India Post Recruitment 2025 – Complete Details-ಅಂಚೆ ಇಲಾಖೆ ನೇಮಕಾತಿ 2025

Spread the love

ಹೊಸ ನೇಮಕಾತಿ ಅಧಿಸೂಚನೆ 2024

WhatsApp Group Join Now
Telegram Group Join Now
Instagram Group Join Now

India Post Recruitment 2025 – Apply for 19 Staff Car Driver Posts  –  ಅಂಚೆ ಇಲಾಖೆಯಲ್ಲಿ ಹೊಸ ನೇರ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ (Qualification)  ವಯೋಮಿತಿ (Age Limit) ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ (Notification) ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ (Official Website) ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ

India Post Recruitment 2025 ಅಂಚೆ ಇಲಾಖೆಯಲ್ಲಿ ಹೊಸ ನೇರ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ,(Qualification) ವೇತನ ಶ್ರೇಣಿ, (Salary) ವಯೋಮಿತಿ, (Age Limit) ಅರ್ಜಿ ಶುಲ್ಕ,( Application Fees ) ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ (Notification) ಓದಿ ನಂತರ ಅರ್ಜಿ ಸಲ್ಲಿಸಿ

ಇಲಾಖೆ ಹೆಸರು:ಭಾರತೀಯ ಅಂಚೆ ಇಲಾಖೆ 
ಹುದ್ದೆಗಳ ಹೆಸರು:ಸ್ಟಾಫ್ ಕಾರ್ ಡ್ರೈವರ್
ಒಟ್ಟು ಹುದ್ದೆಗಳು 19
ಉದ್ಯೋಗ ಸ್ಥಳ ಭಾರತದಾದ್ಯಂತ 

ವಯೋಮಿತಿ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳಿಗೆ ಗರಿಷ್ಠ 56 ವರ್ಷ ವಯಸ್ಸು ಮೀರಿರಬಾರದು.
(ನಿಯಮಗಳ ಪ್ರಕಾರ ಮೀಸಲಾತಿ ವ್ಯಾಪ್ತಿಯಲ್ಲಿ ಬರುವ ಅಭ್ಯರ್ಥಿಗಳಿಗೆ ವಯೋಮಿತಿಯಲ್ಲಿ ಸಡಿಲಿಕೆ ನೀಡಲಾಗಿದೆ.)

ವಿದ್ಯಾರ್ಹತೆ:
ಕರ್ನಾಟಕ ಅಂಚೆ ಇಲಾಖೆ ನೇಮಕಾತಿ ಅಧಿಸೂಚನೆಯ ಪ್ರಕಾರ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 10ನೇ ತರಗತಿಯಲ್ಲಿ ಉತ್ತೀರ್ಣರಾಗಿರಬೇಕು.

ವೇತನಶ್ರೇಣಿ:
ಅರ್ಜಿ ಸಲ್ಲಿಸಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ.19900-63200/- ಪ್ರತಿ ತಿಂಗಳು ನಿಗದಿಪಡಿಸಲಾಗಿದೆ.

ಆಯ್ಕೆ ವಿಧಾನ:
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಚಾಲನ ಪರವಾಗಿ ಡ್ರೈವಿಂಗ್ ಟೆಸ್ಟ್ ಟ್ರೇಡ್ ಟೆಸ್ಟ್ ಹಾಗೂ ಸಂದರ್ಶನ ನಡೆಸಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುತ್ತದೆ.

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ 14-ಜನವರಿ-2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 12-ಜನವರಿ-2025
ಪ್ರಮುಖ ಲಿಂಕುಗಳು 
ನೋಟಿಫಿಕೇಶನ್ / ಅರ್ಜಿ ಫಾರ್ಮ್ ಇಲ್ಲಿ ಕ್ಲಿಕ್ ಮಾಡಿ 
ಟೆಲಿಗ್ರಾಮ್ ಗ್ರೂಪ್ ಇಲ್ಲಿ ಕ್ಲಿಕ್ ಮಾಡಿ


Spread the love
Scroll to Top