Sainik School Kodagu Recruitment 2025 : ಸೈನಿಕ ಶಾಲೆ ಕೊಡಗು ಇದರಲ್ಲಿ ಅಗತ್ಯವಿರುವ ವಾರ್ಡ್ ಬಾಯ್ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಶೈಕ್ಷಣಿಕ ಅರ್ಹತೆ, ವೇತನ, ಅರ್ಜಿ ಸಲ್ಲಿಕೆ ದಿನಾಂಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

Sainik School Kodagu Recruitment 2025 : Details of Vacancies
ಹುದ್ದೆ : ವಾರ್ಡ್ ಬಾಯ್
ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 02 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳು ಕೊಡಗು ಜಿಲ್ಲೆ, ಕರ್ನಾಟಕದಲ್ಲಿ ಕೆಲಸ ನಿರ್ವಹಿಸಬೇಕು.
ಶೈಕ್ಷಣಿಕ ಅರ್ಹತೆ : 10ನೇ ತರಗತಿ ಅಥವಾ ತತ್ಸಮಾನ ಶೈಕ್ಷಣಿಕ ಅರ್ಹತೆ ಹೊಂದಿರಬೇಕು.
ಉದ್ಯೋಗ ಮಾಹಿತಿ : WCD Belagavi Anganwadi Recruitment 2025 – ಬೆಳಗಾವಿ ಜಿಲ್ಲೆಯ ಅಂಗನವಾಡಿ ಕೇಂದ್ರಗಳಲ್ಲಿ ನೇಮಕಾತಿ 2025
ಆಯ್ಕೆ ವಿಧಾನ : ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ, ಸ್ಕಿಲ್ ಟೆಸ್ಟ್ ಹಾಗೂ ಸಂದರ್ಶನ ನಡೆಸಿ ಆಯ್ಕೆ ಮಾಡಲಾಗುವುದು.
ವೇತನ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 22,000 ವೇತನ ನೀಡಲಾಗುತ್ತದೆ.
ಅರ್ಜಿ ಶುಲ್ಕ : ಸಾಮಾನ್ಯ, ಒಬಿಸಿ ಅಭ್ಯರ್ಥಿಗಳು ರೂ. 500 ಹಾಗೂ ಎಸ್ಸಿ, ಎಸ್ಟಿ ಅಭ್ಯರ್ಥಿಗಳು ರೂ. 350 ಗಳ ಕ್ರಾಸ್ ಮಾಡಿದ ಡಿಡಿ ಯನ್ನು ‘ದಿ ಪ್ರಿನ್ಸಿಪಾಲ್ ಸೈನಿಕ್ ಸ್ಕೂಲ್ ಕೊಡಗು ಇವರ ಹೆಸರಿನಲ್ಲಿ ಪಡೆದು ಅರ್ಜಿಯೊಂದಿಗೆ ಸಲ್ಲಿಸಬೇಕು.
ಅರ್ಜಿ ಸಲ್ಲಿಸುವ ವಿಳಾಸ : The Principal, Sainik School, Kodagu.
ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿರುವ ದಿನಾಂಕದ ವಿವರ :
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಏಪ್ರಿಲ್ 19, 2025
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಮೇ 09, 2025
ಅರ್ಜಿ ಸಲ್ಲಿಕೆಯ ವಿಧಾನ : ಅಭ್ಯರ್ಥಿಯು ಈ ಹುದ್ದೆಗೆ ಆಫ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
ಹಂತ 1 : ಆಫ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 2 : ಇಲಾಖೆಯ ವೆಬ್‌ಸೈಟ್ ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅಪ್ಲಿಕೇಷನ್ ಫಾರ್ಮ್ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಷನ್ ಡೌನ್ಲೋಡ್ ಮಾಡಿಕೊಳ್ಳಿ.
ಹಂತ 3 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಪುನಃ ಒಮ್ಮೆ ಪರಿಶೀಲಿಸಿ.
ಹಂತ 4 : ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಲಗತ್ತಿಸಲು ಸೂಚಿಸಿದ್ದರೆ, ಅವುಗಳನ್ನು ಲಗತ್ತಿಸಿ (ಅಗತ್ಯವಿದ್ದರೆ ಮಾತ್ರ).
ಹಂತ 5 : ಕೊನೆಯದಾಗಿ, ಅಭ್ಯರ್ಥಿಗೆ ಅರ್ಜಿ ಶುಲ್ಕ ಪಾವತಿಸಲು ಸೂಚಿಸಿದ್ದರೆ ಶುಲ್ಕ ಪಾವತಿಸಿ, ಭರ್ತಿ ಮಾಡಿದ ಅರ್ಜಿಯನ್ನು ಈ ಕೆಳಗಡೆ ನೀಡಲಾದ ಕಚೇರಿಯ ವಿಳಾಸಕ್ಕೆ ನೋಂದಾಯಿತ ಅಂಚೆ ಮೂಲಕ ಕಳುಹಿಸಿ.
Sainik School Kodagu Recruitment 2025 : Important Links
| NOTIFICATION & APPLICATION FORM | CLICK HERE |
| Telegram Join Link | Click Here |
| WhatsApp Group Link | Click Here |
ಪ್ರಮುಖ ಸೂಚನೆಗಳು:
ವಿದ್ಯಾರ್ಥಿಗಳು ಕರ್ನಾಟಕ ಸರ್ಕಾರದಿಂದ ಹಾಗೂ ರಾಜ್ಯ ಸರ್ಕಾರದಿಂದ ಬಿಡುಗಡೆ ಮಾಡಿದ ಎಲ್ಲಾ ಅಧಿಸೂಚನೆಗಳನ್ನು ಇದೆ ಅಂತರ್ಜಾಲದಲ್ಲಿ ಪ್ರತಿನಿತ್ಯ ಮಾಹಿತಿಗಳನ್ನ ಕೊಡ್ತಾ ಇರ್ತೀವಿ ಆದಕಾರಣ ಎಲ್ಲಾ ಸ್ನೇಹಿತರು ಈ ( vinodgowda.in ) ಸೈಟ್ ನೋಟಿಫಿಕೇಟಿನ್ ಅಲೋ ಮಾಡಿಕೊಳ್ಳಿ ಹಾಗೂ ನಿಮ್ಮ ಸ್ನೇಹಿತರಿಗೆ ಎಲ್ಲಾ ಕಡೆ ಶೇರ್ ಮಾಡಿ ಇದರಲ್ಲಿ ಇಲಾಖೆಗಳಿಂದ ಬಂದಂತ ಮಾಹಿತಿಗಳು ನೇರವಾಗಿ ಅಪ್ಲೋಡ್ ಮಾಡ್ತಾ ಇರ್ತೀವಿ ಉದ್ಯೋಗದ ಮಾಹಿತಿ ನ್ಯೂಸ್ಗಳು ಪ್ರಚಲಿತ ಘಟನೆಗಳ ಮಾಹಿತಿಗಳು ಎಲ್ಲವನ್ನು ಕೊಡ್ತಾ ಇರ್ತೀವಿ ಫಾಲೋ ಮಾಡಿ ಹಾಗೂ ನಿಮ್ಮ ಸ್ನೇಹಿತರಿಗೆ ಈ ಲೇಖನಿಯನ್ನು ಶೇರ್ ಮಾಡಿ ಜೊತೆಗೆ ನಮ್ಮ (Youtube Channel) ಗಳಾದ 1)Patil Computers, 2) Vinod Gowda Reports ಈ ಎರಡು Channel ಗಳನ್ನ Subscribe ಮಾಡಿಕೊಳ್ಳಿ ಅಲ್ಲಿಯೂ ಕೂಡಾ IMP ಮಾಹಿತಿಗಳು ಜಾಬ್ಸ್ ನೋಟಿಫಿಕೇಟಿನ್ ಆಗಿರಲಿ ರಾಜ್ಯ ಹಾಗೂ ಕೇಂದ್ರ ಸರ್ಕಾರ ಸ್ಕೀಮ್ ಗಳಾಗಿರಲಿ ಅಲ್ಲಿ ಸಿಗ್ತಾ ಇರುತ್ತವೆ ಅಲ್ಲಿಂದ ನೋಡಿ ತಿಳಿದುಕೊಳ್ಳಬಹುದು ದನ್ಯವಾದಗಳು.
ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ
