ಸ್ವಂತ ಮನೆ ಇಲ್ಲದವರಿಗೆ ಸರ್ಕಾರದಿಂದ ಮನೆ ವಿತರಣೆ 2026 – Free Home Scheme In Karnataka – Home 2026

Spread the love

ಕರ್ನಾಟಕದ ಪ್ರತಿಯೊಬ್ಬ ಬಡ ಹಾಗೂ ಹಿಂದುಳಿದ ವರ್ಗದ ಕುಟುಂಬದ ವ್ಯಕ್ತಿಗಳಿಗೆ ಉಚಿತವಾಗಿ ಮನೆ ವಿತರಣೆ ಮಾಡಲು ಇದೀಗ ಸರ್ಕಾರ ಮುಂದಾಗಿದೆ. ಹೊಸ ವರ್ಷಕ್ಕೆ ಅಂದರೆ ಜನವರಿ 23ರ ಒಳಗಾಗಿ ಈ ಒಂದು ಯೋಜನೆಯ ಲಾಭವನ್ನು ಪ್ರತಿಯೊಬ್ಬರು ಪಡೆದುಕೊಳ್ಳಬಹುದು. ಈ ಯೋಜನೆಯ ಲಾಭವನ್ನು ಪಡೆದುಕೊಳ್ಳಲು ಈ ಕೆಳಗೆ ಕೊಟ್ಟಿರುವ ಎಲ್ಲಾ ಮಾಹಿತಿಯನ್ನು ಓದಿಕೊಂಡು ನೀವು ಸಹ ಆನ್ಲೈನಲ್ಲಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ.

WhatsApp Group Join Now
Telegram Group Join Now

ಅರ್ಜಿ ಸಲ್ಲಿಸಲು ಬೇಕಾದ ಅಗತ್ಯ ದಾಖಲೆಗಳು:-

ಅಭ್ಯರ್ಥಿಗಳ ಪಾಸ್ಪೋರ್ಟ್ ಅಳತೆಯ ಭಾವಚಿತ್ರ

ಆಧಾರ್ ಕಾರ್ಡ್

ಪಾನ್ ಕಾರ್ಡ್

ಗ್ರಾಮ ಪಂಚಾಯಿತಿ ವತಿಯಿಂದ ಸರ್ಟಿಫಿಕೇಟ್ ಹಾಗೂ ಇನ್ನಿತರ ಅಗತ್ಯ ದಾಖಲೆಗಳು

ಈ ಯೋಜನೆಯ ಉದ್ದೇಶ :-

ಆರ್ಥಿಕವಾಗಿ ಹಿಂದುಳಿದ ಹಾಗೂ ಬಡ ಕುಟುಂಬದ ವ್ಯಕ್ತಿಗಳಿಗೆ ಉಚಿತವಾಗಿ ಮನೆ ವಿತರಣೆ ಮಾಡಲು ವಸತಿ ಸಚಿವರಾಗಿರುವ ಜಮೀರ್ ಅಹಮದ್ ಇದೀಗ ಘೋಷಣೆ ಮಾಡಿದ್ದಾರೆ. ಈ ಒಂದು ಯೋಜನೆಯಿಂದ ಪ್ರತಿಯೊಬ್ಬ ಬಡ ಹಾಗೂ ಹಿಂದುಳಿದ ವರ್ಗದ ಮನೆ ಇಲ್ಲದ ವ್ಯಕ್ತಿಗಳು ಈ ಯೋಜನೆಯ ಲಾಭವನ್ನು ಜನವರಿ 2026ರ ಒಳಗೆ ಆನ್ಲೈನ್ ಅರ್ಜಿ ಸಲ್ಲಿಸುವ ಮೂಲಕ ಪಡೆದುಕೊಳ್ಳಬಹುದು.

ತೀರ್ಮಾನ :-

ವಸತಿ ಸಚಿವ ಜಮೀರ್ ಅಹ್ಮದ್ ಹೇಳಿರುವ ಪ್ರಕಾರ ಹೊಸ ವರ್ಷಕ್ಕೆ ಹೊಸ ಯೋಜನೆಯನ್ನು ಜಾರಿಗೆ ತಂದು ಪ್ರತಿಯೊಬ್ಬ ಬಡ ಹಾಗೂ ಮಾಧ್ಯಮ ವರ್ಗದ ಕುಟುಂಬದ ಮನೆ ಇಲ್ಲದ ವ್ಯಕ್ತಿಗಳಿಗೆ ಉಚಿತವಾಗಿ ಮನೆ ವಿತರಣೆ ಮಾಡಲು ಮುಂದಾಗಿದೆ ಇದರ ಬಗ್ಗೆ ಇನ್ನಷ್ಟು ಹೆಚ್ಚಿನ ಮಾಹಿತಿಯನ್ನು ತಿಳಿದುಕೊಂಡು ಅರ್ಜಿಯನ್ನು ಸಲ್ಲಿಸಿ

ಈ ಯೋಜನೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಅರ್ಹತೆ:-

  • ಬಡ ಹಾಗೂ ಹಿಂದುಳಿದ ವರ್ಗದ ಆದಾಯ ಪ್ರಮಾಣ ಪತ್ರ
  • ಕರ್ನಾಟಕದ ಅಭ್ಯರ್ಥಿಯಾಗಿದ್ದವರು ಈ ಯೋಜನೆಯ ಲಾಭವನ್ನು ಪಡೆಯಬಹುದು
  • ಇದುವರೆಗೂ ಯಾವುದೇ ಸರ್ಕಾರಿ ವಸತಿ ಯೋಜನೆಯ ಅಡಿಯಲ್ಲಿ ಲಾಭವನ್ನು ಪಡೆದಿರಬಾರದು

ಅರ್ಜಿ ಸಲ್ಲಿಸುವ ವಿಧಾನ :-

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಆನ್ಲೈನ್ ಮುಖಾಂತರ ಅಧಿಕೃತ ವೆಬ್ ಸೈಟಿಗೆ ಭೇಟಿ ನೀಡಿ ಅಲ್ಲಿ ಕೊಟ್ಟಿರುವ ಸಂಪೂರ್ಣವಾದ ಮಾಹಿತಿಯನ್ನು ಓದಿಕೊಂಡು ಕೇಳಲಾಗಿರುವ ಎಲ್ಲಾ ಮಾಹಿತಿಯನ್ನು ತಪ್ಪದೇ ಭರ್ತಿ ಮಾಡಿ ಅಗತ್ಯ ದಾಖಲೆಗಳನ್ನು ಅಪ್ಲೋಡ್ ಮಾಡಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ ಇದರ ಬಗ್ಗೆ ಇನ್ನಷ್ಟು ಹೆಚ್ಚಿನ ಮಾಹಿತಿಯನ್ನು ತಿಳಿದುಕೊಂಡು ಎಲ್ಲ ದಾಖಲೆಗಳನ್ನು ಸರಿಪಡಿಸಿಕೊಂಡು ಅರ್ಜಿಯನ್ನು ಸಲ್ಲಿಸಿ

ಪ್ರಮುಖ ಸೂಚನೆಗಳು:
ಸಾರ್ವಜನಿಕರು ಕೇಂದ್ರ ಸರ್ಕಾರದಿಂದ ಹಾಗೂ ರಾಜ್ಯ ಸರ್ಕಾರದಿಂದ ಬಿಡುಗಡೆ ಮಾಡಿದ ಎಲ್ಲಾ ಅಧಿಸೂಚನೆಗಳನ್ನು ಇದೆ ಅಂತರ್ಜಾಲದಲ್ಲಿ ಪ್ರತಿನಿತ್ಯ ಮಾಹಿತಿಗಳನ್ನ ಕೊಡ್ತಾ ಇರ್ತೀವಿ ಆದಕಾರಣ ಎಲ್ಲಾ ಸ್ನೇಹಿತರು ಈ ( vinodgowda.in ) ಸೈಟ್ ನೋಟಿಫಿಕೇಟಿನ್ ಅಲೋ ಮಾಡಿಕೊಳ್ಳಿ ಹಾಗೂ ನಿಮ್ಮ ಸ್ನೇಹಿತರಿಗೆ ಎಲ್ಲಾ ಕಡೆ ಶೇರ್ ಮಾಡಿ ಇದರಲ್ಲಿ ಇಲಾಖೆಗಳಿಂದ ಬಂದಂತ ಮಾಹಿತಿಗಳು ನೇರವಾಗಿ ಅಪ್ಲೋಡ್ ಮಾಡ್ತಾ ಇರ್ತೀವಿ ಉದ್ಯೋಗದ ಮಾಹಿತಿ ನ್ಯೂಸ್ಗಳು ಪ್ರಚಲಿತ ಘಟನೆಗಳ ಮಾಹಿತಿಗಳು ಎಲ್ಲವನ್ನು ಕೊಡ್ತಾ ಇರ್ತೀವಿ ಫಾಲೋ ಮಾಡಿ ಹಾಗೂ ನಿಮ್ಮ ಸ್ನೇಹಿತರಿಗೆ ಈ ಲೇಖನಿಯನ್ನು ಶೇರ್ ಮಾಡಿ ಜೊತೆಗೆ ನಮ್ಮ (Youtube Channel) ಗಳಾದ 1)Patil Computers, 2) Vinod Gowda Reports ಈ ಎರಡು Channel ಗಳನ್ನ Subscribe ಮಾಡಿಕೊಳ್ಳಿ ಅಲ್ಲಿಯೂ ಕೂಡಾ IMP ಮಾಹಿತಿಗಳು ಜಾಬ್ಸ್ ನೋಟಿಫಿಕೇಟಿನ್ ಆಗಿರಲಿ ರಾಜ್ಯ ಹಾಗೂ ಕೇಂದ್ರ ಸರ್ಕಾರ ಸ್ಕೀಮ್ ಗಳಾಗಿರಲಿ ಅಲ್ಲಿ ಸಿಗ್ತಾ ಇರುತ್ತವೆ ಅಲ್ಲಿಂದ ನೋಡಿ ತಿಳಿದುಕೊಳ್ಳಬಹುದು ದನ್ಯವಾದಗಳು.

ಕೊನೆಯ ಪದಗಳು :ನಾವು ನೀಡಿದ ಉದ್ಯೋಗ ಮಾಹಿತಿ/ನ್ಯೂಸ್ಗಳು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.


Spread the love
Scroll to Top