ನಮಸ್ಕಾರ,ನೀವು ಇಸ್ರೋದಲ್ಲಿ (ISRO) ಕೆಲಸ ಮಾಡುವ ಕನಸು ಕಾಣುತ್ತಿದ್ದೀರಾ? ಹಾಗಾದರೆ ನಿಮಗೊಂದು ಸುವರ್ಣಾವಕಾಶ ಇಲ್ಲಿದೆ. ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ (ISRO) ಮಾನವ ಬಾಹ್ಯಾಕಾಶ ಹಾರಾಟ ಕೇಂದ್ರ (HSFC) ವು ವಿಜ್ಞಾನಿ ಮತ್ತು ಎಂಜಿನಿಯರ್ ಹುದ್ದೆಗಳನ್ನು ಭರ್ತಿ ಮಾಡಲು ಅಧಿಕೃತ ಅಧಿಸೂಚನೆ ಹೊರಡಿಸಿದೆ.
ಹುದ್ದೆಗಳ ವಿವರಗಳು :
| ವಿವರ | ಮಾಹಿತಿ |
| ಸಂಸ್ಥೆಯ ಹೆಸರು | ಇಸ್ರೋ ಹ್ಯೂಮನ್ ಸ್ಪೇಸ್ ಫ್ಲೈಟ್ ಸೆಂಟರ್ (ISRO HSFC) |
| ಹುದ್ದೆಗಳ ಒಟ್ಟು ಸಂಖ್ಯೆ | 13 |
| ಉದ್ಯೋಗದ ಸ್ಥಳ | ಅಖಿಲ ಭಾರತ |
| ಹುದ್ದೆಯ ಹೆಸರು | ವಿಜ್ಞಾನಿ / ಎಂಜಿನಿಯರ್ (Scientist / Engineer) |
| ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ | 30-ಆಗಸ್ಟ್-2026 |
| ಮಾಸಿಕ ವೇತನ | ರೂ. 67,700 ರಿಂದ ರೂ. 2,08,700/- ರವರೆಗೆ |

ವಯೋಮಿತಿ:
ಅಭ್ಯರ್ಥಿಯ ಗರಿಷ್ಠ ವಯಸ್ಸು 31-07-2026 ರಂತೆ 35 ವರ್ಷ ವಯೋಮಿತಿಯನ್ನು ಹೊಂದಿರಬೇಕು
ಆಯ್ಕೆ ಪ್ರಕ್ರಿಯೆ:
ಸಂದರ್ಶನ
ಶೈಕ್ಷಣಿಕ ಅರ್ಹತೆ:
ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಮಂಡಳಿಯಿಂದ
- BS,
- ME / M.Tech,
- MS,
- M.Sc, ಅಥವಾ
- Ph.D ಪದವಿ ಪೂರ್ಣಗೊಳಿಸಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರು.
ಅರ್ಜಿ ಶುಲ್ಕ:
ಅರ್ಜಿ ಶುಲ್ಕವಿಲ್ಲ.
ಪ್ರಮುಖ ದಿನಾಂಕಗಳು:
| ಘಟನೆ | ದಿನಾಂಕ |
|---|---|
| ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ | 10-08-2026 |
| ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ | 30-ಆಗಸ್ಟ್-2026 |
ಅರ್ಜಿ ಸಲ್ಲಿಸುವುದು ಹೇಗೆ?
- ಮೊದಲು ಇಸ್ರೋ ಅಧಿಕೃತ ವೆಬ್‌ಸೈಟ್ಗೆ ಭೇಟಿ ನೀಡಿ ಅಥವಾ ಕೆಳಗಿನ ಅಧಿಕೃತ ಲಿಂಕ್ ಬಳಸಿ.
- ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ ನಿಮ್ಮ ಅರ್ಹತೆಯನ್ನು ಖಚಿತಪಡಿಸಿಕೊಳ್ಳಿ.
- ನಿಮ್ಮ ಬಳಿ ಇಮೇಲ್ ಐಡಿ, ಮೊಬೈಲ್ ನಂಬರ್, ವಿದ್ಯಾರ್ಹತೆಯ ಪ್ರಮಾಣಪತ್ರಗಳು ಮತ್ತು ಪಾಸ್‌ಪೋರ್ಟ್ ಸೈಜ್ ಫೋಟೋ ಸಿದ್ಧವಾಗಿರಲಿ.
- ಆನ್‌ಲೈನ್ ಅರ್ಜಿ ನಮೂನೆಯಲ್ಲಿ ಕೇಳಲಾದ ಎಲ್ಲಾ ಮಾಹಿತಿಯನ್ನು ಸರಿಯಾಗಿ ಭರ್ತಿ ಮಾಡಿ, ದಾಖಲೆಗಳನ್ನು ಅಪ್‌ಲೋಡ್ ಮಾಡಿ.
- ಕೊನೆಯದಾಗಿ Submit ಬಟನ್ ಕ್ಲಿಕ್ ಮಾಡಿ. ಅರ್ಜಿ ಸಲ್ಲಿಸಿದ ನಂತರ ಬರುವ ಅರ್ಜಿ ಸಂಖ್ಯೆಯನ್ನು (Application Number) ಭವಿಷ್ಯದ ಉಲ್ಲೇಖಕ್ಕಾಗಿ ಸುರಕ್ಷಿತವಾಗಿ ಇಟ್ಟುಕೊಳ್ಳಿ.
ಅಪ್ಲೇ ಆನ್ಲೈನ್:
ಪ್ರಮುಖ ಸೂಚನೆಗಳು:ಸಾರ್ವಜನಿಕರು ಕೇಂದ್ರ ಸರ್ಕಾರದಿಂದ ಹಾಗೂ ರಾಜ್ಯ ಸರ್ಕಾರದಿಂದ ಬಿಡುಗಡೆ ಮಾಡಿದ ಎಲ್ಲಾ ಅಧಿಸೂಚನೆಗಳನ್ನು ಇದೆ ಅಂತರ್ಜಾಲದಲ್ಲಿ ಪ್ರತಿನಿತ್ಯ ಮಾಹಿತಿಗಳನ್ನ ಕೊಡ್ತಾ ಇರ್ತೀವಿ ಆದಕಾರಣ ಎಲ್ಲಾ ಸ್ನೇಹಿತರು ಈ ( vinodgowda.in ) ಸೈಟ್ ನೋಟಿಫಿಕೇಟಿನ್ ಅಲೋ ಮಾಡಿಕೊಳ್ಳಿ ಹಾಗೂ ನಿಮ್ಮ ಸ್ನೇಹಿತರಿಗೆ ಎಲ್ಲಾ ಕಡೆ ಶೇರ್ ಮಾಡಿ ಇದರಲ್ಲಿ ಇಲಾಖೆಗಳಿಂದ ಬಂದಂತ ಮಾಹಿತಿಗಳು ನೇರವಾಗಿ ಅಪ್ಲೋಡ್ ಮಾಡ್ತಾ ಇರ್ತೀವಿ ಉದ್ಯೋಗದ ಮಾಹಿತಿ ನ್ಯೂಸ್ಗಳು ಪ್ರಚಲಿತ ಘಟನೆಗಳ ಮಾಹಿತಿಗಳು ಎಲ್ಲವನ್ನು ಕೊಡ್ತಾ ಇರ್ತೀವಿ ಫಾಲೋ ಮಾಡಿ ಹಾಗೂ ನಿಮ್ಮ ಸ್ನೇಹಿತರಿಗೆ ಈ ಲೇಖನಿಯನ್ನು ಶೇರ್ ಮಾಡಿ ಜೊತೆಗೆ ನಮ್ಮ (Youtube Channel) ಗಳಾದ 1)Patil Computers, 2) Vinod Gowda Reports ಈ ಎರಡು Channel ಗಳನ್ನ Subscribe ಮಾಡಿಕೊಳ್ಳಿ ಅಲ್ಲಿಯೂ ಕೂಡಾ IMP ಮಾಹಿತಿಗಳು ಜಾಬ್ಸ್ ನೋಟಿಫಿಕೇಟಿನ್ ಆಗಿರಲಿ ರಾಜ್ಯ ಹಾಗೂ ಕೇಂದ್ರ ಸರ್ಕಾರ ಸ್ಕೀಮ್ ಗಳಾಗಿರಲಿ ಅಲ್ಲಿ ಸಿಗ್ತಾ ಇರುತ್ತವೆ ಅಲ್ಲಿಂದ ನೋಡಿ ತಿಳಿದುಕೊಳ್ಳಬಹುದು ದನ್ಯವಾದಗಳು
ಕೊನೆಯ ಪದಗಳು :ನಾವು ನೀಡಿದ ಉದ್ಯೋಗ ಮಾಹಿತಿ/ನ್ಯೂಸ್ಗಳು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.
