DHFWS Bengaluru Recruitment 2025 : ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘ ಬೆಂಗಳೂರಿನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲು ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಕರೆಯಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಶೈಕ್ಷಣಿಕ ಅರ್ಹತೆ, ವೇತನ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

DHFWS Bengaluru Recruitment 2025 : Details of Vacancies
ಹುದ್ದೆ : ನ್ಯೂರಾಲಜಿಸ್ಟ್/ ಫಿಸಿಸಿಯನ್/ ಮೆಡಿಕಲ್ ಆಫೀಸರ್, ಕನ್ಸಲ್ಟೆಂಟ್, ಪ್ರೋಗ್ರಾಂ ಕೋಆರ್ಡಿನೇಟರ್, ಐಟಿ ಕೋಆರ್ಡಿನೇಟರ್, ಪ್ರೋಗ್ರಾಂ ಅಸಿಸ್ಟಂಟ್ ಕಮ್ ಎಂ&ಇ.
ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 08 ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಕರೆಯಲಾಗಿದೆ.
| ಹುದ್ದೆ | ಹುದ್ದೆಗಳ ಸಂಖ್ಯೆ |
| ನ್ಯೂರಾಲಜಿಸ್ಟ್/ ಫಿಸಿಸಿಯನ್/ ಮೆಡಿಕಲ್ ಆಫೀಸರ್ | 2 |
| ಕನ್ಸಲ್ಟೆಂಟ್ | 1 |
| ಪ್ರೋಗ್ರಾಂ ಕೋಆರ್ಡಿನೇಟರ್ | 3 |
| ಐಟಿ ಕೋಆರ್ಡಿನೇಟರ್ | 1 |
| ಪ್ರೋಗ್ರಾಂ ಅಸಿಸ್ಟಂಟ್ ಕಮ್ ಎಂ&ಇ | 1 |
ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಬೆಂಗಳೂರು, ಕರ್ನಾಟಕದಲ್ಲಿ ಕೆಲಸ ನಿರ್ವಹಿಸಬೇಕು.
ವಯೋಮಿತಿ :
• ನ್ಯೂರಾಲಜಿಸ್ಟ್/ ಫಿಸಿಸಿಯನ್/ ಮೆಡಿಕಲ್ ಆಫೀಸರ್ ಹುದ್ದೆಗೆ – ಗರಿಷ್ಠ 60 ವರ್ಷ
• ಉಳಿದ ಹುದ್ದೆಗೆ – ಗರಿಷ್ಠ 45 ವರ್ಷ
ಶೈಕ್ಷಣಿಕ ಅರ್ಹತೆ :
• ನ್ಯೂರಾಲಜಿಸ್ಟ್/ ಫಿಸಿಸಿಯನ್ ವೈದ್ಯಕೀಯ ಅಧಿಕಾರಿ – ಡಿಎಂ/ ಡಿ.ಎನ್.ಬಿ (ನ್ಯೂರಾಲಜಿ)/ ಎಂ.ಡಿ/ ಡಿ.ಎನ್.ಬಿ ಜನರಲ್ ಮೆಡಿಸಿನ್/ ಎಂ.ಬಿ.ಬಿ.ಎಸ್.
• ಕನ್ಸಲ್ಟೆಂಟ್, ಪ್ರೋಗ್ರಾಂ ಕೋಆರ್ಡಿನೇಟರ್ – ಎಂ.ಬಿ.ಬಿ.ಎಸ್/ ಬಿಡಿಎಸ್/ ಎಂಪಿಹೆಚ್/ ಎಂ.ಡಿ.
• ಐಟಿ ಕೋಆರ್ಡಿನೇಟರ್ – ಬಿಇ/ ಎಂಸಿಎ/ ಎಂ.ಟೆಕ್.
• ಪ್ರೋಗ್ರಾಂ ಅಸಿಸ್ಟಂಟ್ ಕಮ್ ಎಂ&ಇ – ಎಂಬಿಎ/ ಎಂ.ಕಾಂ.
ಉದ್ಯೋಗ ಮಾಹಿತಿ : RRB Technician Recruitment 2025 – ಭಾರತೀಯ ರೈಲ್ವೆಯಲ್ಲಿ ಟೆಕ್ನಿಷಿಯನ್ ಹುದ್ದೆಗಳ ಬೃಹತ್ ನೇಮಕಾತಿ 2025
ಆಯ್ಕೆ ವಿಧಾನ : ಶಾರ್ಟ್ ಲಿಸ್ಟಿಂಗ್ ಮತ್ತು ಸಂದರ್ಶನ ನಡೆಸಿ ಆಯ್ಕೆ ಮಾಡಲಾಗುವುದು.
ವೇತನ :
| ಹುದ್ದೆ | ವೇತನ |
| ನ್ಯೂರಾಲಜಿಸ್ಟ್/ ಫಿಸಿಸಿಯನ್/ ಮೆಡಿಕಲ್ ಆಫೀಸರ್ | 60,000 – 1,50,000 |
| ಕನ್ಸಲ್ಟೆಂಟ್ | 60,000 |
| ಪ್ರೋಗ್ರಾಂ ಕೋಆರ್ಡಿನೇಟರ್ | 60,000 |
| ಐಟಿ ಕೋಆರ್ಡಿನೇಟರ್ | 55,000 |
| ಪ್ರೋಗ್ರಾಂ ಅಸಿಸ್ಟಂಟ್ ಕಮ್ ಎಂ&ಇ | 35,000 |
ಅರ್ಜಿ ಸಲ್ಲಿಸುವ ವಿಳಾಸ : Mental Health Section, 6th Floor west wing, Arogya Soudha, Magadi Road, Bengaluru – 560023
ಅರ್ಜಿ ಸಲ್ಲಿಕೆಯ ವಿಧಾನ : ಅಭ್ಯರ್ಥಿಯು ಈ ಹುದ್ದೆಗೆ ಆಫ್ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
ಹಂತ 1 : ಆಫ್ಲೈನ್ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 2 : ಇಲಾಖೆಯ ವೆಬ್ಸೈಟ್ ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅಪ್ಲಿಕೇಷನ್ ಫಾರ್ಮ್ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಷನ್ ಡೌನ್ಲೋಡ್ ಮಾಡಿಕೊಳ್ಳಿ.
ಹಂತ 3 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಪುನಃ ಒಮ್ಮೆ ಪರಿಶೀಲಿಸಿ.
ಹಂತ 4 : ಕೊನೆಯದಾಗಿ, ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಲಗತ್ತಿಸಲು ಸೂಚಿಸಿದ್ದರೆ, ಅವುಗಳನ್ನು ಲಗತ್ತಿಸಿ (ಅಗತ್ಯವಿದ್ದರೆ ಮಾತ್ರ) ಭರ್ತಿ ಮಾಡಿದ ಅರ್ಜಿಯನ್ನು ಈ ಕೆಳಗಡೆ ನೀಡಲಾದ ಕಚೇರಿಯ ವಿಳಾಸಕ್ಕೆ ಅಂಚೆ ಮೂಲಕ ಅಥವಾ ಖುದ್ದಾಗಿ ಹಾಜರಾಗಿ ಸಲ್ಲಿಸಬೇಕು.
ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿರುವ ದಿನಾಂಕದ ವಿವರ :
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಜೂನ್ 18, 2025
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಜೂನ್ 27, 2025
DHFWS Bengaluru Recruitment 2025 : Important Links
| NOTIFICATION & APPLICATION FORM | CLICK HERE |
| Telegram Join Link | Click Here |
| WhatsApp Group Link | Click Here |
ಪ್ರಮುಖ ಸೂಚನೆಗಳು:
ವಿದ್ಯಾರ್ಥಿಗಳು ಕರ್ನಾಟಕ ಸರ್ಕಾರದಿಂದ ಹಾಗೂ ರಾಜ್ಯ ಸರ್ಕಾರದಿಂದ ಬಿಡುಗಡೆ ಮಾಡಿದ ಎಲ್ಲಾ ಅಧಿಸೂಚನೆಗಳನ್ನು ಇದೆ ಅಂತರ್ಜಾಲದಲ್ಲಿ ಪ್ರತಿನಿತ್ಯ ಮಾಹಿತಿಗಳನ್ನ ಕೊಡ್ತಾ ಇರ್ತೀವಿ ಆದಕಾರಣ ಎಲ್ಲಾ ಸ್ನೇಹಿತರು ಈ ( vinodgowda.in ) ಸೈಟ್ ನೋಟಿಫಿಕೇಟಿನ್ ಅಲೋ ಮಾಡಿಕೊಳ್ಳಿ ಹಾಗೂ ನಿಮ್ಮ ಸ್ನೇಹಿತರಿಗೆ ಎಲ್ಲಾ ಕಡೆ ಶೇರ್ ಮಾಡಿ ಇದರಲ್ಲಿ ಇಲಾಖೆಗಳಿಂದ ಬಂದಂತ ಮಾಹಿತಿಗಳು ನೇರವಾಗಿ ಅಪ್ಲೋಡ್ ಮಾಡ್ತಾ ಇರ್ತೀವಿ ಉದ್ಯೋಗದ ಮಾಹಿತಿ ನ್ಯೂಸ್ಗಳು ಪ್ರಚಲಿತ ಘಟನೆಗಳ ಮಾಹಿತಿಗಳು ಎಲ್ಲವನ್ನು ಕೊಡ್ತಾ ಇರ್ತೀವಿ ಫಾಲೋ ಮಾಡಿ ಹಾಗೂ ನಿಮ್ಮ ಸ್ನೇಹಿತರಿಗೆ ಈ ಲೇಖನಿಯನ್ನು ಶೇರ್ ಮಾಡಿ ಜೊತೆಗೆ ನಮ್ಮ (Youtube Channel) ಗಳಾದ 1)Patil Computers, 2) Vinod Gowda Reports ಈ ಎರಡು Channel ಗಳನ್ನ Subscribe ಮಾಡಿಕೊಳ್ಳಿ ಅಲ್ಲಿಯೂ ಕೂಡಾ IMP ಮಾಹಿತಿಗಳು ಜಾಬ್ಸ್ ನೋಟಿಫಿಕೇಟಿನ್ ಆಗಿರಲಿ ರಾಜ್ಯ ಹಾಗೂ ಕೇಂದ್ರ ಸರ್ಕಾರ ಸ್ಕೀಮ್ ಗಳಾಗಿರಲಿ ಅಲ್ಲಿ ಸಿಗ್ತಾ ಇರುತ್ತವೆ ಅಲ್ಲಿಂದ ನೋಡಿ ತಿಳಿದುಕೊಳ್ಳಬಹುದು ದನ್ಯವಾದಗಳು.
ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ
