ಹೊಸ ನೇಮಕಾತಿ ಅಧಿಸೂಚನೆ 2025

BEL Recruitment 2025 – Apply for 07 Project & Trainee Engineer Posts – ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ (BEL) ಸಂಸ್ಥೆಯಿಂದ ಬೆಂಗಳೂರಿನಲ್ಲಿ ಕಾರ್ಯನಿರ್ವಹಿಸಲು 07 ಪ್ರಾಜೆಕ್ಟ್ ಎಂಜಿನಿಯರ್ ಮತ್ತು ಟ್ರೈನೀ ಎಂಜಿನಿಯರ್ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ ಹೊರಡಿಸಲಾಗಿದೆ. ಇದು ಸರ್ಕಾರದ ಕಂಪನಿಯಲ್ಲಿ ಉತ್ತಮ ವೇತನದ ಉದ್ಯೋಗ ಅವಕಾಶವಾಗಿದ್ದು, ಆಸಕ್ತರು 2025 ಏಪ್ರಿಲ್ 30ರ ಒಳಗೆ ಆಫ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ ವಯೋಮಿತಿ ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ
ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ (BEL) ಸಂಸ್ಥೆಯಿಂದ ಬೆಂಗಳೂರಿನಲ್ಲಿ ಕಾರ್ಯನಿರ್ವಹಿಸಲು 07 ಪ್ರಾಜೆಕ್ಟ್ ಎಂಜಿನಿಯರ್ ಮತ್ತು ಟ್ರೈನೀ ಎಂಜಿನಿಯರ್ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ ಹೊರಡಿಸಲಾಗಿದೆ. ಇದು ಸರ್ಕಾರದ ಕಂಪನಿಯಲ್ಲಿ ಉತ್ತಮ ವೇತನದ ಉದ್ಯೋಗ ಅವಕಾಶವಾಗಿದ್ದು, ಆಸಕ್ತರು 2025 ಏಪ್ರಿಲ್ 30ರ ಒಳಗೆ ಆಫ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.
ನೇಮಕಾತಿ ವಿವರ
ಸಂಸ್ಥೆ ಹೆಸರು: ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ (BEL)
ಒಟ್ಟು ಹುದ್ದೆಗಳು: 07
ಹುದ್ದೆಗಳ ಹೆಸರು: ಪ್ರಾಜೆಕ್ಟ್ ಎಂಜಿನಿಯರ್-I (5), ಟ್ರೈನೀ ಎಂಜಿನಿಯರ್-I (2)
ಉದ್ಯೋಗ ಸ್ಥಳ: ಬೆಂಗಳೂರು – ಕರ್ನಾಟಕ
ನೇಮಕಾತಿ ವಿಧ: ಕಚೇರಿಗೆ ನೇರವಾಗಿ ಅರ್ಜಿ ಸಲ್ಲಿಕೆ (ಆಫ್ಲೈನ್)
ವಯೋಮಿತಿ (30-04-2025ಕ್ಕೆ)
ಪ್ರಾಜೆಕ್ಟ್ ಎಂಜಿನಿಯರ್-I: ಗರಿಷ್ಠ 32 ವರ್ಷ
ಟ್ರೈನೀ ಎಂಜಿನಿಯರ್-I: ಗರಿಷ್ಠ 28 ವರ್ಷ
ವಯೋಮಿತಿಯಲ್ಲಿ ರಿಯಾಯಿತಿ:
ಒಬಿಸಿ ಅಭ್ಯರ್ಥಿಗಳಿಗೆ – 3 ವರ್ಷ
ಎಸ್ಸಿ – ಎಸ್ಟಿ ಅಭ್ಯರ್ಥಿಗಳಿಗೆ – 5 ವರ್ಷ
ಅಂಗವಿಕಲ ಅಭ್ಯರ್ಥಿಗಳಿಗೆ – 10 ವರ್ಷ
ವಿದ್ಯಾರ್ಹತೆ
ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಬಿ.ಇ, ಬಿ.ಟೆಕ್ ಅಥವಾ ಬಿ.ಎಸ್ಸಿ ಎಂಜಿನಿಯರಿಂಗ್ ಪದವಿಯನ್ನು ಪಡೆದಿರಬೇಕು.
ಅರ್ಜಿ ಶುಲ್ಕ
ಎಸ್ಸಿ – ಎಸ್ಟಿ/ಅಂಗವಿಕಲ ಅಭ್ಯರ್ಥಿಗಳು: ಯಾವುದೇ ಶುಲ್ಕವಿಲ್ಲ
ಇತರ ಅಭ್ಯರ್ಥಿಗಳಿಗೆ:
ಪ್ರಾಜೆಕ್ಟ್ ಎಂಜಿನಿಯರ್ ಹುದ್ದೆಗಾಗಿ – ರೂ. 472/-
ಟ್ರೈನೀ ಎಂಜಿನಿಯರ್ ಹುದ್ದೆಗಾಗಿ – ರೂ. 177/-
ಪಾವತಿ ವಿಧಾನ: SBI Collect ಮೂಲಕ
ಸಂಬಳ ವಿವರ
ಪ್ರಾಜೆಕ್ಟ್ ಎಂಜಿನಿಯರ್-I: ಪ್ರಥಮ ವರ್ಷ – ರೂ. 40,000, ಎರಡನೇ ವರ್ಷ – ರೂ. 45,000, ಮೂರನೇ ವರ್ಷ – ರೂ. 50,000
ಟ್ರೈನೀ ಎಂಜಿನಿಯರ್-I: ಪ್ರಥಮ ವರ್ಷ – ರೂ. 30,000, ಎರಡನೇ ವರ್ಷ – ರೂ. 35,000
ವಿಳಾಸ:
ಉಪ ವ್ಯವಸ್ಥಾಪಕರು (HR/SC&US SBU),
ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್,
ಜಾಲಹಳ್ಳಿ ಪೋಸ್ಟ್,
ಬೆಂಗಳೂರು – 560013
ಅರ್ಜಿಯನ್ನು ನೋಂದಾಯಿತ ತಪಾಲು ಅಥವಾ ಸ್ಪೀಡ್ ಪೋಸ್ಟ್ ಮೂಲಕ ಕಳುಹಿಸಬೇಕು.
ಆಯ್ಕೆ ವಿಧಾನ
ಲಿಖಿತ ಪರೀಕ್ಷೆ
ಸಂದರ್ಶನ
ಅರ್ಹ ಅಭ್ಯರ್ಥಿಗಳಿಗೆ BEL ನ ನಿರ್ದಿಷ್ಟ ದಾಖಲೆ ಪರಿಶೀಲನೆಯ ನಂತರ ಅಂತಿಮ ಆಯ್ಕೆ ಮಾಡಲಾಗುತ್ತದೆ.
ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ 15 ಏಪ್ರಿಲ್ 2025
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 30 ಏಪ್ರಿಲ್ 2025
ಪ್ರಮುಖ ಲಿಂಕುಗಳು
• 📄 ನೋಟಿಫಿಕೇಶನ್ (ಅಧಿಸೂಚನೆ): ಇಲ್ಲಿ ಕ್ಲಿಕ್ ಮಾಡಿ
• 📝 ಆನ್ಲೈನ್ ಅರ್ಜಿ ಲಿಂಕ್: ಇಲ್ಲಿ ಕ್ಲಿಕ್ ಮಾಡಿ
• 📢 ಟೆಲಿಗ್ರಾಂ ಗುಂಪಿಗೆ ಸೇರಿಕೊಳ್ಳಿ: ಇಲ್ಲಿ ಕ್ಲಿಕ್ ಮಾಡಿ
• WhatsApp Link: ಇಲ್ಲಿ ಕ್ಲಿಕ್ ಮಾಡಿ
ಪ್ರಮುಖ ಸೂಚನೆಗಳು:
ವಿದ್ಯಾರ್ಥಿಗಳು ಕರ್ನಾಟಕ ಸರ್ಕಾರದಿಂದ ಹಾಗೂ ರಾಜ್ಯ ಸರ್ಕಾರದಿಂದ ಬಿಡುಗಡೆ ಮಾಡಿದ ಎಲ್ಲಾ ಅಧಿಸೂಚನೆಗಳನ್ನು ಇದೆ ಅಂತರ್ಜಾಲದಲ್ಲಿ ಪ್ರತಿನಿತ್ಯ ಮಾಹಿತಿಗಳನ್ನ ಕೊಡ್ತಾ ಇರ್ತೀವಿ ಆದಕಾರಣ ಎಲ್ಲಾ ಸ್ನೇಹಿತರು ಈ ( vinodgowda.in ) ಸೈಟ್ ನೋಟಿಫಿಕೇಟಿನ್ ಅಲೋ ಮಾಡಿಕೊಳ್ಳಿ ಹಾಗೂ ನಿಮ್ಮ ಸ್ನೇಹಿತರಿಗೆ ಎಲ್ಲಾ ಕಡೆ ಶೇರ್ ಮಾಡಿ ಇದರಲ್ಲಿ ಇಲಾಖೆಗಳಿಂದ ಬಂದಂತ ಮಾಹಿತಿಗಳು ನೇರವಾಗಿ ಅಪ್ಲೋಡ್ ಮಾಡ್ತಾ ಇರ್ತೀವಿ ಉದ್ಯೋಗದ ಮಾಹಿತಿ ನ್ಯೂಸ್ಗಳು ಪ್ರಚಲಿತ ಘಟನೆಗಳ ಮಾಹಿತಿಗಳು ಎಲ್ಲವನ್ನು ಕೊಡ್ತಾ ಇರ್ತೀವಿ ಫಾಲೋ ಮಾಡಿ ಹಾಗೂ ನಿಮ್ಮ ಸ್ನೇಹಿತರಿಗೆ ಈ ಲೇಖನಿಯನ್ನು ಶೇರ್ ಮಾಡಿ ಜೊತೆಗೆ ನಮ್ಮ (Youtube Channel) ಗಳಾದ 1)Patil Computers, 2) Vinod Gowda Reports ಈ ಎರಡು Channel ಗಳನ್ನ Subscribe ಮಾಡಿಕೊಳ್ಳಿ ಅಲ್ಲಿಯೂ ಕೂಡಾ IMP ಮಾಹಿತಿಗಳು ಜಾಬ್ಸ್ ನೋಟಿಫಿಕೇಟಿನ್ ಆಗಿರಲಿ ರಾಜ್ಯ ಹಾಗೂ ಕೇಂದ್ರ ಸರ್ಕಾರ ಸ್ಕೀಮ್ ಗಳಾಗಿರಲಿ ಅಲ್ಲಿ ಸಿಗ್ತಾ ಇರುತ್ತವೆ ಅಲ್ಲಿಂದ ನೋಡಿ ತಿಳಿದುಕೊಳ್ಳಬಹುದು ದನ್ಯವಾದಗಳು.
ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ
