Indian Air Force Agniveervayu Recruitment 2025-ಭಾರತೀಯ ವಾಯುಪಡೆ ನೇಮಕಾತಿ 2025

Spread the love

Indian Air Force Agniveervayu Recruitment 2025 : ಭಾರತೀಯ ವಾಯುಪಡೆಯಿಂದ ಅಗ್ನಿಪಥ ಯೋಜನೆಯಡಿ ಅಗ್ನಿವೀರವಾಯು ಹುದ್ದೆಗಳ ನೇಮಕಕ್ಕೆ ಅರ್ಹ ಅವಿವಾಹಿತ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳಿಂದ ಅರ್ಜಿಯನ್ನು ಕರೆಯಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ವಯೋಮಾನ, ಅರ್ಜಿ ಸಲ್ಲಿಕೆ ವಿಧಾನ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

WhatsApp Group Join Now
Telegram Group Join Now
Indian Air Force Agniveervayu Recruitment 2025-ಭಾರತೀಯ ವಾಯುಪಡೆ ನೇಮಕಾತಿ 2025

Indian Air Force Agniveervayu Recruitment 2025 : Details of Vacancies

ಹುದ್ದೆ : ಅಗ್ನಿವೀರವಾಯು

ಖಾಲಿಯಿರುವ ಹುದ್ದೆಗಳ ಸಂಖ್ಯೆ : ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾಗುವ ಅರ್ಹ ಅಭ್ಯರ್ಥಿಗಳು ಭಾರತದೆಲ್ಲೆಡೆ ಕರ್ತವ್ಯ ನಿರ್ವಹಿಸಬೇಕು.

ನಿಗದಿಪಡಿಸಿರುವ ಶೈಕ್ಷಣಿಕ ಅರ್ಹತೆ : ಅಭ್ಯರ್ಥಿಗಳು 10+2/ ತತ್ಸಮಾನ ಪರೀಕ್ಷೆಯನ್ನು ಗಣಿತ, ಭೌತಶಾಸ್ತ್ರ ಮತ್ತು ಇಂಗ್ಲೀಷ್ ದೊಂದಿಗೆ ಸರಾಸರಿ ಕನಿಷ್ಠ ಶೇಕಡಾ 50% ಅಂಕಗಳೊಂದಿಗೆ ಹಾಗೂ ಇಂಗ್ಲೀಷ್ ನಲ್ಲಿ ಕನಿಷ್ಠ ಶೇಕಡಾ 50% ಅಂಕಗಳೊಂದಿಗೆ ಉತ್ತೀರ್ಣರಾಗಿರಬೇಕು. ಅಥವಾ ಮೂರು ವರ್ಷಗಳ ಡಿಪ್ಲೊಮಾ ಕೋರ್ಸ್ ಉತ್ತೀರ್ಣರಾಗಿರಬೇಕು.

ಉದ್ಯೋಗ ಮಾಹಿತಿ : DHFWS Gadag Recruitment 2025

ವೇತನ :
• ಮೊದಲನೇ ವರ್ಷ (ಮಾಸಿಕ) – ರೂ. 30,000
• ಎರಡನೇ ವರ್ಷ (ಮಾಸಿಕ) – ರೂ. 33,000
• ಮೂರನೇ ವರ್ಷ (ಮಾಸಿಕ) – ರೂ. 36,500
• ನಾಲ್ಕನೇ ವರ್ಷ (ಮಾಸಿಕ) – ರೂ. 40,000

ವಯೋಮಿತಿ : ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 2005 ಜನವರಿ 1 ಮತ್ತು 2008 ಜುಲೈ 1ರ ನಡುವೆ ಜನಿಸಿರಬೇಕು.

ಆಯ್ಕೆ ವಿಧಾನ : ಆನ್‌ಲೈನ್‌ ಪರೀಕ್ಷೆ, ದೈಹಿಕ ಸಾಮರ್ಥ್ಯ ಪರೀಕ್ಷೆ, ವೈದ್ಯಕೀಯ ಪರೀಕ್ಷೆ ನಡೆಸಿ ಅಭ್ಯರ್ಥಿಗಳನ್ನು ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು.

ನಿಗದಿತ ಅರ್ಜಿ ಶುಲ್ಕದ ವಿವರ : ಅಭ್ಯರ್ಥಿಗಳು ರೂ. 550 ಪರೀಕ್ಷಾ ಶುಲ್ಕ ಪಾವತಿಸಬೇಕು.

ಕನಿಷ್ಠ ಎತ್ತರ :
• ಪುರುಷ – 152 ಸೆಂ. ಮೀ.
• ಮಹಿಳೆ – 152 ಸೆಂ. ಮೀ.

ಉದ್ಯೋಗ ಮಾಹಿತಿ :NCB Recruitment 2025/ಸಬ್ ಇನ್ಸ್ಪೆಕ್ಟರ್ ಹುದ್ದೆಗಳಿಗೆ ಅರ್ಜಿ ಅಹ್ವಾನ 

ಅರ್ಜಿ ಸಲ್ಲಿಕೆಯ ವಿಧಾನ : ಅಭ್ಯರ್ಥಿಯು ಈ ಹುದ್ದೆಗೆ ಆನ್‌ಲೈನ್‌ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
ಹಂತ 1 ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 2 ಇಲಾಖೆಯ ವೆಬ್‌ಸೈಟ್ ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅಪ್ಲೈ ಆನ್‌ಲೈನ್‌ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಷನ್ ತೆರೆದುಕೊಳ್ಳಿ.
ಹಂತ 3ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಮುಂದಿನ ಹಂತಕ್ಕೆ ತೆರಳುವ ಮುನ್ನ ಪುನಃ ಒಮ್ಮೆ ಪರಿಶೀಲಿಸಿ.
ಹಂತ 4 ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಅಪ್ಲೋಡ್ ಮಾಡಲು ಸೂಚಿಸಿದ್ದರೆ, ಅವುಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ (ಅಗತ್ಯವಿದ್ದರೆ ಮಾತ್ರ).
ಹಂತ 5 ಕೊನೆಯದಾಗಿ, ಅಭ್ಯರ್ಥಿಗೆ ಅರ್ಜಿ ಶುಲ್ಕ ಪಾವತಿಸಲು ಸೂಚಿಸಿದ್ದರೆ, ಶುಲ್ಕ ಪಾವತಿಸಿ ಅರ್ಜಿ ಸಲ್ಲಿಕೆ ಪೂರ್ಣಗೊಳಿಸಿ.

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿರುವ ದಿನಾಂಕದ ವಿವರ :
ಅರ್ಜಿ ಸಲ್ಲಿಕೆಗೆ ಪ್ರಾರಂಭದ ದಿನಾಂಕ : ಜನವರಿ 07, 2025
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ : ಜನವರಿ 27, 2025
ಆನ್‌ಲೈನ್‌ ಪರೀಕ್ಷೆ ದಿನಾಂಕ : ಮಾರ್ಚ್ 22, 2025

ಶುಲ್ಕ ಪಾವತಿಸುವ ವಿಧಾನ : ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್ ಮೂಲಕ ಶುಲ್ಕ ಪಾವತಿಸಬಹುದು.

Indian Air Force Agniveervayu Recruitment 2025 : Important Links

NOTIFICATIONCLICK HERE
APPLY ONLINECLICK HERE
Telegram Join LinkClick Here
WhatsApp Group LinkClick Here

ಪ್ರಮುಖ ಸೂಚನೆಗಳು:ವಿದ್ಯಾರ್ಥಿಗಳು ಕರ್ನಾಟಕ ಸರ್ಕಾರದಿಂದ ಹಾಗೂ ರಾಜ್ಯ ಸರ್ಕಾರದಿಂದ ಬಿಡುಗಡೆ ಮಾಡಿದ ಎಲ್ಲಾ ಅಧಿಸೂಚನೆಗಳನ್ನು ಇದೆ ಅಂತರ್ಜಾಲದಲ್ಲಿ ಪ್ರತಿನಿತ್ಯ ಮಾಹಿತಿಗಳನ್ನ ಕೊಡ್ತಾ ಇರ್ತೀವಿ ಆದಕಾರಣ ಎಲ್ಲಾ ಸ್ನೇಹಿತರು ಈ ( vinodgowda.in ) ಸೈಟ್ ನೋಟಿಫಿಕೇಟಿನ್ ಅಲೋ ಮಾಡಿಕೊಳ್ಳಿ ಹಾಗೂ ನಿಮ್ಮ ಸ್ನೇಹಿತರಿಗೆ ಎಲ್ಲಾ ಕಡೆ ಶೇರ್ ಮಾಡಿ ಇದರಲ್ಲಿ ಇಲಾಖೆಗಳಿಂದ ಬಂದಂತ ಮಾಹಿತಿಗಳು ನೇರವಾಗಿ ಅಪ್ಲೋಡ್ ಮಾಡ್ತಾ ಇರ್ತೀವಿ ಉದ್ಯೋಗದ ಮಾಹಿತಿ ನ್ಯೂಸ್ಗಳು ಪ್ರಚಲಿತ ಘಟನೆಗಳ ಮಾಹಿತಿಗಳು ಎಲ್ಲವನ್ನು ಕೊಡ್ತಾ ಇರ್ತೀವಿ ಫಾಲೋ ಮಾಡಿ ಹಾಗೂ ನಿಮ್ಮ ಸ್ನೇಹಿತರಿಗೆ ಈ ಲೇಖನಿಯನ್ನು ಶೇರ್ ಮಾಡಿ ಜೊತೆಗೆ ನಮ್ಮ (Youtube Channel) ಗಳಾದ 1)Patil Computers, 2) Vinod Gowda ಈ ಎರಡು Channel ಗಳನ್ನ Subscribe ಮಾಡಿಕೊಳ್ಳಿ ಅಲ್ಲಿಯೂ ಕೂಡಾ IMP ಮಾಹಿತಿಗಳು ಜಾಬ್ಸ್ ನೋಟಿಫಿಕೇಟಿನ್ ಆಗಿರಲಿ ರಾಜ್ಯ ಹಾಗೂ ಕೇಂದ್ರ ಸರ್ಕಾರ ಸ್ಕೀಮ್ ಗಳಾಗಿರಲಿ ಅಲ್ಲಿ ಸಿಗ್ತಾ ಇರುತ್ತವೆ ಅಲ್ಲಿಂದ ನೋಡಿ ತಿಳಿದುಕೊಳ್ಳಬಹುದು ದನ್ಯವಾದಗಳು 🙏🙏

ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.


Spread the love
Scroll to Top