District Child Protection Unit Yadgiri Recruitment 2025 – ಯಾದಗಿರಿ ಜಿಲ್ಲಾ ಮಕ್ಕಳ ರಕ್ಷಣಾ ಘಟಕದಲ್ಲಿ ನೇಮಕಾತಿ 2025

Spread the love

District Child Protection Unit Yadgiri Recruitment 2025 : ಯಾದಗಿರಿ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಅಧೀನದಲ್ಲಿ ಬರುವ ಸರ್ಕಾರಿ ಬಾಲಕರ/ ಬಾಲಕಿಯರ ಬಾಲ ಮಂದಿರ ಸಂಸ್ಥೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಶೈಕ್ಷಣಿಕ ಅರ್ಹತೆ, ವಯಸ್ಸಿನ ಮೀತಿ, ಅರ್ಜಿ ಸಲ್ಲಿಕೆ ದಿನಾಂಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

WhatsApp Group Join Now
Telegram Group Join Now
District Child Protection Unit Yadgiri Recruitment 2025 - ಯಾದಗಿರಿ ಜಿಲ್ಲಾ ಮಕ್ಕಳ ರಕ್ಷಣಾ ಘಟಕದಲ್ಲಿ ನೇಮಕಾತಿ 2025

District Child Protection Unit Yadgiri Recruitment 2025 : Details of Vacancies

ಹುದ್ದೆ :
ಸರ್ಕಾರಿ ಬಾಲಕಿಯರ ಬಾಲ ಮಂದಿರ ಸಂಸ್ಥೆ (ಮಹಿಳೆ ಮಾತ್ರ) – ಆಪ್ತ ಸಮಾಲೋಚಕರು (ಮಹಿಳೆ), ಗೃಹ ಪಾಲಕಿ (ಮಹಿಳೆ), ಸ್ಟಾಫ್ ನರ್ಸ್ (ಮಹಿಳೆ), ಕಲೆ & ಕ್ರಾಫ್ಟ್ ಹಾಗೂ ಸಂಗೀತ ಶಿಕ್ಷಕರು (ಮಹಿಳೆ), ಶಿಕ್ಷಕರು ಇಂಗ್ಲೀಷ್/ ಗಣಿತ/ ವಿಜ್ಞಾನ (ಮಹಿಳೆ).
ಸರ್ಕಾರಿ ಬಾಲಕರ ಬಾಲ ಮಂದಿರ ಸಂಸ್ಥೆ – ಆಪ್ತ ಸಮಾಲೋಚಕರು, ಸ್ವಚ್ಛತಾಗಾರರು/ ಜಾಡಮಾಲಿ, ಗೃಹ ಪಾಲಕರು, ಅಡುಗೆ ಸಹಾಯಕರು, ಸ್ಟಾಫ್ ನರ್ಸ್, ಕಲೆ & ಕ್ರಾಫ್ಟ್ ಹಾಗೂ ಸಂಗೀತ ಶಿಕ್ಷಕರು, ಶಿಕ್ಷಕರು (ಇಂಗ್ಲೀಷ್/ ಗಣಿತ/ ವಿಜ್ಞಾನ) (ಮಹಿಳೆ).

ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 15 ಹುದ್ದೆಗಳ ಭರ್ತಿಗೆ ಅರ್ಜಿ ಕರೆಯಲಾಗಿದೆ.

ಹುದ್ದೆಹುದ್ದೆಗಳ ಸಂಖ್ಯೆ
ಆಪ್ತ ಸಮಾಲೋಚಕರು (ಮಹಿಳೆ)1
ಗೃಹ ಪಾಲಕಿ (ಮಹಿಳೆ)1
ಸ್ಟಾಫ್ ನರ್ಸ್ (ಮಹಿಳೆ)1
ಕಲೆ & ಕ್ರಾಫ್ಟ್ ಹಾಗೂ ಸಂಗೀತ ಶಿಕ್ಷಕರು (ಮಹಿಳೆ)1
ಶಿಕ್ಷಕರು ಇಂಗ್ಲೀಷ್/ ಗಣಿತ/ ವಿಜ್ಞಾನ (ಮಹಿಳೆ)2
ಆಪ್ತ ಸಮಾಲೋಚಕರು1
ಸ್ವಚ್ಛತಾಗಾರರು/ ಜಾಡಮಾಲಿ2
ಗೃಹ ಪಾಲಕರು1
ಅಡುಗೆ ಸಹಾಯಕರು1
ಸ್ಟಾಫ್ ನರ್ಸ್1
ಕಲೆ & ಕ್ರಾಫ್ಟ್ ಹಾಗೂ ಸಂಗೀತ ಶಿಕ್ಷಕರು1
ಶಿಕ್ಷಕರು (ಇಂಗ್ಲೀಷ್/ ಗಣಿತ/ ವಿಜ್ಞಾನ) (ಮಹಿಳೆ)2

ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಯಾದಗಿರಿ ಜಿಲ್ಲೆ, ಕರ್ನಾಟಕದಲ್ಲಿ ಕೆಲಸ ನಿರ್ವಹಿಸಬೇಕು.

ಅನುಭವ : ಅಭ್ಯರ್ಥಿಗಳು ಹುದ್ದೆಗೆ ನಿಗದಿಪಡಿಸಿದ ಅನುಭವ ಹೊಂದಿರಬೇಕು.

ಶೈಕ್ಷಣಿಕ ಅರ್ಹತೆ :
• ಆಪ್ತ ಸಮಾಲೋಚಕರು – ಸೋಷಿಯಲ್ ವರ್ಕ್/ ಸೋಷಿಯಾಲಜಿ/ ಸೈಕಾಲಜಿ/ ಪಬ್ಲಿಕ್ ಹೆಲ್ತ್/ ಕೌನ್ಸೆಲಿಂಗ್ ನಲ್ಲಿ ಪದವಿ ಅಥವಾ ಎಂ.ಎ/ ಎಂ.ಎಸ್ಸಿ ಮನೋವಿಜ್ಞಾನ.
• ಗೃಹ ಪಾಲಕಿ – ಪಿಯುಸಿ ಉತ್ತೀರ್ಣ, ಡಿ.ಇಡಿ.
• ಸ್ಟಾಫ್ ನರ್ಸ್ – ಜಿ.ಎನ್.ಎಂ/ ಬಿ.ಎಸ್ಸಿ ನರ್ಸಿಂಗ್.
• ಕಲೆ & ಕ್ರಾಫ್ಟ್ ಹಾಗೂ ಸಂಗೀತ ಶಿಕ್ಷಕರು – ಸಂಗೀತ/ ವಾದ್ಯ ಸಂಗೀತ ಹಾಗೂ ಕಲೆ ವಿಷಯದಲ್ಲಿ ಸರ್ಟಿಫೈಡ್ ಕೋರ್ಸ್ ಮತ್ತು ಪ್ರಮಾಣ ಪತ್ರ ಹೊಂದಿರಬೇಕು.
• ಶಿಕ್ಷಕರು ಇಂಗ್ಲೀಷ್/ ಗಣಿತ/ ವಿಜ್ಞಾನ – ಬಿ.ಎ, ಬಿ.ಇಡಿ ಪದವಿ/ ಬಿ.ಎಸ್ಸಿ, ಬಿ.ಇಡಿ ಪದವಿ ಹೊಂದಿರಬೇಕು.
• ಸ್ವಚ್ಛತಾಗಾರರು/ ಜಾಡಮಾಲಿ, ಅಡುಗೆ ಸಹಾಯಕರು – ಎಸ್.ಎಸ್.ಎಲ್.ಸಿ ಪಾಸಾಗಿರಬೇಕು.

ಉದ್ಯೋಗ ಮಾಹಿತಿ : SBI Probationary Officer Recruitment 2025 – ಎಸ್‌ಬಿಐ ಪ್ರೊಬೇಷನರಿ ಆಫೀಸರ್ ನೇಮಕಾತಿ 2025

ಆಯ್ಕೆ ವಿಧಾನ : ಕಂಪ್ಯೂಟರ್ ಜ್ಞಾನದ ಬಗ್ಗೆ ಖಾತ್ರಿ ಪಡಿಸಿಕೊಂಡು ಕೌಶಲ್ಯ ಪರೀಕ್ಷೆ ನಡೆಸಿ ಸಂದರ್ಶನ ಮೂಲಕ ಆಯ್ಕೆ ಮಾಡಲಾಗುವುದು.

ವಯಸ್ಸಿನ ಮೀತಿ : ಅಭ್ಯರ್ಥಿಗಳು ಕನಿಷ್ಠ 25 ವರ್ಷ ಪೂರೈಸಿರಬೇಕು ಹಾಗೂ ಗರಿಷ್ಠ 40 ವರ್ಷ ಮೀರಿರಬಾರದು.

ಅರ್ಜಿ ಶುಲ್ಕ : ಅಭ್ಯರ್ಥಿಗಳು ರೂ. 100 ಡಿಡಿಯನ್ನು ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳು, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಯಾದಗಿರಿ ರವರ ಹೆಸರಿನಲ್ಲಿ ತಗೆದು ಅರ್ಜಿಯೊಂದಿಗೆ ಲಗತ್ತಿಸಿ ಸಲ್ಲಿಸಬಹುದು.

ಅರ್ಜಿ ಸಲ್ಲಿಸುವ ವಿಳಾಸ : ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳ ಕಛೇರಿ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಜಿಲ್ಲಾ ಆಡಳಿತ ಭವನ ಸಂಕೀರ್ಣ, ಕೋಣೆ ಸಂಖ್ಯೆ: ಸಿ-17, ಒಂದನೇ ಮಹಡಿ, ಚಿತ್ತಾಪೂರ ರಸ್ತೆ, ಯಾದಗಿರಿ.

ಅರ್ಜಿ ಸಲ್ಲಿಕೆಯ ವಿಧಾನ : ಅಭ್ಯರ್ಥಿಯು ಈ ಹುದ್ದೆಗೆ ಆಫ್‌ಲೈನ್‌ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
ಹಂತ 1 : ಆಫ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 2 : ಇಲಾಖೆಯ ವೆಬ್‌ಸೈಟ್ ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅಪ್ಲಿಕೇಷನ್ ಫಾರ್ಮ್ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಷನ್ ಡೌನ್ಲೋಡ್ ಮಾಡಿಕೊಳ್ಳಿ.
ಹಂತ 3 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಪುನಃ ಒಮ್ಮೆ ಪರಿಶೀಲಿಸಿ.
ಹಂತ 4 : ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಲಗತ್ತಿಸಲು ಸೂಚಿಸಿದ್ದರೆ, ಅವುಗಳನ್ನು ಲಗತ್ತಿಸಿ (ಅಗತ್ಯವಿದ್ದರೆ ಮಾತ್ರ).
ಹಂತ 5 : ಕೊನೆಯದಾಗಿ, ಅಭ್ಯರ್ಥಿಗೆ ಅರ್ಜಿ ಶುಲ್ಕ ಪಾವತಿಸಲು ಸೂಚಿಸಿದ್ದರೆ ಶುಲ್ಕ ಪಾವತಿಸಿ, ಭರ್ತಿ ಮಾಡಿದ ಅರ್ಜಿಯನ್ನು ಈ ಕೆಳಗಡೆ ನೀಡಲಾದ ಕಚೇರಿಯ ವಿಳಾಸಕ್ಕೆ ಕಳುಹಿಸಿ.

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ದಿನಾಂಕದ ವಿವರ :
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಜೂನ್ 23, 2025
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಜುಲೈ 10, 2025

District Child Protection Unit Yadgiri Recruitment 2025 : Important Links

NOTIFICATION & APPLICATION FORMCLICK HERE
Telegram Join LinkClick Here
WhatsApp Group LinkClick Here

ಪ್ರಮುಖ ಸೂಚನೆಗಳು:
ವಿದ್ಯಾರ್ಥಿಗಳು ಕರ್ನಾಟಕ ಸರ್ಕಾರದಿಂದ ಹಾಗೂ ರಾಜ್ಯ ಸರ್ಕಾರದಿಂದ ಬಿಡುಗಡೆ ಮಾಡಿದ ಎಲ್ಲಾ ಅಧಿಸೂಚನೆಗಳನ್ನು ಇದೆ ಅಂತರ್ಜಾಲದಲ್ಲಿ ಪ್ರತಿನಿತ್ಯ ಮಾಹಿತಿಗಳನ್ನ ಕೊಡ್ತಾ ಇರ್ತೀವಿ ಆದಕಾರಣ ಎಲ್ಲಾ ಸ್ನೇಹಿತರು ಈ ( vinodgowda.in ) ಸೈಟ್ ನೋಟಿಫಿಕೇಟಿನ್ ಅಲೋ ಮಾಡಿಕೊಳ್ಳಿ ಹಾಗೂ ನಿಮ್ಮ ಸ್ನೇಹಿತರಿಗೆ ಎಲ್ಲಾ ಕಡೆ ಶೇರ್ ಮಾಡಿ ಇದರಲ್ಲಿ ಇಲಾಖೆಗಳಿಂದ ಬಂದಂತ ಮಾಹಿತಿಗಳು ನೇರವಾಗಿ ಅಪ್ಲೋಡ್ ಮಾಡ್ತಾ ಇರ್ತೀವಿ ಉದ್ಯೋಗದ ಮಾಹಿತಿ ನ್ಯೂಸ್ಗಳು ಪ್ರಚಲಿತ ಘಟನೆಗಳ ಮಾಹಿತಿಗಳು ಎಲ್ಲವನ್ನು ಕೊಡ್ತಾ ಇರ್ತೀವಿ ಫಾಲೋ ಮಾಡಿ ಹಾಗೂ ನಿಮ್ಮ ಸ್ನೇಹಿತರಿಗೆ ಈ ಲೇಖನಿಯನ್ನು ಶೇರ್ ಮಾಡಿ ಜೊತೆಗೆ ನಮ್ಮ (Youtube Channel) ಗಳಾದ 1)Patil Computers, 2) Vinod Gowda Reports ಈ ಎರಡು Channel ಗಳನ್ನ Subscribe ಮಾಡಿಕೊಳ್ಳಿ ಅಲ್ಲಿಯೂ ಕೂಡಾ IMP ಮಾಹಿತಿಗಳು ಜಾಬ್ಸ್ ನೋಟಿಫಿಕೇಟಿನ್ ಆಗಿರಲಿ ರಾಜ್ಯ ಹಾಗೂ ಕೇಂದ್ರ ಸರ್ಕಾರ ಸ್ಕೀಮ್ ಗಳಾಗಿರಲಿ ಅಲ್ಲಿ ಸಿಗ್ತಾ ಇರುತ್ತವೆ ಅಲ್ಲಿಂದ ನೋಡಿ ತಿಳಿದುಕೊಳ್ಳಬಹುದು ದನ್ಯವಾದಗಳು. 

ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ


Spread the love
Scroll to Top