
ಸಬ್ ಇನ್ಸ್ಪೆಕ್ಟರ್ ಹೊಸ ನೇಮಕಾತಿ ಅಧಿಸೂಚನೆ 2025
NCB Recruitment 2025 – Apply for 05 Sub-Inspector Posts – ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ (NCB) ಇಲಾಖೆಯಿಂದ ಇದೀಗ ಹೊಸದಾಗಿ ಅಧಿಸೂಚನೆ ಪ್ರಕಟ ಗೊಂಡಿರುತ್ತದೆ, ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ (Qualification) ವಯೋಮಿತಿ (Age Limit) ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ (Notification) ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ (Official Website) ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ,
ಪ್ರಮುಖ ಮಾಹಿತಿ :12ನೇ ಪಾಸ್…. 2,800+ ಕರ್ನಾಟಕ ರಸ್ತೆ ಸಾರಿಗೆ, ಕೃಷಿ ಮಾರಾಟ ಇಲಾಖೆ ಹುದ್ದೆಗಳ ನೇಮಕಾತಿ 2025
| ಉದ್ಯೋಗ ವಿವರಗಳು | |
| ಇಲಾಖೆ ಹೆಸರು | ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ (NCB) |
| ಹುದ್ದೆಗಳ ಹೆಸರು | ಸಬ್ ಇನ್ಸ್ಪೆಕ್ಟರ್ |
| ಒಟ್ಟು ಹುದ್ದೆಗಳು | 05 |
| ಅರ್ಜಿ ಸಲ್ಲಿಸುವ ಬಗೆ | ಆಫ್ಲೈನ್ (Offline) |
| ಉದ್ಯೋಗ ಸ್ಥಳ – | ಭಾರತಾದ್ಯಂತ |
ವಯೋಮಿತಿ
ಯಾವುದೇ ವಯಸ್ಸಿನ ಮಿತಿ ಇರುವುದಿಲ್ಲ, ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸಬಹುದು.
ಆಯ್ಕೆ ವಿಧಾನ
ಲಿಖಿತ ಪರೀಕ್ಷೆ ಮತ್ತು ಸಂದರ್ಶನ
ವಿದ್ಯಾರ್ಹತೆ
NCB ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಪದವಿಯನ್ನು ಪೂರ್ಣಗೊಳಿಸಿರಬೇಕು.
| ಪ್ರಮುಖ ದಿನಾಂಕಗಳು | |
|---|---|
| ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ | 23-ಡಿಸೆಂಬರ್-2024 |
| ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ | 22-ಜನವರಿ-2025 |
| ಪ್ರಮುಖ ಲಿಂಕುಗಳು | |
|---|---|
| ನೋಟಿಫಿಕೇಶನ್ / ಅರ್ಜಿ ಫಾರ್ಮ್ | Click Here |
| ಅರ್ಜಿ ಲಿಂಕ್ / ವೆಬ್ಸೈಟ್ | Click Here |
How to apply for this post:
1) ಸಬ್ ಇನ್ಸ್ಪೆಕ್ಟರ್ ಹೊಸ ನೇಮಕಾತಿ ಅರ್ಜಿಗಳನ್ನ ಪ್ರಾರಂಭ ಈಗಾಗಲೇ ಮಾಡಿದ್ದಾರೆ ಇದಕ್ಕೆ ಸಂಬಂಧಪಟ್ಟಂತೆ ಪ್ರತಿ ಪುರುಷರು & ಮಹಿಳೆಯರು ಆನ್ಲೈನ್ ನಲ್ಲಿ ಬಿಡುಗಡೆ ಮಾಡಿದ ಅಧಿಸೂಚನೆಯನ್ನು ನಿಮ್ಮ ಮೊಬೈಲ್ ನಲ್ಲಿ ಡೌನ್ಲೋಡ್ ಮಾಡಿಕೊಂಡು ಅದನ್ನು ಸರಿಯಾಗಿ ಗಮನಿಸಿ (ಓದಿ) ಆಮೇಲೆ ಅರ್ಜಿಗಳನ್ನ ಸಲ್ಲಿಸಬೇಕು ಅಥವಾ ಮೇಲ್ಗಡೆ ಅರ್ಜಿ ಸಲ್ಲಿಸುವ ಲಿಂಕನ್ನ ಕೊಟ್ಟಿದ್ದೇವೆ ಅದನ್ನ ನೋಡಿ ಸರಿಯಾಗಿ ಗಮನಿಸಿ ಆಮೇಲೆ ನೀವು ಅರ್ಜಿಗಳನ್ನು ಸಲ್ಲಿಸಬಹುದು,
2) ಸಬ್ ಇನ್ಸ್ಪೆಕ್ಟರ್ ಹುದ್ದೆಗಳ ಪೋಸ್ಟ್ ಗಳಿಗೆ ಅಪ್ಲೈ ಮಾಡೋದಕ್ಕೆ ಅವಕಾಶ ಕೊಡಲಾಗಿದೆ ಇದರಲ್ಲಿ ಪ್ರತಿ ವಿದ್ಯಾರ್ಥಿಗಳು ನಿಮಗೆ ಬೇಕಾದ ಹುದ್ದೆಗಳಿಗೆ ಆಯ್ಕೆ ಮಾಡಿಕೊಂಡು, ನೋಡಿಕೊಳ್ಳಿ ನಂತರ ಅಪ್ಲೈ ಮಾಡಿ ಮೊದಲೇ ವಿದ್ಯಾರ್ಥಿಗಳು ರಿಜಿಸ್ಟರ್ ಮಾಡಿಕೊಳ್ಳಬೇಕು. ನಂತರ ಲಾಗ್ ಇನ್ ಮಾಡಿಕೊಂಡು ಅಪ್ಲೈ ಮಾಡಿ ಇದರಲ್ಲಿ ಯಾವುದೇ ತಪ್ಪಾದ ಮಾಹಿತಿಗಳನ್ನು ಸಲ್ಲಿಸಬಾರದು ಸರ್ಕಾರದ ನಿಯಮಗಳ ಪ್ರಕಾರ ಅಪ್ಲೈ ಮಾಡಿ ಪ್ರತಿ ವಿದ್ಯಾರ್ಥಿಗಳಿಗೆ ಅವಕಾಶ ಇರುತದ್ದೇ ಆದರೆ ಮೇಲೆ ಕೊಟ್ಟಿರುವ ಡೀಟೇಲ್ಸ್ ಗಳಿಗೆ ನೀವು ಏಲಿಜಿಬಲ್ ಇರಬೇಕು, ಅಂತವರು ಮಾತ್ರ ಅಪ್ಲೈ ಮಾಡಿ.
3) ಪ್ರತಿ ಮಾಹಿತಿಗಾಗಿ ಮೇಲುಗಡೆ ಅರ್ಜಿ ಸಲ್ಲಿಸುವ ಲಿಂಕನ್ನ ಕೊಟ್ಟಿದ್ದೇವೆ ಅದನ್ನ ನೋಡಿಕೊಳ್ಳಿ ಆಮೇಲೆ ಪ್ರತಿ ವಿದ್ಯಾರ್ಥಿಗಳು ಸರಿಯಾದ ರೀತಿಗಳ ಪ್ರಕಾರ ಪ್ರತಿ ಮಾರ್ಗಗಳ ಪ್ರಕಾರ ನೋಡಿಕೊಳ್ಳಬೇಕು ಹಾಗೂ ವಿವಿಧ ಅರ್ಹತೆಗಳು ಕೊಟ್ಟಿದ್ದಾರೆ ಅದನ್ನ ನೋಡಿಕೊಳ್ಳಿ ಅಂದ್ರೆ ವಯೋಮಿತಿ, ವಯೋಮಿತಿ ಸಡಿಲಿಕೆ, ವೇತನ, ಶಿಕ್ಷಣ, ಉದ್ದೋಗದ ಸ್ಥಳ, ಉದ್ದೋಗದ ಹೆಸರು ಪ್ರತಿಯೊಂದು ಅಪ್ಡೇಟ್ ಸರಿಯಾಗಿ ನೋಡಿ ಆಯ್ಕೆ ಮಾಡಿ ತದ ನಂತರ ಅರ್ಜಿ ನಮೋದಿಸಿ,
ಪ್ರಮುಖ ಮಾಹಿತಿ ಸೂಚನೆ:
ವಿವಿಧ ಪ್ರಕಾರ ಹುದ್ದೆಗಳಿಗೆ ವಿವಿಧ ರೀತಿಯಲ್ಲಿ ಅಪ್ಲೈ ಮಾಡುತ್ತೀರಿ ಆದರೆ ಕೆಲವು ಜನರಿಗೆ ಸರಿಯಾದ ಮಾಹಿತಿ ತಲುಪುವುದಿಲ್ಲ ಈ ಅಂತರಜಾಲದಲ್ಲಿ ಸರಿಯಾಗಿ ಮಾಹಿತಿ ಅಂದರೆ ಕೇಂದ್ರ ಸರ್ಕಾರಗಳಿಂದ ಕರ್ನಾಟಕ ರಾಜ್ಯ ಸರಕಾರ ಇಲಾಖೆಗಳಿಂದ ಬಂದಿರುವಂತ ಮಾಹಿತಿ ದೊರೆಯುತ್ತದೆ( vinodgowda@gmail.com) ಅಂತರ್ಜಾಲಕ್ಕೆ ಫಾಲೋ ಮಾಡಿಕೊಂಡು ನಿಮ್ಮ ಸ್ನೇಹಿತರಗಳಿಗೆ ಶೇರ್ ಮಾಡಿ ದಯವಿಟ್ಟು ಇದರಲ್ಲಿ ಪ್ರಮುಖವಾದದ್ದು ಮಾಹಿತಿಗಳನ್ನು ಕೊಡಲಾಗಿದೆ ಮೇಲೆ ಕೊಟ್ಟಿರುವ ಮಾಹಿತಿಗಳ ಪ್ರಕಾರ ಅಪ್ಲೈ ಮಾಡೋದಕ್ಕೆ ಅವಕಾಶ ಇರುತ್ತದೆ ಅಪ್ಲೈ ಮಾಡಿ,
