jio cheapest plan:- ನಮಸ್ಕಾರ ಸ್ನೇಹಿತರೆ ಕರ್ನಾಟಕದ ಸಮಸ್ತ ಜನರಿಗೆ ಈ ಮೂಲಕ ತಿಳಿಸುವುದೇನೆಂದರೆ ಇದೀಗ ಭಾರತೀಯ ರಿಲಯನ್ಸ್ ಕಂಪನಿ ಒಡೆತನದ ಜಿಯೋ ಟೆಲಿಕಾಂ ಸಂಸ್ಥೆ ತನ್ನ ಗ್ರಾಹಕರಿಗೆ ಅತ್ಯಂತ ಕಡಿಮೆ ಬೆಲೆಯ ರಿಚಾರ್ಜ್ ಪ್ಲಾನ್ ಪರಿಚಯ ಮಾಡಿದ್ದು ಇದು ಜಿಯೋ ಗ್ರಾಹಕರಿಗೆ ಸಿಹಿ ಸುದ್ದಿ ಎಂದು ಹೇಳಬಹುದು ಹೌದು ಸ್ನೇಹಿತರೆ ಕೇವಲ 75 ರಿಚಾರ್ಜ್ ಮಾಡಿಸಿದರೆ ನಿಮಗೆ ಉಚಿತ ಕರೆಗಳು ಮತ್ತು ಡೇಟಾ ಸಿಗುತ್ತದೆ ಇದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಳ್ಳೋಣ.
ಹೌದು ಸ್ನೇಹಿತರೆ ಇತ್ತೀಚಿಗೆ ರಿಲಯನ್ಸ್ ಜಿಯೋ ತನ್ನ ರಿಚಾರ್ಜ್ ಪ್ಲಾನ್ ಗಳನ್ನು ಬೆಲೆ ಜಾಸ್ತಿ ಮಾಡಿತು ಇದರಿಂದ ಸಾಕಷ್ಟು ಗ್ರಾಹಕರು ಆತಂಕಕ್ಕೆ ಒಳಗಾಗಿದ್ದಾರೆ ಜೊತೆಗೆ ಜಿಯೋ ಸರ್ವಿಸಿಗಳನ್ನು ಬಿಟ್ಟು ಕಡಿಮೆ ಬೆಲೆಯ ರಿಚಾರ್ಜ್ ನೀಡುವಂತ ಟೆಲಿಕಾಂ ಸಂಸ್ಥೆಗಳಿಗೆ ಪೋರ್ಟ್ ಆಗುತ್ತಿದ್ದಾರೆ ಇದನ್ನು ಗಮನಿಸಿದ ರಿಲಯನ್ಸ್ ಜಿಯೋ ತನ್ನ ಗ್ರಾಹಕರಿಗೆ ಅತ್ಯಂತ ಕಡಿಮೆ ಬೆಲೆಯ ಹೊಸ ರೀಚಾರ್ಜ್ ಪ್ಲಾನ್ಸ್ ಅನ್ನು ಪರಿಚಯ ಮಾಡಿದೆ ಇದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿಸಿ ಕೊಡುತ್ತೇವೆ.

125 ರಿಚಾರ್ಜ್ ಪ್ಲಾನ್ (jio cheapest plan)..?
ಹೌದು ಸ್ನೇಹಿತರೆ ಜಿಯೋ ಮತ್ತೊಂದು ರಿಚಾರ್ಜ್ ಪ್ಲಾನ್ ಗಳನ್ನು ಲಾಂಚ್ ಮಾಡಿದೆ. ಅದರಲ್ಲಿ ನೀವು 125 ರಿಚಾರ್ಜ್ ಮಾಡಿಸಿದರೆ ನಿಮಗೆ ಈ ರಿಚಾರ್ಜ್ ಪ್ಲಾನ್ 23 ದಿನಗಳ ಕಾಲ ವ್ಯಾಲ್ಯು ಹೊಂದಿದ್ದು, ಅನ್ಲಿಮಿಟೆಡ್ ಕಾಲ್ ಸೌಲಭ್ಯ ಹಾಗೂ ಪ್ರತಿದಿನ 500 MB ಡೇಟಾ ಸಿಗುತ್ತದೆ ಜೊತೆಗೆ ಜೀವ ಟೆಲಿಕಾಂ ಸರ್ವಿಸ್ ಇತರ ಸೇವೆಗಳು ಅಂದರೆ Jio TV, Jio ಸಿನಿಮಾ, ಮುಂತಾದ ಸರ್ವಿಸ್ಗಳು ಈ ರೀಚಾರ್ಜ್ ಪ್ಲಾನ್ ನಲ್ಲಿ ಸಿಗುತ್ತವೆ ಹಾಗೂ ಪ್ರತಿದಿನ 100 ಎಸ್ಎಂಎಸ್ ಉಚಿತವಾಗಿ ಸಿಗುತ್ತದೆ
ಇದು ಜಿಯೋ ತನ್ನ ಗ್ರಾಹಕರಿಗೆ ನೀಡುವಂತಹ ಅತ್ಯುತ್ತಮ ರಿಚಾರ್ಜ್ ಪ್ಲಾನ್ ಗಳಾಗಿದ್ದು ಇದು ಜಿಯೋ ಗ್ರಾಹಕರಿಗೆ ಸಿಹಿ ಸುದ್ದಿ ಎಂದು ಹೇಳಬಹುದು ಹಾಗಾಗಿ ಇದೇ ರೀತಿ ಪ್ರತಿದಿನ ಹೊಸ ಸುದ್ದಿಗಳನ್ನು ಪಡೆಯಲು WhatsApp Telegram ಗ್ರೂಪಿಗೆ ಜಾಯಿನ್ ಆಗಬಹುದು
ಕೇವಲ 75 ರೀಚಾರ್ಜ್ ಮಾಡಿಸಿ (jio cheapest plan)..?
ಹೌದು ಸ್ನೇಹಿತರೆ ಇತ್ತೀಚಿಗೆ ರಿಲಯನ್ಸ್ ಜಿಯೋ ಸಾಕಷ್ಟು ಗ್ರಾಹಕರು ರಿಚಾರ್ಜ್ ಬೆಲೆ ಜಾಸ್ತಿ ಆದ ಕಾರಣ ಬೇರೆ ಟೆಲಿಕಾಂ ಸಂಸ್ಥೆಗಳಿಗೆ ಪೋರ್ಟ್ ಆಗುತ್ತಿದ್ದಾರೆ ಇದನ್ನು ತಪ್ಪಿಸಲು ರಿಲಯನ್ಸ್ ಜಿಯೋ ತನ್ನ ಗ್ರಾಹಕರಿಗೆ ಅತ್ಯಂತ ಕಡಿಮೆ ಬೆಲೆಯ ಕೇವಲ 75 ರಿಚಾರ್ಜ್ ಮಾಡಿಸುವ ಹೊಸ ಪ್ಲಾನನ್ನು ಜಾರಿಗೆ ಕಳಿಸಿದೆ ಇದರಿಂದ ಗ್ರಹಕರಿಗೆ ಸಾಕಷ್ಟು ಲಾಭ ಆಗುವುದಲ್ಲದೆ ಮತ್ತಷ್ಟು ಗ್ರಾಹಕರನ್ನು ಹೆಚ್ಚಿಸಿಕೊಳ್ಳುವ ರಿಚಾರ್ಜ್ ಪ್ಲಾನ್ ಎಂದು ಹೇಳಬಹುದು.
ಹೌದು ಸ್ನೇಹಿತರೆ ಕೇವಲ 75 ರಿಚಾರ್ಜ್ ಮಾಡಿಸಿದರೆ ಈ ಪ್ರಿಪೇಯ್ಡ್ ರಿಚಾರ್ಜ್ ಪ್ಲಾನ ವಾಲಿಟಿ 23 ದಿನಗಳಾಗಿದ್ದು ಇಲ್ಲಿ ನಿಮಗೆ ಉಚಿತ ಕರೆಗಳು ಹಾಗೂ ಡೇಟಾ ಸೌಲಭ್ಯ ಸೇರಿದಂತೆ ಇತರ ಕೆಲ ಪ್ರಯೋಜನಗಳು ಮತ್ತು ಆಫರ್ ಗಳು ಈ ಪ್ಲಾನ್ ನಲ್ಲಿ ಸಿಗುತ್ತವೆ.
₹75 Jio Recharge plan:- ಸ್ನೇಹಿತರೆ ಈ ಒಂದು ರಿಚಾರ್ಜ್ ಮಾಡಿಸಿದರೆ ನಿಮಗೆ 23 ದಿನಗಳ ಕಾಲ ವ್ಯಾಲಿಡಿಟಿ ಹೊಂದಿರುತ್ತದೆ ಜೊತೆಗೆ ಪ್ರತಿದಿನ 100 MB ಉಚಿತ ಡೇಟಾ ಸಿಗುತ್ತದೆ & 50 SMS ಹಾಗೂ ಉಚಿತ ಕರೆಗಳು ಮತ್ತು 23 ದಿನಕ್ಕೆ ಸಂಬಂಧಿಸಿದಂತೆ 2.5GB ಡೇಟಾ ಈ ರಿಚಾರ್ಜ್ ಪ್ಲಾನ್ ನಲ್ಲಿ ನಿಮಗೆ ಲಭ್ಯವಿರುತ್ತದೆ ಇದು ತುಂಬಾ ಒಳ್ಳೆಯ ಹಾಗೂ ಅತ್ಯಂತ ಕಡಿಮೆ ಬೆಲೆಯ ರಿಚಾರ್ಜ್ ಪ್ಲಾನ್ ಎಂದು ಹೇಳಬಹುದು
ಪ್ರಮುಖ ಸೂಚನೆಗಳು:
ಸಾರ್ವಜನಿಕರು ಕೇಂದ್ರ ಸರ್ಕಾರದಿಂದ ಹಾಗೂ ರಾಜ್ಯ ಸರ್ಕಾರದಿಂದ ಬಿಡುಗಡೆ ಮಾಡಿದ ಎಲ್ಲಾ ಅಧಿಸೂಚನೆಗಳನ್ನು ಇದೆ ಅಂತರ್ಜಾಲದಲ್ಲಿ ಪ್ರತಿನಿತ್ಯ ಮಾಹಿತಿಗಳನ್ನ ಕೊಡ್ತಾ ಇರ್ತೀವಿ ಆದಕಾರಣ ಎಲ್ಲಾ ಸ್ನೇಹಿತರು ಈ ( vinodgowda.in ) ಸೈಟ್ ನೋಟಿಫಿಕೇಟಿನ್ ಅಲೋ ಮಾಡಿಕೊಳ್ಳಿ ಹಾಗೂ ನಿಮ್ಮ ಸ್ನೇಹಿತರಿಗೆ ಎಲ್ಲಾ ಕಡೆ ಶೇರ್ ಮಾಡಿ ಇದರಲ್ಲಿ ಇಲಾಖೆಗಳಿಂದ ಬಂದಂತ ಮಾಹಿತಿಗಳು ನೇರವಾಗಿ ಅಪ್ಲೋಡ್ ಮಾಡ್ತಾ ಇರ್ತೀವಿ ಉದ್ಯೋಗದ ಮಾಹಿತಿ ನ್ಯೂಸ್ಗಳು ಪ್ರಚಲಿತ ಘಟನೆಗಳ ಮಾಹಿತಿಗಳು ಎಲ್ಲವನ್ನು ಕೊಡ್ತಾ ಇರ್ತೀವಿ ಫಾಲೋ ಮಾಡಿ ಹಾಗೂ ನಿಮ್ಮ ಸ್ನೇಹಿತರಿಗೆ ಈ ಲೇಖನಿಯನ್ನು ಶೇರ್ ಮಾಡಿ ಜೊತೆಗೆ ನಮ್ಮ (Youtube Channel) ಗಳಾದ 1)Patil Computers, 2) Vinod Gowda Reports ಈ ಎರಡು Channel ಗಳನ್ನ Subscribe ಮಾಡಿಕೊಳ್ಳಿ ಅಲ್ಲಿಯೂ ಕೂಡಾ IMP ಮಾಹಿತಿಗಳು ಜಾಬ್ಸ್ ನೋಟಿಫಿಕೇಟಿನ್ ಆಗಿರಲಿ ರಾಜ್ಯ ಹಾಗೂ ಕೇಂದ್ರ ಸರ್ಕಾರ ಸ್ಕೀಮ್ ಗಳಾಗಿರಲಿ ಅಲ್ಲಿ ಸಿಗ್ತಾ ಇರುತ್ತವೆ ಅಲ್ಲಿಂದ ನೋಡಿ ತಿಳಿದುಕೊಳ್ಳಬಹುದು ದನ್ಯವಾದಗಳು.
ಕೊನೆಯ ಪದಗಳು :ನಾವು ನೀಡಿದ ಉದ್ಯೋಗ ಮಾಹಿತಿ/ನ್ಯೂಸ್ಗಳು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.
