HFWS Vijayanagara Recruitment 2025 – ವಿಜಯನಗರ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನೇಮಕಾತಿ 2025

Spread the love

DHFWS Vijayanagara Recruitment 2025 : ಕರ್ನಾಟಕ ಮೆದುಳು ಆರೋಗ್ಯ ಉಪಕ್ರಮ ಕಾರ್ಯಕ್ರಮದಡಿಯಲ್ಲಿ ವಿಜಯನಗರ ಜಿಲ್ಲೆಯಲ್ಲಿ ಗುತ್ತಿಗೆ ಆಧಾರದ ಮೇಲೆ ಖಾಲಿಯಿರುವ ವಿವಿಧ ಹುದ್ದೆಗಳನ್ನು ನೇಮಕ ಮಾಡಲು ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ನೇರ ಸಂದರ್ಶನಕ್ಕೆ ಅರ್ಜಿ ಕರೆಯಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ವೇತನ, ಶೈಕ್ಷಣಿಕ ಅರ್ಹತೆ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

WhatsApp Group Join Now
Telegram Group Join Now
HFWS Vijayanagara Recruitment 2025 - ವಿಜಯನಗರ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನೇಮಕಾತಿ 2025

DHFWS Vijayanagara Recruitment 2025 : Details of Vacancies

ಹುದ್ದೆ : ನ್ಯೂರಾಲಜಿಸ್ಟ್/ ಎಂಡಿ ಫಿಜಿಷಿಯನ್/ ಎಂಬಿಬಿಎಸ್, ನರ್ಸ್, ಫಿಜಿಯೋಥೆರಪಿಸ್ಟ್, ಕ್ಲಿನಿಕಲ್ ಸೈಕಲಾಜಿಸ್ಟ್, ಸ್ಫಿಚ್ ಥೆರಪಿಸ್ಟ್, ಡಿಸ್ಟ್ರಿಕ್ಟ್ ಕೋಆರ್ಡಿನೇಟರ್.

ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 06 ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಕರೆಯಲಾಗಿದೆ.

ಹುದ್ದೆಹುದ್ದೆಗಳ ಸಂಖ್ಯೆ
ನ್ಯೂರಾಲಜಿಸ್ಟ್/ ಎಂಡಿ ಫಿಜಿಷಿಯನ್/ ಎಂಬಿಬಿಎಸ್1
ನರ್ಸ್1
ಫಿಜಿಯೋಥೆರಪಿಸ್ಟ್1
ಕ್ಲಿನಿಕಲ್ ಸೈಕಲಾಜಿಸ್ಟ್1
ಸ್ಫಿಚ್ ಥೆರಪಿಸ್ಟ್1
ಡಿಸ್ಟ್ರಿಕ್ಟ್ ಕೋಆರ್ಡಿನೇಟರ್1

ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ವಿಜಯನಗರ ಜಿಲ್ಲೆ, ಕರ್ನಾಟಕದಲ್ಲಿ ಕೆಲಸ ನಿರ್ವಹಿಸಬೇಕು.

ವಯೋಮಿತಿ :
• ನ್ಯೂರಾಲಜಿಸ್ಟ್/ ಎಂಡಿ ಫಿಜಿಷಿಯನ್/ ಎಂಬಿಬಿಎಸ್ ಹುದ್ದೆಗೆ – ಗರಿಷ್ಠ 60 ವರ್ಷ
• ಉಳಿದ ಹುದ್ದೆಗೆ – ಗರಿಷ್ಠ 45 ವರ್ಷ

ಶೈಕ್ಷಣಿಕ ಅರ್ಹತೆ :
• ನ್ಯೂರಾಲಜಿಸ್ಟ್/ ಎಂಡಿ ಫಿಜಿಷಿಯನ್/ ಎಂಬಿಬಿಎಸ್ – ಡಿಎಂ/ ಡಿ.ಎನ್.ಬಿ (ನ್ಯೂರಾಲಜಿ)/ ಎಂ.ಡಿ/ ಡಿ.ಎನ್.ಬಿ ಜನರಲ್ ಮೆಡಿಸಿನ್/ ಎಂ.ಬಿ.ಬಿ.ಎಸ್.
• ನರ್ಸ್ – ಬಿಎಸ್ಸಿ ಇನ್ ನರ್ಸಿಂಗ್.
• ಫಿಜಿಯೋಥೆರಪಿಸ್ಟ್ – ಬಿಪಿಟಿ.
• ಕ್ಲಿನಿಕಲ್ ಸೈಕಲಾಜಿಸ್ಟ್ – ಎಂ.ಫಿಲ್ ಇನ್ ಮೆಂಟಲ್ ಹೆಲ್ತ್ & ಸೋಷಿಯಲ್ ಸೈಕಾಲಜಿ.
• ಸ್ಫಿಚ್ ಥೆರಪಿಸ್ಟ್ – ಬ್ಯಾಚುಲರ್ ಇನ್ ಆಡಿಯೋಲಾಜಿ & ಸ್ಫಿಚ್ ಲ್ಯಾಂಗ್ವೇಜ್ ಪ್ಯಾಥೋಲಜಿ.
• ಡಿಸ್ಟ್ರಿಕ್ಟ್ ಕೋಆರ್ಡಿನೇಟರ್ – ಲೈಫ್ ಸೈನ್ಸ್/ ಪಬ್ಲಿಕ್ ಹೆಲ್ತ್/ ಸೋಷಿಯಾಲಜಿ ರೂರಲ್ ಡೆವೆಲಪ್ಮೆಂಟ್/ ಇಕಾನಾಮಿಕ್ಸ್/ ಹ್ಯೂಮನ್ ರಿಸೋರ್ಸ್/ ಸೋಷಿಯಲ್ ವರ್ಕ್/ ಸೈಕಾಲಜಿ ಸ್ನಾತಕೋತ್ತರ ಪದವಿ.

ಉದ್ಯೋಗ ಮಾಹಿತಿ : SSC Recruitment 2025 – ಸ್ಟಾಫ್ ಸೆಲೆಕ್ಷನ್ ಕಮಿಷನ್ ನೇಮಕಾತಿ 2025

ಆಯ್ಕೆ ವಿಧಾನ : ನೇರ ಸಂದರ್ಶನ ನಡೆಸಿ ಅಭ್ಯರ್ಥಿಗಳನ್ನು ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು

ವೇತನ :

ಹುದ್ದೆವೇತನ
ನ್ಯೂರಾಲಜಿಸ್ಟ್/ ಎಂಡಿ ಫಿಜಿಷಿಯನ್/ ಎಂಬಿಬಿಎಸ್60,000 – 1,50,000
ನರ್ಸ್15,472 – 19,999
ಫಿಜಿಯೋಥೆರಪಿಸ್ಟ್25,000
ಕ್ಲಿನಿಕಲ್ ಸೈಕಲಾಜಿಸ್ಟ್26,250
ಸ್ಫಿಚ್ ಥೆರಪಿಸ್ಟ್30,000
ಡಿಸ್ಟ್ರಿಕ್ಟ್ ಕೋಆರ್ಡಿನೇಟರ್30,000

ಸಂದರ್ಶನ ಸ್ಥಳ : ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಛೇರಿ, ಹೊಸಪೇಟೆ, ವಿಜಯನಗರ – 583201

ಅರ್ಜಿ ಸಲ್ಲಿಕೆಯ ವಿಧಾನ : ಸಂದರ್ಶನ ಮೂಲಕ ಹುದ್ದೆಗಳಿಗೆ ನೇಮಕ ಮಾಡಲಾಗುವುದು.
ಹಂತ 1 : ಅಭ್ಯರ್ಥಿಯು ಸಂದರ್ಶನಕ್ಕೆ ಹಾಜರಾಗುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ನೇರ ಸಂದರ್ಶನಕ್ಕೆ ಹಾಜರಾಗಬೇಕು.
ಹಂತ 2 : ಅಭ್ಯರ್ಥಿಗಳು ನೇರ ಸಂದರ್ಶನಕ್ಕೆ ತಮ್ಮ ಎಲ್ಲಾ ದೃಢೀಕೃತ ದಾಖಲೆಗಳ ಪ್ರತಿಗಳೊಂದಿಗೆ ಈ ಕೆಳಗಡೆ ನೀಡಲಾಗಿರುವ ಕಛೇರಿಯ ವಿಳಾಸಕ್ಕೆ ಹಾಜರಾಗಬೇಕು.

ಸಂದರ್ಶನ ನಡೆಯುವ ದಿನಾಂಕದ ವಿವರ :
ನೇರ ಸಂದರ್ಶನ ದಿನಾಂಕ : ಜೂನ್ 19, 2025 ಬೆಳಿಗ್ಗೆ 11:00 ಗಂಟೆಗೆ

DHFWS Vijayanagara Recruitment 2025 : Important Links

NOTIFICATIONCLICK HERE
Telegram Join LinkClick Here
WhatsApp Group LinkClick Here

ಪ್ರಮುಖ ಸೂಚನೆಗಳು:
ವಿದ್ಯಾರ್ಥಿಗಳು ಕರ್ನಾಟಕ ಸರ್ಕಾರದಿಂದ ಹಾಗೂ ರಾಜ್ಯ ಸರ್ಕಾರದಿಂದ ಬಿಡುಗಡೆ ಮಾಡಿದ ಎಲ್ಲಾ ಅಧಿಸೂಚನೆಗಳನ್ನು ಇದೆ ಅಂತರ್ಜಾಲದಲ್ಲಿ ಪ್ರತಿನಿತ್ಯ ಮಾಹಿತಿಗಳನ್ನ ಕೊಡ್ತಾ ಇರ್ತೀವಿ ಆದಕಾರಣ ಎಲ್ಲಾ ಸ್ನೇಹಿತರು ಈ ( vinodgowda.in ) ಸೈಟ್ ನೋಟಿಫಿಕೇಟಿನ್ ಅಲೋ ಮಾಡಿಕೊಳ್ಳಿ ಹಾಗೂ ನಿಮ್ಮ ಸ್ನೇಹಿತರಿಗೆ ಎಲ್ಲಾ ಕಡೆ ಶೇರ್ ಮಾಡಿ ಇದರಲ್ಲಿ ಇಲಾಖೆಗಳಿಂದ ಬಂದಂತ ಮಾಹಿತಿಗಳು ನೇರವಾಗಿ ಅಪ್ಲೋಡ್ ಮಾಡ್ತಾ ಇರ್ತೀವಿ ಉದ್ಯೋಗದ ಮಾಹಿತಿ ನ್ಯೂಸ್ಗಳು ಪ್ರಚಲಿತ ಘಟನೆಗಳ ಮಾಹಿತಿಗಳು ಎಲ್ಲವನ್ನು ಕೊಡ್ತಾ ಇರ್ತೀವಿ ಫಾಲೋ ಮಾಡಿ ಹಾಗೂ ನಿಮ್ಮ ಸ್ನೇಹಿತರಿಗೆ ಈ ಲೇಖನಿಯನ್ನು ಶೇರ್ ಮಾಡಿ ಜೊತೆಗೆ ನಮ್ಮ (Youtube Channel) ಗಳಾದ 1)Patil Computers, 2) Vinod Gowda Reports ಈ ಎರಡು Channel ಗಳನ್ನ Subscribe ಮಾಡಿಕೊಳ್ಳಿ ಅಲ್ಲಿಯೂ ಕೂಡಾ IMP ಮಾಹಿತಿಗಳು ಜಾಬ್ಸ್ ನೋಟಿಫಿಕೇಟಿನ್ ಆಗಿರಲಿ ರಾಜ್ಯ ಹಾಗೂ ಕೇಂದ್ರ ಸರ್ಕಾರ ಸ್ಕೀಮ್ ಗಳಾಗಿರಲಿ ಅಲ್ಲಿ ಸಿಗ್ತಾ ಇರುತ್ತವೆ ಅಲ್ಲಿಂದ ನೋಡಿ ತಿಳಿದುಕೊಳ್ಳಬಹುದು ದನ್ಯವಾದಗಳು. 

ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ


Spread the love
Scroll to Top