₹55,950/- ಸಂಬಳ ಭಾರತೀಯ ಕಂದಾಯ ಇಲಾಖೆ ನೇಮಕಾತಿ 2026 – ಇವತ್ತೇ ಅರ್ಜಿ ಸಲ್ಲಿಸಿ ಸಂಪೂರ್ಣ ಮಾಹಿತಿ

Spread the love

ಕಂದಾಯ ಇಲಾಖೆ ನೇಮಕಾತಿ 2026: ಹೌದು ಭಾರತೀಯ ದೆಹಲಿ ಕಂದಾಯ ಇಲಾಖೆಯಲ್ಲಿ ಹೊಸದಾಗಿ ಅಧಿಸೂಚನೆ ಪ್ರಕಟಣೆ ಮಾಡಲಾಗಿದೆ ಮಹಿಳೆಯರಿಗೆ ಪುರುಷರ ಹುದ್ದೆಗೆ ನೇಮಕಾತಿ ಮಾಡುತ್ತಿದ್ದಾರೆ.

WhatsApp Group Join Now
Telegram Group Join Now

ದೆಹಲಿ ರಾಷ್ಟ್ರೀಯ ರಾಜ್ಯಧಾನಿ ಪ್ರದೇಶದ ಕಂದಾಯ ಇಲಾಖೆ(GNCTD) ನೇಮಕಾತಿಗೆ ಸಂಬಂಧಪಟ್ಟಂತೆ ಎಲ್ಲ ಮಾಹಿತಿಗಳನ್ನು ಈ ಲೇಖನಿ ಮೂಲಕ ನಿಮಗೆ ತಿಳಿಸಿಕೊಡಲಾಗುವುದು. ಎಷ್ಟು ಹುದ್ದೆಗಳಿಗೆ ನೇಮಕಾತಿ ಪ್ರಾರಂಭ ದಿನಾಂಕ ಏನು? ಅರ್ಜಿ ಸಲ್ಲಿಸಲು ದಾಖಲೆಗಳು ಏನು ಬೇಕು? ನೋಟಿಫಿಕೇಶನ್ ಸಂಖ್ಯೆ ಏನು ಈ ಹುದ್ದೆ ಯಾವ ರೀತಿಯಲ್ಲಿ ನೇಮಕಾತಿ ಕಂದಾಯ ಇಲಾಖೆಯಲ್ಲಿ ಏನೆಲ್ಲ ನಿಯಮಗಳು ಕೊಟ್ಟಿದ್ದಾರೆ ಎಲ್ಲಾ ಮಾಹಿತಿ ಈ ಕೆಳಗಡೆ ಲೇಖನಿ ಮೂಲಕ ತಿಳಿಸಿಕೊಟ್ಟಿದ್ದಾರೆ.

Department Name: ದೆಹಲಿಯ ಕಂದಾಯ ಇಲಾಖೆ(GNCTD)

Total Vacancy: 12 posts

Who should apply? ಮಾನದಂಡಗಳ ಪ್ರಕಾರ ಭಾರತದ ಅಭ್ಯರ್ಥಿಗಳಿಗೆ ಅವಕಾಶ

Post Location: ಭಾರತದ ದೆಹಲಿಯಲ್ಲಿ

Salary Per Month: ₹55,950/- 

GNCTD ನೇಮಕಾತಿ ಪ್ರಕಾರ ವಯೋಮಿತಿ (Age limit to apply for this post:)

ರಾಷ್ಟ್ರೀಯ ಕಂದಾಯ ಇಲಾಖೆ ಬಿಡುಗಡೆ ಮಾಡಿದ ಅಧಿಸೂಚನೆಗೆ ಸಂಬಂಧಪಟ್ಟಂತೆ ಕನಿಷ್ಠ 18 ವರ್ಷ ಆಗಿರಬೇಕು ಹಾಗೂ ಗರಿಷ್ಠ ವಯಮಿತಿ ಅಧಿಸೂಚನೆ ನೋಡಿ

• ಮಾನದಂಡಗಳ ಪ್ರಕಾರ ವಯೋಮಿತಿಯಲ್ಲಿ ಸಡಿಲಿಕೆ ಇರುತ್ತದೆ ಪರಿಶಿಷ್ಟ ವರ್ಗ ಪರಿಶಿಷ್ಟ ಜಾತಿ ಹಾಗೂ ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ

ಕಂದಾಯ ಇಲಾಖೆ ಕಾನೂನು ಸಹಾಯಕ ಹುದ್ದೆಗೆ ಶೈಕ್ಷಣಿಕ ಅರ್ಹತೆ (Qualification required for this post: )

ಭಾರತೀಯ ಕೇಂದ್ರ ಸರ್ಕಾರ ದೆಹಲಿಯ ರಾಷ್ಟ್ರೀಯ ಕಂದಾಯ ಇಲಾಖೆ ಬಿಡುಗಡೆ ಮಾಡಿದ ಅಧಿಸೂಚನೆ ಪ್ರಕಾರ ಅಭ್ಯರ್ಥಿಗಳು ಮನೆತ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಿಂದ ಕಾನೂನ್ನಲ್ಲಿ ಪದವಿ ಪೂರ್ಣಗೊಳಿಸಿರಬೇಕು

• ಮಾನದಂಡಗಳ ಪ್ರಕಾರ ಕನಿಷ್ಠ ಮೂರು ವರ್ಷದ ಅನುಭವ ಹೊಂದಿರಬೇಕು

ಕಂದಾಯ ಇಲಾಖೆ ನೇಮಗಳ ಪ್ರಕಾರ ಹುದ್ದೆಗಳ ವಿವರ (Details of posts:)

ಭಾರತೀಯ ದೆಹಲಿ ರಾಷ್ಟ್ರೀಯ ರಾಜಧಾನಿ ಪ್ರದೇಶದ ಕಂದಾಯ ಇಲಾಖೆ ಬಿಡುಗಡೆ ಮಾಡಿದ ಅಧಿಸೂಚನೆಯಲ್ಲಿ( ಕಾನೂನು ಸಹಾಯಕ) ಹುದ್ದೆಗೆ ನೇಮಕಾತಿ ಮಾಡುತ್ತಿದ್ದಾರೆ

Selection process:

ಅನುಭವ, ದಾಖಲೆಗಳ ಪರಿಶೀಲನೆ, ಸಂದರ್ಶನ ಹಾಗೂ ದೆಹಲಿ ಕಂದಾಯ ಇಲಾಖೆ ಮಾನ್ಯ ದಂಡಗಳ ಪ್ರಕಾರ

Application Fees:

 GNCTD ನೇಮಕಾತಿ ಪ್ರಕಾರ ಶುಲ್ಕ

Important Dates for Applying: 

● ಅಧಿಸೂಚನೆ ಬಿಡುಗಡೆ ಮಾಡಿದ ಪ್ರಾರಂಭ ದಿನಾಂಕ:31-1-2026

*ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:09 ಫೆಬ್ರುವರಿ 2026 ಸಾಯಂಕಾಲ 6:00 ವರೆಗೆ ಅವಕಾಶ

ಕಂದಾಯ ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಮಾಹಿತಿ (How to apply for this post)

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಆನ್ಲೈನ್ ನಲ್ಲಿ ಅಪ್ಲಿಕೇಶನ್ ಹಾಕುವುದು ಹಾಗೂ ಆಫ್ಲೈನ್ ನಲ್ಲಿ ಅರ್ಜಿ ಸಲ್ಲಿಸುವುದು ಎರಡು ಪ್ರಕಾರ ಕೆಳಗಡೆ ಹಂತ ಹಂತವಾಗಿ ಕೊಟ್ಟಿದ್ದೇವೆ ಸರಿಯಾಗಿ ನೋಡಿ ಇದಕ್ಕೆ ಅನುಗುಣವಾಗಿ ಮೊದಲಿಗೆ ಅಧಿಕೃತ ಆದಿಸೂಚನೆ ಮೊಬೈಲ್ ನಲ್ಲಿ ಡೌನ್ಲೋಡ್ ಮಾಡಿಕೊಂಡು ಹೆಚ್ಚಿನ ಮಾಹಿತಿಯನ್ನು ಪಡೆದುಕೊಳ್ಳಿ.

ಭಾರತೀಯ ಕಂದಾಯ ಇಲಾಖೆ ಅಧಿಕೃತ ಅಧಿಸೂಚನೆ ಅಥವಾ ಅಧಿಕೃತ ಅಂತರ್ಜಾಲಕ್ಕೆ ಭೇಟಿಕೊಟ್ಟು ಅರ್ಜಿ ನಮೂನೆ ಡೌನ್ಲೋಡ್ ಮಾಡಿ

• ಆಫ್ ಲೈನ್ನಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕೆಳಗಡೆ ಕೊಟ್ಟಿರುವ ವಿಳಾಸಕ್ಕೆ ಸಲ್ಲಿಸಬೇಕು

• ಭಾರತೀಯ ಕಂದಾಯ ಇಲಾಖೆ ನೇಮಗಳ ಪ್ರಕಾರ ಎಲ್ಲ ದಾಖಲೆಗಳು ಇ-ಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆ ಸರಿಯಾಗಿ ನಮೂದಿಸಿ

• Online ಅಪ್ಲಿಕೇಶನ್ ಹಾಕುವ ಅಭ್ಯರ್ಥಿಗಳು( Register) ಮಾಡಿಕೊಳ್ಳಿ ಅಧಿಕೃತ

• ಸರಿಯಾಗಿ ಲಾಗಿನ್ ಮಾಡಿಕೊಳ್ಳಿ, ಮಾನದಂಡಗಳ ಪ್ರಕಾರ

• ಎಲ್ಲ ವರ್ಜಿನಲ್ ದಾಖಲೆಗಳು ಹಾಗೂ ಪ್ರತಿಯೊಂದು ಮಾಹಿತಿಗಳನ್ನು ಸರಿಯಾಗಿ ಸಲ್ಲಿಸಬೇಕು.

ಪ್ರತಿ ತಿಂಗಳು ಎಷ್ಟು ಸಂಬಳ(Salary Details)

ಭಾರತೀಯ ಕಂದಾಯ ಇಲಾಖೆ ಅಧಿಸೂಚನೆಗೆ ಸಂಬಂಧಪಟ್ಟಂತೆ ಕೆಳಗಡೆ ಹಂತ ಹಂತದಲ್ಲಿ ವೇತನದ ಬಗ್ಗೆ ಮಾಹಿತಿ ಇದೆ ನೋಡಿ

• ಅಧಿಕೃತ ಅಧಿಸೂಚನೆ ಪ್ರಕಾರ ಕೇಂದ್ರ ಸರ್ಕಾರ 7ನೇ ಸಿಪಿಸಿ ಪ್ರಕಾರ ವೇತನ ಶ್ರೇಣಿ ನೀಡಲಾಗುತ್ತದೆ ₹55940/- ಅಂದಾಜು ತಿಳಿದು ಬಂದಿರುತ್ತದೆ ಇನ್ನಷ್ಟು ಹೆಚ್ಚಿನ ಮಾಹಿತಿಗೆ ಅಧಿಕೃತಿ ಅಧಿಸೂಚನೆಯನ್ನು ನೋಡಿ.

Apply Important Links:

● ಅರ್ಜಿ ಸಲ್ಲಿಸುವ ಲಿಂಕ್ Notification Pdf : Click Here 

ಪ್ರಮುಖ ಸೂಚನೆಗಳು:
ಸಾರ್ವಜನಿಕರು ಕೇಂದ್ರ ಸರ್ಕಾರದಿಂದ ಹಾಗೂ ರಾಜ್ಯ ಸರ್ಕಾರದಿಂದ ಬಿಡುಗಡೆ ಮಾಡಿದ ಎಲ್ಲಾ ಅಧಿಸೂಚನೆಗಳನ್ನು ಇದೆ ಅಂತರ್ಜಾಲದಲ್ಲಿ ಪ್ರತಿನಿತ್ಯ ಮಾಹಿತಿಗಳನ್ನ ಕೊಡ್ತಾ ಇರ್ತೀವಿ ಆದಕಾರಣ ಎಲ್ಲಾ ಸ್ನೇಹಿತರು ಈ ( vinodgowda.in ) ಸೈಟ್ ನೋಟಿಫಿಕೇಟಿನ್ ಅಲೋ ಮಾಡಿಕೊಳ್ಳಿ ಹಾಗೂ ನಿಮ್ಮ ಸ್ನೇಹಿತರಿಗೆ ಎಲ್ಲಾ ಕಡೆ ಶೇರ್ ಮಾಡಿ ಇದರಲ್ಲಿ ಇಲಾಖೆಗಳಿಂದ ಬಂದಂತ ಮಾಹಿತಿಗಳು ನೇರವಾಗಿ ಅಪ್ಲೋಡ್ ಮಾಡ್ತಾ ಇರ್ತೀವಿ ಉದ್ಯೋಗದ ಮಾಹಿತಿ ನ್ಯೂಸ್ಗಳು ಪ್ರಚಲಿತ ಘಟನೆಗಳ ಮಾಹಿತಿಗಳು ಎಲ್ಲವನ್ನು ಕೊಡ್ತಾ ಇರ್ತೀವಿ ಫಾಲೋ ಮಾಡಿ ಹಾಗೂ ನಿಮ್ಮ ಸ್ನೇಹಿತರಿಗೆ ಈ ಲೇಖನಿಯನ್ನು ಶೇರ್ ಮಾಡಿ ಜೊತೆಗೆ ನಮ್ಮ (Youtube Channel) ಗಳಾದ 1)Patil Computers, 2) Vinod Gowda Reports ಈ ಎರಡು Channel ಗಳನ್ನ Subscribe ಮಾಡಿಕೊಳ್ಳಿ ಅಲ್ಲಿಯೂ ಕೂಡಾ IMP ಮಾಹಿತಿಗಳು ಜಾಬ್ಸ್ ನೋಟಿಫಿಕೇಟಿನ್ ಆಗಿರಲಿ ರಾಜ್ಯ ಹಾಗೂ ಕೇಂದ್ರ ಸರ್ಕಾರ ಸ್ಕೀಮ್ ಗಳಾಗಿರಲಿ ಅಲ್ಲಿ ಸಿಗ್ತಾ ಇರುತ್ತವೆ ಅಲ್ಲಿಂದ ನೋಡಿ ತಿಳಿದುಕೊಳ್ಳಬಹುದು ದನ್ಯವಾದಗಳು.

ಕೊನೆಯ ಪದಗಳು :ನಾವು ನೀಡಿದ ಉದ್ಯೋಗ ಮಾಹಿತಿ/ನ್ಯೂಸ್ಗಳು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.


Spread the love
Scroll to Top