ಹೊಸ ನೇಮಕಾತಿ ಅಧಿಸೂಚನೆ 2025

DC Office Kodagu Recruitment 2025 – Apply Offline for 01 District Technical Programmer Posts – ಕೊಡಗು ಜಿಲ್ಲಾಧಿಕಾರಿಗಳ ಕಚೇರಿಯ ಚುನಾವಣಾ ಶಾಖೆಯಲ್ಲಿ ಖಾಲಿ ಇರುವ ಜಿಲ್ಲಾ ಟೆಕ್ನಿಕಲ್ ಪ್ರೋಗ್ರಾಮರ್ ಹುದ್ದೆಯ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಕರೆಯಲಾಗಿದೆ. ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ (Qualification) ವಯೋಮಿತಿ (Age Limit) ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ (Notification) ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ (Official Website) ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ.
DC Office Kodagu Recruitment 2025 – ಕೊಡಗು ಜಿಲ್ಲಾಧಿಕಾರಿಗಳ ಕಚೇರಿಯ ಚುನಾವಣಾ ಶಾಖೆಯಲ್ಲಿ ಖಾಲಿ ಇರುವ ಜಿಲ್ಲಾ ಟೆಕ್ನಿಕಲ್ ಪ್ರೋಗ್ರಾಮರ್ ಹುದ್ದೆಯ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಕರೆಯಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ,(Qualification) ವೇತನ ಶ್ರೇಣಿ, (Salary) ವಯೋಮಿತಿ, (Age Limit) ಅರ್ಜಿ ಶುಲ್ಕ,( Application Fees ) ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ (Notification) ಓದಿ ನಂತರ ಅರ್ಜಿ ಸಲ್ಲಿಸಿ.
| ಉದ್ಯೋಗ ವಿವರಗಳು | |
| ಇಲಾಖೆ ಹೆಸರು | ಕೊಡಗು ಜಿಲ್ಲಾಧಿಕಾರಿಗಳ ಕಚೇರಿ |
| ಹುದ್ದೆಗಳ ಹೆಸರು | ಜಿಲ್ಲಾ ಟೆಕ್ನಿಕಲ್ ಪ್ರೋಗ್ರಾಮರ್ |
| ಒಟ್ಟು ಹುದ್ದೆಗಳು | 01 |
| ಅರ್ಜಿ ಸಲ್ಲಿಸುವ ಬಗೆ | ಆಫ್ಲೈನ್ (Offline) |
| ಉದ್ಯೋಗ ಸ್ಥಳ – | ಕೊಡಗು |
ವಯೋಮಿತಿ
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷ ಪೂರೈಸಿರಬೇಕು ಹಾಗೂ ಗರಿಷ್ಠ 40 ವರ್ಷ ಮೀರಿರಬಾರದು.
ವಿದ್ಯಾರ್ಹತೆ
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಬಿಇ ಅಥವಾ ಬಿ.ಟೆಕ್/ ಬಿಸಿಎ/ ಎಂ.ಸಿ.ಎ. (ಸ್ಟ್ರೀಮ್ : ಕಂಪ್ಯೂಟರ್ ಸೈನ್ಸ್ ಅಥವಾ ಇನ್ಫಾರ್ಮೆಷನ್ ಸೈನ್ಸ್ ಇಂಜಿನಿಯರಿಂಗ್, ಇಲೆಕ್ಟ್ರಾನಿಕ್ & ಕಮ್ಯುನಿಕೇಶನ್ ಟೆಲಿಕಾಂ) ವಿದ್ಯಾರ್ಹತೆ ಹೊಂದಿರಬೇಕು.
ಅರ್ಜಿ ಶುಲ್ಕ
ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ
ವೇತನಶ್ರೇಣಿ
ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 30,053/- ವೇತನ ನೀಡಲಾಗುತ್ತದೆ.
ಅರ್ಜಿ ಸಲ್ಲಿಸುವ ವಿಳಾಸ :
ಜಿಲ್ಲಾಧಿಕಾರಿಗಳ ಕಚೇರಿ, ಕೊಡಗು ಜಿಲ್ಲೆ, ಮಡಿಕೇರಿ.
DC Office Kodagu Recruitment 2025
| ಪ್ರಮುಖ ದಿನಾಂಕಗಳು | |
|---|---|
| ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ | 24 ಫೆಬ್ರುವರಿ 2025 |
| ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ | 05 ಮಾರ್ಚ್ 2025 |
| ಪ್ರಮುಖ ಲಿಂಕುಗಳು |
| ನೋಟಿಫಿಕೇಶನ್ – ಅರ್ಜಿ ಫಾರ್ಮ್ | ಇಲ್ಲಿ ಕ್ಲಿಕ್ ಮಾಡಿ |
| ಟೆಲಿಗ್ರಾಮ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
| WhatsApp Link | ಇಲ್ಲಿ ಕ್ಲಿಕ್ ಮಾಡಿ |
How to apply for this post:
1) ಡಿಸಿ ಕಚೇರಿಯಲ್ಲಿ ನೇರ ನೇಮಕಾತಿ ಪ್ರಾರಂಭ ಈಗಾಗಲೇ ಮಾಡಿದ್ದಾರೆ ಇದಕ್ಕೆ ಸಂಬಂಧಪಟ್ಟಂತೆ ಪ್ರತಿ ಪುರುಷರು ಆನ್ಲೈನ್ ನಲ್ಲಿ ಬಿಡುಗಡೆ ಮಾಡಿದ ಅಧಿಸೂಚನೆಯನ್ನು ನಿಮ್ಮ ಮೊಬೈಲ್ ನಲ್ಲಿ ಡೌನ್ಲೋಡ್ ಮಾಡಿಕೊಂಡು ಅದನ್ನು ಸರಿಯಾಗಿ ಗಮನಿಸಿ (ಓದಿ) ಆಮೇಲೆ ಅರ್ಜಿಗಳನ್ನ ಸಲ್ಲಿಸಬೇಕು ಅಥವಾ ಮೇಲ್ಗಡೆ ಅರ್ಜಿ ಸಲ್ಲಿಸುವ ಲಿಂಕನ್ನ ಕೊಟ್ಟಿದ್ದೇವೆ ಅದನ್ನ ನೋಡಿ ಸರಿಯಾಗಿ ಗಮನಿಸಿ ಆಮೇಲೆ ನೀವು ಅರ್ಜಿಗಳನ್ನು ಸಲ್ಲಿಸಬಹುದು,
2) ನಿರ್ಮಿತಿ ಕೇಂದ್ರ ಹುದ್ದೆಗಳಿಗೆ ಅರ್ಜಿ ಸಲ್ಲಿಸೋದಕ್ಕೆ ಅವಕಾಶ ಕೊಡಲಾಗಿದೆ ಇದರಲ್ಲಿ ಪ್ರತಿ ವಿದ್ಯಾರ್ಥಿಗಳು ನಿಮಗೆ ಬೇಕಾದ ಹುದ್ದೆಗಳಿಗೆ ಆಯ್ಕೆ ಮಾಡಿಕೊಂಡು, ನೋಡಿಕೊಳ್ಳಿ ನಂತರ ಅಪ್ಲೈ ಮಾಡಿ ಮೊದಲೇ ವಿದ್ಯಾರ್ಥಿಗಳು ರಿಜಿಸ್ಟರ್ ಮಾಡಿಕೊಳ್ಳಬೇಕು. ನಂತರ ಲಾಗ್ ಇನ್ ಮಾಡಿಕೊಂಡು ಅಪ್ಲೈ ಮಾಡಿ ಇದರಲ್ಲಿ ಯಾವುದೇ ತಪ್ಪಾದ ಮಾಹಿತಿಗಳನ್ನು ಸಲ್ಲಿಸಬಾರದು ಸರ್ಕಾರದ ನಿಯಮಗಳ ಪ್ರಕಾರ ಅಪ್ಲೈ ಮಾಡಿ ಪ್ರತಿ ವಿದ್ಯಾರ್ಥಿಗಳಿಗೆ ಅವಕಾಶ ಇರುತದ್ದೇ ಆದರೆ ಮೇಲೆ ಕೊಟ್ಟಿರುವ ಡೀಟೇಲ್ಸ್ ಗಳಿಗೆ ನೀವು ಏಲಿಜಿಬಲ್ ಇರಬೇಕು, ಅಂತವರು ಮಾತ್ರ ಅಪ್ಲೈ ಮಾಡಿ.
3) ಪ್ರತಿ ಮಾಹಿತಿಗಾಗಿ ಮೇಲುಗಡೆ ಅರ್ಜಿ ಸಲ್ಲಿಸುವ ಲಿಂಕನ್ನ ಕೊಟ್ಟಿದ್ದೇವೆ ಅದನ್ನ ನೋಡಿಕೊಳ್ಳಿ ಆಮೇಲೆ ಪ್ರತಿ ವಿದ್ಯಾರ್ಥಿಗಳು ಸರಿಯಾದ ರೀತಿಗಳ ಪ್ರಕಾರ ಪ್ರತಿ ಮಾರ್ಗಗಳ ಪ್ರಕಾರ ನೋಡಿಕೊಳ್ಳಬೇಕು ಹಾಗೂ ವಿವಿಧ ಅರ್ಹತೆಗಳು ಕೊಟ್ಟಿದ್ದಾರೆ ಅದನ್ನ ನೋಡಿಕೊಳ್ಳಿ ಅಂದ್ರೆ ವಯೋಮಿತಿ, ವಯೋಮಿತಿ ಸಡಿಲಿಕೆ, ವೇತನ, ಶಿಕ್ಷಣ, ಉದ್ದೋಗದ ಸ್ಥಳ, ಉದ್ದೋಗದ ಹೆಸರು ಪ್ರತಿಯೊಂದು ಅಪ್ಡೇಟ್ ಸರಿಯಾಗಿ ನೋಡಿ ಆಯ್ಕೆ ಮಾಡಿ ತದ ನಂತರ ಅರ್ಜಿ ನಮೋದಿಸಿ,
ಪ್ರಮುಖ ಸೂಚನೆಗಳು:
ವಿದ್ಯಾರ್ಥಿಗಳು ಕರ್ನಾಟಕ ಸರ್ಕಾರದಿಂದ ಹಾಗೂ ರಾಜ್ಯ ಸರ್ಕಾರದಿಂದ ಬಿಡುಗಡೆ ಮಾಡಿದ ಎಲ್ಲಾ ಅಧಿಸೂಚನೆಗಳನ್ನು ಇದೆ ಅಂತರ್ಜಾಲದಲ್ಲಿ ಪ್ರತಿನಿತ್ಯ ಮಾಹಿತಿಗಳನ್ನ ಕೊಡ್ತಾ ಇರ್ತೀವಿ ಆದಕಾರಣ ಎಲ್ಲಾ ಸ್ನೇಹಿತರು ಈ ( vinodgowda.in ) ಸೈಟ್ ನೋಟಿಫಿಕೇಟಿನ್ ಅಲೋ ಮಾಡಿಕೊಳ್ಳಿ ಹಾಗೂ ನಿಮ್ಮ ಸ್ನೇಹಿತರಿಗೆ ಎಲ್ಲಾ ಕಡೆ ಶೇರ್ ಮಾಡಿ ಇದರಲ್ಲಿ ಇಲಾಖೆಗಳಿಂದ ಬಂದಂತ ಮಾಹಿತಿಗಳು ನೇರವಾಗಿ ಅಪ್ಲೋಡ್ ಮಾಡ್ತಾ ಇರ್ತೀವಿ ಉದ್ಯೋಗದ ಮಾಹಿತಿ ನ್ಯೂಸ್ಗಳು ಪ್ರಚಲಿತ ಘಟನೆಗಳ ಮಾಹಿತಿಗಳು ಎಲ್ಲವನ್ನು ಕೊಡ್ತಾ ಇರ್ತೀವಿ ಫಾಲೋ ಮಾಡಿ ಹಾಗೂ ನಿಮ್ಮ ಸ್ನೇಹಿತರಿಗೆ ಈ ಲೇಖನಿಯನ್ನು ಶೇರ್ ಮಾಡಿ ಜೊತೆಗೆ ನಮ್ಮ (Youtube Channel) ಗಳಾದ 1)Patil Computers, 2) Vinod Gowda ಈ ಎರಡು Channel ಗಳನ್ನ Subscribe ಮಾಡಿಕೊಳ್ಳಿ ಅಲ್ಲಿಯೂ ಕೂಡಾ IMP ಮಾಹಿತಿಗಳು ಜಾಬ್ಸ್ ನೋಟಿಫಿಕೇಟಿನ್ ಆಗಿರಲಿ ರಾಜ್ಯ ಹಾಗೂ ಕೇಂದ್ರ ಸರ್ಕಾರ ಸ್ಕೀಮ್ ಗಳಾಗಿರಲಿ ಅಲ್ಲಿ ಸಿಗ್ತಾ ಇರುತ್ತವೆ ಅಲ್ಲಿಂದ ನೋಡಿ ತಿಳಿದುಕೊಳ್ಳಬಹುದು ದನ್ಯವಾದಗಳು 🙏🙏
ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.
