KVS ನೇಮಕಾತಿ 2026 ಶಿಕ್ಷಕರ ಹುದ್ದೆಗೆ ಅರ್ಜಿ ಕರೆಯಲಾಗಿದೆ ಮಹಿಳೆಯರು ಪುರುಷರು ಇವತ್ತೇ ಅರ್ಜಿ ಸಲ್ಲಿಸಿ!
KVS Recruitment 2026:
ಹೌದು ಕರ್ನಾಟಕ ರಾಜ್ಯದಲ್ಲಿ ಕರ್ನಾಟಕದ ಕೇಂದ್ರೀಯ ವಿದ್ಯಾಲಯ ಸಂಘಟನೆ ವತಿಯಿಂದ ವಿವಿಧ ಹುದ್ದೆಗಳಿಗೆ ಶಿಕ್ಷಕರನ್ನ ನೇಮಕಾತಿ ಮತ್ತು ಕಂಪ್ಯೂಟರ್ ಬೋಧಕರನ್ನು ನೇಮಕಾತಿ ಮಾಡಲಾಗುತ್ತಿದೆ ಇದಕ್ಕೆ ಯಾವುದೇ ರೀತಿಯ ಪರೀಕ್ಷೆ ಇರೋದಿಲ್ಲ ನೇರ ಸಂದರ್ಶನ ಮೂಲಕ ಆಯ್ಕೆ ಮಾಡಲಾಗುವುದು ಇದರ ಬಗ್ಗೆನೇ ಸಂಪೂರ್ಣವಾದ ಮಾಹಿತಿ ಈ ಕೆಳಗಡೆ ತಿಳಿಸಿಕೊಟ್ಟಿದ್ದೇವೆ ಯಾವ ರೀತಿಯಲ್ಲಿ ಅಪ್ಲಿಕೇಶನ್ ಹಾಕುವುದು ಪ್ರಾರಂಭ ದಿನಾಂಕ ಯಾವುದು ಕೊನೆಯ ದಿನಾಂಕ ಯಾವುದು ಮತ್ತು ಹುದ್ದೆಗಳಿಗೆ ಸಂಬಂಧಪಟ್ಟಂತೆ ಏನೆಲ್ಲ ಬದಲಾವಣೆ ಮಾಡಿದ್ದಾರೆ ಹಾಗೂ ಇತರೆ ಎಲ್ಲ ಮಾಹಿತಿಗಳ ಬಗ್ಗೆ ಇದೇ ಲೇಖನಿಯಲ್ಲಿ ತಿಳಿಸಿಕೊಟ್ಟಿದ್ದೇವೆ ಲೇಖನ ಪೂರ್ತಿಯಾಗಿ ಓದಿ

Department Name:KVS ನೇಮಕಾತಿ 2026
Total Vacancy: ವಿವಿಧ ಹುದ್ದೆಗಳು
Who should apply? ಕರ್ನಾಟಕದ ಮಹಿಳೆಯರಿಗೆ ಪುರುಷರಿಗೆ ಅವಕಾಶ
Post Location: ಕರ್ನಾಟಕದ ಚಿಕ್ಕಬಳ್ಳಾಪುರದಲ್ಲಿ ಕೆಲಸ
Salary Per Month: ಕೇಂದ್ರೀಯ ವಿದ್ಯಾಲಯ ಸಂಘಟನೆ ಪ್ರಕಾರ
Age limit to apply for this post: ವೈಮಿತಿ ಬಗ್ಗೆ ಮಾಹಿತಿ
ಅರ್ಜಿ ಸಲ್ಲಿಸುವ ಅರ್ಜಿದಾರರಿಗೆ ಕೇಂದ್ರೀಯ ವಿದ್ಯಾಲಯ ಸಂಘಟನೆ ಪ್ರಕಾರ ಕನಿಷ್ಠ 19 ವರ್ಷ ಇರಬೇಕು ಗರಿಷ್ಠ ವಯೋಮಿತಿ ಕೊಟ್ಟಿಲ್ಲ ಅಧಿಕೃತ ಅಧಿಸೂಚನೆ ನೋಡಿ
Qualification required for this post: ವೈಮಿತಿ ಬಗ್ಗೆ ಮಾಹಿತಿ
ನೋಡಿ ವೀಕ್ಷಕರೇ ಈ ಲೇಖನಿಯಲ್ಲಿ ಮತ್ತು ಅಧಿಸೂಚನೆಯಲ್ಲಿ ಯಾವುದೇ ಶೈಕ್ಷಣಿಕ ಬಗ್ಗೆ ಮಾಹಿತಿ ಕೊಟ್ಟಿಲ್ಲ ಒಮ್ಮೆ ಅಧಿಕೃತ ಅಧಿಸೂಚನೆ ನೋಡಿ
Apply Important Links:
● ಆನ್ಲೈನ್ ನಲ್ಲಿ KVS ಅರ್ಜಿ ಸಲ್ಲಿಸುವ ಲಿಂಕ್ : Click Here
●Notification Pdf : Click Here
Important Dates for Applying:
● ಆನ್ಲೈನ್ ಅರ್ಜಿ ಸಲ್ಲಿಸಲು KSV ಪ್ರಾರಂಭ ದಿನಾಂಕ:30-3-2026
● ನೇರವಾಗಿ ಸಂದರ್ಶನಕ್ಕೆ ಹೋಗುವ ದಿನಾಂಕ: 08-4-2026 : ಮುಂಜಾನೆ 9 ಗಂಟೆಯಿಂದ 10.30 ವರೆಗೆ
Details of posts: KVS ಹುದ್ದೆಗಳ ವಿವರ
ನೋಡಿ ಈಗ ಪ್ರಸ್ತುತ ಕರೆದಿರುವ ಅಧಿಸೂಚನೆಯಲ್ಲಿ ಕೊಟ್ಟಿರುವ ಹುದ್ದೆ ಹೀಗಿದೆ- TGT, ಕಂಪ್ಯೂಟರ್ ಬೋಧಕ,PGT ಶಿಕ್ಷಕರ ಹುದ್ದೆಗಳಿಗೆ ನೇಮಕಾತಿ
Selection process:
ನೇರ ಸಂದರ್ಶನ ಮೂಲಕ ಆಯ್ಕೆ
Application Fees:
ಯಾವುದೇ ವರ್ಗ ಯಾವುದೇ ಜಾತಿ ಯಾವುದೇ ಅಭ್ಯರ್ಥಿಗಳಿಗೆ ಶುಲ್ಕವಿಲ್ಲ
How to apply for this post: ಸಲ್ಲಿಸುವ ಮಾಹಿತಿ.
ಅಧಿಸೂಚನೆಯಲ್ಲಿ ಹೇಳಿರುವ ಪ್ರಕಾರ ಇಲ್ಲಿ ಒಬ್ಬ ವ್ಯಕ್ತಿ ಒಂದು ಸಾರಿ ಮಾತ್ರ ಹಾಗೂ ಇಲ್ಲಿ ಯಾವುದೇ ರೀತಿಯ ಪರೀಕ್ಷೆ ಇಲ್ಲದೆ ನೇಮಕಾತಿ ಅದೇ ರೀತಿಯಾಗಿ ಇದು ನೇರವಾಗಿ ಸಂದರ್ಶನಕ್ಕೆ ಹೋಗಬೇಕು ಹೀಗೆ ವಿವಿಧ ಎಲ್ಲಾ ಪ್ರಶ್ನೆಗಳಿಗೆ ಉತ್ತರ ನೀವು ಅಧಿಕೃತ ಅಧಿಸೂಚನೆ ಡೌನ್ಲೋಡ್ ಮಾಡಿಕೊಳ್ಳಿ ಅದರಲ್ಲಿ ಕೊಟ್ಟಿರುವ ಎಲ್ಲಾ ಮಾಹಿತಿಗಳನ್ನು ಸರಿಯಾಗಿ ಓದಿ.
- ಎಲ್ಲಾ ಬಯೋಡೇಟಾ ಎಲ್ಲಾ ದಾಖಲೆಗಳನ್ನು ತಯಾರು ಮಾಡಿಕೊಂಡು ಕೆಳಗಡೆ ಕೊಟ್ಟಿರುವ ವಿಳಾಸಕ್ಕೆ ನೇರವಾಗಿ ಸಂದರ್ಶನಕ್ಕೆ ಹೋಗಬೇಕು.
• ಮಹಿಳೆಯರ ಪುರುಷರು ಚಿಕ್ಕಬಳ್ಳಾಪುರ ಜಿಲ್ಲೆಯವರು ಇದ್ದವರಿಗೆ ಹೆಚ್ಚಿನ ಆದ್ಯತೆ
ನೀಡಲಾಗುವುದು.
• ನೇರವಾಗಿ ಸಂದರ್ಶನಕ್ಕೆ ಹೋಗುವ ವಿಳಾಸ- ಕೇಂದ್ರೀಯ ವಿದ್ಯಾಲಯ ಸಂಘಟನೆ ಗೌರಿ
ಬಿದನೂರು ರೇಷ್ಮೆ ಕೃಷಿಕಚೇರಿ ಕಟ್ಟಡ ಗೌರಿ ಬಿದನೂರು – 561208- 08-4-2026 ರ ಒಳಗಾಗಿ
ಸಂದರ್ಶನಕ್ಕೆ ಹೋಗಿ ಅಥವಾ ಅದೇ ದಿನಾಂಕ ಹೋಗಬಹುದು
ಪ್ರಮುಖ ಸೂಚನೆಗಳು: ಸಾರ್ವಜನಿಕರು ಕೇಂದ್ರ ಸರ್ಕಾರದಿಂದ ಹಾಗೂ ರಾಜ್ಯ ಸರ್ಕಾರದಿಂದ ಬಿಡುಗಡೆ ಮಾಡಿದ ಎಲ್ಲಾ ಅಧಿಸೂಚನೆಗಳನ್ನು ಇದೆ ಅಂತರ್ಜಾಲದಲ್ಲಿ ಪ್ರತಿನಿತ್ಯ ಮಾಹಿತಿಗಳನ್ನ ಕೊಡ್ತಾ ಇರ್ತೀವಿ ಆದಕಾರಣ ಎಲ್ಲಾ ಸ್ನೇಹಿತರು ಈ ( vinodgowda.in ) ಸೈಟ್ ನೋಟಿಫಿಕೇಟಿನ್ ಅಲೋ ಮಾಡಿಕೊಳ್ಳಿ ಹಾಗೂ ನಿಮ್ಮ ಸ್ನೇಹಿತರಿಗೆ ಎಲ್ಲಾ ಕಡೆ ಶೇರ್ ಮಾಡಿ ಇದರಲ್ಲಿ ಇಲಾಖೆಗಳಿಂದ ಬಂದಂತ ಮಾಹಿತಿಗಳು ನೇರವಾಗಿ ಅಪ್ಲೋಡ್ ಮಾಡ್ತಾ ಇರ್ತೀವಿ ಉದ್ಯೋಗದ ಮಾಹಿತಿ ನ್ಯೂಸ್ಗಳು ಪ್ರಚಲಿತ ಘಟನೆಗಳ ಮಾಹಿತಿಗಳು ಎಲ್ಲವನ್ನು ಕೊಡ್ತಾ ಇರ್ತೀವಿ ಫಾಲೋ ಮಾಡಿ ಹಾಗೂ ನಿಮ್ಮ ಸ್ನೇಹಿತರಿಗೆ ಈ ಲೇಖನಿಯನ್ನು ಶೇರ್ ಮಾಡಿ ಜೊತೆಗೆ ನಮ್ಮ (Youtube Channel) ಗಳಾದ 1)Patil Computers, 2) Vinod Gowda Reports ಈ ಎರಡು Channel ಗಳನ್ನ Subscribe ಮಾಡಿಕೊಳ್ಳಿ ಅಲ್ಲಿಯೂ ಕೂಡಾ IMP ಮಾಹಿತಿಗಳು ಜಾಬ್ಸ್ ನೋಟಿಫಿಕೇಟಿನ್ ಆಗಿರಲಿ ರಾಜ್ಯ ಹಾಗೂ ಕೇಂದ್ರ ಸರ್ಕಾರ ಸ್ಕೀಮ್ ಗಳಾಗಿರಲಿ ಅಲ್ಲಿ ಸಿಗ್ತಾ ಇರುತ್ತವೆ ಅಲ್ಲಿಂದ ನೋಡಿ ತಿಳಿದುಕೊಳ್ಳಬಹುದು ದನ್ಯವಾದಗಳು
ಕೊನೆಯ ಪದಗಳು :ನಾವು ನೀಡಿದ ಉದ್ಯೋಗ ಮಾಹಿತಿ/ನ್ಯೂಸ್ಗಳು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.
