NIMHANS DEO Recruitment 2025 – ನಿಮ್ಹಾನ್ಸ್ ಡಾಟಾ ಎಂಟ್ರಿ ಆಪರೇಟರ್ ನೇಮಕಾತಿ 2025

Spread the love

NIMHANS DEO Recruitment 2025 : ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಸಂಸ್ಥೆ ಬೆಂಗಳೂರು ಇದರಲ್ಲಿ ಅಗತ್ಯವಿರುವ ಡಾಟಾ ಎಂಟ್ರಿ ಆಪರೇಟರ್ ಹುದ್ದೆಯನ್ನು ಭರ್ತಿ ಮಾಡಲು ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಯ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ವೇತನ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

WhatsApp Group Join Now
Telegram Group Join Now
NIMHANS DEO Recruitment 2025 - ನಿಮ್ಹಾನ್ಸ್ ಡಾಟಾ ಎಂಟ್ರಿ ಆಪರೇಟರ್ ನೇಮಕಾತಿ 2025

NIMHANS DEO Recruitment 2025 : Details of Vacancies

ಹುದ್ದೆ :

ಡಾಟಾ ಎಂಟ್ರಿ ಆಪರೇಟರ್

ಖಾಲಿಯಿರುವ ಹುದ್ದೆಗಳ ಸಂಖ್ಯೆ :

ಒಟ್ಟು 01 ಹುದ್ದೆಯ ಭರ್ತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.

ಕರ್ತವ್ಯ ಸ್ಥಳ :

ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಬೆಂಗಳೂರು, ಕರ್ನಾಟಕದಲ್ಲಿ ಕರ್ತವ್ಯ ನಿರ್ವಹಿಸಬೇಕು.

ಶೈಕ್ಷಣಿಕ ಅರ್ಹತೆ :

ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ ಬಿ.ಎಸ್ಸಿ ಪದವಿ ಶೈಕ್ಷಣಿಕ ಅರ್ಹತೆ ಹೊಂದಿರಬೇಕು.

ವೇತನ :

ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 21,550 ವೇತನ ನೀಡಲಾಗುತ್ತದೆ.

ವಯೋಮಾನ :

ಅಭ್ಯರ್ಥಿಗಳಿಗೆ ಗರಿಷ್ಠ 30 ವರ್ಷ ವಯಸ್ಸಿನ ಮೀತಿ ನಿಗದಿಪಡಿಸಲಾಗಿದೆ.

ಉದ್ಯೋಗ ಮಾಹಿತಿ : SSC Junior Engineer JE Recruitment 2025 – ಸ್ಟಾಫ್ ಸೆಲೆಕ್ಷನ್ ಕಮಿಷನ್ ಜೂನಿಯರ್ ಇಂಜಿನಿಯರ್ ನೇಮಕಾತಿ 2025 

ಅರ್ಜಿ ಸಲ್ಲಿಕೆಯ ವಿಧಾನ :

ಅಭ್ಯರ್ಥಿಯು ಈ ಹುದ್ದೆಗೆ ಅರ್ಜಿ ಸಲ್ಲಿಸಲು ಇಮೇಲ್ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
ಹಂತ 1 : ಇಮೇಲ್ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 2 : ಅಭ್ಯರ್ಥಿಗಳು ತಮ್ಮ ರೆಸ್ಯೂಮ್, ವಯಸ್ಸಿನ ದಾಖಲೆ ಹಾಗೂ ಇತರೆ ದಾಖಲೆಗಳನ್ನು ಈ ಕೆಳಗಡೆ ನೀಡಲಾಗಿರುವ ಇಮೇಲ್ ವಿಳಾಸಕ್ಕೆ ಕಳುಹಿಸಬೇಕು.

ಆಯ್ಕೆ ವಿಧಾನ :

ಲಿಖಿತ ಪರೀಕ್ಷೆ ಹಾಗೂ ಸ್ಕಿಲ್ ಟೆಸ್ಟ್ ನಡೆಸಿ ಅಭ್ಯರ್ಥಿಗಳನ್ನು ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು.

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ದಿನಾಂಕದ ವಿವರ :

ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಜುಲೈ 08, 2025
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಜುಲೈ 22, 2025

NIMHANS DEO Recruitment 2025 : Important Links

NOTIFICATIONCLICK HERE
Telegram Join LinkClick Here
WhatsApp Group LinkClick Here

ಪ್ರಮುಖ ಸೂಚನೆಗಳು:
ವಿದ್ಯಾರ್ಥಿಗಳು ಕರ್ನಾಟಕ ಸರ್ಕಾರದಿಂದ ಹಾಗೂ ರಾಜ್ಯ ಸರ್ಕಾರದಿಂದ ಬಿಡುಗಡೆ ಮಾಡಿದ ಎಲ್ಲಾ ಅಧಿಸೂಚನೆಗಳನ್ನು ಇದೆ ಅಂತರ್ಜಾಲದಲ್ಲಿ ಪ್ರತಿನಿತ್ಯ ಮಾಹಿತಿಗಳನ್ನ ಕೊಡ್ತಾ ಇರ್ತೀವಿ ಆದಕಾರಣ ಎಲ್ಲಾ ಸ್ನೇಹಿತರು ಈ ( vinodgowda.in ) ಸೈಟ್ ನೋಟಿಫಿಕೇಟಿನ್ ಅಲೋ ಮಾಡಿಕೊಳ್ಳಿ ಹಾಗೂ ನಿಮ್ಮ ಸ್ನೇಹಿತರಿಗೆ ಎಲ್ಲಾ ಕಡೆ ಶೇರ್ ಮಾಡಿ ಇದರಲ್ಲಿ ಇಲಾಖೆಗಳಿಂದ ಬಂದಂತ ಮಾಹಿತಿಗಳು ನೇರವಾಗಿ ಅಪ್ಲೋಡ್ ಮಾಡ್ತಾ ಇರ್ತೀವಿ ಉದ್ಯೋಗದ ಮಾಹಿತಿ ನ್ಯೂಸ್ಗಳು ಪ್ರಚಲಿತ ಘಟನೆಗಳ ಮಾಹಿತಿಗಳು ಎಲ್ಲವನ್ನು ಕೊಡ್ತಾ ಇರ್ತೀವಿ ಫಾಲೋ ಮಾಡಿ ಹಾಗೂ ನಿಮ್ಮ ಸ್ನೇಹಿತರಿಗೆ ಈ ಲೇಖನಿಯನ್ನು ಶೇರ್ ಮಾಡಿ ಜೊತೆಗೆ ನಮ್ಮ (Youtube Channel) ಗಳಾದ 1)Patil Computers, 2) Vinod Gowda Reports ಈ ಎರಡು Channel ಗಳನ್ನ Subscribe ಮಾಡಿಕೊಳ್ಳಿ ಅಲ್ಲಿಯೂ ಕೂಡಾ IMP ಮಾಹಿತಿಗಳು ಜಾಬ್ಸ್ ನೋಟಿಫಿಕೇಟಿನ್ ಆಗಿರಲಿ ರಾಜ್ಯ ಹಾಗೂ ಕೇಂದ್ರ ಸರ್ಕಾರ ಸ್ಕೀಮ್ ಗಳಾಗಿರಲಿ ಅಲ್ಲಿ ಸಿಗ್ತಾ ಇರುತ್ತವೆ ಅಲ್ಲಿಂದ ನೋಡಿ ತಿಳಿದುಕೊಳ್ಳಬಹುದು ದನ್ಯವಾದಗಳು. 

ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ


Spread the love
Scroll to Top