ಕರ್ನಾಟಕ ಅಂಚೆ ಕಚೇರಿ ನೇಮಕಾತಿ 2026: ಹೌದು ಕರ್ನಾಟಕ ರಾಜ್ಯದ್ಯಂತ ಅಂಚೆ ಕಚೇರಿಯಲ್ಲಿ ಹುದ್ದೆಗಳಿಗೆ ಅಪ್ಲಿಕೇಶನ್ ಕರೆಯಲಾಗಿದೆ ಯಾರು ಅಂಚೆ ಕಚೇರಿಯಲ್ಲಿ ಹುದ್ದೆಗಳನ್ನು ಹುಡುಕುತ್ತಿರುವರು ನಿಮಗೆ ಸುವರ್ಣ ಅವಕಾಶ ಈ ನೇಮಕಾತಿ ಮಿಸ್ ಮಾಡ್ಕೋಬೇಡ
ಕರ್ನಾಟಕ ರಾಜ್ಯದ್ಯಂತ ಕರ್ನಾಟಕ ಅಂಚೆ ಕಚೇರಿಯಲ್ಲಿ ಗ್ರಾಮೀಣ ಡಾಕ್ ಸೇವಕ(BPM-ABPM) ಹುದ್ದೆಗಳಿಗೆ ಅರ್ಜಿ ಕರೆಯಲಾಗಿದೆ ಇದರ ಬಗ್ಗೆನೇ ಎಲ್ಲ ಮಾಹಿತಿಗಳು ಅಪ್ಲಿಕೇಶನ್ ಹಾಕುವ ವಿಧಾನ ಪ್ರಾರಂಭ ದಿನಾಂಕ ಕೊನೆಯ ದಿನಾಂಕ ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು ಹಾಗೂ ಎಷ್ಟು ಸಂಬಳ ಇರುತ್ತೆ ಹೇಗೆ ಅರ್ಜಿ ಸಲ್ಲಿಸುವುದು ಎಲ್ಲದರ ಬಗ್ಗೆ ಸಂಪೂರ್ಣ ಮಾಹಿತಿ ಈ ಕೆಳಗೆ ತಿಳಿಸಲಾಗಿದೆ.
ಕರ್ನಾಟಕ ಅಂಚೆ ಕಚೇರಿಯಲ್ಲಿ ಹುದ್ದೆಗಳ ವಿವರ Details of posts:
ಕರ್ನಾಟಕ ಅಂಚೆ ಕಚೇರಿ ಬಿಡುಗಡೆ ಮಾಡಿದ ಅಧಿಸೂಚನೆ ಪ್ರಕಾರ ಹುದ್ದೆಗಳ ವಿವರ ಕೆಳಗಡೆ ಕೊಟ್ಟಿದ್ದೇವೆ ವೀಕ್ಷಿಸಿ.
• ಗ್ರಾಮೀಣ ಡಾಕ್ ಸೇವಕ್
• BPM/ABMP

Department Name: ಕರ್ನಾಟಕ ಅಂಚೆ ಇಲಾಖೆ ನೇಮಕಾತಿ(Post office)
Total Vacancy:1023
Who should apply? ಅಂಚೆ ಕಚೇರಿ ಮಾನದಂಡಗಳ ಪ್ರಕಾರ ಮಹಿಳೆಯರು ಪುರುಷರು ಅರ್ಜಿ ಸಲ್ಲಿಸಿ
Post Location: ಕರ್ನಾಟಕ
Salary Per Month: ₹10000/- to 29,380/- ಪ್ರತಿ ತಿಂಗಳು ಸಂಬಳ
Application Fees:
ಮಾನದಂಡಗಳ ಪ್ರಕಾರ ಶುಲ್ಕ ಇರುತ್ತದೆ
• ಮಹಿಳಾ ಅಭ್ಯರ್ಥಿ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ತೃತೀಯಲಿಂಗ ಮಹಿಳೆಯರಿಗೆ:₹0/-
• ಹಿಂದುಳಿದ ವರ್ಗದ ಅಭ್ಯರ್ಥಿಗಳು ಹಾಗೂ ಸಾಮಾನ್ಯ ವರ್ಗದವರು ಓಬಿಸಿ ವರ್ಗ ಇತರೆ ಎಲ್ಲ ವರ್ಗದವರಿಗೆ:₹100/-
• ಪಾವತಿ ವಿಧಾನ : ಆನ್ಲೈನ್ ಮೂಲಕ
Selection process:
10ನೇ ಅಂಕದ ಆಧಾರದ ಮೇಲೆ, ದಾಖಲೆಗಳ ಪರಿಶೀಲನೆ, ಸಂದರ್ಶನ ಮೂಲಕ ಆಯ್ಕೆ
ಕರ್ನಾಟಕ ಅಂಚೆ ಇಲಾಖೆ ಮಾನದಂಡಗಳ ಪ್ರಕಾರ ವಯೋಮಿತಿ Age limit to apply for this post:
• ಕನಿಷ್ಠ 18 ವರ್ಷ ಆಗಿರಬೇಕು
• ಗರಿಷ್ಠ 40 ವರ್ಷ ಒಳಗೆ ಇರಬೇಕು
ಭಾರತೀಯ ಅಂಚೆ ಕಚೇರಿ ಮಾನದಂಡಗಳ ಪ್ರಕಾರ ವಯೋಮಿತಿ ಸಡಿಲಿಕೆ ಇರುತ್ತದೆ.
• ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ಪ್ರವರ್ಗ ಅಭ್ಯರ್ಥಿಗಳಿಗೆ:5 ವರ್ಷ ಸಡಿಲಿಕೆ
• ಹಿಂದುಳಿದ ವರ್ಗದ ಅಭ್ಯರ್ಥಿಗಳು ಸಾಮಾನ್ಯ ವರ್ಗದವರಿಗೆ OBC : 3 ವರ್ಷ ಸಡಿಲಿಕೆ
ಗ್ರಾಮೀಣ ಡಾಕ್ ಸೇವಕ ಹುದ್ದೆಗಳಿಗೆ ಶೈಕ್ಷಣಿಕ ಅರ್ಹತೆ ವಿವರ Qualification required for this post:
ಭಾರತೀಯ ಅಂಚೆ ಕಚೇರಿ ಮಾನದಂಡಗಳ ಪ್ರಕಾರ/ ನಿಯಮಗಳ ಪ್ರಕಾರ ಮಾನ್ಯತಾ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಿಂದ 10ನೇ ಪೂರ್ಣಗೊಳಿಸಬೇಕು
ಅರ್ಜಿ ಸಲ್ಲಿಸುವ ವಿಧಾನ How to apply for this post:
ಭಾರತೀಯ ಅಂಚೆ ಕಚೇರಿ ಬಿಡುಗಡೆ ಮಾಡಿದ ಆದಿ ಸೂಚನೆ ಕರ್ನಾಟಕ ರಾಜ್ಯದಲ್ಲಿ ಕೊಟ್ಟಿರುವ ಮಾಹಿತಿಗಳ ಬಗ್ಗೆ ನೀವು ಇನ್ನಷ್ಟು ಹೆಚ್ಚಿನ ಮಾಹಿತಿಗಳನ್ನು ಪಡೆದುಕೊಂಡು ಅಪ್ಲಿಕೇಶನ್ ಸಲ್ಲಿಸಬೇಕು, ಇದಕ್ಕೆ ಸಂಬಂಧಪಟ್ಟಂತೆ ನೀವು ಅಧಿಕೃತ ಅಧಿಸೂಚನೆ ನಿಮ್ಮ ಮೊಬೈಲ್ ನಲ್ಲಿ ಡೌನ್ಲೋಡ್ ಮಾಡಿಕೊಂಡು ಅದಕ್ಕೆ ಸಂಬಂಧಪಟ್ಟಂತೆ ಎಲ್ಲಾ ಮಾಹಿತಿಗಳನ್ನು ಸರಿಯಾಗಿ ಓದಿಕೊಂಡು ಅಪ್ಲಿಕೇಶನ್ ಹಾಕಿ,
ಕರ್ನಾಟಕ ಅಂಚೆ ಕಚೇರಿ(Indian Post Office) ಅಧಿಕೃತ ಅಂತರ್ಜಾಲಕ್ಕೆ ಬೇಟಿಕೊಟ್ಟು ಮೊದಲಿಗೆ ರೆಜಿಸ್ಟರ್ ಮಾಡಿಕೊಳ್ಳಿ.
• ಮೊಬೈಲ್ ಸಂಖ್ಯೆ ಇಮೇಲ್ ಐಡಿ ಹಾಗೂ ಇತರೆ ಕೆಲವು ದಾಖಲೆಗಳ ಸಮೇತ ರಿಜಿಸ್ಟರ್ ಮಾಡಿಕೊಳ್ಳಿ
• ನಂತರ ನೀವು ಅಧಿಕೃತ ಬಂದಿರುವ ಅರ್ಜಿ ನಮೂನೆ ಸಂಖ್ಯೆ ಎರಡನೇ ಹಂತದಲ್ಲಿ ಹಾಕಿಕೊಂಡು ಲಾಗಿನ್ ಮಾಡಿಕೊಳ್ಳಿ.
*application details ಸರಿಯಾಗಿ ನೇಮಗಳ ಪ್ರಕಾರ ಪ್ರತಿಯೊಂದು ಮಾಹಿತಿಗಳು ತುಂಬಿ
• ನೀವು ಈಗಾಗಲೇ ಮೊದಲಿಗೆ ಅಪ್ಲಿಕೇಶನ್ ಹಾಕಿದ್ದಾರೆ ರಿಜಿಸ್ಟರ್ ಮಾಡುವ ಅವಶ್ಯಕತೆ ಇರೋದಿಲ್ಲ ನೇರವಾಗಿ ಲಾಗಿನ್ ಮಾಡಿಕೊಳ್ಳಿ.
• ಕೊನೆಯಲ್ಲಿ Application Fees ದಾಖಲೆಗಳು ಕಡ್ಡಾಯವಾಗಿ ಅಪ್ಲೋಡ್ ಮಾಡಬೇಕು ನಂತರ ನಿಮ್ಮೆಲ್ಲ ದಾಖಲೆಗಳ ಸಮೇತ Application Submit ಮಾಡಬೇಕು,
Apply Important Links:
● ಆನ್ಲೈನ್ ನಲ್ಲಿ GDS ಅರ್ಜಿ ಸಲ್ಲಿಸುವ ಲಿಂಕ್ : Click Here
●Notification Pdf : Click Here
ಅರ್ಜಿ ಸಲ್ಲಿಸಲು ಹಾಗೂ ದಾಖಲೆಗಳ ಪರಿಶೀಲನೆ?
• ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಕೆಲವು ದಾಖಲೆಗಳು ಕಡ್ಡಾಯವಾಗಿ ಬೇಕಾಗುತ್ತದೆ ಹಾಗೂ ದಾಖಲೆಗಳ ಪರಿಶೀಲನೆ ಸಮಯದಲ್ಲಿ ಬೇಕಾಗುವ ದಾಖಲೆಗಳ ವಿವರ ಕೆಳಗಡೆ ಕೊಟ್ಟಿದ್ದೇವೆ ನೋಡಿ.
1. ಎಸ್ ಎಸ್ ಎಲ್ ಸಿ ಅಂಕಪಟ್ಟಿ
2. ಆದಾಯ ಪ್ರಮಾಣ ಪತ್ರ ಜಾತಿ ಪ್ರಮಾಣ ಪತ್ರ
3. EWS ಪ್ರಮಾಣ ಪತ್ರ
4. ತುರ್ತಿಯ ಲಿಂಗ ಪ್ರಮಾಣ ಪತ್ರ
5. ಜನ್ಮ ದಿನಾಂಕ ಪ್ರಮಾಣ ಪತ್ರ
6. ವೈದ್ಯಕೀಯ ಪ್ರಮಾಣ ಪತ್ರ
7. ಕಂಪ್ಯೂಟರ್ ಪ್ರಮಾಣ ಪತ್ರ
8. PWBD ಪ್ರಮಾಣ ಪತ್ರ
9. ಐಡಿ ಪುರಾವೆಗಳು
ಈ ಮೇಲೆ ಕೊಟ್ಟಿರುವ ದಾಖಲೆಗಳು ಸಂದರ್ಶನ ದಾಖಲೆಗಳ ಪರಿಶೀಲನೆ ಸಮಯದಲ್ಲಿ ಕಡ್ಡಾಯವಾಗಿ ಬೇಕಾಗುತ್ತದೆ ಹಾಗೂ ಇತರೆ ದಾಖಲೆಗಳು ಕೂಡ ಕೇಳಬಹುದು,
Important Dates for Applying:
● ಆನ್ಲೈನ್ ಅರ್ಜಿ ಸಲ್ಲಿಸಲು GDS ಪ್ರಾರಂಭ ದಿನಾಂಕ:31-01-2026
ಆನ್ಲೈನ್ ಮುಖಾಂತರ GDS ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:14-2-2026
ಪ್ರಮುಖ ಸೂಚನೆಗಳು:
ಸಾರ್ವಜನಿಕರು ಕೇಂದ್ರ ಸರ್ಕಾರದಿಂದ ಹಾಗೂ ರಾಜ್ಯ ಸರ್ಕಾರದಿಂದ ಬಿಡುಗಡೆ ಮಾಡಿದ ಎಲ್ಲಾ ಅಧಿಸೂಚನೆಗಳನ್ನು ಇದೆ ಅಂತರ್ಜಾಲದಲ್ಲಿ ಪ್ರತಿನಿತ್ಯ ಮಾಹಿತಿಗಳನ್ನ ಕೊಡ್ತಾ ಇರ್ತೀವಿ ಆದಕಾರಣ ಎಲ್ಲಾ ಸ್ನೇಹಿತರು ಈ ( vinodgowda.in ) ಸೈಟ್ ನೋಟಿಫಿಕೇಟಿನ್ ಅಲೋ ಮಾಡಿಕೊಳ್ಳಿ ಹಾಗೂ ನಿಮ್ಮ ಸ್ನೇಹಿತರಿಗೆ ಎಲ್ಲಾ ಕಡೆ ಶೇರ್ ಮಾಡಿ ಇದರಲ್ಲಿ ಇಲಾಖೆಗಳಿಂದ ಬಂದಂತ ಮಾಹಿತಿಗಳು ನೇರವಾಗಿ ಅಪ್ಲೋಡ್ ಮಾಡ್ತಾ ಇರ್ತೀವಿ ಉದ್ಯೋಗದ ಮಾಹಿತಿ ನ್ಯೂಸ್ಗಳು ಪ್ರಚಲಿತ ಘಟನೆಗಳ ಮಾಹಿತಿಗಳು ಎಲ್ಲವನ್ನು ಕೊಡ್ತಾ ಇರ್ತೀವಿ ಫಾಲೋ ಮಾಡಿ ಹಾಗೂ ನಿಮ್ಮ ಸ್ನೇಹಿತರಿಗೆ ಈ ಲೇಖನಿಯನ್ನು ಶೇರ್ ಮಾಡಿ ಜೊತೆಗೆ ನಮ್ಮ (Youtube Channel) ಗಳಾದ 1)Patil Computers, 2) Vinod Gowda Reports ಈ ಎರಡು Channel ಗಳನ್ನ Subscribe ಮಾಡಿಕೊಳ್ಳಿ ಅಲ್ಲಿಯೂ ಕೂಡಾ IMP ಮಾಹಿತಿಗಳು ಜಾಬ್ಸ್ ನೋಟಿಫಿಕೇಟಿನ್ ಆಗಿರಲಿ ರಾಜ್ಯ ಹಾಗೂ ಕೇಂದ್ರ ಸರ್ಕಾರ ಸ್ಕೀಮ್ ಗಳಾಗಿರಲಿ ಅಲ್ಲಿ ಸಿಗ್ತಾ ಇರುತ್ತವೆ ಅಲ್ಲಿಂದ ನೋಡಿ ತಿಳಿದುಕೊಳ್ಳಬಹುದು ದನ್ಯವಾದಗಳು.
ಕೊನೆಯ ಪದಗಳು :ನಾವು ನೀಡಿದ ಉದ್ಯೋಗ ಮಾಹಿತಿ/ನ್ಯೂಸ್ಗಳು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.
