Union Bank of India Recruitment 2025 – ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿ 2025

Spread the love

Union Bank of India Recruitment 2025 : ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಅಗತ್ಯವಿರುವ ವೆಲ್ತ್ ಮ್ಯಾನೇಜರ್ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ವೇತನ, ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ಅರ್ಜಿ ಸಲ್ಲಿಕೆ ದಿನಾಂಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

WhatsApp Group Join Now
Telegram Group Join Now
Union Bank of India Recruitment 2025 - ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿ 2025

Union Bank of India Recruitment 2025 : Details of Vacancies

ಹುದ್ದೆ :

ವೆಲ್ತ್ ಮ್ಯಾನೇಜರ್ (ಸ್ಪೆಷಲಿಸ್ಟ್ ಆಫೀಸರ್)

ಖಾಲಿಯಿರುವ ಹುದ್ದೆಗಳ ಸಂಖ್ಯೆ :

ಒಟ್ಟು 250 ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.

ಕರ್ತವ್ಯ ಸ್ಥಳ :

ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಭಾರತದೆಲ್ಲೆಡೆ ಕೆಲಸ ನಿರ್ವಹಿಸಬೇಕು.

ವಯೋಮಾನ :

ದಿನಾಂಕ 01/08/2025ಕ್ಕೆ ಅಭ್ಯರ್ಥಿಗಳು ಕನಿಷ್ಠ 25 ವರ್ಷ ಪೂರೈಸಿರಬೇಕು ಹಾಗೂ ಗರಿಷ್ಠ 35 ವರ್ಷ ಮೀರಿರಬಾರದು.

ಶೈಕ್ಷಣಿಕ ಅರ್ಹತೆ :

ಅಭ್ಯರ್ಥಿಗಳು ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ ಎಂಬಿಎ, ಎಂಎಂಎಸ್, ಪಿಜಿಡಿಬಿಎ, ಪಿಜಿಡಿಬಿಎಂ, ಪಿಜಿಪಿಎಂ, ಪಿಜಿಡಿಎಂ ಅರ್ಹತೆ ಹೊಂದಿರಬೇಕು.

ಉದ್ಯೋಗ ಮಾಹಿತಿ : WCD Chitradurga Anganwadi Recruitment 2025 – ಚಿತ್ರದುರ್ಗ ಜಿಲ್ಲೆಯ ಅಂಗನವಾಡಿ ಕೇಂದ್ರಗಳಲ್ಲಿ ನೇಮಕಾತಿ 2025

ವೇತನ :

ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 64,820 ರಿಂದ ರೂ. 93,960 ಶ್ರೇಣಿಯಲ್ಲಿ ವೇತನ ನೀಡಲಾಗುತ್ತದೆ.

ವಯೋಮಿತಿ ಸಡಿಲಿಕೆ :

• ಒಬಿಸಿ ಅಭ್ಯರ್ಥಿಗಳಿಗೆ – 3 ವರ್ಷ
• ಎಸ್ಸಿ, ಎಸ್ಟಿ ಅಭ್ಯರ್ಥಿಗಳಿಗೆ – 5 ವರ್ಷ
• ಪಿಡಬ್ಲ್ಯೂಬಿಡಿ ಅಭ್ಯರ್ಥಿಗಳಿಗೆ – 10 ವರ್ಷ

ಆನ್‌ಲೈನ್‌ ಪರೀಕ್ಷಾ ಕೇಂದ್ರಗಳು :

ಬೆಂಗಳೂರು, ಧಾರವಾಡ/ಹುಬ್ಬಳ್ಳಿ, ಮಂಗಳೂರು, ಮೈಸೂರು, ಕಲಬುರಗಿ, ಶಿವಮೊಗ್ಗ.

ಆಯ್ಕೆ ವಿಧಾನ :

ಆನ್‌ಲೈನ್‌ ಪರೀಕ್ಷೆ, ಗ್ರೂಪ್ ಡಿಸ್ಕಷನ್ ಹಾಗೂ ಸಂದರ್ಶನ ನಡೆಸಿ ಅಭ್ಯರ್ಥಿಗಳನ್ನು ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ :

• ಪ.ಜಾತಿ/ ಪ.ಪಂ./ ಪಿಡಬ್ಲ್ಯೂಬಿಡಿ ಅಭ್ಯರ್ಥಿಗಳು – ರೂ. 177
• ಉಳಿದ ಅಭ್ಯರ್ಥಿಗಳು – ರೂ. 1180

ಅರ್ಜಿ ಸಲ್ಲಿಕೆಯ ವಿಧಾನ :

ಅಭ್ಯರ್ಥಿಯು ಈ ಹುದ್ದೆಗೆ ಆನ್‌ಲೈನ್‌ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
ಹಂತ 1 : ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ಮೊದಲು ಬ್ಯಾಂಕ್ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 2 : ಬ್ಯಾಂಕಿನ ವೆಬ್‌ಸೈಟ್ ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅಪ್ಲೈ ಆನ್‌ಲೈನ್‌ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಷನ್ ತೆರೆದುಕೊಳ್ಳಿ.
ಹಂತ 3 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಮುಂದಿನ ಹಂತಕ್ಕೆ ತೆರಳುವ ಮುನ್ನ ಪುನಃ ಒಮ್ಮೆ ಪರಿಶೀಲಿಸಿ.
ಹಂತ 4 : ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಅಪ್ಲೋಡ್ ಮಾಡಲು ಸೂಚಿಸಿದ್ದರೆ, ಅವುಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ (ಅಗತ್ಯವಿದ್ದರೆ ಮಾತ್ರ).
ಹಂತ 5 : ಕೊನೆಯದಾಗಿ, ಅಭ್ಯರ್ಥಿಗೆ ಅರ್ಜಿ ಶುಲ್ಕ ಪಾವತಿಸಲು ಸೂಚಿಸಿದ್ದರೆ, ಶುಲ್ಕ ಪಾವತಿಸಿ ಅರ್ಜಿ ಸಲ್ಲಿಕೆ ಪೂರ್ಣಗೊಳಿಸಿ.

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ದಿನಾಂಕದ ವಿವರ :

ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಆಗಸ್ಟ್ 05, 2025
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಆಗಸ್ಟ್ 25, 2025

ಶುಲ್ಕ ಪಾವತಿಸುವ ವಿಧಾನ :

ನಿಗದಿಪಡಿಸಿದ ಶುಲ್ಕವನ್ನು ಆನ್‌ಲೈನ್‌ನಲ್ಲಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್, ಯುಪಿಐ ಮೂಲಕ ಶುಲ್ಕ ಪಾವತಿಸಬಹುದು.

Union Bank of India Recruitment 2025 : Important Links

NOTIFICATIONCLICK HERE
APPLY ONLINECLICK HERE
Telegram Join LinkClick Here
WhatsApp Group LinkClick Here

ಪ್ರಮುಖ ಸೂಚನೆಗಳು:
ವಿದ್ಯಾರ್ಥಿಗಳು ಕರ್ನಾಟಕ ಸರ್ಕಾರದಿಂದ ಹಾಗೂ ರಾಜ್ಯ ಸರ್ಕಾರದಿಂದ ಬಿಡುಗಡೆ ಮಾಡಿದ ಎಲ್ಲಾ ಅಧಿಸೂಚನೆಗಳನ್ನು ಇದೆ ಅಂತರ್ಜಾಲದಲ್ಲಿ ಪ್ರತಿನಿತ್ಯ ಮಾಹಿತಿಗಳನ್ನ ಕೊಡ್ತಾ ಇರ್ತೀವಿ ಆದಕಾರಣ ಎಲ್ಲಾ ಸ್ನೇಹಿತರು ಈ ( vinodgowda.in ) ಸೈಟ್ ನೋಟಿಫಿಕೇಟಿನ್ ಅಲೋ ಮಾಡಿಕೊಳ್ಳಿ ಹಾಗೂ ನಿಮ್ಮ ಸ್ನೇಹಿತರಿಗೆ ಎಲ್ಲಾ ಕಡೆ ಶೇರ್ ಮಾಡಿ ಇದರಲ್ಲಿ ಇಲಾಖೆಗಳಿಂದ ಬಂದಂತ ಮಾಹಿತಿಗಳು ನೇರವಾಗಿ ಅಪ್ಲೋಡ್ ಮಾಡ್ತಾ ಇರ್ತೀವಿ ಉದ್ಯೋಗದ ಮಾಹಿತಿ ನ್ಯೂಸ್ಗಳು ಪ್ರಚಲಿತ ಘಟನೆಗಳ ಮಾಹಿತಿಗಳು ಎಲ್ಲವನ್ನು ಕೊಡ್ತಾ ಇರ್ತೀವಿ ಫಾಲೋ ಮಾಡಿ ಹಾಗೂ ನಿಮ್ಮ ಸ್ನೇಹಿತರಿಗೆ ಈ ಲೇಖನಿಯನ್ನು ಶೇರ್ ಮಾಡಿ ಜೊತೆಗೆ ನಮ್ಮ (Youtube Channel) ಗಳಾದ 1)Patil Computers, 2) Vinod Gowda Reports ಈ ಎರಡು Channel ಗಳನ್ನ Subscribe ಮಾಡಿಕೊಳ್ಳಿ ಅಲ್ಲಿಯೂ ಕೂಡಾ IMP ಮಾಹಿತಿಗಳು ಜಾಬ್ಸ್ ನೋಟಿಫಿಕೇಟಿನ್ ಆಗಿರಲಿ ರಾಜ್ಯ ಹಾಗೂ ಕೇಂದ್ರ ಸರ್ಕಾರ ಸ್ಕೀಮ್ ಗಳಾಗಿರಲಿ ಅಲ್ಲಿ ಸಿಗ್ತಾ ಇರುತ್ತವೆ ಅಲ್ಲಿಂದ ನೋಡಿ ತಿಳಿದುಕೊಳ್ಳಬಹುದು ದನ್ಯವಾದಗಳು. 

ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ


Spread the love
Scroll to Top