ADA Recruitment 2026 – ADA ನೇಮಕಾತಿ

Spread the love

ನಮಸ್ಕಾರ, ಬೆಂಗಳೂರು ಸೇರಿದಂತೆ ಕೇಂದ್ರ ಸರ್ಕಾರಿ ಸಂಸ್ಥೆಗಳಲ್ಲಿ ಸೇವೆ ಸಲ್ಲಿಸಿ ನಿವೃತ್ತರಾಗಿರುವ ಅಧಿಕಾರಿಗಳಿಗೆ ಇಲ್ಲೊಂದು ಉತ್ತಮ ಉದ್ಯೋಗಾವಕಾಶವಿದೆ. ಬೆಂಗಳೂರಿನ ಪ್ರತಿಷ್ಠಿತ ಏರೋನಾಟಿಕಲ್ ಡೆವಲಪ್‌ಮೆಂಟ್ ಏಜೆನ್ಸಿ (Aeronautical Development Agency – ADA) 2026ನೇ ಸಾಲಿನ ಹೊಸ ನೇಮಕಾತಿ ಅಧಿಸೂಚನೆಯನ್ನು ಪ್ರಕಟಿಸಿದೆ. ಈ ಅಧಿಸೂಚನೆಯ ಪ್ರಕಾರ ಒಟ್ಟು 2 ಕನ್ಸಲ್ಟೆಂಟ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

WhatsApp Group Join Now
Telegram Group Join Now

ಪ್ರಮುಖ ವಿವರಗಳು:

ವಿವರಗಳುಮಾಹಿತಿ
ಸಂಸ್ಥೆಯ ಹೆಸರುಏರೋನಾಟಿಕಲ್ ಡೆವಲಪ್‌ಮೆಂಟ್ ಏಜೆನ್ಸಿ (ADA)
ಹುದ್ದೆಗಳ ಹೆಸರುಸಲಹೆಗಾರ (ತಾಂತ್ರಿಕ ಮತ್ತು ತಾಂತ್ರಿಕೇತರ)
ಒಟ್ಟು ಹುದ್ದೆಗಳು2
ಉದ್ಯೋಗ ಸ್ಥಳಬೆಂಗಳೂರು ಮತ್ತು ಕರ್ನಾಟಕ

ವಯೋಮಿತಿ:

ಈ ಹುದ್ದೆಗೆ ಅರ್ಜಿ ಸಲ್ಲಿಸಲು ಅಭ್ಯಥಿಯ ಗರಿಷ್ಠ 63 ವರ್ಷ ವಯೋಮಿತಿಯನ್ನು ಹೊಂದಿರಬೇಕು.

ಆಯ್ಕೆ ವಿಧಾನ:

ಸಂದರ್ಶನ

ಪ್ರಮುಖ ಲಿಂಕ್‌ ಗಳು:

Official Notification PDF

ಶೈಕ್ಷಣಿಕ ಅರ್ಹತೆ:

  • ಈ ಹುದ್ದೆಗೆ ಅರ್ಜಿ ಸಲ್ಲಿಸಲು ಅಧಿಕೃತ ಅಧಿಸೂಚನೆ ಪ್ರಕಾರ ವಿದ್ಯಾರ್ಹತೆಯನ್ನು ನಿಗದಿಪಡಿಸಲಾಗಿದೆ.

ಅರ್ಜಿ ಶುಲ್ಕ:

*ಈ ಹುದ್ದೆಗೆ ಅರ್ಜಿ ಸಲ್ಲಿಸಲುಯಾವುದೇ ಅರ್ಜಿ ಶುಲ್ಕವಿಲ್ಲ.

ಪ್ರಮುಖ ದಿನಾಂಕಗಳು:

ಪ್ರಮುಖ ಘಟನೆದಿನಾಂಕ
ಅಧಿಸೂಚನೆ ಪ್ರಕಟವಾದ ದಿನಾಂಕ12-11-2026
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ23-11-2026
ಇಮೇಲ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ23-11-2026

ಅರ್ಜಿ ಸಲ್ಲಿಸುವ ವಿಧಾನ:

ಹಂತ 1: ಮೊದಲಿಗೆ ADA ಸಂಸ್ಥೆಯ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಅಧಿಸೂಚನೆಯನ್ನು ಡೌನ್‌ಲೋಡ್ ಮಾಡಿಕೊಳ್ಳಿ.

ಹಂತ 2: ಅಧಿಸೂಚನೆಯಲ್ಲಿರುವ ಅನುಬಂಧ-II (Annexure-II) ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಳ್ಳಿ.

ಹಂತ 3: ಅರ್ಜಿ ನಮೂನೆಯಲ್ಲಿ ನಿಮ್ಮ ಹೆಸರು, ವಿಳಾಸ, ಸಂಪರ್ಕ ಸಂಖ್ಯೆ, ಇಮೇಲ್ ವಿಳಾಸ, ನಿವೃತ್ತಿ ವಿವರಗಳು, ಹಿಂದಿನ ಹುದ್ದೆ ಹಾಗೂ ಕೆಲಸದ ಅನುಭವದ ಸಂಪೂರ್ಣ ಮಾಹಿತಿಯನ್ನು ಭರ್ತಿ ಮಾಡಿ.

ಹಂತ 4: ಅರ್ಜಿಯೊಂದಿಗೆ ಅಗತ್ಯ ದಾಖಲೆಗಳನ್ನು ಸಿದ್ಧಪಡಿಸಿಕೊಳ್ಳಿ.

  • ಭರ್ತಿ ಮಾಡಿದ ಬಯೋಡೇಟಾ.
  • ನಿವೃತ್ತಿಗೆ ಸಂಬಂಧಿಸಿದ ದಾಖಲೆಗಳು.
  • ಸೇವಾ ಅನುಭವದ ದಾಖಲೆಗಳು.
  • ಅರ್ಜಿಯಲ್ಲಿ ನಮೂದಿಸಿರುವ ಇತರೆ ಅಗತ್ಯ ದಾಖಲೆಗಳು.

ಹಂತ 5: ಸಿದ್ಧಪಡಿಸಿದ ಅರ್ಜಿ ಮತ್ತು ಅಗತ್ಯ ದಾಖಲೆಗಳನ್ನು PDF ರೂಪದಲ್ಲಿ ಸ್ಕ್ಯಾನ್ ಮಾಡಿ ಕೆಳಗಿನ ಇಮೇಲ್ ವಿಳಾಸಕ್ಕೆ ಕಳುಹಿಸಿ.

ಅರ್ಜಿ ಕಳುಹಿಸಬೇಕಾದ ಇಮೇಲ್ ವಿಳಾಸ

adminhr-ada@gov.in

ಕೊನೆಯ ದಿನಾಂಕ: 23-11-2026

ಹಂತ 6: ಇಮೇಲ್ ಕಳುಹಿಸುವ ಮೊದಲು ಎಲ್ಲಾ ದಾಖಲೆಗಳು ಸರಿಯಾಗಿ ಲಗತ್ತಾಗಿವೆಯೇ ಎಂದು ಪರಿಶೀಲಿಸಿ. ಅರ್ಜಿ ಸಲ್ಲಿಸಿದ ನಂತರ ಕಳುಹಿಸಿದ ಇಮೇಲ್‌ನ ಪ್ರತಿಯನ್ನು ನಿಮ್ಮ ಬಳಿ ಇಟ್ಟುಕೊಳ್ಳಿ.

ಹಂತ 7: ಅರ್ಹ ಅಭ್ಯರ್ಥಿಗಳನ್ನು ಶಾರ್ಟ್‌ಲಿಸ್ಟ್ ಮಾಡಿ ಬೆಂಗಳೂರಿನ ADA ಕಚೇರಿಯಲ್ಲಿ ಸಂದರ್ಶನಕ್ಕೆ ಕರೆಯಲಾಗುತ್ತದೆ. ಸಂದರ್ಶನದ ದಿನಾಂಕ ಮತ್ತು ಸಮಯವನ್ನು ಇಮೇಲ್ ಮೂಲಕ ತಿಳಿಸಲಾಗುತ್ತದೆ.

ಮುಖ್ಯ ಸೂಚನೆ: ಅರ್ಜಿ ಸಲ್ಲಿಸುವ ಮೊದಲು ಅಧಿಕೃತ ಅಧಿಸೂಚನೆಯಲ್ಲಿರುವ ಅರ್ಹತೆ, TOR ಮತ್ತು ಅರ್ಜಿ ನಮೂನೆಯಲ್ಲಿನ ಸೂಚನೆಗಳನ್ನು ಕಡ್ಡಾಯವಾಗಿ ಓದಿಕೊಳ್ಳಿ.

ಪ್ರಮುಖ ಸೂಚನೆಗಳು: ಸಾರ್ವಜನಿಕರು ಕೇಂದ್ರ ಸರ್ಕಾರದಿಂದ ಹಾಗೂ ರಾಜ್ಯ ಸರ್ಕಾರದಿಂದ ಬಿಡುಗಡೆ ಮಾಡಿದ ಎಲ್ಲಾ ಅಧಿಸೂಚನೆಗಳನ್ನು ಇದೆ ಅಂತರ್ಜಾಲದಲ್ಲಿ ಪ್ರತಿನಿತ್ಯ ಮಾಹಿತಿಗಳನ್ನ ಕೊಡ್ತಾ ಇರ್ತೀವಿ ಆದಕಾರಣ ಎಲ್ಲಾ ಸ್ನೇಹಿತರು ಈ ( vinodgowda.in ) ಸೈಟ್ ನೋಟಿಫಿಕೇಟಿನ್ ಅಲೋ ಮಾಡಿಕೊಳ್ಳಿ ಹಾಗೂ ನಿಮ್ಮ ಸ್ನೇಹಿತರಿಗೆ ಎಲ್ಲಾ ಕಡೆ ಶೇರ್ ಮಾಡಿ ಇದರಲ್ಲಿ ಇಲಾಖೆಗಳಿಂದ ಬಂದಂತ ಮಾಹಿತಿಗಳು ನೇರವಾಗಿ ಅಪ್ಲೋಡ್ ಮಾಡ್ತಾ ಇರ್ತೀವಿ ಉದ್ಯೋಗದ ಮಾಹಿತಿ ನ್ಯೂಸ್ಗಳು ಪ್ರಚಲಿತ ಘಟನೆಗಳ ಮಾಹಿತಿಗಳು ಎಲ್ಲವನ್ನು ಕೊಡ್ತಾ ಇರ್ತೀವಿ ಫಾಲೋ ಮಾಡಿ ಹಾಗೂ ನಿಮ್ಮ ಸ್ನೇಹಿತರಿಗೆ ಈ ಲೇಖನಿಯನ್ನು ಶೇರ್ ಮಾಡಿ ಜೊತೆಗೆ ನಮ್ಮ (Youtube Channel) ಗಳಾದ 1)Patil Computers, 2) Vinod Gowda Reports ಈ ಎರಡು Channel ಗಳನ್ನ Subscribe ಮಾಡಿಕೊಳ್ಳಿ ಅಲ್ಲಿಯೂ ಕೂಡಾ IMP ಮಾಹಿತಿಗಳು ಜಾಬ್ಸ್ ನೋಟಿಫಿಕೇಟಿನ್ ಆಗಿರಲಿ ರಾಜ್ಯ ಹಾಗೂ ಕೇಂದ್ರ ಸರ್ಕಾರ ಸ್ಕೀಮ್ ಗಳಾಗಿರಲಿ ಅಲ್ಲಿ ಸಿಗ್ತಾ ಇರುತ್ತವೆ ಅಲ್ಲಿಂದ ನೋಡಿ ತಿಳಿದುಕೊಳ್ಳಬಹುದು ದನ್ಯವಾದಗಳು

ಕೊನೆಯ ಪದಗಳು :ನಾವು ನೀಡಿದ ಉದ್ಯೋಗ ಮಾಹಿತಿ/ನ್ಯೂಸ್ಗಳು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.


Spread the love
Scroll to Top