LIC HFL Recruitment 2025 : ಎಲ್ಐಸಿ ಹೌಸಿಂಗ್ ಫೈನಾನ್ಸ್ ಲಿಮಿಟೆಡ್ ಇದರಲ್ಲಿ ಅಗತ್ಯವಿರುವ ಅಪ್ರೆಂಟಿಸ್ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಯನ್ನು ಕರೆಯಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ವಯೋಮಾನ, ಅರ್ಜಿ ಸಲ್ಲಿಕೆ ವಿಧಾನ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

LIC HFL Recruitment 2025 : Details of Vacancies
ಹುದ್ದೆ : ಅಪ್ರೆಂಟಿಸ್
ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 250 ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಕರ್ನಾಟಕದಲ್ಲಿ ಒಟ್ಟು 36 ಹುದ್ದೆಗಳು ಖಾಲಿ ಇದೆ.
ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾಗುವ ಅರ್ಹ ಅಭ್ಯರ್ಥಿಗಳು ಭಾರತದೆಲ್ಲೆಡೆ ಕರ್ತವ್ಯ ನಿರ್ವಹಿಸಬೇಕು.
ವಯೋಮಿತಿ : ದಿನಾಂಕ 01-06-2025ಕ್ಕೆ ಅಭ್ಯರ್ಥಿಗಳು ಕನಿಷ್ಠ 20 ವರ್ಷ ಪೂರೈಸಿರಬೇಕು ಹಾಗೂ ಗರಿಷ್ಠ 25 ವರ್ಷ ಮೀರಿರಬಾರದು.
ನಿಗದಿಪಡಿಸಿರುವ ಶೈಕ್ಷಣಿಕ ಅರ್ಹತೆ : ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ ಯಾವುದೇ ಪದವಿ ಅರ್ಹತೆ ಹೊಂದಿರಬೇಕು.
ಉದ್ಯೋಗ ಮಾಹಿತಿ : MCC Bank Recruitment 2025 – ಮಂಗಳೂರು ಕಥೋಲಿಕ್ ಕೋ-ಆಪರೇಟಿವ್ ಬ್ಯಾಂಕ್ ನೇಮಕಾತಿ 2025
ವೇತನ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 12,000 ಸ್ಟೈಫಂಡ್ ನೀಡಲಾಗುತ್ತದೆ.
ಪರೀಕ್ಷಾ ಶುಲ್ಕದ ವಿವರ :
• ಸಾಮಾನ್ಯ, ಒಬಿಸಿ ಅಭ್ಯರ್ಥಿಗಳು – ರೂ. 944
• ಎಸ್ಸಿ, ಎಸ್ಟಿ & ಮಹಿಳಾ ಅಭ್ಯರ್ಥಿಗಳು – ರೂ. 708
• ಪಿಡಬ್ಲ್ಯೂಬಿಡಿ ಅಭ್ಯರ್ಥಿಗಳು – ರೂ. 472
ಆಯ್ಕೆ ವಿಧಾನ : ಎಂಟ್ರನ್ಸ್ ಎಕ್ಸಾಂ, ದಾಖಲೆಗಳ ಪರಿಶೀಲನೆ ಹಾಗೂ ಸಂದರ್ಶನ ನಡೆಸಿ ಅಭ್ಯರ್ಥಿಗಳನ್ನು ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು.
ಅರ್ಜಿ ಸಲ್ಲಿಕೆಯ ವಿಧಾನ : ಅಭ್ಯರ್ಥಿಯು ಈ ಹುದ್ದೆಗೆ ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
ಹಂತ 1 : ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 2 : ಇಲಾಖೆಯ ವೆಬ್‌ಸೈಟ್ ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅಪ್ಲೈ ಆನ್‌ಲೈನ್ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಷನ್ ತೆರೆದುಕೊಳ್ಳಿ.
ಹಂತ 3 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಮುಂದಿನ ಹಂತಕ್ಕೆ ತೆರಳುವ ಮುನ್ನ ಪುನಃ ಒಮ್ಮೆ ಪರಿಶೀಲಿಸಿ.
ಹಂತ 4 : ಕೊನೆಯದಾಗಿ, ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಅಪ್ಲೋಡ್ ಮಾಡಲು ಸೂಚಿಸಿದ್ದರೆ, ಅವುಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ (ಅಗತ್ಯವಿದ್ದರೆ ಮಾತ್ರ) ಅರ್ಜಿ ಸಲ್ಲಿಕೆ ಪೂರ್ಣಗೊಳಿಸಿ.
ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿರುವ ದಿನಾಂಕದ ವಿವರ :
ಅರ್ಜಿ ಸಲ್ಲಿಕೆಗೆ ಪ್ರಾರಂಭದ ದಿನಾಂಕ : ಜೂನ್ 13, 2025
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ : ಜೂನ್ 28, 2025
ಪರೀಕ್ಷಾ ಶುಲ್ಕ ಪಾವತಿಸಲು ಕೊನೆಯ ದಿನಾಂಕ : ಜೂನ್ 30, 2025
ಎಂಟ್ರನ್ಸ್ ಎಕ್ಸಾಂ ದಿನಾಂಕ : ಜುಲೈ 03, 2025
LIC HFL Apprentice Recruitment 2025 : Important Links
| NOTIFICATION | CLICK HERE |
| APPLY ONLINE | CLICK HERE |
| Telegram Join Link | Click Here |
| WhatsApp Group Link | Click Here |
ಪ್ರಮುಖ ಸೂಚನೆಗಳು:
ವಿದ್ಯಾರ್ಥಿಗಳು ಕರ್ನಾಟಕ ಸರ್ಕಾರದಿಂದ ಹಾಗೂ ರಾಜ್ಯ ಸರ್ಕಾರದಿಂದ ಬಿಡುಗಡೆ ಮಾಡಿದ ಎಲ್ಲಾ ಅಧಿಸೂಚನೆಗಳನ್ನು ಇದೆ ಅಂತರ್ಜಾಲದಲ್ಲಿ ಪ್ರತಿನಿತ್ಯ ಮಾಹಿತಿಗಳನ್ನ ಕೊಡ್ತಾ ಇರ್ತೀವಿ ಆದಕಾರಣ ಎಲ್ಲಾ ಸ್ನೇಹಿತರು ಈ ( vinodgowda.in ) ಸೈಟ್ ನೋಟಿಫಿಕೇಟಿನ್ ಅಲೋ ಮಾಡಿಕೊಳ್ಳಿ ಹಾಗೂ ನಿಮ್ಮ ಸ್ನೇಹಿತರಿಗೆ ಎಲ್ಲಾ ಕಡೆ ಶೇರ್ ಮಾಡಿ ಇದರಲ್ಲಿ ಇಲಾಖೆಗಳಿಂದ ಬಂದಂತ ಮಾಹಿತಿಗಳು ನೇರವಾಗಿ ಅಪ್ಲೋಡ್ ಮಾಡ್ತಾ ಇರ್ತೀವಿ ಉದ್ಯೋಗದ ಮಾಹಿತಿ ನ್ಯೂಸ್ಗಳು ಪ್ರಚಲಿತ ಘಟನೆಗಳ ಮಾಹಿತಿಗಳು ಎಲ್ಲವನ್ನು ಕೊಡ್ತಾ ಇರ್ತೀವಿ ಫಾಲೋ ಮಾಡಿ ಹಾಗೂ ನಿಮ್ಮ ಸ್ನೇಹಿತರಿಗೆ ಈ ಲೇಖನಿಯನ್ನು ಶೇರ್ ಮಾಡಿ ಜೊತೆಗೆ ನಮ್ಮ (Youtube Channel) ಗಳಾದ 1)Patil Computers, 2) Vinod Gowda Reports ಈ ಎರಡು Channel ಗಳನ್ನ Subscribe ಮಾಡಿಕೊಳ್ಳಿ ಅಲ್ಲಿಯೂ ಕೂಡಾ IMP ಮಾಹಿತಿಗಳು ಜಾಬ್ಸ್ ನೋಟಿಫಿಕೇಟಿನ್ ಆಗಿರಲಿ ರಾಜ್ಯ ಹಾಗೂ ಕೇಂದ್ರ ಸರ್ಕಾರ ಸ್ಕೀಮ್ ಗಳಾಗಿರಲಿ ಅಲ್ಲಿ ಸಿಗ್ತಾ ಇರುತ್ತವೆ ಅಲ್ಲಿಂದ ನೋಡಿ ತಿಳಿದುಕೊಳ್ಳಬಹುದು ದನ್ಯವಾದಗಳು.
ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ
