5,431 FDA-SDA ಹುದ್ದೆಗಳ ನೇಮಕಾತಿ | FDA-SDA Recruitment 2026

Spread the love

ನಮಸ್ಕಾರ, ಕರ್ನಾಟಕದಲ್ಲಿ ಸರ್ಕಾರಿ ಉದ್ಯೋಗದ ನಿರೀಕ್ಷೆಯಲ್ಲಿರುವ ಅಭ್ಯರ್ಥಿಗಳಿಗೆ ಇಲ್ಲೊಂದು ಮಹತ್ವದ ಸುದ್ದಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (KEA) ರಾಜ್ಯದ ವಿವಿಧ ಸರ್ಕಾರಿ ಇಲಾಖೆಗಳಲ್ಲಿ ಖಾಲಿ ಇರುವ ಒಟ್ಟು 5,431 ಹುದ್ದೆಗಳ ನೇಮಕಾತಿಗೆ ಸಿದ್ಧತೆ ನಡೆಸಿದೆ. ಇದರಲ್ಲಿ ಪ್ರಥಮ ದರ್ಜೆ ಸಹಾಯಕ (FDA), ದ್ವಿತೀಯ ದರ್ಜೆ ಸಹಾಯಕ (SDA) ಸೇರಿದಂತೆ ತಾಂತ್ರಿಕ ಮತ್ತು ತಾಂತ್ರಿಕೇತರ ಹುದ್ದೆಗಳು ಸೇರಿವೆ.

WhatsApp Group Join Now
Telegram Group Join Now

ಪ್ರಮುಖ ಮಾಹಿತಿ:

ವಿವರಮಾಹಿತಿ
ನೇಮಕಾತಿ ಸಂಸ್ಥೆಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA)
ಒಟ್ಟು ಹುದ್ದೆಗಳು5,431
ಹುದ್ದೆಗಳ ಹೆಸರುFDA, SDA, ತಾಂತ್ರಿಕ ಮತ್ತು ತಾಂತ್ರಿಕೇತರ
ಉದ್ಯೋಗ ಸ್ಥಳಕರ್ನಾಟಕ
ಸಂಬಳ₹34,100/- – 1,12,900/-

ಹುದ್ದೆಗಳ ವಿವರಗಳು:

ಹುದ್ದೆಯ ಹೆಸರುNon HK ಹುದ್ದೆಗಳುHK ಹುದ್ದೆಗಳುಒಟ್ಟು
FDA2,1635632,726
SDA2,0706352,705
ಒಟ್ಟು4,2331,1985,431

ವಯೋಮಿತಿ:

ಅಭ್ಯರ್ಥಿಗಳು ಕನಿಷ್ಠ 18 ವರ್ಷ ವಯಸ್ಸು ಪೂರ್ಣಗೊಳಿಸಿರಬೇಕು. ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ ವಯೋಮಿತಿ 35 ವರ್ಷಗಳಾಗಿರುತ್ತದೆ.

ಅರ್ಜಿ ಶುಲ್ಕ:

  • ಸಾಮಾನ್ಯ ಅರ್ಹತೆ & ಇತರೆ ಪ್ರವರ್ಗಗಳು, (ಪ್ರವರ್ಗ 2ಎ / 2ಬಿ/ 3ಎ/ 3ಬಿ) – ₹750/-
  • ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ/ ಪ್ರವರ್ಗ-1/ ಮಾಜಿ ಸೈನಿಕ/ ತೃತೀಯ ಲಿಂಗದ ಅಭ್ಯರ್ಥಿಗಳಿಗೆ- ₹500/-
  • ವಿಶೇಷ ಚೇತನ ಅಭ್ಯರ್ಥಿಗಳಿಗೆ- ₹250/-

ಶೈಕ್ಷಣಿಕ ಅರ್ಹತೆ:

ಕೆಇಎ ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಪಿಯುಸಿ, ಪದವಿ, ಡಿಪ್ಲೊಮಾವನ್ನು ಪೂರ್ಣಗೊಳಿಸಿರಬೇಕು.

ವಯೋಮಿತಿ ಸಡಿಲಿಕೆ:

ಅಭ್ಯರ್ಥಿಗಳ ವರ್ಗವಯೋಮಿತಿ ಸಡಿಲಿಕೆ
2A, 2B, 3A, 3B ಅಭ್ಯರ್ಥಿಗಳಿಗೆ3 ವರ್ಷ
SC / ST ಅಭ್ಯರ್ಥಿಗಳಿಗೆ5 ವರ್ಷ
ಅಂಗವಿಕಲ ಅಭ್ಯರ್ಥಿಗಳು (PwD) ಅಭ್ಯರ್ಥಿಗಳಿಗೆ10 ವರ್ಷ

ಅರ್ಜಿ ಸಲ್ಲಿಸುವುದು ಹೇಗೆ?

  1. ಮೊದಲಿಗೆ KEA ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ.
  2. ನೇಮಕಾತಿ ವಿಭಾಗದಲ್ಲಿ KEA Recruitment 2026 ಅಧಿಸೂಚನೆಯನ್ನು ಹುಡುಕಿ.
  3. ಅಧಿಕೃತ ಅಧಿಸೂಚನೆಯನ್ನು ಡೌನ್‌ಲೋಡ್ ಮಾಡಿಕೊಂಡು ಸಂಪೂರ್ಣವಾಗಿ ಓದಿ.
  4. ಆನ್‌ಲೈನ್ ಅರ್ಜಿ ಲಿಂಕ್ ಮೇಲೆ ಕ್ಲಿಕ್ ಮಾಡಿ.
  5. ಅಗತ್ಯವಿರುವ ವೈಯಕ್ತಿಕ ಮತ್ತು ಶೈಕ್ಷಣಿಕ ಮಾಹಿತಿಯನ್ನು ಭರ್ತಿ ಮಾಡಿ.
  6. ಕೇಳಿರುವ ದಾಖಲೆಗಳು, ಫೋಟೋ ಮತ್ತು ಸಹಿಯನ್ನು ಅಪ್‌ಲೋಡ್ ಮಾಡಿ.
  7. ಅನ್ವಯಿಸುವ ಅರ್ಜಿ ಶುಲ್ಕವನ್ನು ಪಾವತಿಸಿ.
  8. ಅರ್ಜಿಯನ್ನು ಮತ್ತೊಮ್ಮೆ ಪರಿಶೀಲಿಸಿ Submit ಮಾಡಿ.
  9. ಭವಿಷ್ಯದ ಬಳಕೆಗಾಗಿ ಅರ್ಜಿ ಪ್ರತಿಯನ್ನು ಡೌನ್‌ಲೋಡ್ ಮಾಡಿಕೊಂಡು ಇಟ್ಟುಕೊಳ್ಳಿ.

ಪ್ರಮುಖ ಲಿಂಕ್‌ಗಳು:

RPC FDA ಹುದ್ದೆಗಳಿಗೆ ಅಧಿಸೂಚನೆClick Here
RPC SDA ಹುದ್ದೆಗಳಿಗೆ ಅಧಿಸೂಚನೆClick Here
KK FDA ಹುದ್ದೆಗಳಿಗೆ ಅಧಿಸೂಚನೆClick Here
KK SDA ಹುದ್ದೆಗಳಿಗೆ ಅಧಿಸೂಚನೆClick Here
ಅಧಿಕೃತ ವೆಬ್‌ಸೈಟ್Click Here
ಅಪ್ಲೇ ಲಿಂಕ್Click Here

ಆಯ್ಕೆ ಪ್ರಕ್ರಿಯೆ:

ಲಿಖಿತ ಪರೀಕ್ಷೆ

ಪ್ರಮುಖ ದಿನಾಂಕಗಳು

ಪ್ರಮುಖ ವಿವರದಿನಾಂಕ
ಅರ್ಜಿ ಸಲ್ಲಿಕೆ ಆರಂಭ30-10-2026
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ25-11-2026
ಶುಲ್ಕ ಪಾವತಿ ಕೊನೆಯ ದಿನಾಂಕ26-11-2026

ಪ್ರಮುಖ ಸೂಚನೆಗಳು: ಸಾರ್ವಜನಿಕರು ಕೇಂದ್ರ ಸರ್ಕಾರದಿಂದ ಹಾಗೂ ರಾಜ್ಯ ಸರ್ಕಾರದಿಂದ ಬಿಡುಗಡೆ ಮಾಡಿದ ಎಲ್ಲಾ ಅಧಿಸೂಚನೆಗಳನ್ನು ಇದೆ ಅಂತರ್ಜಾಲದಲ್ಲಿ ಪ್ರತಿನಿತ್ಯ ಮಾಹಿತಿಗಳನ್ನ ಕೊಡ್ತಾ ಇರ್ತೀವಿ ಆದಕಾರಣ ಎಲ್ಲಾ ಸ್ನೇಹಿತರು ಈ ( vinodgowda.in ) ಸೈಟ್ ನೋಟಿಫಿಕೇಟಿನ್ ಅಲೋ ಮಾಡಿಕೊಳ್ಳಿ ಹಾಗೂ ನಿಮ್ಮ ಸ್ನೇಹಿತರಿಗೆ ಎಲ್ಲಾ ಕಡೆ ಶೇರ್ ಮಾಡಿ ಇದರಲ್ಲಿ ಇಲಾಖೆಗಳಿಂದ ಬಂದಂತ ಮಾಹಿತಿಗಳು ನೇರವಾಗಿ ಅಪ್ಲೋಡ್ ಮಾಡ್ತಾ ಇರ್ತೀವಿ ಉದ್ಯೋಗದ ಮಾಹಿತಿ ನ್ಯೂಸ್ಗಳು ಪ್ರಚಲಿತ ಘಟನೆಗಳ ಮಾಹಿತಿಗಳು ಎಲ್ಲವನ್ನು ಕೊಡ್ತಾ ಇರ್ತೀವಿ ಫಾಲೋ ಮಾಡಿ ಹಾಗೂ ನಿಮ್ಮ ಸ್ನೇಹಿತರಿಗೆ ಈ ಲೇಖನಿಯನ್ನು ಶೇರ್ ಮಾಡಿ ಜೊತೆಗೆ ನಮ್ಮ (Youtube Channel) ಗಳಾದ 1)Patil Computers, 2) Vinod Gowda Reports ಈ ಎರಡು Channel ಗಳನ್ನ Subscribe ಮಾಡಿಕೊಳ್ಳಿ ಅಲ್ಲಿಯೂ ಕೂಡಾ IMP ಮಾಹಿತಿಗಳು ಜಾಬ್ಸ್ ನೋಟಿಫಿಕೇಟಿನ್ ಆಗಿರಲಿ ರಾಜ್ಯ ಹಾಗೂ ಕೇಂದ್ರ ಸರ್ಕಾರ ಸ್ಕೀಮ್ ಗಳಾಗಿರಲಿ ಅಲ್ಲಿ ಸಿಗ್ತಾ ಇರುತ್ತವೆ ಅಲ್ಲಿಂದ ನೋಡಿ ತಿಳಿದುಕೊಳ್ಳಬಹುದು ದನ್ಯವಾದಗಳು

ಕೊನೆಯ ಪದಗಳು :ನಾವು ನೀಡಿದ ಉದ್ಯೋಗ ಮಾಹಿತಿ/ನ್ಯೂಸ್ಗಳು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.


Spread the love
Scroll to Top