Udupi Cochin Shipyard Supervisor Recruitment 2026 – ಉಡುಪಿ ಕೊಚ್ಚಿನ್ ಶಿಪ್‌ಯಾರ್ಡ್‌ನಲ್ಲಿ ನೇಮಕಾತಿ 2026

Spread the love

Udupi Cochin Shipyard Supervisor Recruitment 2026 : ಉಡುಪಿ ಕೊಚ್ಚಿನ್ ಶಿಪ್‌ಯಾರ್ಡ್‌ನಲ್ಲಿ ಅಗತ್ಯವಿರುವ ಸೂಪರ್ವೈಸರ್ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ಆಯ್ಕೆ ವಿಧಾನ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

WhatsApp Group Join Now
Telegram Group Join Now

Udupi Cochin Shipyard Supervisor Recruitment 2026 : Details of Vacancies

ಹುದ್ದೆ :

ಸೂಪರ್ವೈಸರ್ (ಸ್ಟೋರ್ಸ್)

ಖಾಲಿಯಿರುವ ಹುದ್ದೆಗಳ ಸಂಖ್ಯೆ :

ಒಟ್ಟು 01 ಹುದ್ದೆಯ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ವಯೋಮಾನ :

ದಿನಾಂಕ 20 ಏಪ್ರಿಲ್ 2026ಕ್ಕೆ ಅಭ್ಯರ್ಥಿಗಳಿಗೆ ಗರಿಷ್ಠ 45 ವರ್ಷ ವಯೋಮಿತಿ ಮೀರಿರಬಾರದು.

ವೇತನ :

ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 28,000 ರಿಂದ ರೂ. 55,552 ಶ್ರೇಣಿಯಲ್ಲಿ ವೇತನ ನೀಡಲಾಗುತ್ತದೆ.

ಆಯ್ಕೆ ವಿಧಾನ :

• ಫೇಸ್-1 ಲಿಖಿತ ಪರೀಕ್ಷೆ
• ಫೇಸ್-2 Power Point Presentation on Work Experience

ಕರ್ತವ್ಯ ಸ್ಥಳ :

ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಉಡುಪಿ, ಕರ್ನಾಟಕದಲ್ಲಿ ಕರ್ತವ್ಯ ನಿರ್ವಹಿಸಬೇಕು.

ವಯೋಮಿತಿ ಸಡಿಲಿಕೆ :

ಪಿಡಬ್ಲ್ಯೂಬಿಡಿ ಅಭ್ಯರ್ಥಿಗಳಿಗೆ – 5 ವರ್ಷ

ನಿಗದಿಪಡಿಸಿರುವ ಶೈಕ್ಷಣಿಕ ಅರ್ಹತೆ :

3 ವರ್ಷದ ಡಿಪ್ಲೊಮಾ ಇನ್ ಮೆಕ್ಯಾನಿಕಲ್/ ಇಲೆಕ್ಟ್ರಿಕಲ್ ಇಂಜಿನಿಯರಿಂಗ್ ಅಥವಾ ಐಟಿಐ (ಎನ್.ಟಿ.ಸಿ) ಇನ್ ವೆಲ್ಡರ್/ ಶೀಟ್ ಮೆಟಲ್ ವರ್ಕರ್/ ಎಲೆಕ್ಟ್ರಿಷಿಯನ್/ ಡಿಸೇಲ್/ ಮೆಕ್ಯಾನಿಕ್/ ಫಿಟ್ಟರ್/ ಪ್ಲಂಬರ್ ಅರ್ಹತೆ ಹೊಂದಿರಬೇಕು.

ಅನುಭವ :

ಅಭ್ಯರ್ಥಿಗಳು ಹುದ್ದೆಗೆ ನಿಗದಿಪಡಿಸಿದ ಅನುಭವ ಹೊಂದಿರಬೇಕು.

ಅರ್ಜಿ ಸಲ್ಲಿಕೆಯ ವಿಧಾನ :

ಅಭ್ಯರ್ಥಿಯು ಈ ಹುದ್ದೆಗೆ ಆನ್‌ಲೈನ್‌ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
ಹಂತ 1 : ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 2 : ಇಲಾಖೆಯ ವೆಬ್‌ಸೈಟ್ ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅಪ್ಲೈ ಆನ್‌ಲೈನ್‌ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಷನ್ ತೆರೆದುಕೊಳ್ಳಿ.
ಹಂತ 3 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಮುಂದಿನ ಹಂತಕ್ಕೆ ತೆರಳುವ ಮುನ್ನ ಪುನಃ ಒಮ್ಮೆ ಪರಿಶೀಲಿಸಿ.
ಹಂತ 4 : ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಅಪ್ಲೋಡ್ ಮಾಡಲು ಸೂಚಿಸಿದ್ದರೆ, ಅವುಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ (ಅಗತ್ಯವಿದ್ದರೆ ಮಾತ್ರ).
ಹಂತ 5 : ಕೊನೆಯದಾಗಿ, ಅಭ್ಯರ್ಥಿಗೆ ಅರ್ಜಿ ಶುಲ್ಕ ಪಾವತಿಸಲು ಸೂಚಿಸಿದ್ದರೆ, ಶುಲ್ಕ ಪಾವತಿಸಿ ಅರ್ಜಿ ಸಲ್ಲಿಕೆ ಪೂರ್ಣಗೊಳಿಸಿ.

ಶುಲ್ಕ ಪಾವತಿಸುವ ವಿಧಾನ :

ನಿಗದಿಪಡಿಸಿದ ಶುಲ್ಕವನ್ನು ಆನ್‌ಲೈನ್‌ನಲ್ಲಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್ ಮೂಲಕ ಪಾವತಿಸಬಹುದು.

ನಿಗದಿತ ಅರ್ಜಿ ಶುಲ್ಕದ ವಿವರ :

• ಎಸ್ಸಿ, ಎಸ್ಟಿ, ಪಿಡಬ್ಲ್ಯೂಬಿಡಿ ಅಭ್ಯರ್ಥಿಗಳಿಗೆ ಶುಲ್ಕದಿಂದ ವಿನಾಯಿತಿ ನೀಡಲಾಗಿದೆ.
• ಉಳಿದ ಅಭ್ಯರ್ಥಿಗಳು – ರೂ. 400

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿರುವ ದಿನಾಂಕದ ವಿವರ :

ಅರ್ಜಿ ಸಲ್ಲಿಕೆಗೆ ಪ್ರಾರಂಭದ ದಿನಾಂಕ : ಮಾರ್ಚ್ 28, 2026
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ : ಏಪ್ರಿಲ್ 20, 2026

Udupi Cochin Shipyard Supervisor Recruitment 2026 : Important Links

NOTIFICATIONCLICK HERE
APPLY ONLINECLICK HERE
Telegram Join LinkClick Here
WhatsApp Group LinkClick Here

ಪ್ರಮುಖ ಸೂಚನೆಗಳು:
ಸಾರ್ವಜನಿಕರು ಕೇಂದ್ರ ಸರ್ಕಾರದಿಂದ ಹಾಗೂ ರಾಜ್ಯ ಸರ್ಕಾರದಿಂದ ಬಿಡುಗಡೆ ಮಾಡಿದ ಎಲ್ಲಾ ಅಧಿಸೂಚನೆಗಳನ್ನು ಇದೆ ಅಂತರ್ಜಾಲದಲ್ಲಿ ಪ್ರತಿನಿತ್ಯ ಮಾಹಿತಿಗಳನ್ನ ಕೊಡ್ತಾ ಇರ್ತೀವಿ ಆದಕಾರಣ ಎಲ್ಲಾ ಸ್ನೇಹಿತರು ಈ ( vinodgowda.in ) ಸೈಟ್ ನೋಟಿಫಿಕೇಟಿನ್ ಅಲೋ ಮಾಡಿಕೊಳ್ಳಿ ಹಾಗೂ ನಿಮ್ಮ ಸ್ನೇಹಿತರಿಗೆ ಎಲ್ಲಾ ಕಡೆ ಶೇರ್ ಮಾಡಿ ಇದರಲ್ಲಿ ಇಲಾಖೆಗಳಿಂದ ಬಂದಂತ ಮಾಹಿತಿಗಳು ನೇರವಾಗಿ ಅಪ್ಲೋಡ್ ಮಾಡ್ತಾ ಇರ್ತೀವಿ ಉದ್ಯೋಗದ ಮಾಹಿತಿ ನ್ಯೂಸ್ಗಳು ಪ್ರಚಲಿತ ಘಟನೆಗಳ ಮಾಹಿತಿಗಳು ಎಲ್ಲವನ್ನು ಕೊಡ್ತಾ ಇರ್ತೀವಿ ಫಾಲೋ ಮಾಡಿ ಹಾಗೂ ನಿಮ್ಮ ಸ್ನೇಹಿತರಿಗೆ ಈ ಲೇಖನಿಯನ್ನು ಶೇರ್ ಮಾಡಿ ಜೊತೆಗೆ ನಮ್ಮ (Youtube Channel) ಗಳಾದ 1)Patil Computers, 2) Vinod Gowda Reports ಈ ಎರಡು Channel ಗಳನ್ನ Subscribe ಮಾಡಿಕೊಳ್ಳಿ ಅಲ್ಲಿಯೂ ಕೂಡಾ IMP ಮಾಹಿತಿಗಳು ಜಾಬ್ಸ್ ನೋಟಿಫಿಕೇಟಿನ್ ಆಗಿರಲಿ ರಾಜ್ಯ ಹಾಗೂ ಕೇಂದ್ರ ಸರ್ಕಾರ ಸ್ಕೀಮ್ ಗಳಾಗಿರಲಿ ಅಲ್ಲಿ ಸಿಗ್ತಾ ಇರುತ್ತವೆ ಅಲ್ಲಿಂದ ನೋಡಿ ತಿಳಿದುಕೊಳ್ಳಬಹುದು ದನ್ಯವಾದಗಳು

ಕೊನೆಯ ಪದಗಳು :ನಾವು ನೀಡಿದ ಉದ್ಯೋಗ ಮಾಹಿತಿ/ನ್ಯೂಸ್ಗಳು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.


Spread the love
Scroll to Top