ನಮಸ್ಕಾರ, ನೀವು ದೇಶದ ಪ್ರತಿಷ್ಠಿತ ರಕ್ಷಣಾ ಇಲಾಖೆಯಲ್ಲಿ ಸೇವೆ ಸಲ್ಲಿಸಲು ಬಯಸುತ್ತಿದ್ದೀರಾ? ಕೇಂದ್ರ ಸರ್ಕಾರಿ ಉದ್ಯೋಗದ ಜೊತೆಗೆ ಕೈತುಂಬಾ ಸಂಬಳ ಪಡೆಯುವ ಕನಸು ನಿಮಗಿದೆಯೇ? ಹಾಗಿದ್ದರೆ ನಿಮಗೊಂದು ಸುವರ್ಣಾವಕಾಶ. ಯೂನಿಯನ್ ಪಬ್ಲಿಕ್ ಸರ್ವಿಸ್ ಕಮಿಷನ್ (UPSC) 2026ರ ಸಾಲಿನ ಕಂಬೈನ್ಡ್ ಡಿಫೆನ್ಸ್ ಸರ್ವೀಸಸ್ (CDS) ಮತ್ತು ಎನ್‌ಡಿಎ ಪರೀಕ್ಷೆಗಳ ಮೂಲಕ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.

ವಿದ್ಯಾರ್ಹತೆ:
- ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ 10ನೇ ಮತ್ತು 12ನೇ ತರಗತಿ, ಪದವಿ, ಬಿಇ/ಬಿ.ಟೆಕ್, ಪೂರ್ಣಗೊಳಿಸಿರಬೇಕು.
ವಯೋಮಿತಿ:
- ಅಭ್ಯರ್ಥಿಯು 01-ಆಗಸ್ಟ್-2025 ರಂತೆ ಕನಿಷ್ಠ 20 ವರ್ಷಗಳು ಮತ್ತು ಗರಿಷ್ಠ 24 ವರ್ಷಗಳನ್ನು ಹೊಂದಿರಬೇಕು.
ಪ್ರಮುಖ ವಿವರಗಳು:
- ಸಂಸ್ಥೆಯ ಹೆಸರು: ಯೂನಿಯನ್ ಪಬ್ಲಿಕ್ ಸರ್ವಿಸ್ ಕಮಿಷನ್ (UPSC)
- ಹುದ್ದೆಯ ಹೆಸರು: ಸಂಯೋಜಿತ ರಕ್ಷಣಾ ಸೇವೆಗಳ ಪರೀಕ್ಷೆ
- ಒಟ್ಟು ಹುದ್ದೆಗಳು: 845
- ಕೆಲಸದ ಸ್ಥಳ: ಅಖಿಲ ಭಾರತ
ವೇತನ:
- ಮಾಸಿಕ ₹56,100 – 2,25,000/-ವೇತನವನ್ನು ನೀಡಲಾಗುತ್ತದೆ
ಆಯ್ಕೆ ಪ್ರಕ್ರಿಯೆ:
- ಪೂರ್ವಭಾವಿ ಪರೀಕ್ಷೆ
- ಮುಖ್ಯ ಪರೀಕ್ಷೆ
- ವೈದ್ಯಕೀಯ ಪರೀಕ್ಷೆ
- SSB ಸಂದರ್ಶನ
ಪ್ರಮುಖ ದಿನಾಂಕಗಳು:
- ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 20-05-2026
- ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 09-06-2026
ಅರ್ಜಿ ಶುಲ್ಕ:
ಸಂಯೋಜಿತ ರಕ್ಷಣಾ ಸೇವೆಗಳ ಪರೀಕ್ಷೆಗೆ
- ಇತರ ಎಲ್ಲಾ ಅಭ್ಯರ್ಥಿಗಳಿಗೆ: ₹200/-
- SC/ST ಅಭ್ಯರ್ಥಿಗಳಿಗೆ: ಇಲ್ಲ
- ಪಾವತಿ ವಿಧಾನ: ಆನ್‌ಲೈನ್
ರಾಷ್ಟ್ರೀಯ ರಕ್ಷಣಾ ಅಕಾಡೆಮಿ ಮತ್ತು ನೌಕಾ ಅಕಾಡೆಮಿ ಪರೀಕ್ಷೆಗೆ
- ಇತರ ಎಲ್ಲಾ ಅಭ್ಯರ್ಥಿಗಳಿಗೆ: ₹100/-
- SC/ST ಅಭ್ಯರ್ಥಿಗಳಿಗೆ: ಇಲ್ಲ
- ಪಾವತಿ ವಿಧಾನ: ಆನ್‌ಲೈನ್
ಅರ್ಜಿ ಸಲ್ಲಿಸುವುದು ಹೇಗೆ?
- ಮೊದಲಿಗೆ ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ ಅಧಿಸೂಚನೆಯನ್ನು ಸರಿಯಾಗಿ ಓದಿ.
- ನಿಮ್ಮ ಇಮೇಲ್ ಐಡಿ, ಮೊಬೈಲ್ ಸಂಖ್ಯೆ ಹಾಗೂ ಆಧಾರ್ ಕಾರ್ಡ್, ಶೈಕ್ಷಣಿಕ ಪ್ರಮಾಣಪತ್ರಗಳು, ರೆಸ್ಯೂಮ್ ಮತ್ತು ಫೋಟೋವನ್ನು ಸ್ಕ್ಯಾನ್ ಮಾಡಿ ಸಿದ್ಧವಾಗಿಟ್ಟುಕೊಳ್ಳಿ.
- ಕೆಳಗೆ ನೀಡಿರುವ ಆನ್‌ಲೈನ್ ಲಿಂಕ್ ಬಳಸಿ ಅಗತ್ಯವಿರುವ ಎಲ್ಲಾ ವಿವರಗಳನ್ನು ನಿಖರವಾಗಿ ಭರ್ತಿ ಮಾಡಿ.
- ನಿಮ್ಮ ವರ್ಗಕ್ಕೆ ಅನ್ವಯಿಸುವ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಿ.
- ಕೊನೆಯದಾಗಿ ‘Submit’ ಬಟನ್ ಕ್ಲಿಕ್ ಮಾಡಿ, ಮುಂದಿನ ಉಲ್ಲೇಖಕ್ಕಾಗಿ ಅಪ್ಲಿಕೇಶನ್ ಪ್ರಿಂಟ್ ತೆಗೆದುಕೊಳ್ಳಿ.
ಪ್ರಮುಖ ಲಿಂಕ್‌ಗಳು:
| ವಾಟ್ಸಾಪ್ ಗ್ರೂಪ್ | Click here |
| ಇತರೆ ಹುದ್ದೆಗಳ ಮಾಹಿತಿಗಾಗಿ | Click Here |
| ಟೆಲಿಗ್ರಾಮ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
| ಸಂಯೋಜಿತ ರಕ್ಷಣಾ ಸೇವೆಗಳ ಪರೀಕ್ಷಾ ಹುದ್ದೆಗಳ ಅಧಿಸೂಚನೆ | Click Here |
| ನೌಕಾ ರಕ್ಷಣಾ ಸೇವೆಗಳ ಪರೀಕ್ಷಾ ಹುದ್ದೆಗಳ ಅಧಿಕೃತ ಅಧಿಸೂಚನೆ | Click Here |
| ಅಪ್ಲೇ ಆನ್ಲೈನ್ | Click Here |
| ಅಧಿಕೃತ ವೆಬ್ಸೈಟ್ | Click Here |
ಪ್ರಮುಖ ಸೂಚನೆಗಳು: ಸಾರ್ವಜನಿಕರು ಕೇಂದ್ರ ಸರ್ಕಾರದಿಂದ ಹಾಗೂ ರಾಜ್ಯ ಸರ್ಕಾರದಿಂದ ಬಿಡುಗಡೆ ಮಾಡಿದ ಎಲ್ಲಾ ಅಧಿಸೂಚನೆಗಳನ್ನು ಇದೆ ಅಂತರ್ಜಾಲದಲ್ಲಿ ಪ್ರತಿನಿತ್ಯ ಮಾಹಿತಿಗಳನ್ನ ಕೊಡ್ತಾ ಇರ್ತೀವಿ ಆದಕಾರಣ ಎಲ್ಲಾ ಸ್ನೇಹಿತರು ಈ ( vinodgowda.in ) ಸೈಟ್ ನೋಟಿಫಿಕೇಟಿನ್ ಅಲೋ ಮಾಡಿಕೊಳ್ಳಿ ಹಾಗೂ ನಿಮ್ಮ ಸ್ನೇಹಿತರಿಗೆ ಎಲ್ಲಾ ಕಡೆ ಶೇರ್ ಮಾಡಿ ಇದರಲ್ಲಿ ಇಲಾಖೆಗಳಿಂದ ಬಂದಂತ ಮಾಹಿತಿಗಳು ನೇರವಾಗಿ ಅಪ್ಲೋಡ್ ಮಾಡ್ತಾ ಇರ್ತೀವಿ ಉದ್ಯೋಗದ ಮಾಹಿತಿ ನ್ಯೂಸ್ಗಳು ಪ್ರಚಲಿತ ಘಟನೆಗಳ ಮಾಹಿತಿಗಳು ಎಲ್ಲವನ್ನು ಕೊಡ್ತಾ ಇರ್ತೀವಿ ಫಾಲೋ ಮಾಡಿ ಹಾಗೂ ನಿಮ್ಮ ಸ್ನೇಹಿತರಿಗೆ ಈ ಲೇಖನಿಯನ್ನು ಶೇರ್ ಮಾಡಿ ಜೊತೆಗೆ ನಮ್ಮ (Youtube Channel) ಗಳಾದ 1)Patil Computers, 2) Vinod Gowda Reports ಈ ಎರಡು Channel ಗಳನ್ನ Subscribe ಮಾಡಿಕೊಳ್ಳಿ ಅಲ್ಲಿಯೂ ಕೂಡಾ IMP ಮಾಹಿತಿಗಳು ಜಾಬ್ಸ್ ನೋಟಿಫಿಕೇಟಿನ್ ಆಗಿರಲಿ ರಾಜ್ಯ ಹಾಗೂ ಕೇಂದ್ರ ಸರ್ಕಾರ ಸ್ಕೀಮ್ ಗಳಾಗಿರಲಿ ಅಲ್ಲಿ ಸಿಗ್ತಾ ಇರುತ್ತವೆ ಅಲ್ಲಿಂದ ನೋಡಿ ತಿಳಿದುಕೊಳ್ಳಬಹುದು ದನ್ಯವಾದಗಳು
ಕೊನೆಯ ಪದಗಳು :ನಾವು ನೀಡಿದ ಉದ್ಯೋಗ ಮಾಹಿತಿ/ನ್ಯೂಸ್ಗಳು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.
