RRB Technician Recruitment 2025 : ಭಾರತೀಯ ರೈಲ್ವೆಯಲ್ಲಿ ಅಗತ್ಯವಿರುವ ಟೆಕ್ನಿಷಿಯನ್ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ವೇತನ, ಆಯ್ಕೆ ವಿಧಾನ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

RRB Technician Recruitment 2025 : Details of Vacancies
ಹುದ್ದೆ : ಟೆಕ್ನಿಷಿಯನ್ ಗ್ರೇಡ್-1 ಸಿಗ್ನಲ್, ಟೆಕ್ನಿಷಿಯನ್ ಗ್ರೇಡ್ 3
ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 6180 ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
| ಹುದ್ದೆ | ಹುದ್ದೆಗಳ ಸಂಖ್ಯೆ |
| ಟೆಕ್ನಿಷಿಯನ್ ಗ್ರೇಡ್-1 ಸಿಗ್ನಲ್ | 180 |
| ಟೆಕ್ನಿಷಿಯನ್ ಗ್ರೇಡ್ 3 | 6000 |
ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಭಾರತದೆಲ್ಲೆಡೆ ಕರ್ತವ್ಯ ನಿರ್ವಹಿಸಬೇಕು.
ವಯೋಮಾನ : ದಿನಾಂಕ 01/07/2025ಕ್ಕೆ ಕನಿಷ್ಠ 18 ವರ್ಷ ಪೂರೈಸಿರಬೇಕು.
• ಟೆಕ್ನಿಷಿಯನ್ ಗ್ರೇಡ್-1 ಸಿಗ್ನಲ್ – ಗರಿಷ್ಠ 33 ವರ್ಷ
• ಟೆಕ್ನಿಷಿಯನ್ ಗ್ರೇಡ್ 3 –ಗರಿಷ್ಠ 30 ವರ್ಷ
ನಿಗದಿಪಡಿಸಿರುವ ಶೈಕ್ಷಣಿಕ ಅರ್ಹತೆ :
• ಟೆಕ್ನಿಷಿಯನ್ ಗ್ರೇಡ್-1 ಸಿಗ್ನಲ್ – ಬಿ.ಎಸ್ಸಿ (ಫಿಸಿಕ್ಸ್/ ಇಲೆಕ್ಟ್ರಾನಿಕ್ಸ್/ ಕಂಪ್ಯೂಟರ್ ಸೈನ್ಸ್/ ಇನ್ಫಾರ್ಮೆಷನ್ ಟೆಕ್ನಾಲಜಿ/ ಇನ್ಟ್ರುಮೆಂಟೆಂಷನ್) ಅಥವಾ ಡಿಪ್ಲೊಮಾ (ಇಂಜಿನಿಯರಿಂಗ್), ಪದವಿ (ಇಂಜಿನಿಯರಿಂಗ್).
• ಟೆಕ್ನಿಷಿಯನ್ ಗ್ರೇಡ್ 3 – ಮೆಟ್ರಿಕ್ಯುಲೇಷನ್/ ಎಸ್.ಎಸ್.ಎಲ್.ಸಿ ಜೊತೆಗೆ ಆಯಾ ಟ್ರೇಡಗಳಲ್ಲಿ ಐಟಿಐ ಶೈಕ್ಷಣಿಕ ಅರ್ಹತೆ ಹೊಂದಿರಬೇಕು.
ಉದ್ಯೋಗ ಮಾಹಿತಿ : Nirmithi Kendra Raichur Accountant Recruitment 2025 – ರಾಯಚೂರು ನಿರ್ಮಿತಿ ಕೇಂದ್ರ ನೇಮಕಾತಿ 2025
ಆಯ್ಕೆ ವಿಧಾನ : ಅಭ್ಯರ್ಥಿಗಳಿಗೆ ಕಂಪ್ಯೂಟರ್ ಆಧಾರಿತ ಪರೀಕ್ಷೆ, ದಾಖಲೆಗಳ ಪರಿಶೀಲನೆ ಹಾಗೂ ವೈದ್ಯಕೀಯ ಪರೀಕ್ಷೆ ನಡೆಸಿ ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು.
ವೇತನ :
| ಹುದ್ದೆ | ವೇತನ |
| ಟೆಕ್ನಿಷಿಯನ್ ಗ್ರೇಡ್-1 ಸಿಗ್ನಲ್ | 29,200 |
| ಟೆಕ್ನಿಷಿಯನ್ ಗ್ರೇಡ್ 3 | 19,900 |
ಅರ್ಜಿ ಸಲ್ಲಿಕೆಯ ವಿಧಾನ : ಅಭ್ಯರ್ಥಿಯು ಈ ಹುದ್ದೆಗೆ ಆನ್ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
ಹಂತ 1 : ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 2 : ಇಲಾಖೆಯ ವೆಬ್ಸೈಟ್ ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅಪ್ಲೈ ಆನ್ಲೈನ್ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಷನ್ ತೆರೆದುಕೊಳ್ಳಿ.
ಹಂತ 3 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಮುಂದಿನ ಹಂತಕ್ಕೆ ತೆರಳುವ ಮುನ್ನ ಪುನಃ ಒಮ್ಮೆ ಪರಿಶೀಲಿಸಿ.
ಹಂತ 4 : ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಅಪ್ಲೋಡ್ ಮಾಡಲು ಸೂಚಿಸಿದ್ದರೆ, ಅವುಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ (ಅಗತ್ಯವಿದ್ದರೆ ಮಾತ್ರ).
ಹಂತ 5 : ಕೊನೆಯದಾಗಿ, ಅಭ್ಯರ್ಥಿಗೆ ಅರ್ಜಿ ಶುಲ್ಕ ಪಾವತಿಸಲು ಸೂಚಿಸಿದ್ದರೆ, ಶುಲ್ಕ ಪಾವತಿಸಿ ಅರ್ಜಿ ಸಲ್ಲಿಕೆ ಪೂರ್ಣಗೊಳಿಸಿ.
ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿರುವ ದಿನಾಂಕದ ವಿವರ :
ಅರ್ಜಿ ಸಲ್ಲಿಕೆಗೆ ಪ್ರಾರಂಭದ ದಿನಾಂಕ : ಜೂನ್ 28, 2025
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ : ಜುಲೈ 28, 2025
RRB Technician Notification 2025 : Important Links
| SHORT NOTIFICATION | CLICK HERE |
| APPLY ONLINE | CLICK HERE ಜೂನ್ 28 ರಿಂದ ಪ್ರಾರಂಭ |
| Telegram Join Link | Click Here |
| WhatsApp Group Link | Click Here |
ಪ್ರಮುಖ ಸೂಚನೆಗಳು:
ವಿದ್ಯಾರ್ಥಿಗಳು ಕರ್ನಾಟಕ ಸರ್ಕಾರದಿಂದ ಹಾಗೂ ರಾಜ್ಯ ಸರ್ಕಾರದಿಂದ ಬಿಡುಗಡೆ ಮಾಡಿದ ಎಲ್ಲಾ ಅಧಿಸೂಚನೆಗಳನ್ನು ಇದೆ ಅಂತರ್ಜಾಲದಲ್ಲಿ ಪ್ರತಿನಿತ್ಯ ಮಾಹಿತಿಗಳನ್ನ ಕೊಡ್ತಾ ಇರ್ತೀವಿ ಆದಕಾರಣ ಎಲ್ಲಾ ಸ್ನೇಹಿತರು ಈ ( vinodgowda.in ) ಸೈಟ್ ನೋಟಿಫಿಕೇಟಿನ್ ಅಲೋ ಮಾಡಿಕೊಳ್ಳಿ ಹಾಗೂ ನಿಮ್ಮ ಸ್ನೇಹಿತರಿಗೆ ಎಲ್ಲಾ ಕಡೆ ಶೇರ್ ಮಾಡಿ ಇದರಲ್ಲಿ ಇಲಾಖೆಗಳಿಂದ ಬಂದಂತ ಮಾಹಿತಿಗಳು ನೇರವಾಗಿ ಅಪ್ಲೋಡ್ ಮಾಡ್ತಾ ಇರ್ತೀವಿ ಉದ್ಯೋಗದ ಮಾಹಿತಿ ನ್ಯೂಸ್ಗಳು ಪ್ರಚಲಿತ ಘಟನೆಗಳ ಮಾಹಿತಿಗಳು ಎಲ್ಲವನ್ನು ಕೊಡ್ತಾ ಇರ್ತೀವಿ ಫಾಲೋ ಮಾಡಿ ಹಾಗೂ ನಿಮ್ಮ ಸ್ನೇಹಿತರಿಗೆ ಈ ಲೇಖನಿಯನ್ನು ಶೇರ್ ಮಾಡಿ ಜೊತೆಗೆ ನಮ್ಮ (Youtube Channel) ಗಳಾದ 1)Patil Computers, 2) Vinod Gowda Reports ಈ ಎರಡು Channel ಗಳನ್ನ Subscribe ಮಾಡಿಕೊಳ್ಳಿ ಅಲ್ಲಿಯೂ ಕೂಡಾ IMP ಮಾಹಿತಿಗಳು ಜಾಬ್ಸ್ ನೋಟಿಫಿಕೇಟಿನ್ ಆಗಿರಲಿ ರಾಜ್ಯ ಹಾಗೂ ಕೇಂದ್ರ ಸರ್ಕಾರ ಸ್ಕೀಮ್ ಗಳಾಗಿರಲಿ ಅಲ್ಲಿ ಸಿಗ್ತಾ ಇರುತ್ತವೆ ಅಲ್ಲಿಂದ ನೋಡಿ ತಿಳಿದುಕೊಳ್ಳಬಹುದು ದನ್ಯವಾದಗಳು.
ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ
