ಡಿಕೆ ಶಿವಕುಮಾರ್ ಪ್ರಮಾಣವಚನ ಕಾರ್ಯಕ್ರಮ ನಡೆಯಲಿದೆ. ಪ್ರಮುಖ ಸರ್ಕಾರಿ ಕಾರ್ಯಕ್ರಮವಾದ ಹಿನ್ನೆಲೆ ಇವರಿಗೆ ಮಾತ್ರ ಇಂದು ಅರ್ಧ ದಿನ ರಜೆ ಘೋಷಣೆ ಮಾಡಲಾಗಿದೆ.
ಬೆಂಗಳೂರು ( ಜೂ. 02 ) : ರಾಜ್ಯದಲ್ಲಿ ನೂತನ ಸರ್ಕಾರ ರಚನೆ ಆಗ್ತಿದ್ದು, ಡಿಕೆ ಶಿವಕುಮಾರ್ ಪ್ರಮಾಣವಚನ ( ಡಿ. ಕೆ shivakumar Oath ) ಸ್ವೀಕರಿಸಲಿದ್ದಾರೆ. ಪದಗ್ರಹಣಕ್ಕೆ ಭರ್ಜರಿ ಸಿದ್ಧತೆ ನಡೆದಿದ್ದು, ಎಲ್ಲೆಡೆ ಬಿಗಿಭದ್ರತೆ ನಿಯೋಜಿಸಲಾಗಿದೆ. ರಾಜಭವನದಲ್ಲಿ ಜೂನ್ 2 ರಂದು ಸಂಜೆ 4 ಗಂಟೆ ಸುಮಾರಿಗೆ dk ಶಿವಕುಮಾರ್ ಪ್ರಮಾಣವಚನ ಕಾರ್ಯಕ್ರಮ ನಡೆಯಲಿದೆ. ಪ್ರಮುಖ ಸರ್ಕಾರಿ ಕಾರ್ಯಕ್ರಮವಾದ ಹಿನ್ನೆಲೆ ಇಂದು ( ಜೂ. 3 ) ಬೆಂಗಳೂರಿನ ಕೆಲವು ಸರ್ಕಾರಿ ಕಚೇರಿಗಳಿಗೆ ರಜೆ ಘೋಷಣೆ ( Holiday announcement ) ಮಾಡಲಾಗಿದೆ.

ಜೂನ್ 3 ರಂದು ಅರ್ಧ ದಿನ ರಜೆ ಘೋಷಣೆ
1)ಬೆಂಗಳೂರಿನ ಪ್ರಮುಖ ಆಡಳಿತಾತ್ಮಕ ಕಟ್ಟಡಗಳಲ್ಲಿ ಕಾರ್ಯನಿರ್ವಹಿಸುವ ಸರ್ಕಾರಿ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗದವರಿಗೆ ಇಂದು ಮಧ್ಯಾಹ್ನದ ನಂತರ ಅಧಿಕೃತವಾಗಿ ರಜೆಯನ್ನು ( holiday ) ಘೋಷಿಸಿ ಕರ್ನಾಟಕ ಸರ್ಕಾರವು ಮಹತ್ವದ ಆದೇಶ ಹೊರಡಿಸಿದೆ .
2)ಈ ಕುರಿತ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯು ಅಧಿಕೃತ ಅಧಿಸುಚನೆಯನ್ನು ಹೊರಡಿಸಿದ್ದು ಭದ್ರತೆ ಹಾಗೂ ಸಾರ್ವಜನಿಕ ಹಿತೈದೃಷ್ಟಿಯಿಂದ ಈ ತೀರ್ಮಾನವನ್ನು ಕೈಗೊಳ್ಳಲಾಗಿದೆ.
ಅಧಿಕಾರಿಗಳು ಮತ್ತು ಸಿಬ್ಬಂದಿಗಳಿಗೆ ರಜೆ
- ಮೂರು ಪ್ರಮುಖ ಆಡಳಿತಾತ್ಮಕ ಕೇಂದ್ರಗಳಲ್ಲಿ ಕರ್ತವ್ಯ ನಿರ್ವಹಿಸುವ ಎಲ್ಲಾ ಎಲ್ಲಾ ಅಧಿಕಾರಿಗಳು ಮತ್ತು ಸಿಬ್ಬಂದಿಗಳಿಗೆ ರಜೆ ನೀಡುವುದು ಅನಿವಾರ್ಯವಾಗಿದೆ ಎಂದು ಅಧಿಸೂಚನೆಯಲ್ಲಿ ವಿವರಿಸಲಾಗಿದೆ.
- ಸರ್ಕಾರದ ಅಧಿನ ಕಾರ್ಯದರ್ಶಿಯವರಾದ ಯದುಕುಮಾರ್ ಆರ್ ಅವರು ಕರ್ನಾಟಕದ ರಾಜ್ಯಪಾಲರ ಆದೇಶದ ಮೇರೆಗೆ ಈ ಮಹತ್ವದ ನಿರ್ಧಾರವನ್ನು ಪ್ರಕಟಿಸಿದ್ದಾರೆ.
- ಈ ರಜೆಯ ಘೋಷಣೆಯು ಕೇವಲ ಸಚಿವಾಲಯದ ಸಿಬ್ಬಂದಿಗೆ ಮಾತ್ರವಲ್ಲದೆ ಆಯಾ ಕಟ್ಟಡಗಳಲ್ಲಿ ನಿಯೋಜನೆಗೊಂಡಿರುವ ಎಲ್ಲಾ ಹಂತದ ನೌಕರರಿಗೆ ರಜೆ ಅನ್ವಯಿಸಲಿದೆ.
ಭಾರಿ ವಾಹನಗಳ ಸಂಚಾರ ನಿಷೇಧ
ಜೂನ್ 3 ರ ಮಧ್ಯಾಹ್ನ 12 ಗಂಟೆಯಿಂದ ರಾತ್ರಿ 10ರವರೆಗೆ ಬೆಂಗಳೂರು ನಗರ ವ್ಯಾಪ್ತಿ ಪ್ರದೇಶದಲ್ಲಿ ಭಾರೀ ವಾಹನಗಳ ಸಂಚಾರವನ್ನು ನಿಷೇಧಸಲಾಗಿದೆ. ಪ್ರಮುಖ ರಸ್ತೆಗಳ ಸಂಚಾರದಲ್ಲೂ ಬದಲಾವಣೆಗಳು ಆಗಿವೆ.
ಕೆಲವು ಸಂಚಾರ ನಿಯಮದಲ್ಲೂ ಬದಲಾವಣೆ
*ವಿಧಾನಸೌಧ, ವಿಕಾಸಸೌಧ ಹಾಗೂ ಬಹುಮಹಡಿಗಳ ಕಟ್ಟಡ ಅಂದರೆ ಎಂ ಎಸ್ ಬಿಲ್ಡಿಂಗ್ ಸಂಕಿರ್ಣಗಳ ಒಂದಕ್ಕೊಂದು ಹೊಂದಿಕೊಂಡಂತೆ ಇದ್ದು ಇವುಗಳ ಸುತ್ತಮುತ್ತಲಿನ ರಸ್ತೆಗಳಲ್ಲಿ ಪ್ರತಿದಿನವೂ ಸಾವಿರಾರು ವಾಹನಗಳು ಸಂಚರಿಸುತ್ತವೆ.
*ಮುಖ್ಯಮಂತ್ರಿಯವರ ಪ್ರಮಾಣ ವಚನ ಕಾರ್ಯಕ್ರಮದ ಭದ್ರತೆಯ ದೃಷ್ಟಿಯಿಂದ ಹಾಗೂ ಸಾರ್ವಜನಿಕ ಸಂಚಾರಕ್ಕೆ ಯಾವುದೇ ರೀತಿಯ ತೊಂದರೆಯಗದಂತೆ ತಡೆಯಲು ಈ ಕೆಲವು ಸಂಚಾರ ನಿರ್ಬಂಧಗಳನ್ನು ಕೂಡ ಹೇರಲಾಗಿದೆ.
ಮೂರು ರೀತಿ ಪಾಸ್ ನೀಡಲು ಸಿದ್ಧತೆ
ನಾಳೆಯ ಸಿಎಂ ಪದಗ್ರಹಣ ಕಾರ್ಯಕ್ರಮದಲ್ಲಿ ಸ್ವಾಮೀಜಿಗಳು, ಸಿನಿಮಾ ತಾರೆಯರು, ಶಾಸಕರು, ಮಾಜಿ ಸಚಿವರು ಸೇರಿ ಗಣ್ಯರು ಭಾಗಿಯಾಗಳಿದ್ದು ಕಾರ್ಯಕ್ರಮಕ್ಕೆ ಬರುವರಿಗೆ ಮೂರು ರೀತಿ ಪಾಸ್ ನೀಡಲು ಸಿದ್ಧತೆ ನಡೆದಿದೆ ಎನ್ನಲಾಗಿದೆ.
ಪ್ರಮುಖ ಸೂಚನೆಗಳು: ಸಾರ್ವಜನಿಕರು ಕೇಂದ್ರ ಸರ್ಕಾರದಿಂದ ಹಾಗೂ ರಾಜ್ಯ ಸರ್ಕಾರದಿಂದ ಬಿಡುಗಡೆ ಮಾಡಿದ ಎಲ್ಲಾ ಅಧಿಸೂಚನೆಗಳನ್ನು ಇದೆ ಅಂತರ್ಜಾಲದಲ್ಲಿ ಪ್ರತಿನಿತ್ಯ ಮಾಹಿತಿಗಳನ್ನ ಕೊಡ್ತಾ ಇರ್ತೀವಿ ಆದಕಾರಣ ಎಲ್ಲಾ ಸ್ನೇಹಿತರು ಈ ( vinodgowda.in ) ಸೈಟ್ ನೋಟಿಫಿಕೇಟಿನ್ ಅಲೋ ಮಾಡಿಕೊಳ್ಳಿ ಹಾಗೂ ನಿಮ್ಮ ಸ್ನೇಹಿತರಿಗೆ ಎಲ್ಲಾ ಕಡೆ ಶೇರ್ ಮಾಡಿ ಇದರಲ್ಲಿ ಇಲಾಖೆಗಳಿಂದ ಬಂದಂತ ಮಾಹಿತಿಗಳು ನೇರವಾಗಿ ಅಪ್ಲೋಡ್ ಮಾಡ್ತಾ ಇರ್ತೀವಿ ಉದ್ಯೋಗದ ಮಾಹಿತಿ ನ್ಯೂಸ್ಗಳು ಪ್ರಚಲಿತ ಘಟನೆಗಳ ಮಾಹಿತಿಗಳು ಎಲ್ಲವನ್ನು ಕೊಡ್ತಾ ಇರ್ತೀವಿ ಫಾಲೋ ಮಾಡಿ ಹಾಗೂ ನಿಮ್ಮ ಸ್ನೇಹಿತರಿಗೆ ಈ ಲೇಖನಿಯನ್ನು ಶೇರ್ ಮಾಡಿ ಜೊತೆಗೆ ನಮ್ಮ (Youtube Channel) ಗಳಾದ 1)Patil Computers, 2) Vinod Gowda Reports ಈ ಎರಡು Channel ಗಳನ್ನ Subscribe ಮಾಡಿಕೊಳ್ಳಿ ಅಲ್ಲಿಯೂ ಕೂಡಾ IMP ಮಾಹಿತಿಗಳು ಜಾಬ್ಸ್ ನೋಟಿಫಿಕೇಟಿನ್ ಆಗಿರಲಿ ರಾಜ್ಯ ಹಾಗೂ ಕೇಂದ್ರ ಸರ್ಕಾರ ಸ್ಕೀಮ್ ಗಳಾಗಿರಲಿ ಅಲ್ಲಿ ಸಿಗ್ತಾ ಇರುತ್ತವೆ ಅಲ್ಲಿಂದ ನೋಡಿ ತಿಳಿದುಕೊಳ್ಳಬಹುದು ದನ್ಯವಾದಗಳು
ಕೊನೆಯ ಪದಗಳು :ನಾವು ನೀಡಿದ ಉದ್ಯೋಗ ಮಾಹಿತಿ/ನ್ಯೂಸ್ಗಳು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.
