ಹೊಸ ನೇಮಕಾತಿ ಅಧಿಸೂಚನೆ 2025

IPPB Recruitment 2025 – Apply Online for 51 Executive Posts – ಇಂಡಿಯಾ ಪೋಸ್ಟ್ ಪೇಮೆಂಟ್ಸ್ ಬ್ಯಾಂಕ್ (IPPB) ಇಲಾಖೆಯಿಂದ ಗುತ್ತಿಗೆ ಆಧಾರದ ಮೇಲೆ ಇದೀಗ ಹೊಸದಾಗಿ ಅಧಿಸೂಚನೆ ಪ್ರಕಟ ಗೊಂಡಿರುತ್ತದೆ, ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ (Qualification) ವಯೋಮಿತಿ (Age Limit) ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ (Notification) ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ (Official Website) ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ.
IPPB Recruitment 2025 – ಇಂಡಿಯಾ ಪೋಸ್ಟ್ ಪೇಮೆಂಟ್ಸ್ ಬ್ಯಾಂಕ್ (IPPB) ಇಲಾಖೆಯಿಂದ ಹೊಸ ನೇಮಕಾತಿ ಅಧಿಸೂಚನೆ ಹೊರಡಿಸಲಾಗಿದೆ, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ,(Qualification) ವೇತನ ಶ್ರೇಣಿ, (Salary) ವಯೋಮಿತಿ, (Age Limit) ಅರ್ಜಿ ಶುಲ್ಕ,( Application Fees ) ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ (Notification) ಓದಿ ನಂತರ ಅರ್ಜಿ ಸಲ್ಲಿಸಿ.
IPPB Recruitment 2025
| ಉದ್ಯೋಗ ವಿವರಗಳು | |
| ಇಲಾಖೆ ಹೆಸರು | ಇಂಡಿಯಾ ಪೋಸ್ಟ್ ಪೇಮೆಂಟ್ಸ್ ಬ್ಯಾಂಕ್ (IPPB) |
| ಹುದ್ದೆಗಳ ಹೆಸರು | ಕಾರ್ಯನಿರ್ವಾಹಕ (Executive) |
| ಒಟ್ಟು ಹುದ್ದೆಗಳು | 51 |
| ಅರ್ಜಿ ಸಲ್ಲಿಸುವ ಬಗೆ | ಆನ್ಲೈನ್ (Online) |
| ಉದ್ಯೋಗ ಸ್ಥಳ – | ಭಾರತಾದ್ಯಂತ |
ವಯೋಮಿತಿ
ಇಂಡಿಯಾ ಪೋಸ್ಟ್ ಪೇಮೆಂಟ್ಸ್ ಬ್ಯಾಂಕ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯು ಕನಿಷ್ಠ 21 ವರ್ಷಗಳು ಮತ್ತು ಗರಿಷ್ಠ 35 ವರ್ಷಗಳನ್ನು ಹೊಂದಿರಬೇಕು,
ವಿದ್ಯಾರ್ಹತೆ
IPPB ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಪದವಿ ಪೂರ್ಣಗೊಳಿಸಿರಬೇಕು.
ಅರ್ಜಿ ಶುಲ್ಕ
ಎಸ್ಸಿ / ಎಸ್ಟಿ / ಅಂಗವಿಕಲ ಅಭ್ಯರ್ಥಿಗಳು: ರೂ.150/-
ಎಲ್ಲಾ ಇತರ ಅಭ್ಯರ್ಥಿಗಳು: ರೂ.750/-
ವಯಸ್ಸಿನ ಸಡಿಲಿಕೆ:
ಒಬಿಸಿ (ಎನ್‌ಸಿಎಲ್) ಅಭ್ಯರ್ಥಿಗಳು: 03 ವರ್ಷಗಳು
ಎಸ್‌ಸಿ/ಎಸ್‌ಟಿ ಅಭ್ಯರ್ಥಿಗಳು: 05 ವರ್ಷಗಳು
ಅಂಗವಿಕಲ (ಯುಆರ್) ಅಭ್ಯರ್ಥಿಗಳು: 10 ವರ್ಷಗಳು
ಅಂಗವಿಕಲ [ಒಬಿಸಿ (ಎನ್‌ಸಿಎಲ್)] ಅಭ್ಯರ್ಥಿಗಳು: 13 ವರ್ಷಗಳು
ಅಂಗವಿಕಲ (ಎಸ್‌ಸಿ/ಎಸ್‌ಟಿ) ಅಭ್ಯರ್ಥಿಗಳು: 15 ವರ್ಷಗಳು
ಆಯ್ಕೆ ವಿಧಾನ
ಮೆರಿಟ್ ಪಟ್ಟಿ ಮತ್ತು ಸಂದರ್ಶನ
IPPB Recruitment 2025
| ಪ್ರಮುಖ ದಿನಾಂಕಗಳು | |
|---|---|
| ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ | 01-ಮಾರ್ಚ್-2025 |
| ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ | 21-ಮಾರ್ಚ್-2025 |
| ಪ್ರಮುಖ ಲಿಂಕುಗಳು |
| ನೋಟಿಫಿಕೇಶನ್ | ಇಲ್ಲಿ ಕ್ಲಿಕ್ ಮಾಡಿ |
| ಅರ್ಜಿ ಸಲ್ಲಿಸುವ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
| ಟೆಲಿಗ್ರಾಮ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
| WhatsApp Link | ಇಲ್ಲಿ ಕ್ಲಿಕ್ ಮಾಡಿ |
