HLL Lifecare Recruitment 2026 – HLL ಲೈಫ್‌ಕೇರ್ ನೇಮಕಾತಿ 2026

Spread the love

ನಮಸ್ಕಾರ, ಕರ್ನಾಟಕದಲ್ಲೇ ಅದರಲ್ಲೂ ಬೆಳಗಾವಿಯಲ್ಲಿ ಸರ್ಕಾರಿ ಸಂಸ್ಥೆಯೊಂದರಲ್ಲಿ ಉತ್ತಮ ವೃತ್ತಿಜೀವನ ರೂಪಿಸಿಕೊಳ್ಳಲು ಬಯಸುವ ಉದ್ಯೋಗಾಕಾಂಕ್ಷಿಗಳಿಗೆ ಇಲ್ಲಿದೆ ಒಂದು ಸುವರ್ಣ ಅವಕಾಶ. ಕೇಂದ್ರ ಸರ್ಕಾರದ ಅಧೀನಕ್ಕೆ ಒಳಪಡುವ ಪ್ರಸಿದ್ಧ ಸಂಸ್ಥೆಯಾದ HLL ಲೈಫ್‌ಕೇರ್ ಲಿಮಿಟೆಡ್ ಖಾಲಿ ಇರುವ ಹುದ್ದೆಯನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ.

WhatsApp Group Join Now
Telegram Group Join Now

ಪ್ರಮುಖ ವಿವರಗಳು:

  • ಸಂಸ್ಥೆಯ ಹೆಸರು:  HLL ಲೈಫ್‌ಕೇರ್ ಲಿಮಿಟೆಡ್
  • ಹುದ್ದೆಯ ಹೆಸರು: ಸೆಕ್ಯುರಿಟಿ ಇನ್ಸ್‌ಪೆಕ್ಟರ್
  • ಒಟ್ಟು ಹುದ್ದೆಗಳು:  01
  • ಉದ್ಯೋಗ ಸ್ಥಳ: ಬೆಳಗಾವಿ –ಕರ್ನಾಟಕ

ಶೈಕ್ಷಣಿಕ ಅರ್ಹತೆ:

  • ಈ ಹುದ್ದೆಗೆ ಯಾವುದೇ ವಿದ್ಯಾರ್ಹತೆಯನ್ನು ನಿಗಪಡಿಸಿಲ್ಲ.

ವಯೋಮಿತಿ:

  • ಈ ಹುದ್ದೆಗೆ ವಯೋಮಿತಿಯನ್ನು ನಿಗದಿಪಡಿಸಿಲ್ಲ.

ಆಯ್ಕೆ ಪ್ರಕ್ರಿಯೆ:

  • ಸಂದರ್ಶನ

ಸಂಬಳ:

  • ಈ ಹುದ್ದೆಗೆ ಮಾನದಂಡಗಳ ಪ್ರಕಾರ ವೇತನವನ್ನು ನೀಡಲಾಗುತ್ತದೆ.

ಅರ್ಜಿ ಶುಲ್ಕ;

  • ಅರ್ಜಿ ಶುಲ್ಕವಿಲ್ಲ.

ಪ್ರಮುಖ ದಿನಾಂಕಗಳು :

  • ಅರ್ಜಿ ಸಲ್ಲಿಕೆ ಆರಂಭದ ದಿನಾಂಕ:  23-06-2026
  • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 08-07-2026

ಅರ್ಜಿ ಸಲ್ಲಿಸುವುದು ಹೇಗೆ?

  1. ಅಧಿಸೂಚನೆ ಓದಿ: ಮೊದಲು HLL ಲೈಫ್‌ಕೇರ್‌ನ ಅಧಿಕೃತ ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ, ನೀವು ಅರ್ಹರಾಗಿದ್ದೀರಿ ಎಂಬುದನ್ನು ಖಚಿತಪಡಿಸಿಕೊಳ್ಳಿ.
  2. ದಾಖಲೆಗಳನ್ನು ಸಿದ್ಧವಾಗಿಟ್ಟುಕೊಳ್ಳಿ: ನಿಮ್ಮ ಇಮೇಲ್ ಐಡಿ, ಮೊಬೈಲ್ ಸಂಖ್ಯೆ, ಐಡಿ ಪ್ರೂಫ್ (ಆಧಾರ್/ವೋಟರ್ ಐಡಿ), ಶೈಕ್ಷಣಿಕ ದಾಖಲೆಗಳು, ಇತ್ತೀಚಿನ ಫೋಟೋ ಮತ್ತು ರೆಸ್ಯೂಮ್ (Resume) ಅನ್ನು ಸ್ಕ್ಯಾನ್ ಮಾಡಿ ಇಟ್ಟುಕೊಳ್ಳಿ.
  3. ಲಿಂಕ್ ಕ್ಲಿಕ್ ಮಾಡಿ: ಕೆಳಗೆ ನೀಡಿರುವ ಅಧಿಕೃತ ಆನ್‌ಲೈನ್ ಲಿಂಕ್ ಮೂಲಕ ವೆಬ್‌ಸೈಟ್‌ಗೆ ಭೇಟಿ ನೀಡಿ.
  4. ವಿವರಗಳನ್ನು ಭರ್ತಿ ಮಾಡಿ: ಆನ್‌ಲೈನ್ ಅರ್ಜಿ ನಮೂನೆಯಲ್ಲಿ ಕೇಳಲಾದ ಎಲ್ಲಾ ಅಗತ್ಯ ವಿವರಗಳನ್ನು ಸರಿಯಾಗಿ ನಮೂದಿಸಿ ಮತ್ತು ದಾಖಲೆಗಳನ್ನು ಅಪ್‌ಲೋಡ್ ಮಾಡಿ.
  5. ಸಲ್ಲಿಸಿ (Submit): ಕೊನೆಯದಾಗಿ ಎಲ್ಲವನ್ನೂ ಮತ್ತೊಮ್ಮೆ ಪರಿಶೀಲಿಸಿ ‘Submit’ ಬಟನ್ ಒತ್ತಿ. ಮುಂದಿನ ಉಲ್ಲೇಖಕ್ಕಾಗಿ ಅರ್ಜಿ ಸಂಖ್ಯೆಯನ್ನು ಪ್ರಿಂಟ್ ಅಥವಾ ಸ್ಕ್ರೀನ್‌ಶಾಟ್ ತೆಗೆದುಕೊಂಡು ಇಟ್ಟುಕೊಳ್ಳಿ.

ಅಪ್ಲೇ ಆನ್ಲೈನ್:

Notification pdf

ಅಪ್ಲೇ ಆನ್ಲೈನ್:

Apply Online

ಪ್ರಮುಖ ಸೂಚನೆಗಳು:ಸಾರ್ವಜನಿಕರು ಕೇಂದ್ರ ಸರ್ಕಾರದಿಂದ ಹಾಗೂ ರಾಜ್ಯ ಸರ್ಕಾರದಿಂದ ಬಿಡುಗಡೆ ಮಾಡಿದ ಎಲ್ಲಾ ಅಧಿಸೂಚನೆಗಳನ್ನು ಇದೆ ಅಂತರ್ಜಾಲದಲ್ಲಿ ಪ್ರತಿನಿತ್ಯ ಮಾಹಿತಿಗಳನ್ನ ಕೊಡ್ತಾ ಇರ್ತೀವಿ ಆದಕಾರಣ ಎಲ್ಲಾ ಸ್ನೇಹಿತರು ಈ ( vinodgowda.in ) ಸೈಟ್ ನೋಟಿಫಿಕೇಟಿನ್ ಅಲೋ ಮಾಡಿಕೊಳ್ಳಿ ಹಾಗೂ ನಿಮ್ಮ ಸ್ನೇಹಿತರಿಗೆ ಎಲ್ಲಾ ಕಡೆ ಶೇರ್ ಮಾಡಿ ಇದರಲ್ಲಿ ಇಲಾಖೆಗಳಿಂದ ಬಂದಂತ ಮಾಹಿತಿಗಳು ನೇರವಾಗಿ ಅಪ್ಲೋಡ್ ಮಾಡ್ತಾ ಇರ್ತೀವಿ ಉದ್ಯೋಗದ ಮಾಹಿತಿ ನ್ಯೂಸ್ಗಳು ಪ್ರಚಲಿತ ಘಟನೆಗಳ ಮಾಹಿತಿಗಳು ಎಲ್ಲವನ್ನು ಕೊಡ್ತಾ ಇರ್ತೀವಿ ಫಾಲೋ ಮಾಡಿ ಹಾಗೂ ನಿಮ್ಮ ಸ್ನೇಹಿತರಿಗೆ ಈ ಲೇಖನಿಯನ್ನು ಶೇರ್ ಮಾಡಿ ಜೊತೆಗೆ ನಮ್ಮ (Youtube Channel) ಗಳಾದ 1)Patil Computers, 2) Vinod Gowda Reports ಈ ಎರಡು Channel ಗಳನ್ನ Subscribe ಮಾಡಿಕೊಳ್ಳಿ ಅಲ್ಲಿಯೂ ಕೂಡಾ IMP ಮಾಹಿತಿಗಳು ಜಾಬ್ಸ್ ನೋಟಿಫಿಕೇಟಿನ್ ಆಗಿರಲಿ ರಾಜ್ಯ ಹಾಗೂ ಕೇಂದ್ರ ಸರ್ಕಾರ ಸ್ಕೀಮ್ ಗಳಾಗಿರಲಿ ಅಲ್ಲಿ ಸಿಗ್ತಾ ಇರುತ್ತವೆ ಅಲ್ಲಿಂದ ನೋಡಿ ತಿಳಿದುಕೊಳ್ಳಬಹುದು ದನ್ಯವಾದಗಳು

ಕೊನೆಯ ಪದಗಳು :ನಾವು ನೀಡಿದ ಉದ್ಯೋಗ ಮಾಹಿತಿ/ನ್ಯೂಸ್ಗಳು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.


Spread the love
Scroll to Top