
ನೇಮಕಾತಿ ಸಂಸ್ಥೆ : ಗ್ರಾಮೀಣಾಭಿರುದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಕರ್ನಾಟಕ
ಒಟ್ಟು ಹುದ್ದೆಗಳು : ವಿವಿಧ ಹುದ್ದೆ
ಉದ್ಯೋಗ ಸ್ಥಳ : ಕರ್ನಾಟಕ
ಹುದ್ದೆಯ ಹೆಸರು : ಒಂಬುಡ್ಸ್ ಮನ್ ( ಸರ್ಕಾರಿ ಅಧಿಕಾರಿ )
ವಿದ್ಯಾರ್ಹತೆ : ಅಂಗೀಕೃತ ವಿವಿಯಿಂದ ಪದವಿ ಪೂರ್ಣಗೊಳಿಸಿರಬೇಕು
ವಯೋಮಿತಿ : 1-03-2026 ಕ್ಕೆ 66 ವರ್ಷ ಮೀರಿರಬಾರದು
ಅರ್ಜಿ ಸಲ್ಲಿಕೆ ಹೇಗೆ : ಅರ್ಹ ಅಭ್ಯರ್ಥಿಗಳು ಸ್ಪೀಡ್ ಪೋಸ್ಟ್ ಅಥವಾ ಕೊರಿಯರ್ ಮೂಲಕ ಅರ್ಜಿ ಕಳುಹಿಸಬಹುದು
ಅರ್ಜಿ ಕಳುಹಿಸಬೇಕಾದ ವಿಳಾಸ : The Commissionerate of Rural Development Rural Development and panchayat Raj department 5th Floor, Plot No: 1234, KSIIDC Building, IT Park South Block, Rajajinagar Industrial Estate Bengaluru – 560010
ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ : 24 – 04 – 2026
ಪ್ರಮುಖ ಸೂಚನೆಗಳು: ಸಾರ್ವಜನಿಕರು ಕೇಂದ್ರ ಸರ್ಕಾರದಿಂದ ಹಾಗೂ ರಾಜ್ಯ ಸರ್ಕಾರದಿಂದ ಬಿಡುಗಡೆ ಮಾಡಿದ ಎಲ್ಲಾ ಅಧಿಸೂಚನೆಗಳನ್ನು ಇದೆ ಅಂತರ್ಜಾಲದಲ್ಲಿ ಪ್ರತಿನಿತ್ಯ ಮಾಹಿತಿಗಳನ್ನ ಕೊಡ್ತಾ ಇರ್ತೀವಿ ಆದಕಾರಣ ಎಲ್ಲಾ ಸ್ನೇಹಿತರು ಈ ( vinodgowda.in ) ಸೈಟ್ ನೋಟಿಫಿಕೇಟಿನ್ ಅಲೋ ಮಾಡಿಕೊಳ್ಳಿ ಹಾಗೂ ನಿಮ್ಮ ಸ್ನೇಹಿತರಿಗೆ ಎಲ್ಲಾ ಕಡೆ ಶೇರ್ ಮಾಡಿ ಇದರಲ್ಲಿ ಇಲಾಖೆಗಳಿಂದ ಬಂದಂತ ಮಾಹಿತಿಗಳು ನೇರವಾಗಿ ಅಪ್ಲೋಡ್ ಮಾಡ್ತಾ ಇರ್ತೀವಿ ಉದ್ಯೋಗದ ಮಾಹಿತಿ ನ್ಯೂಸ್ಗಳು ಪ್ರಚಲಿತ ಘಟನೆಗಳ ಮಾಹಿತಿಗಳು ಎಲ್ಲವನ್ನು ಕೊಡ್ತಾ ಇರ್ತೀವಿ ಫಾಲೋ ಮಾಡಿ ಹಾಗೂ ನಿಮ್ಮ ಸ್ನೇಹಿತರಿಗೆ ಈ ಲೇಖನಿಯನ್ನು ಶೇರ್ ಮಾಡಿ ಜೊತೆಗೆ ನಮ್ಮ (Youtube Channel) ಗಳಾದ 1)Patil Computers, 2) Vinod Gowda Reports ಈ ಎರಡು Channel ಗಳನ್ನ Subscribe ಮಾಡಿಕೊಳ್ಳಿ ಅಲ್ಲಿಯೂ ಕೂಡಾ IMP ಮಾಹಿತಿಗಳು ಜಾಬ್ಸ್ ನೋಟಿಫಿಕೇಟಿನ್ ಆಗಿರಲಿ ರಾಜ್ಯ ಹಾಗೂ ಕೇಂದ್ರ ಸರ್ಕಾರ ಸ್ಕೀಮ್ ಗಳಾಗಿರಲಿ ಅಲ್ಲಿ ಸಿಗ್ತಾ ಇರುತ್ತವೆ ಅಲ್ಲಿಂದ ನೋಡಿ ತಿಳಿದುಕೊಳ್ಳಬಹುದು ದನ್ಯವಾದಗಳು
ಕೊನೆಯ ಪದಗಳು :ನಾವು ನೀಡಿದ ಉದ್ಯೋಗ ಮಾಹಿತಿ/ನ್ಯೂಸ್ಗಳು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.
