NIACL Administrative Officer Recruitment 2025 : ನ್ಯೂ ಇಂಡಿಯಾ ಅಶ್ಯೂರೆನ್ಸ್ ಕಂಪನಿ ಲಿಮಿಟೆಡ್ ನಲ್ಲಿ ಅಗತ್ಯವಿರುವ ಅಡ್ಮಿನಿಸ್ಟ್ರೇಟಿವ್ ಆಫೀಸರ್ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ವಯೋಮಾನ, ಅರ್ಜಿ ಸಲ್ಲಿಕೆ ವಿಧಾನ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

NIACL Administrative Officer Recruitment 2025 : Details of Vacancies
ಹುದ್ದೆ :
ಅಡ್ಮಿನಿಸ್ಟ್ರೇಟಿವ್ ಆಫೀಸರ್ (ಜೆನೆರಾಲಿಸ್ಟ್ ಮತ್ತು ಸ್ಪೆಷಲಿಸ್ಟ್)
ಖಾಲಿಯಿರುವ ಹುದ್ದೆಗಳ ಸಂಖ್ಯೆ :
ಒಟ್ಟು 550 ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
| ಹುದ್ದೆ | ಹುದ್ದೆಗಳ ಸಂಖ್ಯೆ |
| ರಿಸ್ಕ್ ಇಂಜಿನಿಯರ್ | 50 |
| ಆಟೋಮೊಬೈಲ್ ಇಂಜಿನಿಯರ್ | 75 |
| ಲೀಗಲ್ ಸ್ಪೆಷಲಿಸ್ಟ್ | 50 |
| ಅಕೌಂಟ್ಸ್ ಸ್ಪೆಷಲಿಸ್ಟ್ | 25 |
| ಎಓ (ಹೆಲ್ತ್) | 50 |
| ಐಟಿ ಸ್ಪೆಷಲಿಸ್ಟ್ | 25 |
| ಬಿಜಿನೆಸ್ ಅನಾಲಿಸ್ಟ್ | 75 |
| ಕಂಪನಿ ಸೆಕ್ರೆಟರಿ | 2 |
| ಅಕ್ಚುಅರಿಯಲ್ ಸ್ಪೆಷಲಿಸ್ಟ್ | 5 |
| ಜನರಾಲಿಸ್ಟ್ | 193 |
ಕರ್ತವ್ಯ ಸ್ಥಳ :
ಹುದ್ದೆಗಳಿಗೆ ಆಯ್ಕೆಯಾಗುವ ಅರ್ಹ ಅಭ್ಯರ್ಥಿಗಳು ಭಾರತದೆಲ್ಲೆಡೆ ಕರ್ತವ್ಯ ನಿರ್ವಹಿಸಬೇಕು.
ವಯೋಮಿತಿ :
ದಿನಾಂಕ 01 ಆಗಸ್ಟ್ 2025ಕ್ಕೆ ಅಭ್ಯರ್ಥಿಗಳು ಕನಿಷ್ಠ 21 ವರ್ಷ ಪೂರೈಸಿರಬೇಕು ಹಾಗೂ ಗರಿಷ್ಠ 30 ವರ್ಷ ವಯಸ್ಸು ಮೀರಿರಬಾರದು.
ನಿಗದಿಪಡಿಸಿರುವ ಶೈಕ್ಷಣಿಕ ಅರ್ಹತೆ :
• ರಿಸ್ಕ್ ಇಂಜಿನಿಯರ್ – ಇಂಜಿನಿಯರಿಂಗ್ (ಗ್ರಾಜುಯೇಟ್/ ಪೋಸ್ಟ್ ಗ್ರಾಜ್ಯುಯೆಷನ್)
• ಆಟೋಮೊಬೈಲ್ ಇಂಜಿನಿಯರ್ – ಬಿಇ/ ಬಿ.ಟೆಕ್/ ಎಂ.ಇ/ ಎಂ.ಟೆಕ್ ಇನ್ ಆಟೊಮೊಬೈಲ್ ಇಂಜಿನಿಯರಿಂಗ್.
• ಲೀಗಲ್ ಸ್ಪೆಷಲಿಸ್ಟ್ – ಗ್ರಾಜುಯೆಟ್/ ಪೋಸ್ಟ್ ಗ್ರಾಜುಯೇಟ್ ಇನ್ ಲಾ.
• ಅಕೌಂಟ್ಸ್ ಸ್ಪೆಷಲಿಸ್ಟ್ – ಚಾರ್ಟರ್ಡ್ ಅಕೌಂಟೆಂಟ್.
• ಎಓ (ಹೆಲ್ತ್) – ಎಂಬಿಬಿಎಸ್/ ಎಂಡಿ/ ಎಂಎಸ್/ ಬಿಡಿಎಸ್/ ಎಂಡಿಎಸ್/ ಬಿಎಎಂಎಸ್/ ಬಿ.ಹೆಚ್.ಎಂ.ಎಸ್.
• ಐಟಿ ಸ್ಪೆಷಲಿಸ್ಟ್ – ಬಿಇ/ ಬಿ.ಟೆಕ್/ ಎಂ.ಇ/ ಎಂ.ಟೆಕ್ ಇನ್ ಐಟಿ ಅಥವಾ ಕಂಪ್ಯೂಟರ್ ಸೈನ್ಸ್/ ಎಂಸಿಎ.
• ಬಿಜಿನೆಸ್ ಅನಾಲಿಸ್ಟ್ – ಪದವಿ/ ಸ್ನಾತಕೋತ್ತರ ಪದವಿ.
• ಕಂಪನಿ ಸೆಕ್ರೆಟರಿ – ಎಸಿಎಸ್/ ಎಫ್.ಸಿ.ಎ
• ಅಕ್ಚುಅರಿಯಲ್ ಸ್ಪೆಷಲಿಸ್ಟ್ – ಗ್ರಾಜುಯೇಷನ್/ ಪೋಸ್ಟ್ ಗ್ರಾಜುಯೇಷನ್.
ಉದ್ಯೋಗ ಮಾಹಿತಿ : IOB Apprentice Recruitment 2025 – ಇಂಡಿಯನ್ ಓವರ್ಸೀಸ್ ಬ್ಯಾಂಕ್ ಅಪ್ರೆಂಟಿಸ್ ನೇಮಕಾತಿ 2025
ವೇತನ :
ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 50,925 ರಿಂದ ರೂ. 96,765 ಶ್ರೇಣಿಯಲ್ಲಿ ವೇತನ ನೀಡಲಾಗುತ್ತದೆ.
ವಯೋಮಿತಿ ಸಡಿಲಿಕೆ :
• ಎಸ್ಸಿ, ಎಸ್ಟಿ ಅಭ್ಯರ್ಥಿಗಳಿಗೆ – 05 ವರ್ಷ
• ಒಬಿಸಿ ಅಭ್ಯರ್ಥಿಗಳಿಗೆ – 03 ವರ್ಷ
• ಪಿಡಬ್ಲ್ಯೂಬಿಡಿ ಅಭ್ಯರ್ಥಿಗಳಿಗೆ – 10 ವರ್ಷ
ಪರೀಕ್ಷಾ ಕೇಂದ್ರಗಳು :
ಕರ್ನಾಟಕದಲ್ಲಿ ಬೆಳಗಾವಿ, ಬೆಂಗಳೂರು, ಕಲಬುರಗಿ, ಹುಬ್ಬಳ್ಳಿ/ಧಾರವಾಡ, ಮಂಗಳೂರು, ಮೈಸೂರು, ಶಿವಮೊಗ್ಗ ಹಾಗೂ ಉಡುಪಿ.
ಆಯ್ಕೆ ವಿಧಾನ :
ಅಭ್ಯರ್ಥಿಗಳಿಗೆ ಪ್ರಿಲಿಮಿನರಿ ಪರೀಕ್ಷೆ, ಮುಖ್ಯ ಪರೀಕ್ಷೆ ಸಂದರ್ಶನ ನಡೆಸಿ ಹುದ್ದೆಗಳಿಗೆ ನೇಮಕ ಮಾಡಲಾಗುವುದು.
ಅರ್ಜಿ ಸಲ್ಲಿಕೆಯ ವಿಧಾನ :
ಅಭ್ಯರ್ಥಿಯು ಈ ಹುದ್ದೆಗೆ ಆನ್ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
ಹಂತ 1 : ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 2 : ಇಲಾಖೆಯ ವೆಬ್ಸೈಟ್ ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅಪ್ಲೈ ಆನ್ಲೈನ್ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಷನ್ ತೆರೆದುಕೊಳ್ಳಿ.
ಹಂತ 3 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಮುಂದಿನ ಹಂತಕ್ಕೆ ತೆರಳುವ ಮುನ್ನ ಪುನಃ ಒಮ್ಮೆ ಪರಿಶೀಲಿಸಿ.
ಹಂತ 4 : ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಅಪ್ಲೋಡ್ ಮಾಡಲು ಸೂಚಿಸಿದ್ದರೆ, ಅವುಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ (ಅಗತ್ಯವಿದ್ದರೆ ಮಾತ್ರ).
ಹಂತ 5 : ಕೊನೆಯದಾಗಿ, ಅಭ್ಯರ್ಥಿಗೆ ಅರ್ಜಿ ಶುಲ್ಕ ಪಾವತಿಸಲು ಸೂಚಿಸಿದ್ದರೆ, ಶುಲ್ಕ ಪಾವತಿಸಿ ಅರ್ಜಿ ಸಲ್ಲಿಕೆ ಪೂರ್ಣಗೊಳಿಸಿ.
ಶುಲ್ಕ ಪಾವತಿಸುವ ವಿಧಾನ :
ಅಭ್ಯರ್ಥಿಗಳು ಆನ್ಲೈನ್ನಲ್ಲಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್ ಮೂಲಕ ಶುಲ್ಕ ಪಾವತಿಸಬಹುದು.
ನಿಗದಿತ ಅರ್ಜಿ ಶುಲ್ಕದ ವಿವರ :
• ಎಸ್ಸಿ, ಎಸ್ಟಿ, ಪಿಡಬ್ಲ್ಯೂಬಿಡಿ ಅಭ್ಯರ್ಥಿಗಳು – ರೂ. 100
• ಉಳಿದ ಅಭ್ಯರ್ಥಿಗಳು – ರೂ. 850
ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿರುವ ದಿನಾಂಕದ ವಿವರ :
ಅರ್ಜಿ ಸಲ್ಲಿಕೆಗೆ ಪ್ರಾರಂಭದ ದಿನಾಂಕ : ಆಗಸ್ಟ್ 07, 2025
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ : ಆಗಸ್ಟ್ 30, 2025
ಪ್ರಿಲಿಮಿನರಿ ಪರೀಕ್ಷೆ ದಿನಾಂಕ : ಸೆಪ್ಟೆಂಬರ್ 14, 2025
ಮುಖ್ಯ ಪರೀಕ್ಷೆ ದಿನಾಂಕ : ಅಕ್ಟೋಬರ್ 29, 2025
NIACL Administrative Officer Recruitment 2025 : Important Links
| NOTIFICATION | CLICK HERE |
| APPLY ONLINE | CLICK HERE |
| Telegram Join Link | Click Here |
| WhatsApp Group Link | Click Here |
ಪ್ರಮುಖ ಸೂಚನೆಗಳು:
ವಿದ್ಯಾರ್ಥಿಗಳು ಕರ್ನಾಟಕ ಸರ್ಕಾರದಿಂದ ಹಾಗೂ ರಾಜ್ಯ ಸರ್ಕಾರದಿಂದ ಬಿಡುಗಡೆ ಮಾಡಿದ ಎಲ್ಲಾ ಅಧಿಸೂಚನೆಗಳನ್ನು ಇದೆ ಅಂತರ್ಜಾಲದಲ್ಲಿ ಪ್ರತಿನಿತ್ಯ ಮಾಹಿತಿಗಳನ್ನ ಕೊಡ್ತಾ ಇರ್ತೀವಿ ಆದಕಾರಣ ಎಲ್ಲಾ ಸ್ನೇಹಿತರು ಈ ( vinodgowda.in ) ಸೈಟ್ ನೋಟಿಫಿಕೇಟಿನ್ ಅಲೋ ಮಾಡಿಕೊಳ್ಳಿ ಹಾಗೂ ನಿಮ್ಮ ಸ್ನೇಹಿತರಿಗೆ ಎಲ್ಲಾ ಕಡೆ ಶೇರ್ ಮಾಡಿ ಇದರಲ್ಲಿ ಇಲಾಖೆಗಳಿಂದ ಬಂದಂತ ಮಾಹಿತಿಗಳು ನೇರವಾಗಿ ಅಪ್ಲೋಡ್ ಮಾಡ್ತಾ ಇರ್ತೀವಿ ಉದ್ಯೋಗದ ಮಾಹಿತಿ ನ್ಯೂಸ್ಗಳು ಪ್ರಚಲಿತ ಘಟನೆಗಳ ಮಾಹಿತಿಗಳು ಎಲ್ಲವನ್ನು ಕೊಡ್ತಾ ಇರ್ತೀವಿ ಫಾಲೋ ಮಾಡಿ ಹಾಗೂ ನಿಮ್ಮ ಸ್ನೇಹಿತರಿಗೆ ಈ ಲೇಖನಿಯನ್ನು ಶೇರ್ ಮಾಡಿ ಜೊತೆಗೆ ನಮ್ಮ (Youtube Channel) ಗಳಾದ 1)Patil Computers, 2) Vinod Gowda Reports ಈ ಎರಡು Channel ಗಳನ್ನ Subscribe ಮಾಡಿಕೊಳ್ಳಿ ಅಲ್ಲಿಯೂ ಕೂಡಾ IMP ಮಾಹಿತಿಗಳು ಜಾಬ್ಸ್ ನೋಟಿಫಿಕೇಟಿನ್ ಆಗಿರಲಿ ರಾಜ್ಯ ಹಾಗೂ ಕೇಂದ್ರ ಸರ್ಕಾರ ಸ್ಕೀಮ್ ಗಳಾಗಿರಲಿ ಅಲ್ಲಿ ಸಿಗ್ತಾ ಇರುತ್ತವೆ ಅಲ್ಲಿಂದ ನೋಡಿ ತಿಳಿದುಕೊಳ್ಳಬಹುದು ದನ್ಯವಾದಗಳು.
ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ
