ನಮಸ್ಕಾರ, ನೀವು ಪದವಿ ಅಥವಾ ಡಿಪ್ಲೋಮಾ ಮುಗಿಸಿ ಉದ್ಯೋಗದ ಹುಡುಕಾಟದಲ್ಲಿದ್ದೀರಾ? ಹಾಗಿದ್ದಲ್ಲಿ ನಿಮಗೊಂದು ಸುವರ್ಣಾವಕಾಶ. ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ (CESCOM), ಮೈಸೂರು ವತಿಯಿಂದ ಖಾಲಿ ಇರುವ 200 ಅಪ್ರೆಂಟಿಸ್ ಹುದ್ದೆಗಳ ಭರ್ತಿಗೆ ಅಧಿಕೃತ ಅಧಿಸೂಚನೆ ಹೊರಡಿಸಲಾಗಿದೆ.

ಶೈಕ್ಷಣಿಕ ಅರ್ಹತೆ:
- ಯಾವುದೇ ಮಾನ್ಯತೆ ವಿಶ್ವವಿದ್ಯಾಲಯಗಳಿಂದ ಪದವಿ, ಡಿಪ್ಲೋಮಾ, ಬಿ.ಟೆಕ್, ಬಿ.ಕಾಂ, ಬಿಬಿಎ, ಬಿಎ, ಬಿಸಿಎ, ಬಿ.ಎಸ್ಸಿ, ಪೂರ್ಣಗೊಳಿಸಿರಬೇಕು.
ಉದ್ಯೋಗದ ವಿವರಗಳು:
- ಸಂಸ್ಥೆಯ ಹೆಸರು : ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ ಮೈಸೂರು
- ಹುದ್ದೆಗಳ ಸಂಖ್ಯೆ: 200
- ಹುದ್ದೆ ಹೆಸರು: ಅಪ್ರೆಂಟಿಸ್
- ಉದ್ಯೋಗ ಸ್ಥಳ: ಮೈಸೂರು –ಕರ್ನಾಟಕ
ಸಂಬಳ:
- ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ₹10,900-12,300/- ವೇತನ ನೀಡಲಾಗುತ್ತದೆ.
ಆಯ್ಕೆ ಪ್ರಕ್ರಿಯೆ:
- ಅರ್ಹತೆ ಪಟ್ಟಿ
- ಶಾರ್ಟ್‌ಲಿಸ್ಟ್
ವಯಸ್ಸಿನ ಮಿತಿ:
- ಅಭ್ಯರ್ಥಿಯ ಕನಿಷ್ಠ ವಯಸ್ಸು 18 ವರ್ಷಗಳು ಪೂರ್ಣಗಳಿಸಿರಬೇಕು.
ಅರ್ಜಿ ಶುಲ್ಕ:
- ಅರ್ಜಿ ಶುಲ್ಕವಿಲ್ಲ.
ಪ್ರಮುಖ ದಿನಾಂಕಗಳು :
- ಅರ್ಜಿ ಸಲ್ಲಿಸಲು ಆರಂಭದ ದಿನಾಂಕ: 08-05-2026
- ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 29-05-2026
ಅರ್ಜಿ ಸಲ್ಲಿಸುವುದು ಹೇಗೆ?
- ಮೊದಲು ಅಧಿಕೃತ ವೆಬ್‌ಸೈಟ್ https://cescmysore.in/cesc/main/home ಗೆ ಭೇಟಿ ನೀಡಿ.
- ಅಧಿಸೂಚನೆಯನ್ನು ಸರಿಯಾಗಿ ಓದಿ ಅರ್ಹತೆಯನ್ನು ಖಚಿತಪಡಿಸಿಕೊಳ್ಳಿ.
- ಅಗತ್ಯ ದಾಖಲೆಗಳಾದ ಐಡಿ ಪ್ರೂಫ್, ಅಂಕಪಟ್ಟಿ ಹಾಗೂ ಫೋಟೋವನ್ನು ಸ್ಕ್ಯಾನ್ ಮಾಡಿ ಇಟ್ಟುಕೊಳ್ಳಿ.
- ಆನ್‌ಲೈನ್ ಅರ್ಜಿಯಲ್ಲಿ ಎಲ್ಲಾ ವಿವರಗಳನ್ನು ಭರ್ತಿ ಮಾಡಿ ‘Submit’ ಬಟನ್ ಕ್ಲಿಕ್ ಮಾಡಿ.
- ಭವಿಷ್ಯದ ಉಲ್ಲೇಖಕ್ಕಾಗಿ ಅರ್ಜಿ ನಮೂನೆಯ ಪ್ರತಿಯನ್ನು ಡೌನ್‌ಲೋಡ್ ಮಾಡಿಕೊಳ್ಳಿ.
ಪ್ರಮುಖ ಲಿಂಕ್‌ಗಳು:
| ವಾಟ್ಸಾಪ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
| ಇತರೆ ಹುದ್ದೆಗಳ ಮಾಹಿತಿಗಾಗಿ | Click Here |
| ಟೆಲಿಗ್ರಾಮ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
| ಅಧಿಕೃತ ಅಧಿಸೂಚನೆ | Click Here |
| ಅಪ್ಲೇ ಆನ್ಲೈನ್ | Click Here |
| ಅಧಿಕೃತ ವೆಬ್‌ಸೈಟ್ | Click Here |
ಪ್ರಮುಖ ಸೂಚನೆಗಳು: ಸಾರ್ವಜನಿಕರು ಕೇಂದ್ರ ಸರ್ಕಾರದಿಂದ ಹಾಗೂ ರಾಜ್ಯ ಸರ್ಕಾರದಿಂದ ಬಿಡುಗಡೆ ಮಾಡಿದ ಎಲ್ಲಾ ಅಧಿಸೂಚನೆಗಳನ್ನು ಇದೆ ಅಂತರ್ಜಾಲದಲ್ಲಿ ಪ್ರತಿನಿತ್ಯ ಮಾಹಿತಿಗಳನ್ನ ಕೊಡ್ತಾ ಇರ್ತೀವಿ ಆದಕಾರಣ ಎಲ್ಲಾ ಸ್ನೇಹಿತರು ಈ ( vinodgowda.in ) ಸೈಟ್ ನೋಟಿಫಿಕೇಟಿನ್ ಅಲೋ ಮಾಡಿಕೊಳ್ಳಿ ಹಾಗೂ ನಿಮ್ಮ ಸ್ನೇಹಿತರಿಗೆ ಎಲ್ಲಾ ಕಡೆ ಶೇರ್ ಮಾಡಿ ಇದರಲ್ಲಿ ಇಲಾಖೆಗಳಿಂದ ಬಂದಂತ ಮಾಹಿತಿಗಳು ನೇರವಾಗಿ ಅಪ್ಲೋಡ್ ಮಾಡ್ತಾ ಇರ್ತೀವಿ ಉದ್ಯೋಗದ ಮಾಹಿತಿ ನ್ಯೂಸ್ಗಳು ಪ್ರಚಲಿತ ಘಟನೆಗಳ ಮಾಹಿತಿಗಳು ಎಲ್ಲವನ್ನು ಕೊಡ್ತಾ ಇರ್ತೀವಿ ಫಾಲೋ ಮಾಡಿ ಹಾಗೂ ನಿಮ್ಮ ಸ್ನೇಹಿತರಿಗೆ ಈ ಲೇಖನಿಯನ್ನು ಶೇರ್ ಮಾಡಿ ಜೊತೆಗೆ ನಮ್ಮ (Youtube Channel) ಗಳಾದ 1)Patil Computers, 2) Vinod Gowda Reports ಈ ಎರಡು Channel ಗಳನ್ನ Subscribe ಮಾಡಿಕೊಳ್ಳಿ ಅಲ್ಲಿಯೂ ಕೂಡಾ IMP ಮಾಹಿತಿಗಳು ಜಾಬ್ಸ್ ನೋಟಿಫಿಕೇಟಿನ್ ಆಗಿರಲಿ ರಾಜ್ಯ ಹಾಗೂ ಕೇಂದ್ರ ಸರ್ಕಾರ ಸ್ಕೀಮ್ ಗಳಾಗಿರಲಿ ಅಲ್ಲಿ ಸಿಗ್ತಾ ಇರುತ್ತವೆ ಅಲ್ಲಿಂದ ನೋಡಿ ತಿಳಿದುಕೊಳ್ಳಬಹುದು ದನ್ಯವಾದಗಳು
ಕೊನೆಯ ಪದಗಳು :ನಾವು ನೀಡಿದ ಉದ್ಯೋಗ ಮಾಹಿತಿ/ನ್ಯೂಸ್ಗಳು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.
