IIMB Recruitment 2026 – IIMB ಹುದ್ದೆಗಳ ನೇಮಕಾತಿ 2026

Spread the love

ನಮಸ್ಕಾರ, ಉದ್ಯೋಗಾಕಾಂಕ್ಷಿಗಳಿಗೆ ಒಂದು ಸುವರ್ಣ ಅವಕಾಶ! ಬೆಂಗಳೂರಿನ ಪ್ರತಿಷ್ಠಿತ ಸಂಸ್ಥೆಯಾದ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜ್‌ಮೆಂಟ್ ಬೆಂಗಳೂರು (IIMB) ಜೂನ್ 2026 ರ ಅಧಿಕೃತ ಅಧಿಸೂಚನೆಯ ಮೂಲಕ ವಿವಿಧ ಮ್ಯಾನೇಜರ್ (ಮಾರ್ಕೆಟಿಂಗ್) ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.

WhatsApp Group Join Now
Telegram Group Join Now

ವಿದ್ಯಾರ್ಹತೆ:

  • ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿಸ್ನಾತಕೋತ್ತರ ಪದವಿಯನ್ನು ಪೂರ್ಣಗೊಳಿಸಿರಬೇಕು.

ಅರ್ಜಿ ಶುಲ್ಕ:

  • ಈ ಹುದ್ದೆಗೆ ಯಾವುದೇ ಅರ್ಜಿ ಶುಲ್ಕವಿಲ್ಲ

ಪ್ರಮುಖ ವಿವರಗಳು:

  • ಸಂಸ್ಥೆಯ ಹೆಸರು;  ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜ್‌ಮೆಂಟ್ ಬೆಂಗಳೂರು 
  • ಹುದ್ದೆಗಳ ಸಂಖ್ಯೆ: ವಿವಿಧ
  • ಹುದ್ದೆಯ ಹೆಸರು: ಮ್ಯಾನೇಜರ್ (ಮಾರ್ಕೆಟಿಂಗ್)
  • ಉದ್ಯೋಗ ಸ್ಥಳ: ಬೆಂಗಳೂರು – ಕರ್ನಾಟಕ

ಅರ್ಜಿ ಸಲ್ಲಿಸುವುದು ಹೇಗೆ?

  1. ಮೊದಲು IIMB ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ.
  2. ಆನ್‌ಲೈನ್ ಫಾರ್ಮ್ ಭರ್ತಿ ಮಾಡುವ ಮುನ್ನ ನಿಮ್ಮ ಸರಿಯಾದ ಇಮೇಲ್ ಐಡಿ, ಮೊಬೈಲ್ ಸಂಖ್ಯೆ, ಐಡಿ ಪ್ರೂಫ್, ಶೈಕ್ಷಣಿಕ ದಾಖಲೆಗಳು ಮತ್ತು ಅಪ್ಡೇಟ್ ಮಾಡಲಾದ ರೆಸ್ಯೂಮ್ (Resume) ಅನ್ನು ಸಿದ್ಧವಾಗಿಟ್ಟುಕೊಳ್ಳಿ.
  3. ಕೆಳಗೆ ನೀಡಿರುವ ಲಿಂಕ್ ಬಳಸಿ ಆನ್‌ಲೈನ್ ಅರ್ಜಿ ನಮೂನೆಯಲ್ಲಿ ಕೇಳಲಾದ ಎಲ್ಲಾ ವಿವರಗಳನ್ನು ಸರಿಯಾಗಿ ಭರ್ತಿ ಮಾಡಿ.
  4. ನಿಮ್ಮ ಇತ್ತೀಚಿನ ಫೋಟೋ ಮತ್ತು ಸಹಿಯೊಂದಿಗೆ ಅಗತ್ಯ ದಾಖಲೆಗಳನ್ನು ಸ್ಕ್ಯಾನ್ ಮಾಡಿ ಅಪ್‌ಲೋಡ್ ಮಾಡಿ.
  5. ಕೊನೆಯದಾಗಿ Submit ಬಟನ್ ಕ್ಲಿಕ್ ಮಾಡಿ, ಮುಂದಿನ ರೆಫರೆನ್ಸ್‌ಗಾಗಿ ಅಪ್ಲಿಕೇಶನ್ ನಂಬರ್ ಅನ್ನು ಸೇವ್ ಮಾಡಿಟ್ಟುಕೊಳ್ಳಿ.

ವಯೋಮಿತಿ:

  • ಹುದ್ದೆಗೆ ವಯೋಮಿತಿಯನ್ನು ನಿಗದಿಪಡಿಸಿಲ್ಲ

ಆಯ್ಕೆ ಪ್ರಕ್ರಿಯೆ:

  • ಸಂದರ್ಶನ

ಪ್ರಮುಖ ದಿನಾಂಕಗಳು:

  • ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 09-06-2026
  • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 24-06-2026

ಅಪ್ಲೇ ಆನ್ಲೈನ್:

Apply Online

ಪ್ರಮುಖ ಲಿಂಕ್‌ಗಳು:

Notification PDF

ಪ್ರಮುಖ ಸೂಚನೆಗಳು: ಸಾರ್ವಜನಿಕರು ಕೇಂದ್ರ ಸರ್ಕಾರದಿಂದ ಹಾಗೂ ರಾಜ್ಯ ಸರ್ಕಾರದಿಂದ ಬಿಡುಗಡೆ ಮಾಡಿದ ಎಲ್ಲಾ ಅಧಿಸೂಚನೆಗಳನ್ನು ಇದೆ ಅಂತರ್ಜಾಲದಲ್ಲಿ ಪ್ರತಿನಿತ್ಯ ಮಾಹಿತಿಗಳನ್ನ ಕೊಡ್ತಾ ಇರ್ತೀವಿ ಆದಕಾರಣ ಎಲ್ಲಾ ಸ್ನೇಹಿತರು ಈ ( vinodgowda.in ) ಸೈಟ್ ನೋಟಿಫಿಕೇಟಿನ್ ಅಲೋ ಮಾಡಿಕೊಳ್ಳಿ ಹಾಗೂ ನಿಮ್ಮ ಸ್ನೇಹಿತರಿಗೆ ಎಲ್ಲಾ ಕಡೆ ಶೇರ್ ಮಾಡಿ ಇದರಲ್ಲಿ ಇಲಾಖೆಗಳಿಂದ ಬಂದಂತ ಮಾಹಿತಿಗಳು ನೇರವಾಗಿ ಅಪ್ಲೋಡ್ ಮಾಡ್ತಾ ಇರ್ತೀವಿ ಉದ್ಯೋಗದ ಮಾಹಿತಿ ನ್ಯೂಸ್ಗಳು ಪ್ರಚಲಿತ ಘಟನೆಗಳ ಮಾಹಿತಿಗಳು ಎಲ್ಲವನ್ನು ಕೊಡ್ತಾ ಇರ್ತೀವಿ ಫಾಲೋ ಮಾಡಿ ಹಾಗೂ ನಿಮ್ಮ ಸ್ನೇಹಿತರಿಗೆ ಈ ಲೇಖನಿಯನ್ನು ಶೇರ್ ಮಾಡಿ ಜೊತೆಗೆ ನಮ್ಮ (Youtube Channel) ಗಳಾದ 1)Patil Computers, 2) Vinod Gowda Reports ಈ ಎರಡು Channel ಗಳನ್ನ Subscribe ಮಾಡಿಕೊಳ್ಳಿ ಅಲ್ಲಿಯೂ ಕೂಡಾ IMP ಮಾಹಿತಿಗಳು ಜಾಬ್ಸ್ ನೋಟಿಫಿಕೇಟಿನ್ ಆಗಿರಲಿ ರಾಜ್ಯ ಹಾಗೂ ಕೇಂದ್ರ ಸರ್ಕಾರ ಸ್ಕೀಮ್ ಗಳಾಗಿರಲಿ ಅಲ್ಲಿ ಸಿಗ್ತಾ ಇರುತ್ತವೆ ಅಲ್ಲಿಂದ ನೋಡಿ ತಿಳಿದುಕೊಳ್ಳಬಹುದು ದನ್ಯವಾದಗಳು

ಕೊನೆಯ ಪದಗಳು :ನಾವು ನೀಡಿದ ಉದ್ಯೋಗ ಮಾಹಿತಿ/ನ್ಯೂಸ್ಗಳು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.


Spread the love
Scroll to Top