BESCOM Apprentice Recruitment 2026 – ಬೆಸ್ಕಾಂ ನೇಮಕಾತಿ 2026

Spread the love

BESCOM Apprentice Recruitment 2026 : ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ನಿಯಮಿತದಲ್ಲಿ ಅಗತ್ಯವಿರುವ ಅಪ್ರೆಂಟಿಸ್ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಕರೆಯಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಶೈಕ್ಷಣಿಕ ಅರ್ಹತೆ, ವೇತನ, ಅರ್ಜಿ ಸಲ್ಲಿಕೆ ದಿನಾಂಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

WhatsApp Group Join Now
Telegram Group Join Now

BESCOM Apprentice Recruitment 2026 : Details of Vacancies

ಹುದ್ದೆ :

ಅಪ್ರೆಂಟಿಸ್ (ಇ&ಇ ಇಂಜಿನಿಯರಿಂಗ್, ಇ&ಇ ಇಂಜಿನಿಯರಿಂಗ್ ಹೊರತುಪಡಿಸಿ, ಡಿಪ್ಲೊಮಾ)

ಖಾಲಿಯಿರುವ ಹುದ್ದೆಗಳ ಸಂಖ್ಯೆ :

ಒಟ್ಟು 520 ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.

ಪ್ರವರ್ಗಗಳುಅಪ್ರೆಂಟಿಸ್ ಸಂಖ್ಯೆ
ಬಿಇ/ ಬಿ.ಟೆಕ್ – ಇ&ಇ ಇಂಜಿನಿಯರಿಂಗ್130
ಬಿಎ/ ಬಿ.ಎಸ್ಸಿ/ ಬಿ.ಕಾಂ/ ಬಿಸಿಎ/ ಬಿಬಿಎಂ/ ಬಿಇ/ ಬಿ.ಟೆಕ್/ (ಇ&ಇ ಇಂಜಿನಿಯರಿಂಗ್ ಹೊರತುಪಡಿಸಿ)315
ಡಿಪ್ಲೋಮಾ75

ತರಬೇತಿ ಅವಧಿ :

ಅಪ್ರೆಂಟಿಸ್‌ಶಿಪ್ ತರಬೇತಿಯ ಅವಧಿಯು ಒಂದು ವರ್ಷದ ಅವಧಿಯಾಗಿರುತ್ತದೆ.

ಕರ್ತವ್ಯ ಸ್ಥಳ :

ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಬೆಂಗಳೂರು, ಕರ್ನಾಟಕದಲ್ಲಿ ಕರ್ತವ್ಯ ನಿರ್ವಹಿಸಬೇಕು.

ಶೈಕ್ಷಣಿಕ ಅರ್ಹತೆ :

ಪದವಿಧರ (ಇಂಜಿನಿಯರಿಂಗ್) –

ಬಿಇ/ ಬಿ.ಟೆಕ್ ಇನ್ ಇಲೆಕ್ಟ್ರಿಕಲ್ & ಇಲೆಕ್ಟ್ರಾನಿಕ್ಸ್ ಇಂಜಿನಿಯರಿಂಗ್.

ಪದವಿಧರ (ಇ&ಇ ಇಂಜಿನಿಯರಿಂಗ್ ಹೊರತುಪಡಿಸಿ) –

ಬಿ.ಎ/ ಬಿ.ಎಸ್ಸಿ/ ಬಿ.ಕಾಂ/ ಬಿ.ಬಿ.ಎ/ ಬಿ.ಸಿ.ಎ/ ಬಿ.ಬಿ.ಎಮ್/ ಬಿ.ಇ/ ಬಿ.ಟೆಕ್.

ಡಿಪ್ಲೊಮಾ –

ಡಿಪ್ಲೊಮಾ (ಎಲ್ಲಾ ಬ್ರಾಂಚಸ್)

ಅರ್ಜಿ ಸಲ್ಲಿಕೆಯ ವಿಧಾನ :

ಅಭ್ಯರ್ಥಿಯು ಈ ಹುದ್ದೆಗೆ ಆನ್‌ಲೈನ್‌ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
ಹಂತ 1 : ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 2 : ಇಲಾಖೆಯ ವೆಬ್‌ಸೈಟ್ ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅಪ್ಲೈ ಆನ್‌ಲೈನ್‌ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಷನ್ ತೆರೆದುಕೊಳ್ಳಿ.
ಹಂತ 3 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಮುಂದಿನ ಹಂತಕ್ಕೆ ತೆರಳುವ ಮುನ್ನ ಪುನಃ ಒಮ್ಮೆ ಪರಿಶೀಲಿಸಿ.
ಹಂತ 4 : ಕೊನೆಯದಾಗಿ, ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಅಪ್ಲೋಡ್ ಮಾಡಲು ಸೂಚಿಸಿದ್ದರೆ, ಅವುಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ (ಅಗತ್ಯವಿದ್ದರೆ ಮಾತ್ರ) ಅರ್ಜಿ ಸಲ್ಲಿಕೆ ಪೂರ್ಣಗೊಳಿಸಿ.

ಮಾಸಿಕ ಶಿಶಿಕ್ಷು ವೇತನ :

ಪ್ರವರ್ಗಗಳುಶಿಶಿಕ್ಷು ವೇತನ
ಬಿಇ/ ಬಿ.ಟೆಕ್ – ಇ&ಇ ಇಂಜಿನಿಯರಿಂಗ್ರೂ. 9,008/-
ಬಿಎ/ ಬಿ.ಎಸ್ಸಿ/ ಬಿ.ಕಾಂ/ ಬಿಸಿಎ/ ಬಿಬಿಎಂ/ ಬಿಇ/ ಬಿ.ಟೆಕ್/ (ಇ&ಇ ಇಂಜಿನಿಯರಿಂಗ್ ಹೊರತುಪಡಿಸಿ)ರೂ. 9,008/-
ಡಿಪ್ಲೋಮಾರೂ. 8,000/-

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ದಿನಾಂಕದ ವಿವರ :

• ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಫೆಬ್ರವರಿ 12, 2026
• ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಮಾರ್ಚ್ 02, 2026

BESCOM Apprentice Recruitment 2026 : Important Links

NOTIFICATIONCLICK HERE
APPLY ONLINECLICK HERE ಫೆಬ್ರುವರಿ 12 ರಿಂದ ಪ್ರಾರಂಭ
Telegram Join LinkClick Here
WhatsApp Group LinkClick Here

ಪ್ರಮುಖ ಸೂಚನೆಗಳು:
ಸಾರ್ವಜನಿಕರು ಕೇಂದ್ರ ಸರ್ಕಾರದಿಂದ ಹಾಗೂ ರಾಜ್ಯ ಸರ್ಕಾರದಿಂದ ಬಿಡುಗಡೆ ಮಾಡಿದ ಎಲ್ಲಾ ಅಧಿಸೂಚನೆಗಳನ್ನು ಇದೆ ಅಂತರ್ಜಾಲದಲ್ಲಿ ಪ್ರತಿನಿತ್ಯ ಮಾಹಿತಿಗಳನ್ನ ಕೊಡ್ತಾ ಇರ್ತೀವಿ ಆದಕಾರಣ ಎಲ್ಲಾ ಸ್ನೇಹಿತರು ಈ ( vinodgowda.in ) ಸೈಟ್ ನೋಟಿಫಿಕೇಟಿನ್ ಅಲೋ ಮಾಡಿಕೊಳ್ಳಿ ಹಾಗೂ ನಿಮ್ಮ ಸ್ನೇಹಿತರಿಗೆ ಎಲ್ಲಾ ಕಡೆ ಶೇರ್ ಮಾಡಿ ಇದರಲ್ಲಿ ಇಲಾಖೆಗಳಿಂದ ಬಂದಂತ ಮಾಹಿತಿಗಳು ನೇರವಾಗಿ ಅಪ್ಲೋಡ್ ಮಾಡ್ತಾ ಇರ್ತೀವಿ ಉದ್ಯೋಗದ ಮಾಹಿತಿ ನ್ಯೂಸ್ಗಳು ಪ್ರಚಲಿತ ಘಟನೆಗಳ ಮಾಹಿತಿಗಳು ಎಲ್ಲವನ್ನು ಕೊಡ್ತಾ ಇರ್ತೀವಿ ಫಾಲೋ ಮಾಡಿ ಹಾಗೂ ನಿಮ್ಮ ಸ್ನೇಹಿತರಿಗೆ ಈ ಲೇಖನಿಯನ್ನು ಶೇರ್ ಮಾಡಿ ಜೊತೆಗೆ ನಮ್ಮ (Youtube Channel) ಗಳಾದ 1)Patil Computers, 2) Vinod Gowda Reports ಈ ಎರಡು Channel ಗಳನ್ನ Subscribe ಮಾಡಿಕೊಳ್ಳಿ ಅಲ್ಲಿಯೂ ಕೂಡಾ IMP ಮಾಹಿತಿಗಳು ಜಾಬ್ಸ್ ನೋಟಿಫಿಕೇಟಿನ್ ಆಗಿರಲಿ ರಾಜ್ಯ ಹಾಗೂ ಕೇಂದ್ರ ಸರ್ಕಾರ ಸ್ಕೀಮ್ ಗಳಾಗಿರಲಿ ಅಲ್ಲಿ ಸಿಗ್ತಾ ಇರುತ್ತವೆ ಅಲ್ಲಿಂದ ನೋಡಿ ತಿಳಿದುಕೊಳ್ಳಬಹುದು ದನ್ಯವಾದಗಳು.

ಕೊನೆಯ ಪದಗಳು :ನಾವು ನೀಡಿದ ಉದ್ಯೋಗ ಮಾಹಿತಿ/ನ್ಯೂಸ್ಗಳು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.


Spread the love
Scroll to Top