IISc Recruitment 2025 – SSLC ಪಾಸ್ ಆದವರಿಗೆ ಸೆಕ್ಯೂರಿಟಿ ಅಸಿಸ್ಟಂಟ್ ಹುದ್ದೆಗಳು – Complete Details

Spread the love

IISc Recruitment 2025 – SSLC ಪಾಸ್ ಆದವರಿಗೆ ಸೆಕ್ಯೂರಿಟಿ ಅಸಿಸ್ಟಂಟ್ ಹುದ್ದೆಗಳು – Complete Details

ಹೊಸ ನೇಮಕಾತಿ ಅಧಿಸೂಚನೆ 2025

WhatsApp Group Join Now
Telegram Group Join Now

IISc Recruitment 2025 – Apply Online for 13 Security Assistant Posts – ಭಾರತೀಯ ವಿಜ್ಞಾನ ಸಂಸ್ಥೆ (ಐಐಎಸ್ಸಿ) ಇಲಾಖೆಯಿಂದ ಇದೀಗ ಹೊಸದಾಗಿ ಅಧಿಸೂಚನೆ ಪ್ರಕಟ ಗೊಂಡಿರುತ್ತದೆ, ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ  ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ (Qualification)  ವಯೋಮಿತಿ (Age Limit) ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ (Notification) ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ (Official Website) ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ.

IISc Recruitment 2025 – ಭಾರತೀಯ ವಿಜ್ಞಾನ ಸಂಸ್ಥೆ (ಐಐಎಸ್ಸಿ) ಇಲಾಖೆಯಿಂದ ಹೊಸ  ನೇಮಕಾತಿ ಅಧಿಸೂಚನೆ ಹೊರಡಿಸಲಾಗಿದೆ, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ,(Qualification) ವೇತನ ಶ್ರೇಣಿ, (Salary) ವಯೋಮಿತಿ, (Age Limit) ಅರ್ಜಿ ಶುಲ್ಕ,( Application Fees ) ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ (Notification) ಓದಿ ನಂತರ ಅರ್ಜಿ ಸಲ್ಲಿಸಿ.

IISc Recruitment 2025

ಉದ್ಯೋಗ ವಿವರಗಳು
ಇಲಾಖೆ ಹೆಸರು ಭಾರತೀಯ ವಿಜ್ಞಾನ ಸಂಸ್ಥೆ (ಐಐಎಸ್ಸಿ)
ಹುದ್ದೆಗಳ ಹೆಸರು ಭದ್ರತಾ ಸಹಾಯಕ (ಸೆಕ್ಯೂರಿಟಿ ಅಸಿಸ್ಟಂಟ್)
ಒಟ್ಟು ಹುದ್ದೆಗಳು 13
ಅರ್ಜಿ ಸಲ್ಲಿಸುವ ಬಗೆ ಆನ್ಲೈನ್ (Online) 
ಉದ್ಯೋಗ ಸ್ಥಳ ಬೆಂಗಳೂರು 

ವಯೋಮಿತಿ
ಭಾರತೀಯ ವಿಜ್ಞಾನ ಸಂಸ್ಥೆಯ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯ ಗರಿಷ್ಠ ವಯಸ್ಸು 50 ವರ್ಷಗಳು.

ವಿದ್ಯಾರ್ಹತೆ 
IISc ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ 10 ನೇ ತರಗತಿಯನ್ನು ಪೂರ್ಣಗೊಳಿಸಿರಬೇಕು.

ಅರ್ಜಿ ಶುಲ್ಕ
ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.

ವಯೋಮಿತಿ ಸಡಿಲಿಕೆ:
ಭಾರತೀಯ ವಿಜ್ಞಾನ ಸಂಸ್ಥೆಯ ಮಾನದಂಡಗಳ ಪ್ರಕಾರ

ಆಯ್ಕೆ ವಿಧಾನ
ವ್ಯಾಪಾರ ಪರೀಕ್ಷೆ, ದೈಹಿಕ ದಕ್ಷತೆ ಪರೀಕ್ಷೆ ಮತ್ತು ಸಂದರ್ಶನ

IISc Recruitment 2025

ಪ್ರಮುಖ ದಿನಾಂಕಗಳು 
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ 16-ಜನವರಿ-2025
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 06-ಫೆಬ್ರವರಿ-2025
ಪ್ರಮುಖ ಲಿಂಕುಗಳು 
ನೋಟಿಫಿಕೇಶನ್ Click Here
ಅರ್ಜಿ ಲಿಂಕ್ / ವೆಬ್ಸೈಟ್ Click Here

How to apply for this post:

1) SSLC ಪಾಸ್ ಆದವರಿಗೆ ಸೆಕ್ಯೂರಿಟಿ ಅಸಿಸ್ಟಂಟ್ ಹುದ್ದೆಗಳ ನೇಮಕಾತಿ ಅರ್ಜಿಗಳು ಪ್ರಾರಂಭ ಈಗಾಗಲೇ ಮಾಡಿದ್ದಾರೆ ಇದಕ್ಕೆ ಸಂಬಂಧಪಟ್ಟಂತೆ ಪ್ರತಿ ಪುರುಷರು ಆನ್ಲೈನ್ ನಲ್ಲಿ ಬಿಡುಗಡೆ ಮಾಡಿದ ಅಧಿಸೂಚನೆಯನ್ನು ನಿಮ್ಮ ಮೊಬೈಲ್ ನಲ್ಲಿ ಡೌನ್ಲೋಡ್ ಮಾಡಿಕೊಂಡು ಅದನ್ನು ಸರಿಯಾಗಿ ಗಮನಿಸಿ (ಓದಿ) ಆಮೇಲೆ ಅರ್ಜಿಗಳನ್ನ ಸಲ್ಲಿಸಬೇಕು ಅಥವಾ ಮೇಲ್ಗಡೆ ಅರ್ಜಿ ಸಲ್ಲಿಸುವ ಲಿಂಕನ್ನ ಕೊಟ್ಟಿದ್ದೇವೆ ಅದನ್ನ ನೋಡಿ ಸರಿಯಾಗಿ ಗಮನಿಸಿ ಆಮೇಲೆ ನೀವು ಅರ್ಜಿಗಳನ್ನು ಸಲ್ಲಿಸಬಹುದು,

2) SSLC ಪಾಸ್ ಆದವರಿಗೆ ಸೆಕ್ಯೂರಿಟಿ ಅಸಿಸ್ಟಂಟ್ ಹುದ್ದೆಗಳ ಪೋಸ್ಟ್ ಗಳಿಗೆ ಅಪ್ಲೈ ಮಾಡೋದಕ್ಕೆ ಅವಕಾಶ ಕೊಡಲಾಗಿದೆ ಇದರಲ್ಲಿ ಪ್ರತಿ ವಿದ್ಯಾರ್ಥಿಗಳು ನಿಮಗೆ ಬೇಕಾದ ಹುದ್ದೆಗಳಿಗೆ ಆಯ್ಕೆ ಮಾಡಿಕೊಂಡು, ನೋಡಿಕೊಳ್ಳಿ ನಂತರ ಅಪ್ಲೈ ಮಾಡಿ ಮೊದಲೇ ವಿದ್ಯಾರ್ಥಿಗಳು ರಿಜಿಸ್ಟರ್ ಮಾಡಿಕೊಳ್ಳಬೇಕು. ನಂತರ ಲಾಗ್ ಇನ್ ಮಾಡಿಕೊಂಡು ಅಪ್ಲೈ ಮಾಡಿ ಇದರಲ್ಲಿ ಯಾವುದೇ ತಪ್ಪಾದ ಮಾಹಿತಿಗಳನ್ನು ಸಲ್ಲಿಸಬಾರದು ಸರ್ಕಾರದ ನಿಯಮಗಳ ಪ್ರಕಾರ ಅಪ್ಲೈ ಮಾಡಿ ಪ್ರತಿ ವಿದ್ಯಾರ್ಥಿಗಳಿಗೆ ಅವಕಾಶ ಇರುತದ್ದೇ ಆದರೆ ಮೇಲೆ ಕೊಟ್ಟಿರುವ ಡೀಟೇಲ್ಸ್ ಗಳಿಗೆ ನೀವು ಏಲಿಜಿಬಲ್ ಇರಬೇಕು, ಅಂತವರು ಮಾತ್ರ ಅಪ್ಲೈ ಮಾಡಿ.

3) ಪ್ರತಿ ಮಾಹಿತಿಗಾಗಿ ಮೇಲುಗಡೆ ಅರ್ಜಿ ಸಲ್ಲಿಸುವ ಲಿಂಕನ್ನ ಕೊಟ್ಟಿದ್ದೇವೆ ಅದನ್ನ ನೋಡಿಕೊಳ್ಳಿ ಆಮೇಲೆ ಪ್ರತಿ ವಿದ್ಯಾರ್ಥಿಗಳು ಸರಿಯಾದ ರೀತಿಗಳ ಪ್ರಕಾರ ಪ್ರತಿ ಮಾರ್ಗಗಳ ಪ್ರಕಾರ ನೋಡಿಕೊಳ್ಳಬೇಕು ಹಾಗೂ ವಿವಿಧ ಅರ್ಹತೆಗಳು ಕೊಟ್ಟಿದ್ದಾರೆ ಅದನ್ನ ನೋಡಿಕೊಳ್ಳಿ ಅಂದ್ರೆ ವಯೋಮಿತಿ, ವಯೋಮಿತಿ ಸಡಿಲಿಕೆ, ವೇತನ, ಶಿಕ್ಷಣ, ಉದ್ದೋಗದ ಸ್ಥಳ, ಉದ್ದೋಗದ ಹೆಸರು ಪ್ರತಿಯೊಂದು ಅಪ್ಡೇಟ್ ಸರಿಯಾಗಿ ನೋಡಿ ಆಯ್ಕೆ ಮಾಡಿ ತದ ನಂತರ ಅರ್ಜಿ ನಮೋದಿಸಿ,

ಪ್ರಮುಖ ಸೂಚನೆಗಳು:

ವಿದ್ಯಾರ್ಥಿಗಳು ಕರ್ನಾಟಕ ಸರ್ಕಾರದಿಂದ ಹಾಗೂ ರಾಜ್ಯ ಸರ್ಕಾರದಿಂದ ಬಿಡುಗಡೆ ಮಾಡಿದ ಎಲ್ಲಾ ಅಧಿಸೂಚನೆಗಳನ್ನು ಇದೆ ಅಂತರ್ಜಾಲದಲ್ಲಿ ಪ್ರತಿನಿತ್ಯ ಮಾಹಿತಿಗಳನ್ನ ಕೊಡ್ತಾ ಇರ್ತೀವಿ ಆದಕಾರಣ ಎಲ್ಲಾ ಸ್ನೇಹಿತರು ಈ ( vinodgowda.in ) ಸೈಟ್ ನೋಟಿಫಿಕೇಟಿನ್ ಅಲೋ ಮಾಡಿಕೊಳ್ಳಿ ಹಾಗೂ ನಿಮ್ಮ ಸ್ನೇಹಿತರಿಗೆ ಎಲ್ಲಾ ಕಡೆ ಶೇರ್ ಮಾಡಿ ಇದರಲ್ಲಿ ಇಲಾಖೆಗಳಿಂದ ಬಂದಂತ ಮಾಹಿತಿಗಳು ನೇರವಾಗಿ ಅಪ್ಲೋಡ್ ಮಾಡ್ತಾ ಇರ್ತೀವಿ ಉದ್ಯೋಗದ ಮಾಹಿತಿ ನ್ಯೂಸ್ಗಳು ಪ್ರಚಲಿತ ಘಟನೆಗಳ ಮಾಹಿತಿಗಳು ಎಲ್ಲವನ್ನು ಕೊಡ್ತಾ ಇರ್ತೀವಿ ಫಾಲೋ ಮಾಡಿ ಹಾಗೂ ನಿಮ್ಮ ಸ್ನೇಹಿತರಿಗೆ ಈ ಲೇಖನಿಯನ್ನು ಶೇರ್ ಮಾಡಿ ಜೊತೆಗೆ ನಮ್ಮ (Youtube Channel) ಗಳಾದ 1)Patil Computers, 2) Vinod Gowda ಈ ಎರಡು Channel ಗಳನ್ನ Subscribe ಮಾಡಿಕೊಳ್ಳಿ ಅಲ್ಲಿಯೂ ಕೂಡಾ IMP ಮಾಹಿತಿಗಳು ಜಾಬ್ಸ್ ನೋಟಿಫಿಕೇಟಿನ್ ಆಗಿರಲಿ ರಾಜ್ಯ ಹಾಗೂ ಕೇಂದ್ರ ಸರ್ಕಾರ ಸ್ಕೀಮ್ ಗಳಾಗಿರಲಿ ಅಲ್ಲಿ ಸಿಗ್ತಾ ಇರುತ್ತವೆ ಅಲ್ಲಿಂದ ನೋಡಿ ತಿಳಿದುಕೊಳ್ಳಬಹುದು ದನ್ಯವಾದಗಳು 🙏🙏

ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.


Spread the love
Scroll to Top