Karnataka Revenue Department Recruitment 2025 – ಕರ್ನಾಟಕ ಕಂದಾಯ ಇಲಾಖೆಯಲ್ಲಿ ಖಾಲಿ ಹುದ್ದೆಗಳಿಗೆ ಅರ್ಜಿ ಅಹ್ವಾನ

Spread the love

ಹೊಸ ನೇಮಕಾತಿ ಅಧಿಸೂಚನೆ 2025

WhatsApp Group Join Now
Telegram Group Join Now

Karnataka Revenue Department Recruitment 2025 – Apply for 06 Audit Officer, Assistant Controller Posts – ಕಂದಾಯ ಇಲಾಖೆಯಲ್ಲಿ ವಿವಿಧ ಹುದ್ದೆಗಳಿಗೆ ನೇಮಕಾತಿಗಾಗಿ ಅಧಿಸೂಚನೆ ಪ್ರಕಟಿಸಲಾಗಿದೆ. ಒಟ್ಟು 06 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ  ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ  ವಯೋಮಿತಿ ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ

Karnataka Revenue Department Recruitment 2025 - ಕರ್ನಾಟಕ ಕಂದಾಯ ಇಲಾಖೆಯಲ್ಲಿ ಖಾಲಿ ಹುದ್ದೆಗಳಿಗೆ ಅರ್ಜಿ ಅಹ್ವಾನ

ಕಂದಾಯ ಇಲಾಖೆಯಲ್ಲಿ ವಿವಿಧ ಹುದ್ದೆಗಳಿಗೆ ನೇಮಕಾತಿಗಾಗಿ ಅಧಿಸೂಚನೆ ಪ್ರಕಟಿಸಲಾಗಿದೆ. ಒಟ್ಟು 06 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.

ಹುದ್ದೆಗಳ ವಿವರಗಳು

ಸಂಸ್ಥೆಯ ಹೆಸರು: ಕಂದಾಯ ಇಲಾಖೆ
ಹುದ್ದೆಗಳ ಹೆಸರು: ಆಡಿಟ್ ಅಧಿಕಾರಿ, ಸಹಾಯಕ ನಿಯಂತ್ರಕರು ಮತ್ತು ಇತರ ಹುದ್ದೆಗಳು
ಹುದ್ದೆಗಳ ಸಂಖ್ಯೆ: 06
ಉದ್ಯೋಗ ಸ್ಥಳ: ಬೆಂಗಳೂರು – ಕರ್ನಾಟಕ
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 05 ಮೇ 2025

ವೇತನಶ್ರೇಣಿ
* ಸಹಾಯಕ ನಿಯಂತ್ರಕರು: ರೂ.72,000/-
* ಆಡಿಟ್ ಅಧಿಕಾರಿ: ರೂ.60,000/-
* ಖಾತೆಗಳ ಮೇಲ್ವಿಚಾರಕರು: ರೂ.56,000/-
* ಕಾನೂನು ಅಧಿಕಾರಿ ಮತ್ತು ಕಾನೂನು ಸಲಹೆಗಾರ: ರೂ.65,000/- ರಿಂದ ರೂ.75,000/-
* ಖಾಸಗಿ ಕಾರ್ಯದರ್ಶಿ: ರೂ.35,000/-
* ಐಟಿ ಸಿಬ್ಬಂದಿ-2, ಜೂನಿಯರ್ ಪ್ರೋಗ್ರಾಮರ್ ಮತ್ತು ನೆಟ್‌ವರ್ಕ್ ಮ್ಯಾನೇಜರ್: ರೂ.45,000/- ರಿಂದ ರೂ.50,000/-

ಪ್ರಮುಖ ದಿನಾಂಕಗಳು
▪️ ಅರ್ಜಿ ಆರಂಭ ದಿನಾಂಕ: 24-ಏಪ್ರಿಲ್-2025
▪️ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 05-ಮೇ-2025

ವಿದ್ಯಾರ್ಹತೆ ವಿವರಗಳು
ಸಹಾಯಕ ನಿಯಂತ್ರಕರು: ಬಿ.ಕಾಂ, ಎಂ.ಕಾಂ
ಆಡಿಟ್ ಅಧಿಕಾರಿ: ಬಿ.ಕಾಂ, ಎಂ.ಕಾಂ
ಖಾತೆಗಳ ಮೇಲ್ವಿಚಾರಕರು: ಬಿ.ಕಾಂ, ಎಂ.ಕಾಂ
ಕಾನೂನು ಅಧಿಕಾರಿ ಮತ್ತು ಕಾನೂನು ಸಲಹೆಗಾರ: LLB, LLM
ಖಾಸಗಿ ಕಾರ್ಯದರ್ಶಿ: ಪದವಿ
ಐಟಿ ಸಿಬ್ಬಂದಿ-2, ಜೂನಿಯರ್ ಪ್ರೋಗ್ರಾಮರ್ ಮತ್ತು ನೆಟ್ ವರ್ಕ್ ಮ್ಯಾನೇಜರ್: ಬಿ.ಇ

ಅರ್ಜಿ ಸಲ್ಲಿಸುವ ವಿಧಾನ
▪️ ಆಸಕ್ತರು ಅಧಿಕೃತ ಅಧಿಸೂಚನೆಯ ಪ್ರಕಾರ ಆಫ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು.
▪️ ಅರ್ಜಿ ನಮೂನೆ ಭರ್ತಿ ಮಾಡಿ, ಅಗತ್ಯ ದಾಖಲೆಗಳ ಪ್ರತಿಗಳನ್ನು ಲಗತ್ತಿಸಿ, ಕೆಳಗಿನ ವಿಳಾಸಕ್ಕೆ ಕಳುಹಿಸಬೇಕು:
Office of the Special Officer & Competent Authority, Podium Block, 03ನೇ ಹಾಗೂ 04ನೇ ಮಹಡಿ, ವಿಶ್ವೇಶ್ವರಯ್ಯ ಟವರ್, ಬೆಂಗಳೂರು-560001
▪️ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 05-ಮೇ-2025.

ಪ್ರಮುಖ ಲಿಂಕುಗಳು

ನೋಟಿಫಿಕೇಶನ್ (ಅಧಿಸೂಚನೆ): ಇಲ್ಲಿ ಕ್ಲಿಕ್ ಮಾಡಿ
ಆನ್‌ಲೈನ್ ಅರ್ಜಿ ಲಿಂಕ್: ಇಲ್ಲಿ ಕ್ಲಿಕ್ ಮಾಡಿ
ಟೆಲಿಗ್ರಾಂ ಗುಂಪಿಗೆ ಸೇರಿಕೊಳ್ಳಿ: ಇಲ್ಲಿ ಕ್ಲಿಕ್ ಮಾಡಿ
WhatsApp Link : ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸೂಚನೆಗಳು:
ವಿದ್ಯಾರ್ಥಿಗಳು ಕರ್ನಾಟಕ ಸರ್ಕಾರದಿಂದ ಹಾಗೂ ರಾಜ್ಯ ಸರ್ಕಾರದಿಂದ ಬಿಡುಗಡೆ ಮಾಡಿದ ಎಲ್ಲಾ ಅಧಿಸೂಚನೆಗಳನ್ನು ಇದೆ ಅಂತರ್ಜಾಲದಲ್ಲಿ ಪ್ರತಿನಿತ್ಯ ಮಾಹಿತಿಗಳನ್ನ ಕೊಡ್ತಾ ಇರ್ತೀವಿ ಆದಕಾರಣ ಎಲ್ಲಾ ಸ್ನೇಹಿತರು ಈ ( vinodgowda.in ) ಸೈಟ್ ನೋಟಿಫಿಕೇಟಿನ್ ಅಲೋ ಮಾಡಿಕೊಳ್ಳಿ ಹಾಗೂ ನಿಮ್ಮ ಸ್ನೇಹಿತರಿಗೆ ಎಲ್ಲಾ ಕಡೆ ಶೇರ್ ಮಾಡಿ ಇದರಲ್ಲಿ ಇಲಾಖೆಗಳಿಂದ ಬಂದಂತ ಮಾಹಿತಿಗಳು ನೇರವಾಗಿ ಅಪ್ಲೋಡ್ ಮಾಡ್ತಾ ಇರ್ತೀವಿ ಉದ್ಯೋಗದ ಮಾಹಿತಿ ನ್ಯೂಸ್ಗಳು ಪ್ರಚಲಿತ ಘಟನೆಗಳ ಮಾಹಿತಿಗಳು ಎಲ್ಲವನ್ನು ಕೊಡ್ತಾ ಇರ್ತೀವಿ ಫಾಲೋ ಮಾಡಿ ಹಾಗೂ ನಿಮ್ಮ ಸ್ನೇಹಿತರಿಗೆ ಈ ಲೇಖನಿಯನ್ನು ಶೇರ್ ಮಾಡಿ ಜೊತೆಗೆ ನಮ್ಮ (Youtube Channel) ಗಳಾದ 1)Patil Computers, 2) Vinod Gowda Reports ಈ ಎರಡು Channel ಗಳನ್ನ Subscribe ಮಾಡಿಕೊಳ್ಳಿ ಅಲ್ಲಿಯೂ ಕೂಡಾ IMP ಮಾಹಿತಿಗಳು ಜಾಬ್ಸ್ ನೋಟಿಫಿಕೇಟಿನ್ ಆಗಿರಲಿ ರಾಜ್ಯ ಹಾಗೂ ಕೇಂದ್ರ ಸರ್ಕಾರ ಸ್ಕೀಮ್ ಗಳಾಗಿರಲಿ ಅಲ್ಲಿ ಸಿಗ್ತಾ ಇರುತ್ತವೆ ಅಲ್ಲಿಂದ ನೋಡಿ ತಿಳಿದುಕೊಳ್ಳಬಹುದು ದನ್ಯವಾದಗಳು. 

ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ


Spread the love
Scroll to Top