Agriculture Department Kodagu Recruitment 2026 – ಕೊಡಗು ಜಿಲ್ಲೆಯ ಕೃಷಿ ಇಲಾಖೆ ನೇಮಕಾತಿ 2026

Spread the love

Agriculture Department Kodagu Recruitment 2026 : ಕೊಡಗು ಜಿಲ್ಲೆ ಕೃಷಿ ಇಲಾಖೆಯ ಕೃಷೋನ್ನತಿ ಕೃಷಿ ವಿಸ್ತರಣೆ ಉಪ ಅಭಿಯಾನ (ಆತ್ಮ) ಯೋಜನೆಯಡಿ ಅಗತ್ಯವಿರುವ ತಾಲ್ಲೂಕು ತಾಂತ್ರಿಕ ವ್ಯವಸ್ಥಾಪಕರು ಹಾಗೂ ಸಹಾಯಕ ತಾಂತ್ರಿಕ ವ್ಯವಸ್ಥಾಪಕರು ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ವೇತನ, ಅನುಭವ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

WhatsApp Group Join Now
Telegram Group Join Now

Agriculture Department Kodagu Recruitment 2026 : Details of Vacancies

ಹುದ್ದೆ :

ತಾಲ್ಲೂಕು ತಾಂತ್ರಿಕ ವ್ಯವಸ್ಥಾಪಕರು (BTM), ಸಹಾಯಕ ತಾಂತ್ರಿಕ ವ್ಯವಸ್ಥಾಪಕರು (ATM)

ಖಾಲಿಯಿರುವ ಹುದ್ದೆಗಳ ಸಂಖ್ಯೆ :

ಒಟ್ಟು 06 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.

ಹುದ್ದೆಹುದ್ದೆಗಳ ಸಂಖ್ಯೆ
ತಾಲ್ಲೂಕು ತಾಂತ್ರಿಕ ವ್ಯವಸ್ಥಾಪಕರು (BTM)2
ಸಹಾಯಕ ತಾಂತ್ರಿಕ ವ್ಯವಸ್ಥಾಪಕರು (ATM)4

ವಯೋಮಿತಿ :

ಅಭ್ಯರ್ಥಿಗಳಿಗೆ ಗರಿಷ್ಠ 45 ವರ್ಷ ಮೀರಿರಬಾರದು.

ಕರ್ತವ್ಯ ಸ್ಥಳ :

ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಕೊಡಗು ಜಿಲ್ಲೆ, ಕರ್ನಾಟಕದಲ್ಲಿ ಕರ್ತವ್ಯ ನಿರ್ವಹಿಸಬೇಕು.

ಶೈಕ್ಷಣಿಕ ಅರ್ಹತೆ :

ತಾಲ್ಲೂಕು ತಾಂತ್ರಿಕ ವ್ಯವಸ್ಥಾಪಕರು –

ಎಂ‌.ಎಸ್ಸಿ (ಕೃಷಿ/ ತೋಟಗಾರಿಕೆ/ ಮೀನುಗಾರಿಕೆ/ ಅರಣ್ಯ/ ರೇಷ್ಮೆ)

ಸಹಾಯಕ ತಾಂತ್ರಿಕ ವ್ಯವಸ್ಥಾಪಕರು –

ಬಿ.ಎಸ್ಸಿ/ ಎಂ‌.ಎಸ್ಸಿ (ಕೃಷಿ/ ತೋಟಗಾರಿಕೆ/ ಮೀನುಗಾರಿಕೆ/ ಅರಣ್ಯ/ ರೇಷ್ಮ

ವೇತನ :

ಹುದ್ದೆವೇತನ
ತಾಲ್ಲೂಕು ತಾಂತ್ರಿಕ ವ್ಯವಸ್ಥಾಪಕರು (BTM)ರೂ. 30,000/-
ಸಹಾಯಕ ತಾಂತ್ರಿಕ ವ್ಯವಸ್ಥಾಪಕರು (ATM)ರೂ. 25,000/-

ಅರ್ಜಿ ಸಲ್ಲಿಕೆಯ ವಿಧಾನ :

ಅಭ್ಯರ್ಥಿಯು ಈ ಹುದ್ದೆಗೆ ಆಫ್‌ಲೈನ್‌ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
ಹಂತ 1 : ಆಫ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 2 : ಅಭ್ಯರ್ಥಿಗಳು ಅರ್ಜಿ ಹಾಗೂ ಅಗತ್ಯ ದಾಖಲೆಗಳನ್ನು ಈ ಕೆಳಗಡೆ ನೀಡಲಾದ ಕಚೇರಿಯ ವಿಳಾಸಕ್ಕೆ ಸಲ್ಲಿಸಬಹುದಾಗಿದೆ.

ಅನುಭವ :

ತಾಲ್ಲೂಕು ತಾಂತ್ರಿಕ ವ್ಯವಸ್ಥಾಪಕರು –

ಕನಿಷ್ಠ 2 ವರ್ಷ ಕೃಷಿ ವಿಸ್ತರಣಾ ಮತ್ತು ಸಂಬಂಧಿತ ಚಟುವಟಿಕೆಯಲ್ಲಿ ಅನುಭವ ಹಾಗೂ ಎಂ.ಎಸ್. ಆಫೀಸ್ ನಲ್ಲಿ ಪರಿಣಿತಿ ಹೊಂದಿರಬೇಕು.

ಸಹಾಯಕ ತಾಂತ್ರಿಕ ವ್ಯವಸ್ಥಾಪಕರು –

ಕನಿಷ್ಠ 1 ವರ್ಷ ಕೃಷಿ ವಿಸ್ತರಣಾ ಮತ್ತು ಸಂಬಂಧಿತ ಚಟುವಟಿಕೆಯಲ್ಲಿ ಅನುಭವ ಹಾಗೂ ಎಂ.ಎಸ್. ಆಫೀಸ್ ನಲ್ಲಿ ಪರಿಣಿತಿ ಹೊಂದಿರಬೇಕು.

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿರುವ ದಿನಾಂಕದ ವಿವರ :

• ಅರ್ಜಿ ಸಲ್ಲಿಕೆಗೆ ಪ್ರಾರಂಭದ ದಿನಾಂಕ : ಜುಲೈ 18, 2026
• ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ : ಜುಲೈ 31, 2026

ಅರ್ಜಿ ಸಲ್ಲಿಸುವ ವಿಳಾಸ :

ಜಂಟಿ ಕೃಷಿ ನಿರ್ದೇಶಕರ ಕಛೇರಿ, ಕೆ.ಎಸ್.ಎಫ್.ಸಿ ಕಟ್ಟಡ, ಕೊಡಗು ಜಿಲ್ಲೆ, ಮಡಿಕೇರಿ.

Agriculture Department Kodagu Recruitment 2026 : Important Links

NOTIFICATIONCLICK HERE
Telegram Join LinkClick Here
WhatsApp Group LinkClick Here

ಪ್ರಮುಖ ಸೂಚನೆಗಳು:ಸಾರ್ವಜನಿಕರು ಕೇಂದ್ರ ಸರ್ಕಾರದಿಂದ ಹಾಗೂ ರಾಜ್ಯ ಸರ್ಕಾರದಿಂದ ಬಿಡುಗಡೆ ಮಾಡಿದ ಎಲ್ಲಾ ಅಧಿಸೂಚನೆಗಳನ್ನು ಇದೆ ಅಂತರ್ಜಾಲದಲ್ಲಿ ಪ್ರತಿನಿತ್ಯ ಮಾಹಿತಿಗಳನ್ನ ಕೊಡ್ತಾ ಇರ್ತೀವಿ ಆದಕಾರಣ ಎಲ್ಲಾ ಸ್ನೇಹಿತರು ಈ ( vinodgowda.in ) ಸೈಟ್ ನೋಟಿಫಿಕೇಟಿನ್ ಅಲೋ ಮಾಡಿಕೊಳ್ಳಿ ಹಾಗೂ ನಿಮ್ಮ ಸ್ನೇಹಿತರಿಗೆ ಎಲ್ಲಾ ಕಡೆ ಶೇರ್ ಮಾಡಿ ಇದರಲ್ಲಿ ಇಲಾಖೆಗಳಿಂದ ಬಂದಂತ ಮಾಹಿತಿಗಳು ನೇರವಾಗಿ ಅಪ್ಲೋಡ್ ಮಾಡ್ತಾ ಇರ್ತೀವಿ ಉದ್ಯೋಗದ ಮಾಹಿತಿ ನ್ಯೂಸ್ಗಳು ಪ್ರಚಲಿತ ಘಟನೆಗಳ ಮಾಹಿತಿಗಳು ಎಲ್ಲವನ್ನು ಕೊಡ್ತಾ ಇರ್ತೀವಿ ಫಾಲೋ ಮಾಡಿ ಹಾಗೂ ನಿಮ್ಮ ಸ್ನೇಹಿತರಿಗೆ ಈ ಲೇಖನಿಯನ್ನು ಶೇರ್ ಮಾಡಿ ಜೊತೆಗೆ ನಮ್ಮ (Youtube Channel) ಗಳಾದ 1)Patil Computers, 2) Vinod Gowda Reports ಈ ಎರಡು Channel ಗಳನ್ನ Subscribe ಮಾಡಿಕೊಳ್ಳಿ ಅಲ್ಲಿಯೂ ಕೂಡಾ IMP ಮಾಹಿತಿಗಳು ಜಾಬ್ಸ್ ನೋಟಿಫಿಕೇಟಿನ್ ಆಗಿರಲಿ ರಾಜ್ಯ ಹಾಗೂ ಕೇಂದ್ರ ಸರ್ಕಾರ ಸ್ಕೀಮ್ ಗಳಾಗಿರಲಿ ಅಲ್ಲಿ ಸಿಗ್ತಾ ಇರುತ್ತವೆ ಅಲ್ಲಿಂದ ನೋಡಿ ತಿಳಿದುಕೊಳ್ಳಬಹುದು ದನ್ಯವಾದಗಳು

ಕೊನೆಯ ಪದಗಳು :ನಾವು ನೀಡಿದ ಉದ್ಯೋಗ ಮಾಹಿತಿ/ನ್ಯೂಸ್ಗಳು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.


Spread the love
Scroll to Top