ಚಾರ್ಟರ್ಡ್ ಸಹಕಾರಿ ಬ್ಯಾಂಕ್ ನೇಮಕಾತಿ – Chartered Sahakari Bank – Salary 76,100/- ಈಗಲೇ ಬೇಗ ಅಪ್ಲೈ ಮಾಡಿ

Spread the love

ಚಾರ್ಟರ್ಡ್ ಸಹಕಾರಿ ಬ್ಯಾಂಕ್ ನೇಮಕಾತಿ 2026: ಕರ್ನಾಟಕದಲ್ಲಿ ಉದ್ಯೋಗ ಹುಡುಕುತ್ತಿರುವ ಉದ್ಯೋಗ ಆಕಾಂಕ್ಷಿಗಳಿಗೆ ಬಂತು ಭರ್ಜರಿ ಗುಡ್ ನ್ಯೂಸ್ ಈ ನೇಮಕಾತಿ ಮಿಸ್ ಮಾಡ್ಕೋಬೇಡಿ, ಜೂನಿಯರ್ ಅಸಿಸ್ಟೆಂಟ್ ಮತ್ತು ಡ್ರೈವರ್ ಹುದ್ದೆಗೆ ನೇಮಕಾತಿ ನಡೆಯುತ್ತಿದೆ

WhatsApp Group Join Now
Telegram Group Join Now

ಚಾರ್ಟರ್ಡ್ ಸಹಕಾರಿ ಬ್ಯಾಂಕ್ ನಿಯಮಿತ ಕರೆದಿರುವ ಹುದ್ದೆಗಳ ಬಗ್ಗೆ ಅಪ್ಲಿಕೇಶನ್ ಹಾಕುವ ವಿಧಾನ, ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ, ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳ ವಿವರ, ಎಷ್ಟು ಹುದ್ದೆಗಳಿಗೆ, ಯಾವ ಹುದ್ದೆಗಳು, ಪೋಸ್ಟ್ ಹೆಸರೇನು, ಅರ್ಹತೆಗಳೇನಿರಬೇಕು ಎಲ್ಲವನ್ನ ಈ ಕೆಳಗಿನ ಮಾಹಿತಿಯಲ್ಲಿ ತಿಳಿಸಲಾಗಿದೆ.

ಚಾರ್ಟರ್ ಸಹಕಾರಿ ಬ್ಯಾಂಕ್ ನಿಯಮಿತ ಹುದ್ದೆಗಳ ವಿವರ (Details of posts:)

• ಚಾಲಕ ಮತ್ತು ಅಟೆಂಡರ್

• ಕಿರಿಯ ಸಹಾಯಕ

ಈ ಮೇಲೆ ಕೊಟ್ಟಿರುವ ಹುದ್ದೆಗಳಿಗೆ ಆಯ್ಕೆ ಮಾಡಿಕೊಂಡು ಆಫ್ಲೈನ್ ಮೂಲಕ ಅರ್ಜಿ ಸಲ್ಲಿಸಿ

Department Name: ಚಾರ್ಟರ್ಡ್ ಸಹಕಾರಿ ಬ್ಯಾಂಕ್ ನಿಯಮಿತ

Total Vacancy: 09

Who should apply? ಕರ್ನಾಟಕದ ಅಭ್ಯರ್ಥಿಗಳಿಗೆ ಹೆಚ್ಚಿನ ಆದ್ಯತೆ

Post Location: ಕರ್ನಾಟಕ ಬೆಂಗಳೂರಿನಲ್ಲಿ

Salary Per Month: ₹29600/- ರಿಂದ 76100/- ಪ್ರತಿ ತಿಂಗಳು

Selection process:

ಅಧಿಕೃತ ಅಧಿಸೂಚನೆ ಓದಿ

Application Fees:

• ಪರಿಶಿಷ್ಟ ಪಂಗಡ ಪರಿಶಿಷ್ಟ ಜಾತಿ ಪ್ರವರ್ಗ ಅಭ್ಯರ್ಥಿಗಳಿಗೆ:1200/- ಶುಲ್ಕ

• ಹಿಂದುಳದ ವರ್ಗದವರು ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ: ₹2000/- 

• ಪಾವತಿ ವಿಧಾನ ಆಫ್ಲೈನ್ ಮೂಲಕ

ಸಹಕಾರಿ ಬ್ಯಾಂಕಿನಲ್ಲಿ ವಯೋಮಿತಿ ವಿವರ (Age limit to apply for this post:)

ಚಾರ್ಟೆಡ್ ಸಹಕಾರಿ ಬ್ಯಾಂಕ್ ನಿಯಮಿತ ಮಾನದಂಡಗಳ ಪ್ರಕಾರ ಹುದ್ದೆಗಳ ವಯೋಮಿತಿ ವಿವರ ಕೆಳಗಡೆ ಕೊಟ್ಟಿದ್ದೇವೆ ನೋಡಿ

• ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ ಅಧಿಸೂಚನೆ ಪ್ರಕಾರ 18 ವರ್ಷ ಆಗಿರಬೇಕು ಹಾಗೂ ಗರಿಷ್ಠ 40 ವರ್ಷ ಹೊಂದಿರಬೇಕು

ಡ್ರೈವರ್ ಮತ್ತು ಕಿರಿಯ ಸಹಾಯಕ ಹುದ್ದೆಗಳ ಶೈಕ್ಷಣಿಕ ವಿವರ Qualification required for this post: 

ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಿಂದ ಅಭ್ಯರ್ಥಿಗಳು ಪಾಸಾಗಿರಬೇಕು ಕನಿಷ್ಠ 10ನೇ MBA,b.com.M.com ಪದವಿ ಪೂರ್ಣಗೊಳಿಸಿರಬೇಕು

ಪ್ರತಿ ತಿಂಗಳು ಎಷ್ಟು ಸಂಬಳ ಇರುತ್ತೆ?

ಕರ್ನಾಟಕ ಚಾರ್ಟರ್ಡ್ ಸಹಕಾರಿ ಬ್ಯಾಂಕ್ ನಿಯಮಿತ ಮಾನದಂಡಗಳ ಪ್ರಕಾರ ಪ್ರತಿ ತಿಂಗಳು ಕೊಡುವ ವೇತನ 29,600 ದಿಂದ 76100 ವರೆಗೆ ವೇತನ ಇಲ್ಲಿ ಎಲ್ಲಾ ಭದ್ಯಗಳು ಸೇರ್ಪಡೆ ಆಗಿರುತ್ತದೆ,

Apply Important Links:

● ಆಫ್ಲೈನ್ ಅರ್ಜಿ ಸಲ್ಲಿಸುವ ಲಿಂಕ್ : Click Here 

●Notification Pdf : Click Here 

Important Dates for Applying: 

● ಆಫ್ಲೈನ್ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ:28-1-2026

● ಆಫ್ಲೈನ್ ಮುಖಾಂತರ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:18-2-2026

● ಅರ್ಜಿ ಸುಲ್ಕ ಪಾವತಿ ಮಾಡಲು ಕೊನೆಯ ದಿನಾಂಕ:18-2-2026

ಅರ್ಜಿ ಸಲ್ಲಿಸುವ ಪ್ರಮುಖ ವಿಧಾನ (How to apply for this post:)

ಕರ್ನಾಟಕ ಚಾರ್ಟರ್ಡ್ ಸಹಕಾರಿ ಬ್ಯಾಂಕಿನಲ್ಲಿ ನೇಮಕಾತಿ ಬಿಡುಗಡೆ ಮಾಡಿದ ಪ್ರಕಾರ ಆಫ್ ಲೈನ್ ನಲ್ಲಿ ಅರ್ಜಿ ಸಲ್ಲಿಸಲು ಅವಕಾಶ ಕೊಟ್ಟಿದ್ದಾರೆ ಆಸಕ್ತಿ ಇದ್ದ ಅಭ್ಯರ್ಥಿಗಳು ಜೂನಿಯರ್ ಅಸಿಸ್ಟೆಂಟ್ ಹಾಗೂ ಡ್ರೈವರ್ ಹುದ್ದೆಗಳಿಗೆ ಆಫ್ಲೈನ್ ಮೂಲಕ ಅಪ್ಲಿಕೇಶನ್ ಸಲ್ಲಿಸಿ ಕೆಳಗಡೆ ಹಂತ ಹಂತವಾಗಿ ಮಾಹಿತಿಗಳನ್ನು ತಿಳಿಸಿಕೊಟ್ಟಿದ್ದೇವೆ ಸರಿಯಾಗಿ ನೋಡಿ ಅಪ್ಲಿಕೇಶನ್ ಹಾಕಿ,

• ಅಧಿಕೃತವಾಗಿ ಅಧಿಸೂಚನೆ ಆಫ್ ಲೈನ್ ಮೂಲಕ ಸರಿಯಾಗಿ ಮೊಬೈಲ್ ನಲ್ಲಿ ಡೌನ್ಲೋಡ್ ಮಾಡಿಕೊಂಡು ಹೆಚ್ಚಿನ ಮಾಹಿತಿಗಳನ್ನು ಓದಿ

ಚಾರ್ಟೆಡ್ ಸಹಕಾರಿ ಬ್ಯಾಂಕ್ ನಿಯಮಿತ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಮಾನದಂಡಗಳ ಅರ್ಜಿ ನಮೂನೆ ಭರ್ತಿ ಮಾಡುವ ಬಯೋಡೇಟಾ ಅಪ್ಲಿಕೇಶನ್ ಡೌನ್ಲೋಡ್ ಮಾಡಿ

• ಮೊಬೈಲ್ ಸಂಖ್ಯೆ ಇಮೇಲ್ ಐಡಿ ಹಾಗೂ ಇತರೆ ಎಲ್ಲಾ ಮಾಹಿತಿಗಳು

• Application form” ಡೌನ್ಲೋಡ್ ಮಾಡಿದ ಬಳಿಕ ಅದರಲ್ಲಿ ಕೊಟ್ಟಿರುವ ಎಲ್ಲಾ ಮಾಹಿತಿಗಳನ್ನು ತುಂಬಿ

• personal details,Age,name,Department, work,email, mobile number, ವೈಯಕ್ತಿಕ ಎಲ್ಲ ಮಾಹಿತಿಗಳನ್ನು ಸಲ್ಲಿಸಿ,

• ಕೊನೆಯಲ್ಲಿ ಕೆಳಗಡೆ ಕೊಟ್ಟಿರುವ ವಿಳಾಸಕ್ಕೆ ಪಂಚ ಕಚೇರಿ ಮೂಲಕ ಸಲ್ಲಿಸಿ ಅಥವಾ ನೀವೇ ಖುದ್ದಾಗಿ ನೇರವಾಗಿ ಭೇಟಿ ಕೊಟ್ಟು ಅಪ್ಲಿಕೇಶನ್ ಸಲ್ಲಿಸಿ,

ಅರ್ಜಿ ಸಲ್ಲಿಸುವ ವಿಳಾಸ:

ಚಾರ್ಟರ್ಡ್ ಕೋ ಆಪರೇಟಿವ್ ಬ್ಯಾಂಕ್ ಲಿಮಿಟೆಡ್ ನಂಬರ್ 1-1ನ್ನೆ ಮುಖ್ಯ ರಸ್ತೆ 1ನೇ ಬ್ಲಾಕ್ ಕೋರಮಂಗಲ ಬೆಂಗಳೂರು- 560034 ಈ ವಿಳಾಸಕ್ಕೆ ನೇರವಾಗಿ ಆಫ್ಲೈನ್ ನಲ್ಲಿ ಅಪ್ಲಿಕೇಶನ್ ಸಲ್ಲಿಸಿ

ಪ್ರಮುಖ ಸೂಚನೆಗಳು:
ಸಾರ್ವಜನಿಕರು ಕೇಂದ್ರ ಸರ್ಕಾರದಿಂದ ಹಾಗೂ ರಾಜ್ಯ ಸರ್ಕಾರದಿಂದ ಬಿಡುಗಡೆ ಮಾಡಿದ ಎಲ್ಲಾ ಅಧಿಸೂಚನೆಗಳನ್ನು ಇದೆ ಅಂತರ್ಜಾಲದಲ್ಲಿ ಪ್ರತಿನಿತ್ಯ ಮಾಹಿತಿಗಳನ್ನ ಕೊಡ್ತಾ ಇರ್ತೀವಿ ಆದಕಾರಣ ಎಲ್ಲಾ ಸ್ನೇಹಿತರು ಈ ( vinodgowda.in ) ಸೈಟ್ ನೋಟಿಫಿಕೇಟಿನ್ ಅಲೋ ಮಾಡಿಕೊಳ್ಳಿ ಹಾಗೂ ನಿಮ್ಮ ಸ್ನೇಹಿತರಿಗೆ ಎಲ್ಲಾ ಕಡೆ ಶೇರ್ ಮಾಡಿ ಇದರಲ್ಲಿ ಇಲಾಖೆಗಳಿಂದ ಬಂದಂತ ಮಾಹಿತಿಗಳು ನೇರವಾಗಿ ಅಪ್ಲೋಡ್ ಮಾಡ್ತಾ ಇರ್ತೀವಿ ಉದ್ಯೋಗದ ಮಾಹಿತಿ ನ್ಯೂಸ್ಗಳು ಪ್ರಚಲಿತ ಘಟನೆಗಳ ಮಾಹಿತಿಗಳು ಎಲ್ಲವನ್ನು ಕೊಡ್ತಾ ಇರ್ತೀವಿ ಫಾಲೋ ಮಾಡಿ ಹಾಗೂ ನಿಮ್ಮ ಸ್ನೇಹಿತರಿಗೆ ಈ ಲೇಖನಿಯನ್ನು ಶೇರ್ ಮಾಡಿ ಜೊತೆಗೆ ನಮ್ಮ (Youtube Channel) ಗಳಾದ 1)Patil Computers, 2) Vinod Gowda Reports ಈ ಎರಡು Channel ಗಳನ್ನ Subscribe ಮಾಡಿಕೊಳ್ಳಿ ಅಲ್ಲಿಯೂ ಕೂಡಾ IMP ಮಾಹಿತಿಗಳು ಜಾಬ್ಸ್ ನೋಟಿಫಿಕೇಟಿನ್ ಆಗಿರಲಿ ರಾಜ್ಯ ಹಾಗೂ ಕೇಂದ್ರ ಸರ್ಕಾರ ಸ್ಕೀಮ್ ಗಳಾಗಿರಲಿ ಅಲ್ಲಿ ಸಿಗ್ತಾ ಇರುತ್ತವೆ ಅಲ್ಲಿಂದ ನೋಡಿ ತಿಳಿದುಕೊಳ್ಳಬಹುದು ದನ್ಯವಾದಗಳು.

ಕೊನೆಯ ಪದಗಳು :ನಾವು ನೀಡಿದ ಉದ್ಯೋಗ ಮಾಹಿತಿ/ನ್ಯೂಸ್ಗಳು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.


Spread the love
Scroll to Top