ನಮಸ್ಕಾರ, ಉಡುಪಿ ಕೊಚ್ಚಿನ್ ಶಿಪ್‌ಯಾರ್ಡ್ ಲಿಮಿಟೆಡ್ (UCSL) ನಿಂದ 2026ನೇ ಸಾಲಿನ ಟ್ರೇಡ್ ಅಪ್ರೆಂಟಿಸ್ (Trade Apprentice) ಹುದ್ದೆಗಳಿಗೆ ಅಧಿಕೃತ ಅಧಿಸೂಚನೆ ಹೊರಡಿಸಲಾಗಿದೆ. ಸರ್ಕಾರಿ ವಲಯದಲ್ಲಿ ಉದ್ಯೋಗ ಗಿಟ್ಟಿಸಿಕೊಳ್ಳಲು ಕನಸು ಕಾಣುತ್ತಿರುವ ಯುವಕರಿಗೆ ಇದೊಂದು ಅದ್ಭುತ ಅವಕಾಶ.
ಹುದ್ದೆಯ ವಿವರಗಳು:
| ವಿವರಗಳು | ಮಾಹಿತಿ |
| ಸಂಸ್ಥೆಯ ಹೆಸರು | ಉಡುಪಿ ಕೊಚ್ಚಿನ್ ಶಿಪ್‌ಯಾರ್ಡ್ |
| ಹುದ್ದೆಯ ಹೆಸರು | ಟ್ರೇಡ್ ಅಪ್ರೆಂಟಿಸ್ |
| ಒಟ್ಟು ಹುದ್ದೆಗಳು | 11 |
| ಉದ್ಯೋಗ ಸ್ಥಳ | ಉಡುಪಿ- ಕರ್ನಾಟಕ |
| ಮಾಸಿಕ ಸಂಬಳ | ತಿಂಗಳಿಗೆ ₹12,600 |

ವಯಸ್ಸಿನ ಮಿತಿ:
13.08.2026ರ ಅನ್ವಯ ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷ ವಯಸ್ಸಾಗಿರಬೇಕು.
ವಿದ್ಯಾರ್ಹತೆ:
ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಅಭ್ಯರ್ಥಿಯು 10ನೇ ತರಗತಿ, ಐಟಿಐ ಉತ್ತೀರ್ಣರಾಗಿರಬೇಕು
ಆಯ್ಕೆ ಪ್ರಕ್ರಿಯೆ :
ಶಾರ್ಟ್‌ಲಿಸ್ಟಿಂಗ್
ಪ್ರಮಾಣಪತ್ರಗಳ ಪರಿಶೀಲನೆ
ವೈದ್ಯಕೀಯ ಫಿಟ್‌ನೆಸ್

ಅರ್ಜಿ ಶುಲ್ಕ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಯಾವುದೇ ಶುಲ್ಕವಿರುವುದಿಲ್ಲ
ಪ್ರಮುಖ ದಿನಾಂಕಗಳು:
| ಅರ್ಜಿ ಸಲ್ಲಿಕೆ ಆರಂಭ | ಜುಲೈ 14, 2026 |
| ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ | ಆಗಸ್ಟ್ 13, 2026 |
ಅರ್ಜಿ ಸಲ್ಲಿಸುವುದು ಹೇಗೆ?
- ಅಧಿಕೃತ ವೆಬ್‌ಸೈಟ್ಗೆ ಭೇಟಿ ನೀಡಿ.
- ‘UCSL/HR/APP/VN-ReN-ITI/2026/90‘ ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ.
- ನಿಮ್ಮ ಎಲ್ಲಾ ಅಗತ್ಯ ದಾಖಲೆಗಳೊಂದಿಗೆ ನಿಗದಿತ ವಿಧಾನದ ಮೂಲಕ ಕೊನೆಯ ದಿನಾಂಕ 13.08.2026 ರೊಳಗೆ ನಿಮ್ಮ ಅರ್ಜಿಯನ್ನು ಸಲ್ಲಿಸಿ.
ಪ್ರಮುಖ ಲಿಂಕ್ ಗಳು:
| ಅಧಿಕೃತ ಅಧಿಸೂಚನೆ PDF | Click here |
| ಅರ್ಜಿ ನಮೂನೆ | Click here |
| ಅಧಿಕೃತ ವೆಬ್ಸೈಟ್ | Click here |
ಪ್ರಮುಖ ಸೂಚನೆಗಳು:ಸಾರ್ವಜನಿಕರು ಕೇಂದ್ರ ಸರ್ಕಾರದಿಂದ ಹಾಗೂ ರಾಜ್ಯ ಸರ್ಕಾರದಿಂದ ಬಿಡುಗಡೆ ಮಾಡಿದ ಎಲ್ಲಾ ಅಧಿಸೂಚನೆಗಳನ್ನು ಇದೆ ಅಂತರ್ಜಾಲದಲ್ಲಿ ಪ್ರತಿನಿತ್ಯ ಮಾಹಿತಿಗಳನ್ನ ಕೊಡ್ತಾ ಇರ್ತೀವಿ ಆದಕಾರಣ ಎಲ್ಲಾ ಸ್ನೇಹಿತರು ಈ ( vinodgowda.in ) ಸೈಟ್ ನೋಟಿಫಿಕೇಟಿನ್ ಅಲೋ ಮಾಡಿಕೊಳ್ಳಿ ಹಾಗೂ ನಿಮ್ಮ ಸ್ನೇಹಿತರಿಗೆ ಎಲ್ಲಾ ಕಡೆ ಶೇರ್ ಮಾಡಿ ಇದರಲ್ಲಿ ಇಲಾಖೆಗಳಿಂದ ಬಂದಂತ ಮಾಹಿತಿಗಳು ನೇರವಾಗಿ ಅಪ್ಲೋಡ್ ಮಾಡ್ತಾ ಇರ್ತೀವಿ ಉದ್ಯೋಗದ ಮಾಹಿತಿ ನ್ಯೂಸ್ಗಳು ಪ್ರಚಲಿತ ಘಟನೆಗಳ ಮಾಹಿತಿಗಳು ಎಲ್ಲವನ್ನು ಕೊಡ್ತಾ ಇರ್ತೀವಿ ಫಾಲೋ ಮಾಡಿ ಹಾಗೂ ನಿಮ್ಮ ಸ್ನೇಹಿತರಿಗೆ ಈ ಲೇಖನಿಯನ್ನು ಶೇರ್ ಮಾಡಿ ಜೊತೆಗೆ ನಮ್ಮ (Youtube Channel) ಗಳಾದ 1)Patil Computers, 2) Vinod Gowda Reports ಈ ಎರಡು Channel ಗಳನ್ನ Subscribe ಮಾಡಿಕೊಳ್ಳಿ ಅಲ್ಲಿಯೂ ಕೂಡಾ IMP ಮಾಹಿತಿಗಳು ಜಾಬ್ಸ್ ನೋಟಿಫಿಕೇಟಿನ್ ಆಗಿರಲಿ ರಾಜ್ಯ ಹಾಗೂ ಕೇಂದ್ರ ಸರ್ಕಾರ ಸ್ಕೀಮ್ ಗಳಾಗಿರಲಿ ಅಲ್ಲಿ ಸಿಗ್ತಾ ಇರುತ್ತವೆ ಅಲ್ಲಿಂದ ನೋಡಿ ತಿಳಿದುಕೊಳ್ಳಬಹುದು ದನ್ಯವಾದಗಳು
ಕೊನೆಯ ಪದಗಳು :ನಾವು ನೀಡಿದ ಉದ್ಯೋಗ ಮಾಹಿತಿ/ನ್ಯೂಸ್ಗಳು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.
