ಗೃಹ ಲಷ್ಮಿ : 22 ನೇ ಕಂತು ಈಗಾಗಲೇ ಬಿಡುಗಡೆ ಮಾಡಿ 3 ದಿನ ಆಯ್ತು ಎಂದ ಹೆಬ್ಬಾಳ್ಕರ್ ಹಾಗೆ 23 ನೇ ಕಂತು ಕೂಡ ಬಿಡುಗಡೆ ಮಾಡ್ತೀವಿ ಎಂದ್ರು

Spread the love

ಸರ್ಕಾರದ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಿಗೆ ರೂ. 2,000 ನಿಗದಿತ ನಗದು ಬಹುಮಾನ ಅವರ ಬ್ಯಾಂಕ್ ಖಾತೆಗಳಿಗೆ ಕಳುಹಿಸಲು ಹೊಸ ನಿಯಮಗಳನ್ನು ಜಾರಿಗೆ ತಂದಿದ್ದರೂ . ಈ ನಿಯಮ ಪ್ರಕಾರ, ಜಿಲ್ಲಾ ಪಂಚಾಯತ್ ಹಾಗೂ ತಾಲ್ಲೂಕು ಪಂಚಾಯತ್ ಮೂಲಕ ಹಣ ಬಿಡುಗಡೆ ಮಾಡಿದ್ದಾರೆ .ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ.

WhatsApp Group Join Now
Telegram Group Join Now
Instagram Group Join Now

ಈ ನಡುವೆ, ಕೆಲವು ಸ್ಥಳಗಳಲ್ಲಿ ವರ್ಗಾವಣೆ ತಡವಾಗುತ್ತಿದೆ ಎಂದು ಅದರ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಗಮನ ಹರಿಸಿದ್ದರು ಈಗ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಮೈಸೂರು ದಸರಾ ಕಾರ್ಯಕ್ರಮದಲ್ಲಿ ಭಾಗವಹಿಸಿದ ಅವರು ಮಾದ್ಯಮದ ಜೊತೆ ಮಾತನಾಡುವಾಗ ಹೀಗೆ ಹೇಳಿದ್ದಾರೆ .

ಗೃಹ ಲಷ್ಮಿ : 22 ನೇ ಕಂತು ಈಗಾಗಲೇ ಬಿಡುಗಡೆ ಮಾಡಿ 3 ದಿನ ಆಯ್ತು ಎಂದ ಹೆಬ್ಬಾಳ್ಕರ್ ಹಾಗೆ 23 ನೇ ಕಂತು ಕೂಡ ಬಿಡುಗಡೆ ಮಾಡ್ತೀವಿ ಎಂದ್ರು

ಸಚಿವೆ ಲಷ್ಮಿ ಹೆಬ್ಬಾಳ್ಕರ್ ಅವರ ಪ್ರಕಾರ, ಹಣವನ್ನು ವಿಳಂಬವಿಲ್ಲದೆ ಫಲಾನುಭವಿಗಳ ಖಾತೆಗಳಿಗೆ ವರ್ಗಾಯಿಸಲಾಗುವುದು ಈಗಾಗಲೇ ಎರಡು ದಿನದ ಹಿಂದೆ ಜುಲೈ ತಿಂಗಳ ಬಾಕಿ ಕಂತಿನ 2000 ರೂ ಹಣವನ್ನು ಬಿಡುಗಡೆ ಮಾಡಿದ್ದೇವೆ ಮಹಿಳೆಯರ ಖಾತೆಗೆ ಜಮಾ ಆಗ್ತಾ ಇದೆ ನೋಡಿಕೊಳ್ಳಬಹುದು ಹಾಗೆಯೇ ಇನ್ನು ಉಳದಿದ್ದು ಅಗಸ್ಟ್‌ ತಿಂಗಳ ಬಾಕಿ 2000 ಹಣವನ್ನು ಕೂಡಾ ಆದಷ್ಟು ಬೇಗ ಬಿಡುಗಡೆ ಮಾಡಲಿಕ್ಕೆ ಪ್ರಯತ್ನ ಮಾಡ್ತೀವಿ ಅಂತಾ ಇವಾಗ ಹೇಳಿದ್ದಾರೆ

ಈ ಯೋಜನೆಯಡಿ, ಹೊಸದಾಗಿ ನೋಂದಾಯಿಸಿಕೊಂಡ ಮಹಿಳಾ ಫಲಾನುಭವಿಗಳ ಸಂಖ್ಯೆಯನ್ನು 15,000 ಕ್ಕೇರಿಸಿದೆ. ಸರ್ಕಾರ ಈ ಕಾರ್ಯಕ್ರಮವನ್ನು ಶೀಘ್ರಗೊಳಿಸಲು ಎಲ್ಲ ಕ್ರಮಗಳನ್ನು ಕೈಗೊಂಡಿದ್ದು, ಮಹಿಳೆಯರು ತಮ್ಮ ಹಕ್ಕು ಪಡೆದರೆ ತಮ್ಮ ಕುಟುಂಬದ ಆರ್ಥಿಕ ಸ್ಥಿತಿ ಮತ್ತಷ್ಟು ಬಲವಾಗುತ್ತದೆ ಎಂಬ ನಿರೀಕ್ಷೆ ವ್ಯಕ್ತಪಡಿಸಲಾಗಿದೆ.

ಪ್ರಮುಖ ಸೂಚನೆಗಳು:
ಸಾರ್ವಜನಿಕರು ಕೇಂದ್ರ ಸರ್ಕಾರದಿಂದ ಹಾಗೂ ರಾಜ್ಯ ಸರ್ಕಾರದಿಂದ ಬಿಡುಗಡೆ ಮಾಡಿದ ಎಲ್ಲಾ ಅಧಿಸೂಚನೆಗಳನ್ನು ಇದೆ ಅಂತರ್ಜಾಲದಲ್ಲಿ ಪ್ರತಿನಿತ್ಯ ಮಾಹಿತಿಗಳನ್ನ ಕೊಡ್ತಾ ಇರ್ತೀವಿ ಆದಕಾರಣ ಎಲ್ಲಾ ಸ್ನೇಹಿತರು ಈ ( vinodgowda.in ) ಸೈಟ್ ನೋಟಿಫಿಕೇಟಿನ್ ಅಲೋ ಮಾಡಿಕೊಳ್ಳಿ ಹಾಗೂ ನಿಮ್ಮ ಸ್ನೇಹಿತರಿಗೆ ಎಲ್ಲಾ ಕಡೆ ಶೇರ್ ಮಾಡಿ ಇದರಲ್ಲಿ ಇಲಾಖೆಗಳಿಂದ ಬಂದಂತ ಮಾಹಿತಿಗಳು ನೇರವಾಗಿ ಅಪ್ಲೋಡ್ ಮಾಡ್ತಾ ಇರ್ತೀವಿ ಉದ್ಯೋಗದ ಮಾಹಿತಿ ನ್ಯೂಸ್ಗಳು ಪ್ರಚಲಿತ ಘಟನೆಗಳ ಮಾಹಿತಿಗಳು ಎಲ್ಲವನ್ನು ಕೊಡ್ತಾ ಇರ್ತೀವಿ ಫಾಲೋ ಮಾಡಿ ಹಾಗೂ ನಿಮ್ಮ ಸ್ನೇಹಿತರಿಗೆ ಈ ಲೇಖನಿಯನ್ನು ಶೇರ್ ಮಾಡಿ ಜೊತೆಗೆ ನಮ್ಮ (Youtube Channel) ಗಳಾದ 1)Patil Computers, 2) Vinod Gowda Reports ಈ ಎರಡು Channel ಗಳನ್ನ Subscribe ಮಾಡಿಕೊಳ್ಳಿ ಅಲ್ಲಿಯೂ ಕೂಡಾ IMP ಮಾಹಿತಿಗಳು ಜಾಬ್ಸ್ ನೋಟಿಫಿಕೇಟಿನ್ ಆಗಿರಲಿ ರಾಜ್ಯ ಹಾಗೂ ಕೇಂದ್ರ ಸರ್ಕಾರ ಸ್ಕೀಮ್ ಗಳಾಗಿರಲಿ ಅಲ್ಲಿ ಸಿಗ್ತಾ ಇರುತ್ತವೆ ಅಲ್ಲಿಂದ ನೋಡಿ ತಿಳಿದುಕೊಳ್ಳಬಹುದು ದನ್ಯವಾದಗಳು.

ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿ/ನ್ಯೂಸ್ಗಳು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.


Spread the love
Scroll to Top