AIATSL Recruitment 2025 – Walk-in Interview for 145 Officer, Junior Officer Posts – ಏರ್ ಇಂಡಿಯಾ ಏರ್ಪೋರ್ಟ್ ಸರ್ವಿಸಸ್ ಲಿಮಿಟೆಡ್ ನಲ್ಲಿ ಖಾಲಿ ಇರುವ 145 ಆಫೀಸರ್ ಮತ್ತು ಜೂನಿಯರ್ ಆಫೀಸರ್ ಸೇರಿದಂತೆ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ (Qualification) ವಯೋಮಿತಿ (Age Limit) ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ (Notification) ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ (Official Website) ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ.

| ಉದ್ಯೋಗ ವಿವರಗಳು | |
| ಇಲಾಖೆ ಹೆಸರು | ಏರ್ ಇಂಡಿಯಾ ಏರ್ಪೋರ್ಟ್ ಸರ್ವಿಸಸ್ ಲಿಮಿಟೆಡ್ |
| ಹುದ್ದೆಗಳ ಹೆಸರು | ಆಫೀಸರ್ ಮತ್ತು ಜೂನಿಯರ್ ಆಫೀಸರ್ |
| ಒಟ್ಟು ಹುದ್ದೆಗಳು | 145 |
| ಅರ್ಜಿ ಸಲ್ಲಿಸುವ ಬಗೆ | ಆಫ್ಲೈನ್ (Offline) |
| ಉದ್ಯೋಗ ಸ್ಥಳ – | ಭಾರತಾದ್ಯಂತ |
ವಯೋಮಿತಿ
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಗರಿಷ್ಠ 50 ವರ್ಷ ವಯೋಮಿತಿಯನ್ನು ಹೊಂದಿರಬೇಕಾಗುತ್ತದೆ.
ವಯೋಮಿತಿ ಸಡಿಲಿಕೆ
ಒಬಿಸಿ ಅಭ್ಯರ್ಥಿಗಳಿಗೆ: 3 ವರ್ಷಗಳು
SC, ST ಅಭ್ಯರ್ಥಿಗಳಿಗೆ: 5 ವರ್ಷಗಳು
ವಿದ್ಯಾರ್ಹತೆ
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗಿ ಪದವಿ ಮತ್ತು ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯಗಳಿಂದ ಪಡೆದಿರಬೇಕು.
ವೇತನಶ್ರೇಣಿ
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗುವಂತೆ ಈ ಕೆಳಗಿನಂತೆ ಮಾಸಿಕ ವೇತನ ಇರುತ್ತದೆ.
– ಅಧಿಕಾರಿ (ಭದ್ರತೆ) ರೂ.45000/-
– ಕಿರಿಯ ಅಧಿಕಾರಿ (ಭದ್ರತೆ) ರೂ.29760/-
ಆಯ್ಕೆ ವಿಧಾನ
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳನ್ನು ದೈಹಿಕ ಸಹಿಷ್ಣುತೆ ಪರೀಕ್ಷೆ ಮತ್ತು ಸಂದರ್ಶನ ನಡೆಸುವ ಮೂಲಕ ಆಯ್ಕೆ ಮಾಡಲಾಗುತ್ತದೆ.
ಅರ್ಜಿ ಶುಲ್ಕ
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು
ಇತರೆ ಅಭ್ಯರ್ಥಿಗಳಿಗೆ 500/- ರೂ ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ.
ಮಾಜಿ ಸೈನಿಕರು / ಎಸ್‌ಸಿ/ಎಸ್‌ಟಿ ಅಭ್ಯರ್ಥಿಗಳಿಗೆ ಶುಲ್ಕದಲ್ಲಿ ವಿನಾಯಿತಿ ನೀಡಲಾಗಿದೆ.
ಸಂದರ್ಶನ ನಡೆಯುವ ಸ್ಥಳ:
ಮುಂಬೈ: AI ಏರ್‌ಪೋರ್ಟ್ ಸರ್ವೀಸಸ್ ಲಿಮಿಟೆಡ್,
GSD ಕಾಂಪ್ಲೆಕ್ಸ್, CSMI ವಿಮಾನ ನಿಲ್ದಾಣ,
CISF ಗೇಟ್ ನಂ.5 ಹತ್ತಿರ,
ಸಹರ್, ಅಂಧೇರಿ ಪೂರ್ವ,
ಮುಂಬೈ -400099
ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ದಿನಾಂಕ 06, 07 ಮತ್ತು 08 ಜನವರಿ 2025 ರಂದು ನಡೆಯುವ ನೇರ ಸಂದರ್ಶನದಲ್ಲಿ ಅಗತ್ಯ ದಾಖಲೆಗಳೊದಿಗೆ ಸಂದರ್ಶನಕ್ಕೆ ಹಾಜರಾಗುವ ಮೂಲಕ ಹುದ್ದೆಗಳಿಗೆ ಆಯ್ಕೆಯಾಗಬಹುದಾಗಿದೆ. ಹೆಚ್ಚಿನ ಮಾಹಿತಿಯನ್ನು ಈ ಕೆಳಗೆ ನೀಡಲಾದ ಅಧಿಕೃತ ಅಧಿಸೂಚನೆಯ ಮೂಲಕ ಪಡೆಯಬಹುದಾಗಿದೆ.
| ಪ್ರಮುಖ ದಿನಾಂಕಗಳು | |
|---|---|
| ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ | 25 ಡಿಸೆಂಬರ್ 2024 |
| ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ | 6 ಜನವರಿ 2025 |
| ಪ್ರಮುಖ ಲಿಂಕುಗಳು | |
|---|---|
| ನೋಟಿಫಿಕೇಶನ್ / ಅರ್ಜಿ ಫಾರ್ಮ್ | Click Here |
| ಅರ್ಜಿ ಲಿಂಕ್ / ವೆಬ್ಸೈಟ್ | Click Here |
How to apply for this post:
1) ಕಿರಿಯ ಅಧಿಕಾರಿ ಹುದ್ದೆಗಳು ನೇಮಕಾತಿ ಅರ್ಜಿಗಳು ಪ್ರಾರಂಭ ಈಗಾಗಲೇ ಮಾಡಿದ್ದಾರೆ ಇದಕ್ಕೆ ಸಂಬಂಧಪಟ್ಟಂತೆ ಪ್ರತಿ ಪುರುಷರು ಆನ್ಲೈನ್ ನಲ್ಲಿ ಬಿಡುಗಡೆ ಮಾಡಿದ ಅಧಿಸೂಚನೆಯನ್ನು ನಿಮ್ಮ ಮೊಬೈಲ್ ನಲ್ಲಿ ಡೌನ್ಲೋಡ್ ಮಾಡಿಕೊಂಡು ಅದನ್ನು ಸರಿಯಾಗಿ ಗಮನಿಸಿ (ಓದಿ) ಆಮೇಲೆ ಅರ್ಜಿಗಳನ್ನ ಸಲ್ಲಿಸಬೇಕು ಅಥವಾ ಮೇಲ್ಗಡೆ ಅರ್ಜಿ ಸಲ್ಲಿಸುವ ಲಿಂಕನ್ನ ಕೊಟ್ಟಿದ್ದೇವೆ ಅದನ್ನ ನೋಡಿ ಸರಿಯಾಗಿ ಗಮನಿಸಿ ಆಮೇಲೆ ನೀವು ಅರ್ಜಿಗಳನ್ನು ಸಲ್ಲಿಸಬಹುದು,
2) ಕಿರಿಯ ಅಧಿಕಾರಿ ಹುದ್ದೆಗಳು ಕೇಂದ್ರಗಳಲ್ಲಿ ಪೋಸ್ಟ್ ಗಳಿಗೆ ಅಪ್ಲೈ ಮಾಡೋದಕ್ಕೆ ಅವಕಾಶ ಕೊಡಲಾಗಿದೆ ಇದರಲ್ಲಿ ಪ್ರತಿ ವಿದ್ಯಾರ್ಥಿಗಳು ನಿಮಗೆ ಬೇಕಾದ ಹುದ್ದೆಗಳಿಗೆ ಆಯ್ಕೆ ಮಾಡಿಕೊಂಡು, ನೋಡಿಕೊಳ್ಳಿ ನಂತರ ಅಪ್ಲೈ ಮಾಡಿ ಮೊದಲೇ ವಿದ್ಯಾರ್ಥಿಗಳು ರಿಜಿಸ್ಟರ್ ಮಾಡಿಕೊಳ್ಳಬೇಕು. ನಂತರ ಲಾಗ್ ಇನ್ ಮಾಡಿಕೊಂಡು ಅಪ್ಲೈ ಮಾಡಿ ಇದರಲ್ಲಿ ಯಾವುದೇ ತಪ್ಪಾದ ಮಾಹಿತಿಗಳನ್ನು ಸಲ್ಲಿಸಬಾರದು ಸರ್ಕಾರದ ನಿಯಮಗಳ ಪ್ರಕಾರ ಅಪ್ಲೈ ಮಾಡಿ ಪ್ರತಿ ವಿದ್ಯಾರ್ಥಿಗಳಿಗೆ ಅವಕಾಶ ಇರುತದ್ದೇ ಆದರೆ ಮೇಲೆ ಕೊಟ್ಟಿರುವ ಡೀಟೇಲ್ಸ್ ಗಳಿಗೆ ನೀವು ಏಲಿಜಿಬಲ್ ಇರಬೇಕು, ಅಂತವರು ಮಾತ್ರ ಅಪ್ಲೈ ಮಾಡಿ.
3) ಪ್ರತಿ ಮಾಹಿತಿಗಾಗಿ ಮೇಲುಗಡೆ ಅರ್ಜಿ ಸಲ್ಲಿಸುವ ಲಿಂಕನ್ನ ಕೊಟ್ಟಿದ್ದೇವೆ ಅದನ್ನ ನೋಡಿಕೊಳ್ಳಿ ಆಮೇಲೆ ಪ್ರತಿ ವಿದ್ಯಾರ್ಥಿಗಳು ಸರಿಯಾದ ರೀತಿಗಳ ಪ್ರಕಾರ ಪ್ರತಿ ಮಾರ್ಗಗಳ ಪ್ರಕಾರ ನೋಡಿಕೊಳ್ಳಬೇಕು ಹಾಗೂ ವಿವಿಧ ಅರ್ಹತೆಗಳು ಕೊಟ್ಟಿದ್ದಾರೆ ಅದನ್ನ ನೋಡಿಕೊಳ್ಳಿ ಅಂದ್ರೆ ವಯೋಮಿತಿ, ವಯೋಮಿತಿ ಸಡಿಲಿಕೆ, ವೇತನ, ಶಿಕ್ಷಣ, ಉದ್ದೋಗದ ಸ್ಥಳ, ಉದ್ದೋಗದ ಹೆಸರು ಪ್ರತಿಯೊಂದು ಅಪ್ಡೇಟ್ ಸರಿಯಾಗಿ ನೋಡಿ ಆಯ್ಕೆ ಮಾಡಿ ತದ ನಂತರ ಅರ್ಜಿ ನಮೋದಿಸಿ,
ಪ್ರಮುಖ ಸೂಚನೆಗಳು:
ವಿದ್ಯಾರ್ಥಿಗಳು ಕರ್ನಾಟಕ ಸರ್ಕಾರದಿಂದ ಹಾಗೂ ರಾಜ್ಯ ಸರ್ಕಾರದಿಂದ ಬಿಡುಗಡೆ ಮಾಡಿದ ಎಲ್ಲಾ ಅಧಿಸೂಚನೆಗಳನ್ನು ಇದೆ ಅಂತರ್ಜಾಲದಲ್ಲಿ ಪ್ರತಿನಿತ್ಯ ಮಾಹಿತಿಗಳನ್ನ ಕೊಡ್ತಾ ಇರ್ತೀವಿ ಆದಕಾರಣ ಎಲ್ಲಾ ಸ್ನೇಹಿತರು ಈ ( vinodgowda.in ) ಸೈಟ್ ನೋಟಿಫಿಕೇಟಿನ್ ಅಲೋ ಮಾಡಿಕೊಳ್ಳಿ ಹಾಗೂ ನಿಮ್ಮ ಸ್ನೇಹಿತರಿಗೆ ಎಲ್ಲಾ ಕಡೆ ಶೇರ್ ಮಾಡಿ ಇದರಲ್ಲಿ ಇಲಾಖೆಗಳಿಂದ ಬಂದಂತ ಮಾಹಿತಿಗಳು ನೇರವಾಗಿ ಅಪ್ಲೋಡ್ ಮಾಡ್ತಾ ಇರ್ತೀವಿ ಉದ್ಯೋಗದ ಮಾಹಿತಿ ನ್ಯೂಸ್ಗಳು ಪ್ರಚಲಿತ ಘಟನೆಗಳ ಮಾಹಿತಿಗಳು ಎಲ್ಲವನ್ನು ಕೊಡ್ತಾ ಇರ್ತೀವಿ ಫಾಲೋ ಮಾಡಿ ಹಾಗೂ ನಿಮ್ಮ ಸ್ನೇಹಿತರಿಗೆ ಈ ಲೇಖನಿಯನ್ನು ಶೇರ್ ಮಾಡಿ ಜೊತೆಗೆ ನಮ್ಮ (Youtube Channel) ಗಳಾದ 1)Patil Computers, 2) Vinod Gowda ಈ ಎರಡು Channel ಗಳನ್ನ Subscribe ಮಾಡಿಕೊಳ್ಳಿ ಅಲ್ಲಿಯೂ ಕೂಡಾ IMP ಮಾಹಿತಿಗಳು ಜಾಬ್ಸ್ ನೋಟಿಫಿಕೇಟಿನ್ ಆಗಿರಲಿ ರಾಜ್ಯ ಹಾಗೂ ಕೇಂದ್ರ ಸರ್ಕಾರ ಸ್ಕೀಮ್ ಗಳಾಗಿರಲಿ ಅಲ್ಲಿ ಸಿಗ್ತಾ ಇರುತ್ತವೆ ಅಲ್ಲಿಂದ ನೋಡಿ ತಿಳಿದುಕೊಳ್ಳಬಹುದು ದನ್ಯವಾದಗಳು 🙏🙏
ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.
