WCD Chikkamagaluru Anganwadi Recruitment 2024 : ಅರ್ಹತೆ ಹೊಂದಿರುವ ಅಭ್ಯರ್ಥಿಗಳು ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡುವ ಮೂಲಕ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು. ಅಭ್ಯರ್ಥಿಗಳನ್ನು ಹೇಗೆ ಆಯ್ಕೆ ಮಾಡಲಾಗುತ್ತದೆ, ವಯಸ್ಸಿನ ಅವಶ್ಯಕತೆಗಳು, ಶೈಕ್ಷಣಿಕ ಅರ್ಹತೆಗಳು, ಶುಲ್ಕಗಳು ಮತ್ತು ಇತರ ಪ್ರಮುಖ ವಿವರಗಳ ಕುರಿತು ಅಧಿಸೂಚನೆಯಲ್ಲಿ ನೀವು ಹೆಚ್ಚಿನ ಮಾಹಿತಿಯನ್ನು ಪಡೆಯಬಹುದು.
ಇಲಾಖೆ ಹೆಸರು : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ
ಹುದ್ದೆಗಳ ಸಂಖ್ಯೆ : 267 ಉದ್ಯೋಗ ಸ್ಥಳ : ಚಿಕ್ಕಮಗಳೂರು – ಕರ್ನಾಟಕ
ಅಪ್ಲಿಕೇಶನ್ ಮೋಡ್ : ಆನ್ಲೈನ್ ಮೋಡ್
ಹುದ್ದೆಗಳ ಹೆಸರು : ಅಂಗನವಾಡಿ ಕಾರ್ಯಕರ್ತೆಯರು, ಅಂಗನವಾಡಿ ಸಹಾಯಕಿಯರು

ಅಂಗನವಾಡಿ ಕಾರ್ಯಕರ್ತೆ ಹುದ್ದೆಗಳ ವಿವರ
• ಚಿಕ್ಕಮಗಳೂರು : 7
• ಕಡೂರು : 12
• ಕೊಪ್ಪ : 6
• ಮುಡಿಗೆರೆ : 5
• ನರಸಿಂಹರಾಜಪುರ : 3
• ಶೃಂಗೇರಿ : 5
• ತರಿಕೆರೆ : 12
ಅಂಗನವಾಡಿ ಸಹಾಯಕಿ ಹುದ್ದೆಗಳ ವಿವರ
• ಚಿಕ್ಕಮಗಳೂರು : 28
• ಕಡೂರು : 52
• ಕೊಪ್ಪ : 15
• ಮುಡಿಗೆರೆ : 44
• ನರಸಿಂಹರಾಜಪುರ : 18
• ಶೃಂಗೇರಿ : 15
• ತರಿಕೆರೆ : 45
ವಯೋಮಿತಿ
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳು ಕನಿಷ್ಠ 19 ವರ್ಷ & ಗರಿಷ್ಠ 35 ವರ್ಷ ಮೀರಿರಬಾರದು.
ಪ್ರಮುಖ ಮಾಹಿತಿ : 10ನೇ, 12ನೇ ಪಾಸ್ Post Office Jobs
ಅರ್ಜಿ ಶುಲ್ಕ
ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.
ಸಂಬಳದ ವಿವರ
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ನೇಮಕಾತಿ ಅಧಿಸೂಚನೆಯ ಪ್ರಕಾರ 25000-35000/-
ಶೈಕ್ಷಣಿಕ ಅರ್ಹತೆ
• ಅಂಗನವಾಡಿ ಕಾರ್ಯಕರ್ತೆ : ಪಿಯುಸಿ. SSLC ಕನ್ನಡ ಭಾಷೆಯನ್ನು ಪ್ರಥಮ / ದ್ವಿತೀಯ ಭಾಷೆಯನ್ನಾಗಿ ಓದಿರಬೇಕು.
• ಅಂಗನವಾಡಿ ಸಹಾಯಕಿ : SSLC / ತತ್ಸಮಾನ ತರಗತಿಯಲ್ಲಿ ಉತ್ತೀರ್ಣರಾಗಿರಬೇಕು.
ಆಯ್ಕೆ ವಿಧಾನ
ಮೆರಿಟ್ ಆಧಾರದ ಮೇಲೆ ಆಯ್ಕೆ
ಪ್ರಮುಖ ದಿನಾಂಕಗಳು
• ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 14-ಸೆಪ್ಟೆಂಬರ್ -2024
• ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 12-ಅಕ್ಟೋಬರ್ -2024 [05-ಜನವರಿ -2025]
ಪ್ರಮುಖ ಲಿಂಕ್ ಗಳು
• ಅಧಿಕೃತ ಅಧಿಸೂಚನೆ PDF : ಇಲ್ಲಿ ಕ್ಲಿಕ್ ಮಾಡಿ
• ವಾಟ್ಸಾಪ್ ಗ್ರೂಪ್ ಲಿಂಕ್ : ಇಲ್ಲಿ ಕ್ಲಿಕ್ ಮಾಡಿ
• ಅರ್ಜಿ ಸಲ್ಲಿಸುವ ಲಿಂಕ್ : ಇಲ್ಲಿ ಕ್ಲಿಕ್ ಮಾಡಿ
How to apply for this post:
1) ಚಿಕ್ಕಮಗಳೂರು ಅಂಗನವಾಡಿ ಕೇಂದ್ರಗಳಲ್ಲಿ ನೇಮಕಾತಿ ಅರ್ಜಿಗಳು ಪ್ರಾರಂಭ ಈಗಾಗಲೇ ಮಾಡಿದ್ದಾರೆ ಇದಕ್ಕೆ ಸಂಬಂಧಪಟ್ಟಂತೆ ಪ್ರತಿ ಪುರುಷರು ಆನ್ಲೈನ್ ನಲ್ಲಿ ಬಿಡುಗಡೆ ಮಾಡಿದ ಅಧಿಸೂಚನೆಯನ್ನು ನಿಮ್ಮ ಮೊಬೈಲ್ ನಲ್ಲಿ ಡೌನ್ಲೋಡ್ ಮಾಡಿಕೊಂಡು ಅದನ್ನು ಸರಿಯಾಗಿ ಗಮನಿಸಿ (ಓದಿ) ಆಮೇಲೆ ಅರ್ಜಿಗಳನ್ನ ಸಲ್ಲಿಸಬೇಕು ಅಥವಾ ಮೇಲ್ಗಡೆ ಅರ್ಜಿ ಸಲ್ಲಿಸುವ ಲಿಂಕನ್ನ ಕೊಟ್ಟಿದ್ದೇವೆ ಅದನ್ನ ನೋಡಿ ಸರಿಯಾಗಿ ಗಮನಿಸಿ ಆಮೇಲೆ ನೀವು ಅರ್ಜಿಗಳನ್ನು ಸಲ್ಲಿಸಬಹುದು,
2) ಚಿಕ್ಕಮಗಳೂರು ಅಂಗನವಾಡಿ ಕೇಂದ್ರಗಳಲ್ಲಿ ಪೋಸ್ಟ್ ಗಳಿಗೆ ಅಪ್ಲೈ ಮಾಡೋದಕ್ಕೆ ಅವಕಾಶ ಕೊಡಲಾಗಿದೆ ಇದರಲ್ಲಿ ಪ್ರತಿ ವಿದ್ಯಾರ್ಥಿಗಳು ನಿಮಗೆ ಬೇಕಾದ ಹುದ್ದೆಗಳಿಗೆ ಆಯ್ಕೆ ಮಾಡಿಕೊಂಡು, ನೋಡಿಕೊಳ್ಳಿ ನಂತರ ಅಪ್ಲೈ ಮಾಡಿ ಮೊದಲೇ ವಿದ್ಯಾರ್ಥಿಗಳು ರಿಜಿಸ್ಟರ್ ಮಾಡಿಕೊಳ್ಳಬೇಕು. ನಂತರ ಲಾಗ್ ಇನ್ ಮಾಡಿಕೊಂಡು ಅಪ್ಲೈ ಮಾಡಿ ಇದರಲ್ಲಿ ಯಾವುದೇ ತಪ್ಪಾದ ಮಾಹಿತಿಗಳನ್ನು ಸಲ್ಲಿಸಬಾರದು ಸರ್ಕಾರದ ನಿಯಮಗಳ ಪ್ರಕಾರ ಅಪ್ಲೈ ಮಾಡಿ ಪ್ರತಿ ವಿದ್ಯಾರ್ಥಿಗಳಿಗೆ ಅವಕಾಶ ಇರುತದ್ದೇ ಆದರೆ ಮೇಲೆ ಕೊಟ್ಟಿರುವ ಡೀಟೇಲ್ಸ್ ಗಳಿಗೆ ನೀವು ಏಲಿಜಿಬಲ್ ಇರಬೇಕು, ಅಂತವರು ಮಾತ್ರ ಅಪ್ಲೈ ಮಾಡಿ.
3) ಪ್ರತಿ ಮಾಹಿತಿಗಾಗಿ ಮೇಲುಗಡೆ ಅರ್ಜಿ ಸಲ್ಲಿಸುವ ಲಿಂಕನ್ನ ಕೊಟ್ಟಿದ್ದೇವೆ ಅದನ್ನ ನೋಡಿಕೊಳ್ಳಿ ಆಮೇಲೆ ಪ್ರತಿ ವಿದ್ಯಾರ್ಥಿಗಳು ಸರಿಯಾದ ರೀತಿಗಳ ಪ್ರಕಾರ ಪ್ರತಿ ಮಾರ್ಗಗಳ ಪ್ರಕಾರ ನೋಡಿಕೊಳ್ಳಬೇಕು ಹಾಗೂ ವಿವಿಧ ಅರ್ಹತೆಗಳು ಕೊಟ್ಟಿದ್ದಾರೆ ಅದನ್ನ ನೋಡಿಕೊಳ್ಳಿ ಅಂದ್ರೆ ವಯೋಮಿತಿ, ವಯೋಮಿತಿ ಸಡಿಲಿಕೆ, ವೇತನ, ಶಿಕ್ಷಣ, ಉದ್ದೋಗದ ಸ್ಥಳ, ಉದ್ದೋಗದ ಹೆಸರು ಪ್ರತಿಯೊಂದು ಅಪ್ಡೇಟ್ ಸರಿಯಾಗಿ ನೋಡಿ ಆಯ್ಕೆ ಮಾಡಿ ತದ ನಂತರ ಅರ್ಜಿ ನಮೋದಿಸಿ,
ಪ್ರಮುಖ ಸೂಚನೆಗಳು:
ವಿದ್ಯಾರ್ಥಿಗಳು ಕರ್ನಾಟಕ ಸರ್ಕಾರದಿಂದ ಹಾಗೂ ರಾಜ್ಯ ಸರ್ಕಾರದಿಂದ ಬಿಡುಗಡೆ ಮಾಡಿದ ಎಲ್ಲಾ ಅಧಿಸೂಚನೆಗಳನ್ನು ಇದೆ ಅಂತರ್ಜಾಲದಲ್ಲಿ ಪ್ರತಿನಿತ್ಯ ಮಾಹಿತಿಗಳನ್ನ ಕೊಡ್ತಾ ಇರ್ತೀವಿ ಆದಕಾರಣ ಎಲ್ಲಾ ಸ್ನೇಹಿತರು ಈ ( vinodgowda.in ) ಸೈಟ್ ನೋಟಿಫಿಕೇಟಿನ್ ಅಲೋ ಮಾಡಿಕೊಳ್ಳಿ ಹಾಗೂ ನಿಮ್ಮ ಸ್ನೇಹಿತರಿಗೆ ಎಲ್ಲಾ ಕಡೆ ಶೇರ್ ಮಾಡಿ ಇದರಲ್ಲಿ ಇಲಾಖೆಗಳಿಂದ ಬಂದಂತ ಮಾಹಿತಿಗಳು ನೇರವಾಗಿ ಅಪ್ಲೋಡ್ ಮಾಡ್ತಾ ಇರ್ತೀವಿ ಉದ್ಯೋಗದ ಮಾಹಿತಿ ನ್ಯೂಸ್ಗಳು ಪ್ರಚಲಿತ ಘಟನೆಗಳ ಮಾಹಿತಿಗಳು ಎಲ್ಲವನ್ನು ಕೊಡ್ತಾ ಇರ್ತೀವಿ ಫಾಲೋ ಮಾಡಿ ಹಾಗೂ ನಿಮ್ಮ ಸ್ನೇಹಿತರಿಗೆ ಈ ಲೇಖನಿಯನ್ನು ಶೇರ್ ಮಾಡಿ ಜೊತೆಗೆ ನಮ್ಮ (Youtube Channel) ಗಳಾದ 1)Patil Computers, 2) Vinod Gowda ಈ ಎರಡು Channel ಗಳನ್ನ Subscribe ಮಾಡಿಕೊಳ್ಳಿ ಅಲ್ಲಿಯೂ ಕೂಡಾ IMP ಮಾಹಿತಿಗಳು ಜಾಬ್ಸ್ ನೋಟಿಫಿಕೇಟಿನ್ ಆಗಿರಲಿ ರಾಜ್ಯ ಹಾಗೂ ಕೇಂದ್ರ ಸರ್ಕಾರ ಸ್ಕೀಮ್ ಗಳಾಗಿರಲಿ ಅಲ್ಲಿ ಸಿಗ್ತಾ ಇರುತ್ತವೆ ಅಲ್ಲಿಂದ ನೋಡಿ ತಿಳಿದುಕೊಳ್ಳಬಹುದು ದನ್ಯವಾದಗಳು 🙏🙏
ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.
