IDBI Bank Medical Officer Recruitment 2025 – ಐಡಿಬಿಐ ಬ್ಯಾಂಕ್ ನೇಮಕಾತಿ 2025

Spread the love

IDBI Bank Medical Officer Recruitment 2025 : ಐಡಿಬಿಐ ಬ್ಯಾಂಕಿನಿಂದ ಪಾರ್ಟ್-ಟೈಮ್ ಬ್ಯಾಂಕ್ಸ್ ಮೆಡಿಕಲ್ ಆಫೀಸರ್ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ಅರ್ಜಿ ಸಲ್ಲಿಕೆ ದಿನಾಂಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

WhatsApp Group Join Now
Telegram Group Join Now
IDBI Bank Medical Officer Recruitment 2025 - ಐಡಿಬಿಐ ಬ್ಯಾಂಕ್ ನೇಮಕಾತಿ 2025

IDBI Bank Medical Officer Recruitment 2025 : Details of Vacancies

ಹುದ್ದೆ : ಪಾರ್ಟ್-ಟೈಮ್ ಬ್ಯಾಂಕ್ಸ್ ಮೆಡಿಕಲ್ ಆಫೀಸರ್

ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 02 ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಕರೆಯಲಾಗಿದೆ.

ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಬೆಂಗಳೂರು, ಕರ್ನಾಟಕ ಹಾಗೂ ಕೊಚ್ಚಿ, ಕೇರಳದಲ್ಲಿ ಕೆಲಸ ನಿರ್ವಹಿಸಬೇಕು.

ಶೈಕ್ಷಣಿಕ ಅರ್ಹತೆ : ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ ಎಂಬಿಬಿಎಸ್/ ಎಂಡಿ ಪದವಿ ಹೊಂದಿರಬೇಕು.

ಉದ್ಯೋಗ ಮಾಹಿತಿ : WCD Belagavi Anganwadi Recruitment 2025 – ಬೆಳಗಾವಿ ಜಿಲ್ಲೆಯ ಅಂಗನವಾಡಿ ಕೇಂದ್ರಗಳಲ್ಲಿ ನೇಮಕಾತಿ 2025

ಅನುಭವ : ಅಭ್ಯರ್ಥಿಗಳು ಹುದ್ದೆಗೆ ನಿಗದಿಪಡಿಸಿದ ಅನುಭವ ಹೊಂದಿರಬೇಕು.

ವಯೋಮಾನ : ದಿನಾಂಕ ಏಪ್ರಿಲ್ 01, 2025ಕ್ಕೆ ಗರಿಷ್ಠ 67 ವರ್ಷ ಮೀರಿರಬಾರದು.

ಆಯ್ಕೆ ವಿಧಾನ : ಸಂದರ್ಶನ ನಡೆಸಿ ಅಭ್ಯರ್ಥಿಗಳನ್ನು ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು.

ವೇತನ : ಅಭ್ಯರ್ಥಿಗಳು ಪ್ರತಿ ಗಂಟೆಗೆ ರೂ. 1000 ವೇತನ ನೀಡಲಾಗುತ್ತದೆ.

ಅರ್ಜಿ ಸಲ್ಲಿಸುವ ವಿಳಾಸ : Deputy General Manager, HR – Recruitment, IDBI Bank, IDBI Tower, WTC Complex, Cuffe Parade, Colaba, Mumbai, Maharashtra – 400005

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ದಿನಾಂಕದ ವಿವರ :
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಏಪ್ರಿಲ್ 23, 2025
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಮೇ 05, 2025

ಅರ್ಜಿ ಸಲ್ಲಿಕೆಯ ವಿಧಾನ : ಅಭ್ಯರ್ಥಿಯು ಈ ಹುದ್ದೆಗೆ ಆಫ್‌ಲೈನ್‌ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
ಹಂತ 1 : ಆಫ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ಮೊದಲು ಬ್ಯಾಂಕ್ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 2 : ಬ್ಯಾಂಕಿನ ವೆಬ್‌ಸೈಟ್ ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅಪ್ಲಿಕೇಷನ್ ಫಾರ್ಮ್ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಷನ್ ಡೌನ್ಲೋಡ್ ಮಾಡಿಕೊಳ್ಳಿ.
ಹಂತ 3 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಪುನಃ ಒಮ್ಮೆ ಪರಿಶೀಲಿಸಿ.
ಹಂತ 4 : ಕೊನೆಯದಾಗಿ, ಭರ್ತಿ ಮಾಡಿದ ಅರ್ಜಿಯನ್ನು ಈ ಕೆಳಗಡೆ ನೀಡಲಾದ ಕಚೇರಿಯ ವಿಳಾಸಕ್ಕೆ ಕಳುಹಿಸಿ.

IDBI Bank Medical Officer Recruitment 2025 : Important Links

NOTIFICATION & APPLICATION FORMCLICK HERE
Telegram Join LinkClick Here
WhatsApp Group LinkClick Here

ಪ್ರಮುಖ ಸೂಚನೆಗಳು:
ವಿದ್ಯಾರ್ಥಿಗಳು ಕರ್ನಾಟಕ ಸರ್ಕಾರದಿಂದ ಹಾಗೂ ರಾಜ್ಯ ಸರ್ಕಾರದಿಂದ ಬಿಡುಗಡೆ ಮಾಡಿದ ಎಲ್ಲಾ ಅಧಿಸೂಚನೆಗಳನ್ನು ಇದೆ ಅಂತರ್ಜಾಲದಲ್ಲಿ ಪ್ರತಿನಿತ್ಯ ಮಾಹಿತಿಗಳನ್ನ ಕೊಡ್ತಾ ಇರ್ತೀವಿ ಆದಕಾರಣ ಎಲ್ಲಾ ಸ್ನೇಹಿತರು ಈ ( vinodgowda.in ) ಸೈಟ್ ನೋಟಿಫಿಕೇಟಿನ್ ಅಲೋ ಮಾಡಿಕೊಳ್ಳಿ ಹಾಗೂ ನಿಮ್ಮ ಸ್ನೇಹಿತರಿಗೆ ಎಲ್ಲಾ ಕಡೆ ಶೇರ್ ಮಾಡಿ ಇದರಲ್ಲಿ ಇಲಾಖೆಗಳಿಂದ ಬಂದಂತ ಮಾಹಿತಿಗಳು ನೇರವಾಗಿ ಅಪ್ಲೋಡ್ ಮಾಡ್ತಾ ಇರ್ತೀವಿ ಉದ್ಯೋಗದ ಮಾಹಿತಿ ನ್ಯೂಸ್ಗಳು ಪ್ರಚಲಿತ ಘಟನೆಗಳ ಮಾಹಿತಿಗಳು ಎಲ್ಲವನ್ನು ಕೊಡ್ತಾ ಇರ್ತೀವಿ ಫಾಲೋ ಮಾಡಿ ಹಾಗೂ ನಿಮ್ಮ ಸ್ನೇಹಿತರಿಗೆ ಈ ಲೇಖನಿಯನ್ನು ಶೇರ್ ಮಾಡಿ ಜೊತೆಗೆ ನಮ್ಮ (Youtube Channel) ಗಳಾದ 1)Patil Computers, 2) Vinod Gowda Reports ಈ ಎರಡು Channel ಗಳನ್ನ Subscribe ಮಾಡಿಕೊಳ್ಳಿ ಅಲ್ಲಿಯೂ ಕೂಡಾ IMP ಮಾಹಿತಿಗಳು ಜಾಬ್ಸ್ ನೋಟಿಫಿಕೇಟಿನ್ ಆಗಿರಲಿ ರಾಜ್ಯ ಹಾಗೂ ಕೇಂದ್ರ ಸರ್ಕಾರ ಸ್ಕೀಮ್ ಗಳಾಗಿರಲಿ ಅಲ್ಲಿ ಸಿಗ್ತಾ ಇರುತ್ತವೆ ಅಲ್ಲಿಂದ ನೋಡಿ ತಿಳಿದುಕೊಳ್ಳಬಹುದು ದನ್ಯವಾದಗಳು. 

ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ


Spread the love
Scroll to Top