Canara Bank Specialist Officer Recruitment 2025 : ಕೆನರಾ ಬ್ಯಾಂಕಿನಲ್ಲಿ ಖಾಲಿ ಇರುವ ಸ್ಪೆಷಲಿಸ್ಟ್ ಆಫೀಸರ್ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ಅರ್ಜಿ ಸಲ್ಲಿಕೆ ದಿನಾಂಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

Canara Bank Specialist Officer Recruitment 2025 : Details of Vacancies
ಹುದ್ದೆ : ಸ್ಪೆಷಲಿಸ್ಟ್ ಆಫೀಸರ್
ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 60 ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.
ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಭಾರತದೆಲ್ಲೆಡೆ ಕೆಲಸ ನಿರ್ವಹಿಸಬೇಕು.
ಶೈಕ್ಷಣಿಕ ಅರ್ಹತೆ : ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗಿ ಬಿ.ಸಿ.ಎ/ ಎಂ.ಸಿ.ಎ/ ಎಂ.ಎ/ ಬಿ.ಇ/ ಬಿ.ಟೆಕ್/ ಎಂ.ಟೆಕ್/ ಪದವಿ/ ಸ್ನಾತಕೋತ್ತರ ಪದವಿ ಹೊಂದಿರಬೇಕು.
ವಯೋಮಾನ : ದಿನಾಂಕ 01/12/2024ಕ್ಕೆ ಅಭ್ಯರ್ಥಿಗಳಿಗೆ ಗರಿಷ್ಠ 35 ವರ್ಷ ವಯೋಮಾನ ನಿಗದಿಪಡಿಸಲಾಗಿದೆ.
ವಯೋಮಿತಿ ಸಡಿಲಿಕೆ :
• ಎಸ್ಸಿ, ಎಸ್ಟಿ ಅಭ್ಯರ್ಥಿಗಳಿಗೆ – 5 ವರ್ಷ
• ಒಬಿಸಿ ಅಭ್ಯರ್ಥಿಗಳಿಗೆ – 3 ವರ್ಷ
• ಪಿಡಬ್ಲ್ಯೂಬಿಡಿ ಅಭ್ಯರ್ಥಿಗಳಿಗೆ – 10 ವರ್ಷ
ಆಯ್ಕೆ ವಿಧಾನ : ಆನ್‌ಲೈನ್ ಪರೀಕ್ಷೆ ಹಾಗೂ ಸಂದರ್ಶನ ನಡೆಸಿ ಅಭ್ಯರ್ಥಿಗಳನ್ನು ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು. ಬೆಂಗಳೂರು ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷೆ ನಡೆಯಲಿದೆ.
ಅರ್ಜಿ ಶುಲ್ಕ : ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.
ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ದಿನಾಂಕದ ವಿವರ :
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಜನವರಿ 06, 2025
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಜನವರಿ 24, 2025
Canara Bank Specialist Officer Recruitment 2025 : Important Links
| NOTIFICATION | CLICK HERE |
| APPLY ONLINE | CLICK HERE |
| Telegram Join Link | Click Here |
| WhatsApp Group Link | Click Here |
How to apply for this post:
1) ಕೆನರಾ ಬ್ಯಾಂಕ್ ಹೊಸ ನೇಮಕಾತಿ ಅರ್ಜಿಗಳು ಪ್ರಾರಂಭ ಈಗಾಗಲೇ ಮಾಡಿದ್ದಾರೆ ಇದಕ್ಕೆ ಸಂಬಂಧಪಟ್ಟಂತೆ ಪ್ರತಿ ಪುರುಷರು & ಮಹಿಳೆಯರು ಆನ್ಲೈನ್ ನಲ್ಲಿ ಬಿಡುಗಡೆ ಮಾಡಿದ ಅಧಿಸೂಚನೆಯನ್ನು ನಿಮ್ಮ ಮೊಬೈಲ್ ನಲ್ಲಿ ಡೌನ್ಲೋಡ್ ಮಾಡಿಕೊಂಡು ಅದನ್ನು ಸರಿಯಾಗಿ ಗಮನಿಸಿ (ಓದಿ) ಆಮೇಲೆ ಅರ್ಜಿಗಳನ್ನ ಸಲ್ಲಿಸಬೇಕು ಅಥವಾ ಮೇಲ್ಗಡೆ ಅರ್ಜಿ ಸಲ್ಲಿಸುವ ಲಿಂಕನ್ನ ಕೊಟ್ಟಿದ್ದೇವೆ ಅದನ್ನ ನೋಡಿ ಸರಿಯಾಗಿ ಗಮನಿಸಿ ಆಮೇಲೆ ನೀವು ಅರ್ಜಿಗಳನ್ನು ಸಲ್ಲಿಸಬಹುದು,
2) ಕೆನರಾ ಬ್ಯಾಂಕ್ ಹುದ್ದೆಗಳ ಪೋಸ್ಟ್ ಗಳಿಗೆ ಅಪ್ಲೈ ಮಾಡೋದಕ್ಕೆ ಅವಕಾಶ ಕೊಡಲಾಗಿದೆ ಇದರಲ್ಲಿ ಪ್ರತಿ ವಿದ್ಯಾರ್ಥಿಗಳು ನಿಮಗೆ ಬೇಕಾದ ಹುದ್ದೆಗಳಿಗೆ ಆಯ್ಕೆ ಮಾಡಿಕೊಂಡು, ನೋಡಿಕೊಳ್ಳಿ ನಂತರ ಅಪ್ಲೈ ಮಾಡಿ ಮೊದಲೇ ವಿದ್ಯಾರ್ಥಿಗಳು ರಿಜಿಸ್ಟರ್ ಮಾಡಿಕೊಳ್ಳಬೇಕು. ನಂತರ ಲಾಗ್ ಇನ್ ಮಾಡಿಕೊಂಡು ಅಪ್ಲೈ ಮಾಡಿ ಇದರಲ್ಲಿ ಯಾವುದೇ ತಪ್ಪಾದ ಮಾಹಿತಿಗಳನ್ನು ಸಲ್ಲಿಸಬಾರದು ಸರ್ಕಾರದ ನಿಯಮಗಳ ಪ್ರಕಾರ ಅಪ್ಲೈ ಮಾಡಿ ಪ್ರತಿ ವಿದ್ಯಾರ್ಥಿಗಳಿಗೆ ಅವಕಾಶ ಇರುತದ್ದೇ ಆದರೆ ಮೇಲೆ ಕೊಟ್ಟಿರುವ ಡೀಟೇಲ್ಸ್ ಗಳಿಗೆ ನೀವು ಏಲಿಜಿಬಲ್ ಇರಬೇಕು, ಅಂತವರು ಮಾತ್ರ ಅಪ್ಲೈ ಮಾಡಿ.
3) ಪ್ರತಿ ಮಾಹಿತಿಗಾಗಿ ಮೇಲುಗಡೆ ಅರ್ಜಿ ಸಲ್ಲಿಸುವ ಲಿಂಕನ್ನ ಕೊಟ್ಟಿದ್ದೇವೆ ಅದನ್ನ ನೋಡಿಕೊಳ್ಳಿ ಆಮೇಲೆ ಪ್ರತಿ ವಿದ್ಯಾರ್ಥಿಗಳು ಸರಿಯಾದ ರೀತಿಗಳ ಪ್ರಕಾರ ಪ್ರತಿ ಮಾರ್ಗಗಳ ಪ್ರಕಾರ ನೋಡಿಕೊಳ್ಳಬೇಕು ಹಾಗೂ ವಿವಿಧ ಅರ್ಹತೆಗಳು ಕೊಟ್ಟಿದ್ದಾರೆ ಅದನ್ನ ನೋಡಿಕೊಳ್ಳಿ ಅಂದ್ರೆ ವಯೋಮಿತಿ, ವಯೋಮಿತಿ ಸಡಿಲಿಕೆ, ವೇತನ, ಶಿಕ್ಷಣ, ಉದ್ದೋಗದ ಸ್ಥಳ, ಉದ್ದೋಗದ ಹೆಸರು ಪ್ರತಿಯೊಂದು ಅಪ್ಡೇಟ್ ಸರಿಯಾಗಿ ನೋಡಿ ಆಯ್ಕೆ ಮಾಡಿ ತದ ನಂತರ ಅರ್ಜಿ ನಮೋದಿಸಿ,
ಪ್ರಮುಖ ಸೂಚನೆಗಳು:
ವಿದ್ಯಾರ್ಥಿಗಳು ಕರ್ನಾಟಕ ಸರ್ಕಾರದಿಂದ ಹಾಗೂ ರಾಜ್ಯ ಸರ್ಕಾರದಿಂದ ಬಿಡುಗಡೆ ಮಾಡಿದ ಎಲ್ಲಾ ಅಧಿಸೂಚನೆಗಳನ್ನು ಇದೆ ಅಂತರ್ಜಾಲದಲ್ಲಿ ಪ್ರತಿನಿತ್ಯ ಮಾಹಿತಿಗಳನ್ನ ಕೊಡ್ತಾ ಇರ್ತೀವಿ ಆದಕಾರಣ ಎಲ್ಲಾ ಸ್ನೇಹಿತರು ಈ ( vinodgowda.in ) ಸೈಟ್ ನೋಟಿಫಿಕೇಟಿನ್ ಅಲೋ ಮಾಡಿಕೊಳ್ಳಿ ಹಾಗೂ ನಿಮ್ಮ ಸ್ನೇಹಿತರಿಗೆ ಎಲ್ಲಾ ಕಡೆ ಶೇರ್ ಮಾಡಿ ಇದರಲ್ಲಿ ಇಲಾಖೆಗಳಿಂದ ಬಂದಂತ ಮಾಹಿತಿಗಳು ನೇರವಾಗಿ ಅಪ್ಲೋಡ್ ಮಾಡ್ತಾ ಇರ್ತೀವಿ ಉದ್ಯೋಗದ ಮಾಹಿತಿ ನ್ಯೂಸ್ಗಳು ಪ್ರಚಲಿತ ಘಟನೆಗಳ ಮಾಹಿತಿಗಳು ಎಲ್ಲವನ್ನು ಕೊಡ್ತಾ ಇರ್ತೀವಿ ಫಾಲೋ ಮಾಡಿ ಹಾಗೂ ನಿಮ್ಮ ಸ್ನೇಹಿತರಿಗೆ ಈ ಲೇಖನಿಯನ್ನು ಶೇರ್ ಮಾಡಿ ಜೊತೆಗೆ ನಮ್ಮ (Youtube Channel) ಗಳಾದ 1)Patil Computers, 2) Vinod Gowda ಈ ಎರಡು Channel ಗಳನ್ನ Subscribe ಮಾಡಿಕೊಳ್ಳಿ ಅಲ್ಲಿಯೂ ಕೂಡಾ IMP ಮಾಹಿತಿಗಳು ಜಾಬ್ಸ್ ನೋಟಿಫಿಕೇಟಿನ್ ಆಗಿರಲಿ ರಾಜ್ಯ ಹಾಗೂ ಕೇಂದ್ರ ಸರ್ಕಾರ ಸ್ಕೀಮ್ ಗಳಾಗಿರಲಿ ಅಲ್ಲಿ ಸಿಗ್ತಾ ಇರುತ್ತವೆ ಅಲ್ಲಿಂದ ನೋಡಿ ತಿಳಿದುಕೊಳ್ಳಬಹುದು ದನ್ಯವಾದಗಳು.
ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.
