Aadhaar Seva Center Recruitment 2026 – ಆಧಾರ್ ಸೇವಾ ಕೇಂದ್ರ ನೇಮಕಾತಿ 2026

Spread the love

ನಮಸ್ಕಾರ, ನೀವು ಕೇವಲ 10ನೇ ಅಥವಾ 12ನೇ ತರಗತಿ ಮುಗಿಸಿ ಕೆಲಸ ಹುಡುಕುತ್ತಿದ್ದೀರಾ? ಹಾಗಿದ್ದರೆ ನಿಮಗೊಂದು ಸುವರ್ಣಾವಕಾಶ. ಆಧಾರ್ ಸೇವಾ ಕೇಂದ್ರಗಳಲ್ಲಿ ಖಾಲಿ ಇರುವ ಮೇಲ್ವಿಚಾರಕ (Supervisor) ಮತ್ತು ಆಪರೇಟರ್ (Operator) ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ವಿಶೇಷವೆಂದರೆ, ನಮ್ಮ ಕರ್ನಾಟಕದ ಅಭ್ಯರ್ಥಿಗಳಿಗೆ ಇಲ್ಲಿ ಹೆಚ್ಚಿನ ಆದ್ಯತೆ ಸಿಗಲಿದೆ.

WhatsApp Group Join Now
Telegram Group Join Now

ಶೈಕ್ಷಣಿಕ ಅರ್ಹತೆ: 

  • ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯಗಳಿಂದ 10ನೇ , 12ನೇ, ಐಟಿಐ, ಡಿಪ್ಲೊಮಾವನ್ನು ಪೂರ್ಣಗೊಳಿಸಿರಬೇಕು .

ಹುದ್ದೆಯ ವಿವರಗಳು :

  • ಸಂಸ್ಥೆಯ ಹೆಸರು : ಆಧಾರ್ ಸೇವಾ ಕೇಂದ್ರ
  • ಹುದ್ದೆಯ ವಿವರಗಳು : ಆಧಾರ್ ಮೇಲ್ವಿಚಾರಕ/ಆಪರೇಟರ್
  • ಒಟ್ಟು ಹುದ್ದೆಗಳ ಸಂಖ್ಯೆ : 245
  • ಉದ್ಯೋಗ ಸ್ಥಳ: ಅಖಿಲ ಭಾರತ

ಅರ್ಜಿ ಶುಲ್ಕ:

  • ಯಾವುದೇ ಅರ್ಜಿ ಶುಲ್ಕವಿಲ್ಲ

ಪ್ರಮುಖ ದಿನಾಂಕಗಳು:

  • ಅರ್ಜಿ ಸಲ್ಲಿಸಲು ಆರಂಭದ ದಿನಾಂಕ: 13-04-2026
  • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 20-05-2026

ವಯೋಮಿತಿ:

  • ಅಭ್ಯರ್ಥಿಯ ಕನಿಷ್ಠ ವಯಸ್ಸು 23-04-2026 ರಂತೆ 18 ವರ್ಷಗಳನ್ನು ಹೊಂದಿರಬೇಕು.

ಅರ್ಜಿ ಸಲ್ಲಿಸುವುದು ಹೇಗೆ?

  1. ಮೊದಲು ಅಧಿಕೃತ ವೆಬ್‌ಸೈಟ್ https://csc.gov.in/ ಗೆ ಭೇಟಿ ನೀಡಿ.
  2. ಅಲ್ಲಿರುವ ‘Recruitment’ ಅಥವಾ ‘Careers’ ವಿಭಾಗಕ್ಕೆ ಹೋಗಿ.
  3. ‘Aadhaar Supervisor/Operator’ ಅಧಿಸೂಚನೆಯನ್ನು ಕ್ಲಿಕ್ ಮಾಡಿ ಸಂಪೂರ್ಣ ಓದಿ.
  4. ನಿಮ್ಮ ಎಲ್ಲ ದಾಖಲೆಗಳೊಂದಿಗೆ ಆನ್‌ಲೈನ್ ಅರ್ಜಿಯನ್ನು ಭರ್ತಿ ಮಾಡಿ.
  5. ಅರ್ಜಿ ಸಲ್ಲಿಸಿದ ನಂತರ ಸ್ವೀಕೃತಿ ಸಂಖ್ಯೆಯನ್ನು (Acknowledgment Number) ಸೇವ್ ಮಾಡಿಟ್ಟುಕೊಳ್ಳಿ.

ಪ್ರಮುಖ ಲಿಂಕ್‌ಗಳು:

ವಾಟ್ಸಾಪ್‌ ಗ್ರೂಪ್ಇಲ್ಲಿ ಕ್ಲಿಕ್‌ ಮಾಡಿ
ಇತರೆ ಹುದ್ದೆಗಳ ಮಾಹಿತಿಗಾಗಿClick Here
ಟೆಲಿಗ್ರಾಮ್ ಗ್ರೂಪ್ಇಲ್ಲಿಕ್ಲಿಕ್‌ ಮಾಡಿ
ಅಧಿಕೃತ ಅಧಿಸೂಚನೆClick Here
ಅಪ್ಲೇ ಆನ್ಲೈನ್Click Here
ಅಧಿಕೃತ ವೆಬ್ಸೈಟ್Click Here

ಪ್ರಮುಖ ಸೂಚನೆಗಳು: ಸಾರ್ವಜನಿಕರು ಕೇಂದ್ರ ಸರ್ಕಾರದಿಂದ ಹಾಗೂ ರಾಜ್ಯ ಸರ್ಕಾರದಿಂದ ಬಿಡುಗಡೆ ಮಾಡಿದ ಎಲ್ಲಾ ಅಧಿಸೂಚನೆಗಳನ್ನು ಇದೆ ಅಂತರ್ಜಾಲದಲ್ಲಿ ಪ್ರತಿನಿತ್ಯ ಮಾಹಿತಿಗಳನ್ನ ಕೊಡ್ತಾ ಇರ್ತೀವಿ ಆದಕಾರಣ ಎಲ್ಲಾ ಸ್ನೇಹಿತರು ಈ ( vinodgowda.in ) ಸೈಟ್ ನೋಟಿಫಿಕೇಟಿನ್ ಅಲೋ ಮಾಡಿಕೊಳ್ಳಿ ಹಾಗೂ ನಿಮ್ಮ ಸ್ನೇಹಿತರಿಗೆ ಎಲ್ಲಾ ಕಡೆ ಶೇರ್ ಮಾಡಿ ಇದರಲ್ಲಿ ಇಲಾಖೆಗಳಿಂದ ಬಂದಂತ ಮಾಹಿತಿಗಳು ನೇರವಾಗಿ ಅಪ್ಲೋಡ್ ಮಾಡ್ತಾ ಇರ್ತೀವಿ ಉದ್ಯೋಗದ ಮಾಹಿತಿ ನ್ಯೂಸ್ಗಳು ಪ್ರಚಲಿತ ಘಟನೆಗಳ ಮಾಹಿತಿಗಳು ಎಲ್ಲವನ್ನು ಕೊಡ್ತಾ ಇರ್ತೀವಿ ಫಾಲೋ ಮಾಡಿ ಹಾಗೂ ನಿಮ್ಮ ಸ್ನೇಹಿತರಿಗೆ ಈ ಲೇಖನಿಯನ್ನು ಶೇರ್ ಮಾಡಿ ಜೊತೆಗೆ ನಮ್ಮ (Youtube Channel) ಗಳಾದ 1)Patil Computers, 2) Vinod Gowda Reports ಈ ಎರಡು Channel ಗಳನ್ನ Subscribe ಮಾಡಿಕೊಳ್ಳಿ ಅಲ್ಲಿಯೂ ಕೂಡಾ IMP ಮಾಹಿತಿಗಳು ಜಾಬ್ಸ್ ನೋಟಿಫಿಕೇಟಿನ್ ಆಗಿರಲಿ ರಾಜ್ಯ ಹಾಗೂ ಕೇಂದ್ರ ಸರ್ಕಾರ ಸ್ಕೀಮ್ ಗಳಾಗಿರಲಿ ಅಲ್ಲಿ ಸಿಗ್ತಾ ಇರುತ್ತವೆ ಅಲ್ಲಿಂದ ನೋಡಿ ತಿಳಿದುಕೊಳ್ಳಬಹುದು ದನ್ಯವಾದಗಳು

ಕೊನೆಯ ಪದಗಳು :ನಾವು ನೀಡಿದ ಉದ್ಯೋಗ ಮಾಹಿತಿ/ನ್ಯೂಸ್ಗಳು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.


Spread the love
Scroll to Top