ನಮಸ್ಕಾರ, ನೀವೇನಾದರೂ ಎಂಜಿನಿಯರಿಂಗ್ ಮುಗಿಸಿ ಉತ್ತಮ ಸರ್ಕಾರಿ ಕೆಲಸದ ಹುಡುಕಾಟದಲ್ಲಿದ್ದೀರಾ? ಹಾಗಿದ್ದರೆ ನಿಮಗೊಂದು ಅತ್ಯುತ್ತಮ ಅವಕಾಶ! ರೈಲ್ವೆ ನೇಮಕಾತಿ ಮಂಡಳಿ (RRB) ಬರೋಬ್ಬರಿ 3,993 ಜೂನಿಯರ್ ಎಂಜಿನಿಯರ್ (JE) ಹಾಗೂ ಡಿಪೋ ಮೆಟೀರಿಯಲ್ ಸೂಪರಿಂಟೆಂಡೆಂಟ್ (DMS) ಹುದ್ದೆಗಳನ್ನು ಭರ್ತಿ ಮಾಡಲು ಬೃಹತ್ ನೇಮಕಾತಿ ಅಧಿಸೂಚನೆಯನ್ನು ಹೊರಡಿಸಿದೆ.

ಹುದ್ದೆಗಳ ವಿವರ :
| ವಿವರಗಳು | ಮಾಹಿತಿ |
|---|---|
| ಸಂಸ್ಥೆಯ ಹೆಸರು | ರೈಲ್ವೆ ನೇಮಕಾತಿ ಮಂಡಳಿ |
| ಹುದ್ದೆಯ ಹೆಸರು | ಜೂನಿಯರ್ ಎಂಜಿನಿಯರ್ (ಜೆಇ), ಡಿಪೋ ಮೆಟೀರಿಯಲ್ ಸೂಪರಿಂಟೆಂಡೆಂಟ್ (ಡಿಎಂಎಸ್) |
| ಖಾಲಿಯಿರುವ ಹುದ್ದೆಗಳು | 3993 |
| ಉದ್ಯೋಗ ಸ್ಥಳ | ಅಖಿಲ ಭಾರತ |
| ಸಂಬಳ | ತಿಂಗಳಿಗೆ ರೂ. 35,400/- |
ವಯೋಮಿತಿ:
ರೈಲ್ವೆ ನೇಮಕಾತಿ ಮಂಡಳಿಯ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯು ಕನಿಷ್ಠ 18 ವರ್ಷ ಮತ್ತು ಗರಿಷ್ಠ 33 ವರ್ಷ ವಯಸ್ಸಿನವರಾಗಿರಬೇಕು.

ಶೈಕ್ಷಣಿಕ ಅರ್ಹತೆ:
ಅಭ್ಯರ್ಥಿಗಳು ಸರ್ಕಾರದಿಂದ ಮಾನ್ಯತೆ ಪಡೆದ ಸಂಸ್ಥೆಯಿಂದ ಡಿಪ್ಲೊಮಾ ಅಥವಾ B.E / B.Tech ಪೂರ್ಣಗೊಳಿಸಿರಬೇಕು.
ಅರ್ಜಿ ಶುಲ್ಕ ವಿವರ
ಸಾಮಾನ್ಯ / ಇತರೆ ಅಭ್ಯರ್ಥಿಗಳಿಗೆ: ₹500/- (ಮೊದಲ ಹಂತದ CBT ಪರೀಕ್ಷೆಗೆ ಹಾಜರಾದ ನಂತರ ಬ್ಯಾಂಕ್ ಶುಲ್ಕ ಕಳೆದು ₹400/- ಮರುಪಾವತಿ ಮಾಡಲಾಗುತ್ತದೆ).
SC, ST, ಮಾಜಿ ಸೈನಿಕರು, PwBD, ಮಹಿಳೆಯರು, ಟ್ರಾನ್ಸ್‌ಜೆಂಡರ್ & EBC ಅಭ್ಯರ್ಥಿಗಳಿಗೆ: ₹250/- (ಪರೀಕ್ಷೆಗೆ ಹಾಜರಾದ ನಂತರ ಸಂಪೂರ್ಣ ಶುಲ್ಕ ಮರುಪಾವತಿಯಾಗಲಿದೆ).
ಅರ್ಜಿ ಸಲ್ಲಿಸುವುದು ಹೇಗೆ?
- ಮೊದಲು ರೈಲ್ವೆ ಇಲಾಖೆಯ ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ.
- ಆರ್‌ಆರ್‌ಬಿ ಜೂನಿಯರ್ ಎಂಜಿನಿಯರ್ ನೇಮಕಾತಿ ಅಧಿಸೂಚನೆ 2026 ಅನ್ನು ಸರಿಯಾಗಿ ಓದಿ.
- ಸಂವಹನಕ್ಕಾಗಿ ಸರಿಯಾದ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆಯನ್ನು ನೀಡಿ ನೊಂದಾಯಿಸಿಕೊಳ್ಳಿ.
- ಅಗತ್ಯವಿರುವ ಶೈಕ್ಷಣಿಕ ದಾಖಲೆಗಳು, ಐಡಿ ಪ್ರೂಫ್ ಹಾಗೂ ಇತ್ತೀಚಿನ ಛಾಯಾಚಿತ್ರ/ಸಹಿಯನ್ನು ಅಪ್‌ಲೋಡ್ ಮಾಡಿ.
- ನಿಮ್ಮ ವರ್ಗಕ್ಕೆ ಅನುಗುಣವಾಗಿ ಆನ್‌ಲೈನ್ ಮೂಲಕ ಅರ್ಜಿ ಶುಲ್ಕ ಪಾವತಿಸಿ.
- ಕೊನೆಯಲ್ಲಿ ‘Submit’ ಬಟನ್ ಕ್ಲಿಕ್ ಮಾಡಿ ಹಾಗೂ ಭವಿಷ್ಯದ ಉಲ್ಲೇಖಕ್ಕಾಗಿ ಅಪ್ಲಿಕೇಶನ್ ಪ್ರಿಂಟ್‌ಔಟ್ ತೆಗೆದಿಟ್ಟುಕೊಳ್ಳಿ.
ವಯೋಮಿತಿ ಸಡಿಲಿಕೆ:
ಒಬಿಸಿ ಅಭ್ಯರ್ಥಿಗಳಿಗೆ: 03 ವರ್ಷಗಳು
ಒಬಿಸಿ ಅಭ್ಯರ್ಥಿಗಳಿಗೆ : 05 ವರ್ಷಗಳು
ಆಯ್ಕೆ ಪ್ರಕ್ರಿಯೆ:
ಮೊದಲ ಹಂತದ ಸಿಬಿಟಿ, ಎರಡನೇ ಹಂತದ ಸಿಬಿಟಿ
ದಾಖಲೆ ಪರಿಶೀಲನೆ
ವೈದ್ಯಕೀಯ ಪರೀಕ್ಷೆ
ಅಪ್ಲೇ ಆನ್ಲೈನ್:
ಪ್ರಮುಖ ದಿನಾಂಕಗಳು:
| ವಿವರ | ದಿನಾಂಕ |
| ಆಫ್‌ಲೈನ್ ಅರ್ಜಿ ಸಲ್ಲಿಕೆ ಪ್ರಾರಂಭ ದಿನಾಂಕ | 14-08-2026 |
| ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ | 13-ಸೆಪ್ಟೆಂಬರ್-2026 |
| ಶುಲ್ಕ ಪಾವತಿಸಲು ಕೊನೆಯ ದಿನಾಂಕ | 15 ಸೆಪ್ಟೆಂಬರ್ 2026 |
ಪ್ರಮುಖ ಸೂಚನೆಗಳು:ಸಾರ್ವಜನಿಕರು ಕೇಂದ್ರ ಸರ್ಕಾರದಿಂದ ಹಾಗೂ ರಾಜ್ಯ ಸರ್ಕಾರದಿಂದ ಬಿಡುಗಡೆ ಮಾಡಿದ ಎಲ್ಲಾ ಅಧಿಸೂಚನೆಗಳನ್ನು ಇದೆ ಅಂತರ್ಜಾಲದಲ್ಲಿ ಪ್ರತಿನಿತ್ಯ ಮಾಹಿತಿಗಳನ್ನ ಕೊಡ್ತಾ ಇರ್ತೀವಿ ಆದಕಾರಣ ಎಲ್ಲಾ ಸ್ನೇಹಿತರು ಈ ( vinodgowda.in ) ಸೈಟ್ ನೋಟಿಫಿಕೇಟಿನ್ ಅಲೋ ಮಾಡಿಕೊಳ್ಳಿ ಹಾಗೂ ನಿಮ್ಮ ಸ್ನೇಹಿತರಿಗೆ ಎಲ್ಲಾ ಕಡೆ ಶೇರ್ ಮಾಡಿ ಇದರಲ್ಲಿ ಇಲಾಖೆಗಳಿಂದ ಬಂದಂತ ಮಾಹಿತಿಗಳು ನೇರವಾಗಿ ಅಪ್ಲೋಡ್ ಮಾಡ್ತಾ ಇರ್ತೀವಿ ಉದ್ಯೋಗದ ಮಾಹಿತಿ ನ್ಯೂಸ್ಗಳು ಪ್ರಚಲಿತ ಘಟನೆಗಳ ಮಾಹಿತಿಗಳು ಎಲ್ಲವನ್ನು ಕೊಡ್ತಾ ಇರ್ತೀವಿ ಫಾಲೋ ಮಾಡಿ ಹಾಗೂ ನಿಮ್ಮ ಸ್ನೇಹಿತರಿಗೆ ಈ ಲೇಖನಿಯನ್ನು ಶೇರ್ ಮಾಡಿ ಜೊತೆಗೆ ನಮ್ಮ (Youtube Channel) ಗಳಾದ 1)Patil Computers, 2) Vinod Gowda Reports ಈ ಎರಡು Channel ಗಳನ್ನ Subscribe ಮಾಡಿಕೊಳ್ಳಿ ಅಲ್ಲಿಯೂ ಕೂಡಾ IMP ಮಾಹಿತಿಗಳು ಜಾಬ್ಸ್ ನೋಟಿಫಿಕೇಟಿನ್ ಆಗಿರಲಿ ರಾಜ್ಯ ಹಾಗೂ ಕೇಂದ್ರ ಸರ್ಕಾರ ಸ್ಕೀಮ್ ಗಳಾಗಿರಲಿ ಅಲ್ಲಿ ಸಿಗ್ತಾ ಇರುತ್ತವೆ ಅಲ್ಲಿಂದ ನೋಡಿ ತಿಳಿದುಕೊಳ್ಳಬಹುದು ದನ್ಯವಾದಗಳು
ಕೊನೆಯ ಪದಗಳು :ನಾವು ನೀಡಿದ ಉದ್ಯೋಗ ಮಾಹಿತಿ/ನ್ಯೂಸ್ಗಳು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.
