12ನೇ ಪಾಸ್…. 2,800+ ಕರ್ನಾಟಕ ರಸ್ತೆ ಸಾರಿಗೆ, ಕೃಷಿ ಮಾರಾಟ ಇಲಾಖೆ  ಹುದ್ದೆಗಳ ನೇಮಕಾತಿ 2025

Spread the love

Karnataka Examinations Authority (KEA) Recruitment 2024 : ಅರ್ಹತೆ ಹೊಂದಿರುವ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡುವ ಮೂಲಕ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು. ಅಭ್ಯರ್ಥಿಗಳನ್ನು ಹೇಗೆ ಆಯ್ಕೆ ಮಾಡಲಾಗುತ್ತದೆ, ವಯಸ್ಸಿನ ಅವಶ್ಯಕತೆಗಳು, ಶೈಕ್ಷಣಿಕ ಅರ್ಹತೆಗಳು, ಶುಲ್ಕಗಳು ಮತ್ತು ಇತರ ಪ್ರಮುಖ ವಿವರಗಳ ಕುರಿತು ಅಧಿಸೂಚನೆಯಲ್ಲಿ ನೀವು ಹೆಚ್ಚಿನ ಮಾಹಿತಿಯನ್ನು ಪಡೆಯಬಹುದು.

WhatsApp Group Join Now
Telegram Group Join Now

Karnataka Examinations Authority (KEA) Recruitment 2024 all details given below check now.

12ನೇ ಪಾಸ್…. 2,800+ ಕರ್ನಾಟಕ ರಸ್ತೆ ಸಾರಿಗೆ, ಕೃಷಿ ಮಾರಾಟ ಇಲಾಖೆ  ಹುದ್ದೆಗಳ ನೇಮಕಾತಿ 2025

ಇಲಾಖೆ ಹೆಸರು : ಕರ್ನಾಟಕ ಪರೀಕ್ಷಾ ಪ್ರಾಧಿಕಾರ ( ಕೆಇಎ )

ಹುದ್ದೆಗಳ ಹೆಸರು : ಸಹಾಯಕ ಅಕೌಂಟೆಂಟ್, ಲೈಬ್ರೇರಿಯನ್

ಉದ್ಯೋಗ ಸ್ಥಳ : ಕರ್ನಾಟಕ  

ಹುದ್ದೆಗಳ ಸಂಖ್ಯೆ : 2882

ಅಪ್ಲಿಕೇಶನ್ ಮೋಡ್ : ಆನ್ಲೈನ್ ಮೋಡ್

ಸಂಬಳದ ವಿವರ
ಕರ್ನಾಟಕ ಪರೀಕ್ಷಾ ಪ್ರಾಧಿಕಾರ ( ಕೆಇಎ ) ನೇಮಕಾತಿ ಅಧಿಸೂಚನೆಯ ಪ್ರಕಾರ, ಆಯ್ಕೆಯಾದ ಅಭ್ಯರ್ಥಿಗಳಿಗೆ ಪ್ರತಿ ತಿಂಗಳು ಸಂಬಳ ನೀಡಲಾಗುವುದು.

ಹುದ್ದೆಗಳ ವಿವರ
• ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ (RGUHS) : 44
• ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ( NWKRTC ) : 750
• ಕರ್ನಾಟಕ ಸೋಪ್ಸ್ ಮತ್ತು ಡಿಟರ್ಜೆಂಟ್ಸ್ ಲಿಮಿಟೆಡ್ (KSDL) : 38
• ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ( KKRTC ) : 1752
• ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ( ಬಿಡಿಎ ) : 25
• ಕೃಷಿ ಮಾರಾಟ ಇಲಾಖೆ : 180
• ತಾಂತ್ರಿಕ ಶಿಕ್ಷಣ ಇಲಾಖೆ : 93

ವಯೋಮಿತಿ ಸಡಿಲಿಕೆ
• 2A, 2B, 3A, 3B ಅಭ್ಯರ್ಥಿಗಳು: 3 ವರ್ಷಗಳು
• SC / ST ಅಭ್ಯರ್ಥಿಗಳು: 5 ವರ್ಷಗಳು

ವಯೋಮಿತಿ
ಅಭ್ಯರ್ಥಿಯು ಕನಿಷ್ಠ 18 ವರ್ಷಗಳು ಮತ್ತು ಗರಿಷ್ಠ 35 ವರ್ಷಗಳನ್ನು ಹೊಂದಿರಬೇಕು.

ಅರ್ಜಿ ಶುಲ್ಕ
ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.

ಪ್ರಮುಖ ಮಾಹಿತಿ :BOB Recruitment 2025/Indian Govt Bank Jobs Recruitment 2025

ಆಯ್ಕೆ ವಿಧಾನ
ಲಿಖಿತ ಪರೀಕ್ಷೆ ಮತ್ತು ಸಂದರ್ಶನ

ಅರ್ಜಿ ಸಲ್ಲಿಸುವುದು ಹೇಗೆ?
1. ಕೆಳಗಿನ ಲಿಂಕ್/ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಮತ್ತು ಸೂಚನೆಯನ್ನು ಡೌನ್‌ಲೋಡ್ ಮಾಡಿ.
2. ಅಧಿಕೃತ ಸೂಚನೆಯನ್ನು ಎಚ್ಚರಿಕೆಯಿಂದ ಓದಿ.
3. ಕೆಳಗಿನ ಆನ್‌ಲೈನ್/ಆಫ್‌ಲೈನ್ ಅಪ್ಲಿಕೇಶನ್‌ಗಳ ಲಿಂಕ್ ಅನ್ನು ಕ್ಲಿಕ್ ಮಾಡಿ.
4. ಕೊಟ್ಟಿರುವ ಫಾರ್ಮ್ ಅನ್ನು ಸರಿಯಾಗಿ ಭರ್ತಿ ಮಾಡಿ.
5. ಅರ್ಜಿ ಶುಲ್ಕದ ಪಾವತಿ (ವಿನಂತಿಸಿದರೆ ಮಾತ್ರ)
6. ಸೂಕ್ತವಾದ ಫೋಟೋ ಮತ್ತು ಸಹಿಯನ್ನು ಲಗತ್ತಿಸಿ.
7. ಮತ್ತೊಮ್ಮೆ ಪರಿಶೀಲಿಸಿ ಮತ್ತು ಫಾರ್ಮ್ ಅನ್ನು ಸಲ್ಲಿಸಿ.
8. ಅಂತಿಮವಾಗಿ, ಅದನ್ನು ಮುದ್ರಿಸಲು ಮರೆಯಬೇಡಿ.

ಪ್ರಮುಖ ಮಾಹಿತಿ :ವಿಜಯಪುರ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘ ನೇಮಕಾತಿ 2025 

ಶೈಕ್ಷಣಿಕ ಅರ್ಹತೆ
ಕರ್ನಾಟಕ ಪರೀಕ್ಷಾ ಪ್ರಾಧಿಕಾರ ( ಕೆಇಎ ) ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಮಾನ್ಯತೆ ಪಡೆದ ಯಾವುದೇ ಬೋರ್ಡ್‌ಗಳು ಅಥವಾ ವಿಶ್ವವಿದ್ಯಾನಿಲಯಗಳಿಂದ 12 ನೇ , ITI, ಡಿಪ್ಲೋಮಾ, ಯಾವುದೇ ಪದವಿ BE, BSC, BBA, BCA ಪೂರ್ಣಗೊಳಿಸಿರಬೇಕು .

ಪ್ರಮುಖ ದಿನಾಂಕಗಳು
• ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: ಶೀಘ್ರದಲ್ಲೇ ಬರಲಿದೆ
• ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಸಾಧ್ಯವಾದಷ್ಟು ಬೇಗ

ಪ್ರಮುಖ ಲಿಂಕ್ ಗಳು
• ಮುಂಬರುವ ಅಧಿಸೂಚನೆ pdf: ಇಲ್ಲಿ ಕ್ಲಿಕ್ ಮಾಡಿ
• ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಿ: ಇಲ್ಲಿ ಕ್ಲಿಕ್ ಮಾಡಿ
• ಅಧಿಕೃತ ವೆಬ್‌ಸೈಟ್: cetonline.karnataka.gov.in

How to apply for this post:

1) ರಸ್ತೆ ಸಾರಿಗೆ, ಕೃಷಿ ಮಾರಾಟ ಇಲಾಖೆ ಹುದ್ದೆಗಳ ನೇಮಕಾತಿ ಹುದ್ದೆಗಳಿಗೆ ಅರ್ಜಿಗಳನ್ನ ಪ್ರಾರಂಭ ಈಗಾಗಲೇ ಮಾಡಿದ್ದಾರೆ ಇದಕ್ಕೆ ಸಂಬಂಧಪಟ್ಟಂತೆ ಪ್ರತಿ ಮಹಿಳೆಯರು ಆನ್ಲೈನ್ ನಲ್ಲಿ ಬಿಡುಗಡೆ ಮಾಡಿದ ಅಧಿಸೂಚನೆಯನ್ನು ನಿಮ್ಮ ಮೊಬೈಲ್ ನಲ್ಲಿ ಡೌನ್ಲೋಡ್ ಮಾಡಿಕೊಂಡು ಅದನ್ನು ಸರಿಯಾಗಿ ಗಮನಿಸಿ (ಓದಿ) ಆಮೇಲೆ ಅರ್ಜಿಗಳನ್ನ ಸಲ್ಲಿಸಬೇಕು ಅಥವಾ ಮೇಲ್ಗಡೆ ಅರ್ಜಿ ಸಲ್ಲಿಸುವ ಲಿಂಕನ್ನ ಕೊಟ್ಟಿದ್ದೇವೆ ಅದನ್ನ ನೋಡಿ ಸರಿಯಾಗಿ ಗಮನಿಸಿ ಆಮೇಲೆ ನೀವು ಅರ್ಜಿಗಳನ್ನು ಸಲ್ಲಿಸಬಹುದು ಕರ್ನಾಟಕ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಅರ್ಜಿಗಳನ್ನ ಕರೆದಿರುತ್ತಾರೆ ಎಲ್ಲ ಜಿಲ್ಲೆಗಳಲ್ಲಿ ಅರ್ಜಿ ಕರೆದಿಲ್ಲ ಹೀಗಾಗಿ ನಿಮಗೆ ಎಲ್ಲಿ ಬೇಕು ಅದನ್ನ ನೋಡಿ ಕೊಂಡು ಅಪ್ಲೈ ಮಾಡಿ,

2) ಕರ್ನಾಟಕ ರಾಜ್ಯದಲ್ಲಿ ರಸ್ತೆ ಸಾರಿಗೆ, ಕೃಷಿ ಮಾರಾಟ ಇಲಾಖೆ ಹುದ್ದೆಗಳ ಪೋಸ್ಟ್ ಗಳಿಗೆ ಅಪ್ಲೈ ಮಾಡೋದಕ್ಕೆ ಅವಕಾಶ ಕೊಡಲಾಗಿದೆ ಇದರಲ್ಲಿ ಪ್ರತಿ ವಿದ್ಯಾರ್ಥಿಗಳು ನಿಮಗೆ ಬೇಕಾದ ಹುದ್ದೆಗಳಿಗೆ ಆಯ್ಕೆ ಮಾಡಿಕೊಂಡು, ನೋಡಿಕೊಳ್ಳಿ ನಂತರ ಅಪ್ಲೈ ಮಾಡಿ ಮೊದಲೇ ವಿದ್ಯಾರ್ಥಿಗಳು ರಿಜಿಸ್ಟರ್ ಮಾಡಿಕೊಳ್ಳಬೇಕು. ನಂತರ ಲಾಗ್ ಇನ್ ಮಾಡಿಕೊಂಡು ಅಪ್ಲೈ ಮಾಡಿ ಇದರಲ್ಲಿ ಯಾವುದೇ ತಪ್ಪಾದ ಮಾಹಿತಿಗಳನ್ನು ಸಲ್ಲಿಸಬಾರದು ಸರ್ಕಾರದ ನಿಯಮಗಳ ಪ್ರಕಾರ ಅಪ್ಲೈ ಮಾಡಿ ಪ್ರತಿ ವಿದ್ಯಾರ್ಥಿಗಳಿಗೆ ಅವಕಾಶ ಇರುತದ್ದೇ ಆದರೆ ಮೇಲೆ ಕೊಟ್ಟಿರುವ ಡೀಟೇಲ್ಸ್ ಗಳಿಗೆ ನೀವು ಏಲಿಜಿಬಲ್ ಇರಬೇಕು, ಅಂತವರು ಮಾತ್ರ ಅಪ್ಲೈ ಮಾಡಿ.

3) ಪ್ರತಿ ಮಾಹಿತಿಗಾಗಿ ಮೇಲುಗಡೆ ಅರ್ಜಿ ಸಲ್ಲಿಸುವ ಲಿಂಕನ್ನ ಕೊಟ್ಟಿದ್ದೇವೆ ಅದನ್ನ ನೋಡಿಕೊಳ್ಳಿ ಆಮೇಲೆ ಪ್ರತಿ ವಿದ್ಯಾರ್ಥಿಗಳು ಸರಿಯಾದ ರೀತಿಗಳ ಪ್ರಕಾರ ಪ್ರತಿ ಮಾರ್ಗಗಳ ಪ್ರಕಾರ ನೋಡಿಕೊಳ್ಳಬೇಕು ಹಾಗೂ ವಿವಿಧ ಅರ್ಹತೆಗಳು ಕೊಟ್ಟಿದ್ದಾರೆ ಅದನ್ನ ನೋಡಿಕೊಳ್ಳಿ ಅಂದ್ರೆ ವಯೋಮಿತಿ, ವಯೋಮಿತಿ ಸಡಿಲಿಕೆ, ವೇತನ, ಶಿಕ್ಷಣ, ಉದ್ದೋಗದ ಸ್ಥಳ, ಉದ್ದೋಗದ ಹೆಸರು ಪ್ರತಿಯೊಂದು ಅಪ್ಡೇಟ್ ಸರಿಯಾಗಿ ನೋಡಿ ಆಯ್ಕೆ ಮಾಡಿ ತದ ನಂತರ ಅರ್ಜಿ ನಮೋದಿಸಿ,

ಪ್ರಮುಖ ಸೂಚನೆಗಳು:

ವಿದ್ಯಾರ್ಥಿಗಳು ಕರ್ನಾಟಕ ಸರ್ಕಾರದಿಂದ ಹಾಗೂ ರಾಜ್ಯ ಸರ್ಕಾರದಿಂದ ಬಿಡುಗಡೆ ಮಾಡಿದ ಎಲ್ಲಾ ಅಧಿಸೂಚನೆಗಳನ್ನು ಇದೆ ಅಂತರ್ಜಾಲದಲ್ಲಿ ಪ್ರತಿನಿತ್ಯ ಮಾಹಿತಿಗಳನ್ನ ಕೊಡ್ತಾ ಇರ್ತೀವಿ ಆದಕಾರಣ ಎಲ್ಲಾ ಸ್ನೇಹಿತರು ಈ ( vinodgowda.in ) ಸೈಟ್ ನೋಟಿಫಿಕೇಟಿನ್ ಅಲೋ ಮಾಡಿಕೊಳ್ಳಿ ಹಾಗೂ ನಿಮ್ಮ ಸ್ನೇಹಿತರಿಗೆ ಎಲ್ಲಾ ಕಡೆ ಶೇರ್ ಮಾಡಿ ಇದರಲ್ಲಿ ಇಲಾಖೆಗಳಿಂದ ಬಂದಂತ ಮಾಹಿತಿಗಳು ನೇರವಾಗಿ ಅಪ್ಲೋಡ್ ಮಾಡ್ತಾ ಇರ್ತೀವಿ ಉದ್ಯೋಗದ ಮಾಹಿತಿ ನ್ಯೂಸ್ಗಳು ಪ್ರಚಲಿತ ಘಟನೆಗಳ ಮಾಹಿತಿಗಳು ಎಲ್ಲವನ್ನು ಕೊಡ್ತಾ ಇರ್ತೀವಿ ಲೋ ಮಾಡಿ ಹಾಗೂ ನಿಮ್ಮ ಸ್ನೇಹಿತರಿಗೆ ಈ ಲೇಖನಿಯನ್ನು ಶೇರ್ ಮಾಡಿ ಜೊತೆಗೆ ನಮ್ಮ (Youtube Channel) ಗಳಾದ 1)Patil Computers, 2) Vinod Gowda ಈ ಎರಡು Channel ಗಳನ್ನ Subscribe ಮಾಡಿಕೊಳ್ಳಿ ಅಲ್ಲಿಯೂ ಕೂಡಾ IMP ಮಾಹಿತಿಗಳು ಜಾಬ್ಸ್ ನೋಟಿಫಿಕೇಟಿನ್ ಆಗಿರಲಿ ರಾಜ್ಯ ಹಾಗೂ ಕೇಂದ್ರ ಸರ್ಕಾರ ಸ್ಕೀಮ್ ಗಳಾಗಿರಲಿ ಅಲ್ಲಿ ಸಿಗ್ತಾ ಇರುತ್ತವೆ ಅಲ್ಲಿಂದ ನೋಡಿ ತಿಳಿದುಕೊಳ್ಳಬಹುದು ದನ್ಯವಾದಗಳು 

ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.


Spread the love
Scroll to Top