SSC MTS Recruitment 2025 – ಸ್ಟಾಫ್ ಸೆಲೆಕ್ಷನ್ ಕಮಿಷನ್ ಎಂಟಿಎಸ್‌ ನೇಮಕಾತಿ 2025

Spread the love

SSC MTS Recruitment 2025 : ಸ್ಟಾಫ್ ಸೆಲೆಕ್ಷನ್ ಕಮಿಷನ್ ನಿಂದ ಭಾರತದೆಲ್ಲೆಡೆ ಅಗತ್ಯವಿರುವ ಮಲ್ಟಿ ಟಾಸ್ಕಿಂಗ್ ಸ್ಟಾಫ್, ಹವಾಲ್ದಾರ್ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಯನ್ನು ಕರೆಯಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ವಯೋಮಾನ, ಅರ್ಜಿ ಸಲ್ಲಿಕೆ ವಿಧಾನ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

WhatsApp Group Join Now
Telegram Group Join Now
SSC MTS Recruitment 2025 - ಸ್ಟಾಫ್ ಸೆಲೆಕ್ಷನ್ ಕಮಿಷನ್ ಎಂಟಿಎಸ್‌ ನೇಮಕಾತಿ 2025

SSC MTS Recruitment 2025 : Details of Vacancies

ಹುದ್ದೆ : ಮಲ್ಟಿ ಟಾಸ್ಕಿಂಗ್ ಸ್ಟಾಫ್ (ಎಂಟಿಎಸ್), ಹವಾಲ್ದಾರ್

ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 1075 ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಹುದ್ದೆಹುದ್ದೆಗಳ ಸಂಖ್ಯೆ
ಮಲ್ಟಿ ಟಾಸ್ಕಿಂಗ್ ಸ್ಟಾಫ್ (ಎಂಟಿಎಸ್)Vacancies Being Collected
ಹವಾಲ್ದಾರ್1075

ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾಗುವ ಅರ್ಹ ಅಭ್ಯರ್ಥಿಗಳು ಭಾರತದೆಲ್ಲೆಡೆ ಕರ್ತವ್ಯ ನಿರ್ವಹಿಸಬೇಕು.

ವಯೋಮಿತಿ : ದಿನಾಂಕ 01-08-2025ಕ್ಕೆ ಅಭ್ಯರ್ಥಿಗಳು ಕನಿಷ್ಠ 18 ವರ್ಷ ಪೂರೈಸಿರಬೇಕು.
• ಎಂಟಿಎಸ್ – ಗರಿಷ್ಠ 25 ವರ್ಷ
• ಹವಾಲ್ದಾರ್ ಇನ್ ಸಿಬಿಐಸಿ & ಸಿಬಿಎನ್, ಕಂದಾಯ ಇಲಾಖೆ ಮತ್ತು ಕೆಲವು ಎಂಟಿಎಸ್ – ಗರಿಷ್ಠ 27 ವರ್ಷ

ನಿಗದಿಪಡಿಸಿರುವ ಶೈಕ್ಷಣಿಕ ಅರ್ಹತೆ : ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ 10ನೇ ತರಗತಿ ಅಥವಾ ತತ್ಸಮಾನ ಶೈಕ್ಷಣಿಕ ಅರ್ಹತೆ ಹೊಂದಿರಬೇಕು.

ಉದ್ಯೋಗ ಮಾಹಿತಿ : SBI Probationary Officer Recruitment 2025 – ಎಸ್‌ಬಿಐ ಪ್ರೊಬೇಷನರಿ ಆಫೀಸರ್ ನೇಮಕಾತಿ 2025

ಆಯ್ಕೆ ವಿಧಾನ :
• ಮಲ್ಟಿ ಟಾಸ್ಕಿಂಗ್ ಸ್ಟಾಫ್ – ಕಂಪ್ಯೂಟರ್ ಆಧಾರಿತ ಪರೀಕ್ಷೆ, ದಾಖಲೆಗಳ ಪರಿಶೀಲನೆ ನಡೆಸಿ ಆಯ್ಕೆ ಮಾಡಲಾಗುವುದು.
• ಹವಾಲ್ದಾರ್ – ಕಂಪ್ಯೂಟರ್ ಆಧಾರಿತ ಪರೀಕ್ಷೆ, ಸಹಿಷ್ಣುತೆ ಪರೀಕ್ಷೆ (PET), ದೇಹದಾರ್ಢ್ಯತೆ ಪರೀಕ್ಷೆ (PST), ದಾಖಲೆಗಳ ಪರಿಶೀಲನೆ ನಡೆಸಿ ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು.

ವಯೋಮಿತಿ ಸಡಿಲಿಕೆ :
• ಒಬಿಸಿ ಅಭ್ಯರ್ಥಿಗಳಿಗೆ – 03 ವರ್ಷ
• ಪ.ಜಾ/ಪ.ಪಂ ಅಭ್ಯರ್ಥಿಗಳಿಗೆ – 05 ವರ್ಷ
• ಪಿಡಬ್ಲ್ಯೂಬಿಡಿ ಅಭ್ಯರ್ಥಿಗಳಿಗೆ – 10 ವರ್ಷ

ನಿಗದಿತ ಅರ್ಜಿ ಶುಲ್ಕದ ವಿವರ :
• ರೂ. 100 ಶುಲ್ಕವನ್ನು ಪಾವತಿಸಬೇಕು.
• ಎಸ್ಸಿ, ಎಸ್ಟಿ, ಪಿಡಬ್ಲ್ಯೂಡಿ, ಮಾಜಿ ಸೈನಿಕ ಹಾಗೂ ಮಹಿಳಾ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ.

ಪರೀಕ್ಷಾ ಕೇಂದ್ರಗಳು : ಕಂಪ್ಯೂಟರ್ ಆಧಾರಿತ ಪರೀಕ್ಷೆಯನ್ನು ಹಿಂದಿ, ಇಂಗ್ಲಿಷ್ ಸೇರಿದಂತೆ ಕನ್ನಡದಲ್ಲಿಯೂ ನಡೆಸಲಾಗುವುದು. ಪರೀಕ್ಷಾ ಕೇಂದ್ರಗಳು – ಬೆಳಗಾವಿ, ಬೆಂಗಳೂರು, ಹುಬ್ಬಳ್ಳಿ, ಕಲಬುರಗಿ, ಮಂಗಳೂರು, ಮೈಸೂರು, ಶಿವಮೊಗ್ಗ, ಉಡುಪಿ

ಶುಲ್ಕ ಪಾವತಿಸುವ ವಿಧಾನ : ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್, ಯುಪಿಐ ಮೂಲಕ ಶುಲ್ಕ ಪಾವತಿಸಬಹುದು.

ಅರ್ಜಿ ಸಲ್ಲಿಕೆಯ ವಿಧಾನ : ಅಭ್ಯರ್ಥಿಯು ಈ ಹುದ್ದೆಗೆ ಆನ್‌ಲೈನ್‌ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
ಹಂತ 1 : ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 2 : ಇಲಾಖೆಯ ವೆಬ್‌ಸೈಟ್ ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅಪ್ಲೈ ಆನ್‌ಲೈನ್‌ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಷನ್ ತೆರೆದುಕೊಳ್ಳಿ.
ಹಂತ 3 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಮುಂದಿನ ಹಂತಕ್ಕೆ ತೆರಳುವ ಮುನ್ನ ಪುನಃ ಒಮ್ಮೆ ಪರಿಶೀಲಿಸಿ.
ಹಂತ 4 : ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಅಪ್ಲೋಡ್ ಮಾಡಲು ಸೂಚಿಸಿದ್ದರೆ, ಅವುಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ (ಅಗತ್ಯವಿದ್ದರೆ ಮಾತ್ರ).
ಹಂತ 5 : ಕೊನೆಯದಾಗಿ, ಅಭ್ಯರ್ಥಿಗೆ ಅರ್ಜಿ ಶುಲ್ಕ ಪಾವತಿಸಲು ಸೂಚಿಸಿದ್ದರೆ, ಶುಲ್ಕ ಪಾವತಿಸಿ ಅರ್ಜಿ ಸಲ್ಲಿಕೆ ಪೂರ್ಣಗೊಳಿಸಿ.

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿರುವ ದಿನಾಂಕದ ವಿವರ :
ಅರ್ಜಿ ಸಲ್ಲಿಕೆಗೆ ಪ್ರಾರಂಭದ ದಿನಾಂಕ : ಜೂನ್ 26, 2025
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ : ಜುಲೈ 24, 2025
ಆನ್‌ಲೈನ್‌ನಲ್ಲಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ : ಜುಲೈ 25, 2025
ಕಂಪ್ಯೂಟರ್ ಆಧಾರಿತ ಪರೀಕ್ಷೆ : ಸೆಪ್ಟೆಂಬರ್ 20 – ಅಕ್ಟೋಬರ್ 24, 2025

SSC MTS Recruitment 2025 : Important Links

NOTIFICATIONCLICK HERE
APPLY ONLINECLICK HERE
Telegram Join LinkClick Here
WhatsApp Group LinkClick Here

ಪ್ರಮುಖ ಸೂಚನೆಗಳು:
ವಿದ್ಯಾರ್ಥಿಗಳು ಕರ್ನಾಟಕ ಸರ್ಕಾರದಿಂದ ಹಾಗೂ ರಾಜ್ಯ ಸರ್ಕಾರದಿಂದ ಬಿಡುಗಡೆ ಮಾಡಿದ ಎಲ್ಲಾ ಅಧಿಸೂಚನೆಗಳನ್ನು ಇದೆ ಅಂತರ್ಜಾಲದಲ್ಲಿ ಪ್ರತಿನಿತ್ಯ ಮಾಹಿತಿಗಳನ್ನ ಕೊಡ್ತಾ ಇರ್ತೀವಿ ಆದಕಾರಣ ಎಲ್ಲಾ ಸ್ನೇಹಿತರು ಈ ( vinodgowda.in ) ಸೈಟ್ ನೋಟಿಫಿಕೇಟಿನ್ ಅಲೋ ಮಾಡಿಕೊಳ್ಳಿ ಹಾಗೂ ನಿಮ್ಮ ಸ್ನೇಹಿತರಿಗೆ ಎಲ್ಲಾ ಕಡೆ ಶೇರ್ ಮಾಡಿ ಇದರಲ್ಲಿ ಇಲಾಖೆಗಳಿಂದ ಬಂದಂತ ಮಾಹಿತಿಗಳು ನೇರವಾಗಿ ಅಪ್ಲೋಡ್ ಮಾಡ್ತಾ ಇರ್ತೀವಿ ಉದ್ಯೋಗದ ಮಾಹಿತಿ ನ್ಯೂಸ್ಗಳು ಪ್ರಚಲಿತ ಘಟನೆಗಳ ಮಾಹಿತಿಗಳು ಎಲ್ಲವನ್ನು ಕೊಡ್ತಾ ಇರ್ತೀವಿ ಫಾಲೋ ಮಾಡಿ ಹಾಗೂ ನಿಮ್ಮ ಸ್ನೇಹಿತರಿಗೆ ಈ ಲೇಖನಿಯನ್ನು ಶೇರ್ ಮಾಡಿ ಜೊತೆಗೆ ನಮ್ಮ (Youtube Channel) ಗಳಾದ 1)Patil Computers, 2) Vinod Gowda Reports ಈ ಎರಡು Channel ಗಳನ್ನ Subscribe ಮಾಡಿಕೊಳ್ಳಿ ಅಲ್ಲಿಯೂ ಕೂಡಾ IMP ಮಾಹಿತಿಗಳು ಜಾಬ್ಸ್ ನೋಟಿಫಿಕೇಟಿನ್ ಆಗಿರಲಿ ರಾಜ್ಯ ಹಾಗೂ ಕೇಂದ್ರ ಸರ್ಕಾರ ಸ್ಕೀಮ್ ಗಳಾಗಿರಲಿ ಅಲ್ಲಿ ಸಿಗ್ತಾ ಇರುತ್ತವೆ ಅಲ್ಲಿಂದ ನೋಡಿ ತಿಳಿದುಕೊಳ್ಳಬಹುದು ದನ್ಯವಾದಗಳು. 

ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ


Spread the love
Scroll to Top