SSC CHSL Recruitment 2025 – ಸ್ಟಾಫ್ ಸೆಲೆಕ್ಷನ್ ಕಮಿಷನ್ ನೇಮಕಾತಿ 2025

Spread the love

SSC CHSL Recruitment 2025 : ಸ್ಟಾಫ್ ಸೆಲೆಕ್ಷನ್ ಕಮಿಷನ್ ನಿಂದ ಭಾರತದೆಲ್ಲೆಡೆ ಅಗತ್ಯವಿರುವ ಗ್ರೂಪ್-ಸಿ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಯನ್ನು ಕರೆಯಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ವೇತನ, ವಯೋಮಾನ, ಅರ್ಜಿ ಸಲ್ಲಿಕೆ ವಿಧಾನ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

WhatsApp Group Join Now
Telegram Group Join Now
SSC CHSL Recruitment 2025 - ಸ್ಟಾಫ್ ಸೆಲೆಕ್ಷನ್ ಕಮಿಷನ್ ನೇಮಕಾತಿ 2025

SSC CHSL Recruitment 2025 : Details of Vacancies

ಹುದ್ದೆ : ಲೋವರ್ ಡಿವಿಷನ್ ಕ್ಲರ್ಕ್ (LDC)/ ಜೂನಿಯರ್ ಸೆಕ್ರೆಟರಿಯೆಟ್ ಅಸಿಸ್ಟೆಂಟ್ (JSA), ಡಾಟಾ ಎಂಟ್ರಿ ಆಪರೇಟರ್ (DEO)

ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 3131 ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾಗುವ ಅರ್ಹ ಅಭ್ಯರ್ಥಿಗಳು ಭಾರತದೆಲ್ಲೆಡೆ ಕರ್ತವ್ಯ ನಿರ್ವಹಿಸಬೇಕು.

ವಯೋಮಿತಿ : ದಿನಾಂಕ 01-01-2026ಕ್ಕೆ ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷ ಪೂರೈಸಿರಬೇಕು ಹಾಗೂ ಗರಿಷ್ಠ 27 ವರ್ಷ ಮೀರಿರಬಾರದು.

ನಿಗದಿಪಡಿಸಿರುವ ಶೈಕ್ಷಣಿಕ ಅರ್ಹತೆ : ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ 12ನೇ ತರಗತಿ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು.

ಉದ್ಯೋಗ ಮಾಹಿತಿ : DHFWS Bengaluru Recruitment 2025 – ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘ ಬೆಂಗಳೂರು ನೇಮಕಾತಿ 2025

ವೇತನ :

ಹುದ್ದೆಹುದ್ದೆಗಳ ಸಂಖ್ಯೆ
ಲೋವರ್ ಡಿವಿಷನ್ ಕ್ಲರ್ಕ್ (LDC)/ ಜೂನಿಯರ್ ಸೆಕ್ರೆಟರಿಯೆಟ್ ಅಸಿಸ್ಟೆಂಟ್ (JSA)19,900 – 63,200
ಡಾಟಾ ಎಂಟ್ರಿ ಆಪರೇಟರ್ (DEO)25,500 – 81,100

ವಯೋಮಿತಿ ಸಡಿಲಿಕೆ :
• ಎಸ್ಸಿ, ಎಸ್ಟಿ ಅಭ್ಯರ್ಥಿಗಳಿಗೆ – 05 ವರ್ಷ
• ಒಬಿಸಿ ಅಭ್ಯರ್ಥಿಗಳಿಗೆ – 03 ವರ್ಷ
• ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ – 10 ವರ್ಷ

ಪರೀಕ್ಷಾ ಕೇಂದ್ರಗಳು : ಬೆಳಗಾವಿ, ಬೆಂಗಳೂರು, ಹುಬ್ಬಳ್ಳಿ, ಕಲಬುರಗಿ, ಮಂಗಳೂರು, ಮೈಸೂರು, ಶಿವಮೊಗ್ಗ ಮತ್ತು ಉಡುಪಿ.

ಆಯ್ಕೆ ವಿಧಾನ : ಅಭ್ಯರ್ಥಿಗಳಿಗೆ ಕಂಪ್ಯೂಟರ್ ಆಧಾರಿತ ಪರೀಕ್ಷೆ, ಸ್ಕಿಲ್ ಟೆಸ್ಟ್ (DEO ಹುದ್ದೆಗೆ), ಟೈಪಿಂಗ್ ಟೆಸ್ಟ್ (LDC ಹುದ್ದೆಗೆ), ದಾಖಲೆಗಳ ಪರಿಶೀಲನೆ ನಡೆಸಿ ಹುದ್ದೆಗಳಿಗೆ ನೇಮಕ ಮಾಡಲಾಗುವುದು.

ಶುಲ್ಕ ಪಾವತಿಸುವ ವಿಧಾನ : ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್ ಮೂಲಕ ಶುಲ್ಕ ಪಾವತಿಸಬಹುದು.

ನಿಗದಿತ ಅರ್ಜಿ ಶುಲ್ಕದ ವಿವರ :
• ಎಸ್ಸಿ, ಎಸ್ಟಿ, ಪಿಡಬ್ಲ್ಯೂಡಿ, ಮಾಜಿ ಸೈನಿಕ ಹಾಗೂ ಮಹಿಳಾ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ
• ಉಳಿದ ಅಭ್ಯರ್ಥಿಗಳು ರೂ. 100 ಅರ್ಜಿ ಶುಲ್ಕ ಪಾವತಿಸಬೇಕು.

ಅರ್ಜಿ ಸಲ್ಲಿಕೆಯ ವಿಧಾನ : ಅಭ್ಯರ್ಥಿಯು ಈ ಹುದ್ದೆಗೆ ಆನ್‌ಲೈನ್‌ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
ಹಂತ 1 : ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 2 : ಇಲಾಖೆಯ ವೆಬ್‌ಸೈಟ್ ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅಪ್ಲೈ ಆನ್‌ಲೈನ್‌ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಷನ್ ತೆರೆದುಕೊಳ್ಳಿ.
ಹಂತ 3 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಮುಂದಿನ ಹಂತಕ್ಕೆ ತೆರಳುವ ಮುನ್ನ ಪುನಃ ಒಮ್ಮೆ ಪರಿಶೀಲಿಸಿ.
ಹಂತ 4 : ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಅಪ್ಲೋಡ್ ಮಾಡಲು ಸೂಚಿಸಿದ್ದರೆ, ಅವುಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ (ಅಗತ್ಯವಿದ್ದರೆ ಮಾತ್ರ).
ಹಂತ 5 : ಕೊನೆಯದಾಗಿ, ಅಭ್ಯರ್ಥಿಗೆ ಅರ್ಜಿ ಶುಲ್ಕ ಪಾವತಿಸಲು ಸೂಚಿಸಿದ್ದರೆ, ಶುಲ್ಕ ಪಾವತಿಸಿ ಅರ್ಜಿ ಸಲ್ಲಿಕೆ ಪೂರ್ಣಗೊಳಿಸಿ.

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿರುವ ದಿನಾಂಕದ ವಿವರ :
ಅರ್ಜಿ ಸಲ್ಲಿಕೆಗೆ ಪ್ರಾರಂಭದ ದಿನಾಂಕ : ಜೂನ್ 23, 2025
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ : ಜುಲೈ 18, 2025
ಆನ್‌ಲೈನ್‌ನಲ್ಲಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ : ಜುಲೈ 19, 2025
ಕಂಪ್ಯೂಟರ್ ಆಧಾರಿತ ಪರೀಕ್ಷೆ (Tier -1) : ಸೆಪ್ಟೆಂಬರ್ 08, 2025 ರಿಂದ ಸೆಪ್ಟೆಂಬರ್ 18, 2025ರವರೆಗೆ
ಕಂಪ್ಯೂಟರ್ ಆಧಾರಿತ ಪರೀಕ್ಷೆ (Tier -2) : ಫೆಬ್ರವರಿ-ಮಾರ್ಚ್, 2026

SSC CHSL Recruitment 2025 : Important Links

NOTIFICATIONCLICK HERE
APPLY ONLINECLICK HERE
Telegram Join LinkClick Here
WhatsApp Group LinkClick Here

ಪ್ರಮುಖ ಸೂಚನೆಗಳು:
ವಿದ್ಯಾರ್ಥಿಗಳು ಕರ್ನಾಟಕ ಸರ್ಕಾರದಿಂದ ಹಾಗೂ ರಾಜ್ಯ ಸರ್ಕಾರದಿಂದ ಬಿಡುಗಡೆ ಮಾಡಿದ ಎಲ್ಲಾ ಅಧಿಸೂಚನೆಗಳನ್ನು ಇದೆ ಅಂತರ್ಜಾಲದಲ್ಲಿ ಪ್ರತಿನಿತ್ಯ ಮಾಹಿತಿಗಳನ್ನ ಕೊಡ್ತಾ ಇರ್ತೀವಿ ಆದಕಾರಣ ಎಲ್ಲಾ ಸ್ನೇಹಿತರು ಈ ( vinodgowda.in ) ಸೈಟ್ ನೋಟಿಫಿಕೇಟಿನ್ ಅಲೋ ಮಾಡಿಕೊಳ್ಳಿ ಹಾಗೂ ನಿಮ್ಮ ಸ್ನೇಹಿತರಿಗೆ ಎಲ್ಲಾ ಕಡೆ ಶೇರ್ ಮಾಡಿ ಇದರಲ್ಲಿ ಇಲಾಖೆಗಳಿಂದ ಬಂದಂತ ಮಾಹಿತಿಗಳು ನೇರವಾಗಿ ಅಪ್ಲೋಡ್ ಮಾಡ್ತಾ ಇರ್ತೀವಿ ಉದ್ಯೋಗದ ಮಾಹಿತಿ ನ್ಯೂಸ್ಗಳು ಪ್ರಚಲಿತ ಘಟನೆಗಳ ಮಾಹಿತಿಗಳು ಎಲ್ಲವನ್ನು ಕೊಡ್ತಾ ಇರ್ತೀವಿ ಫಾಲೋ ಮಾಡಿ ಹಾಗೂ ನಿಮ್ಮ ಸ್ನೇಹಿತರಿಗೆ ಈ ಲೇಖನಿಯನ್ನು ಶೇರ್ ಮಾಡಿ ಜೊತೆಗೆ ನಮ್ಮ (Youtube Channel) ಗಳಾದ 1)Patil Computers, 2) Vinod Gowda Reports ಈ ಎರಡು Channel ಗಳನ್ನ Subscribe ಮಾಡಿಕೊಳ್ಳಿ ಅಲ್ಲಿಯೂ ಕೂಡಾ IMP ಮಾಹಿತಿಗಳು ಜಾಬ್ಸ್ ನೋಟಿಫಿಕೇಟಿನ್ ಆಗಿರಲಿ ರಾಜ್ಯ ಹಾಗೂ ಕೇಂದ್ರ ಸರ್ಕಾರ ಸ್ಕೀಮ್ ಗಳಾಗಿರಲಿ ಅಲ್ಲಿ ಸಿಗ್ತಾ ಇರುತ್ತವೆ ಅಲ್ಲಿಂದ ನೋಡಿ ತಿಳಿದುಕೊಳ್ಳಬಹುದು ದನ್ಯವಾದಗಳು. 

ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ


Spread the love
Scroll to Top