BEML Officer Recruitment 2025 – ಭಾರತ್ ಅರ್ಥ್ ಮೂವರ್ಸ್ ಲಿಮಿಟೆಡ್ನಲ್ಲಿ ನೇಮಕಾತಿ 2025

Spread the love

BEML Officer Recruitment 2025 : ಭಾರತ್ ಅರ್ಥ್ ಮೂವರ್ಸ್ ಲಿಮಿಟೆಡ್ನಲ್ಲಿ ಅಗತ್ಯವಿರುವ ಆಫೀಸರ್, ಅಸಿಸ್ಟಂಟ್ ಮ್ಯಾನೇಜರ್ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ಆಯ್ಕೆ ವಿಧಾನ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

WhatsApp Group Join Now
Telegram Group Join Now

BEML Officer Recruitment 2025 : Details of Vacancies

ಹುದ್ದೆ :

ಆಫೀಸರ್, ಅಸಿಸ್ಟಂಟ್ ಮ್ಯಾನೇಜರ್

ಖಾಲಿಯಿರುವ ಹುದ್ದೆಗಳ ಸಂಖ್ಯೆ :

ಒಟ್ಟು 22 ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ವಯೋಮಾನ :

• ಆಫೀಸರ್ – ಗರಿಷ್ಠ 29 ವರ್ಷ
• ಅಸಿಸ್ಟಂಟ್ ಮ್ಯಾನೇಜರ್ – ಗರಿಷ್ಠ 30 ವರ್ಷ

ಕರ್ತವ್ಯ ಸ್ಥಳ :

ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಭಾರತದೆಲ್ಲೆಡೆ ಕರ್ತವ್ಯ ನಿರ್ವಹಿಸಬೇಕು.

ನಿಗದಿಪಡಿಸಿರುವ ಶೈಕ್ಷಣಿಕ ಅರ್ಹತೆ :

ಎಂಬಿಎ (ಹೆಚ್.ಆರ್/ಐ.ಆರ್)/ ಎಂ.ಎಸ್.ಡಬ್ಲ್ಯೂ/ ಎಂ.ಎ (ಸೋಷಿಯಲ್ ವರ್ಕ್ ವಿತ್ ಹೆಚ್.ಆರ್/ಐ.ಆರ್)/ ಪೋಸ್ಟ್ ಗ್ರಾಜುಯೇಟ್ ಡಿಗ್ರಿ/ ಡಿಪ್ಲೊಮಾ.

ವಯೋಮಿತಿ ಸಡಿಲಿಕೆ :

• ಎಸ್ಸಿ, ಎಸ್ಟಿ ಅಭ್ಯರ್ಥಿಗಳಿಗೆ – 05 ವರ್ಷ
• ಒಬಿಸಿ ಅಭ್ಯರ್ಥಿಗಳಿಗೆ – 03 ವರ್ಷ
• ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ – 10 ವರ್ಷ

ಆಯ್ಕೆ ವಿಧಾನ :

• ಸಂದರ್ಶನ
• ದಾಖಲೆಗಳ ಪರಿಶೀಲನೆ
• ವೈದ್ಯಕೀಯ ಪರೀಕ್ಷೆ

ವೇತನ :

ಹುದ್ದೆಹುದ್ದೆಗಳ ಸಂಖ್ಯೆ
ಆಫೀಸರ್ರೂ. 40,000/- – 1,40,000/-
ಅಸಿಸ್ಟಂಟ್ ಮ್ಯಾನೇಜರ್ರೂ. 50,000/- – 1,60,000/-

ಶುಲ್ಕ ಪಾವತಿಸುವ ವಿಧಾನ :

ಆನ್‌ಲೈನ್‌ ಮೂಲಕ ಶುಲ್ಕ ಪಾವತಿಸಬೇಕು.

ಅರ್ಜಿ ಸಲ್ಲಿಕೆಯ ವಿಧಾನ :

ಅಭ್ಯರ್ಥಿಯು ಈ ಹುದ್ದೆಗೆ ಆನ್‌ಲೈನ್‌ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
ಹಂತ 1 : ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 2 : ಇಲಾಖೆಯ ವೆಬ್‌ಸೈಟ್ ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅಪ್ಲೈ ಆನ್‌ಲೈನ್‌ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಷನ್ ತೆರೆದುಕೊಳ್ಳಿ.
ಹಂತ 3 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಮುಂದಿನ ಹಂತಕ್ಕೆ ತೆರಳುವ ಮುನ್ನ ಪುನಃ ಒಮ್ಮೆ ಪರಿಶೀಲಿಸಿ.
ಹಂತ 4 : ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಅಪ್ಲೋಡ್ ಮಾಡಲು ಸೂಚಿಸಿದ್ದರೆ, ಅವುಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ (ಅಗತ್ಯವಿದ್ದರೆ ಮಾತ್ರ).
ಹಂತ 5 : ಕೊನೆಯದಾಗಿ, ಅಭ್ಯರ್ಥಿಗೆ ಅರ್ಜಿ ಶುಲ್ಕ ಪಾವತಿಸಲು ಸೂಚಿಸಿದ್ದರೆ, ಶುಲ್ಕ ಪಾವತಿಸಿ ಅರ್ಜಿ ಸಲ್ಲಿಕೆ ಪೂರ್ಣಗೊಳಿಸಿ.

ಶುಲ್ಕ ಪಾವತಿಸುವ ವಿಧಾನ :

• ಜನರಲ್/ ಇಡಬ್ಲ್ಯೂಎಸ್/ ಒಬಿಸಿ ಅಭ್ಯರ್ಥಿಗಳು – ರೂ. 500/-
• ಎಸ್ಸಿ, ಎಸ್ಟಿ, ಪಿಡಬ್ಲ್ಯೂಡಿ ಅಭ್ಯರ್ಥಿಗಳು – ಶುಲ್ಕ ಇಲ್ಲ

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿರುವ ದಿನಾಂಕದ ವಿವರ :

• ಅರ್ಜಿ ಸಲ್ಲಿಕೆಗೆ ಪ್ರಾರಂಭದ ದಿನಾಂಕ : ಡಿಸೆಂಬರ್ 10, 2025
• ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ : ಜನವರಿ 07, 2026

BEML Officer Recruitment 2025 : Important Links

NOTIFICATIONCLICK HERE
APPLY ONLINECLICK HERE
Telegram Join LinkClick Here
WhatsApp Group LinkClick Here

ಪ್ರಮುಖ ಸೂಚನೆಗಳು:
ಸಾರ್ವಜನಿಕರು ಕೇಂದ್ರ ಸರ್ಕಾರದಿಂದ ಹಾಗೂ ರಾಜ್ಯ ಸರ್ಕಾರದಿಂದ ಬಿಡುಗಡೆ ಮಾಡಿದ ಎಲ್ಲಾ ಅಧಿಸೂಚನೆಗಳನ್ನು ಇದೆ ಅಂತರ್ಜಾಲದಲ್ಲಿ ಪ್ರತಿನಿತ್ಯ ಮಾಹಿತಿಗಳನ್ನ ಕೊಡ್ತಾ ಇರ್ತೀವಿ ಆದಕಾರಣ ಎಲ್ಲಾ ಸ್ನೇಹಿತರು ಈ ( vinodgowda.in ) ಸೈಟ್ ನೋಟಿಫಿಕೇಟಿನ್ ಅಲೋ ಮಾಡಿಕೊಳ್ಳಿ ಹಾಗೂ ನಿಮ್ಮ ಸ್ನೇಹಿತರಿಗೆ ಎಲ್ಲಾ ಕಡೆ ಶೇರ್ ಮಾಡಿ ಇದರಲ್ಲಿ ಇಲಾಖೆಗಳಿಂದ ಬಂದಂತ ಮಾಹಿತಿಗಳು ನೇರವಾಗಿ ಅಪ್ಲೋಡ್ ಮಾಡ್ತಾ ಇರ್ತೀವಿ ಉದ್ಯೋಗದ ಮಾಹಿತಿ ನ್ಯೂಸ್ಗಳು ಪ್ರಚಲಿತ ಘಟನೆಗಳ ಮಾಹಿತಿಗಳು ಎಲ್ಲವನ್ನು ಕೊಡ್ತಾ ಇರ್ತೀವಿ ಫಾಲೋ ಮಾಡಿ ಹಾಗೂ ನಿಮ್ಮ ಸ್ನೇಹಿತರಿಗೆ ಈ ಲೇಖನಿಯನ್ನು ಶೇರ್ ಮಾಡಿ ಜೊತೆಗೆ ನಮ್ಮ (Youtube Channel) ಗಳಾದ 1)Patil Computers, 2) Vinod Gowda Reports ಈ ಎರಡು Channel ಗಳನ್ನ Subscribe ಮಾಡಿಕೊಳ್ಳಿ ಅಲ್ಲಿಯೂ ಕೂಡಾ IMP ಮಾಹಿತಿಗಳು ಜಾಬ್ಸ್ ನೋಟಿಫಿಕೇಟಿನ್ ಆಗಿರಲಿ ರಾಜ್ಯ ಹಾಗೂ ಕೇಂದ್ರ ಸರ್ಕಾರ ಸ್ಕೀಮ್ ಗಳಾಗಿರಲಿ ಅಲ್ಲಿ ಸಿಗ್ತಾ ಇರುತ್ತವೆ ಅಲ್ಲಿಂದ ನೋಡಿ ತಿಳಿದುಕೊಳ್ಳಬಹುದು ದನ್ಯವಾದಗಳು.

ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿ/ನ್ಯೂಸ್ಗಳು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.


Spread the love
Scroll to Top