ಪಿಯುಸಿ ಆದವರಿಗೆ 4787 ಹುದ್ದೆಗಳ ಬೃಹತ್ ನೇಮಕಾತಿ 2025

Spread the love

ಹೊಸ ನೇಮಕಾತಿ ಅಧಿಸೂಚನೆ 2025

WhatsApp Group Join Now
Telegram Group Join Now

ಎನ್‌ಐಎ ಎವಿಯೇಷನ್ ಸರ್ವೀಸಸ್ ಪ್ರೈವೇಟ್ ಲಿಮಿಟೆಡ್ ವತಿಯಿಂದ 2025ರ ಮೇ ತಿಂಗಳಲ್ಲಿ ಅಧಿಕೃತ ಅಧಿಸೂಚನೆ ಹೊರಡಿಸಲಾಗಿದ್ದು, 4787 ಗ್ರಾಹಕ ಸೇವಾ ಸಹಾಯಕ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ  ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ  ವಯೋಮಿತಿ ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ

ಪಿಯುಸಿ ಆದವರಿಗೆ 4787 ಹುದ್ದೆಗಳ ಬೃಹತ್ ನೇಮಕಾತಿ 2025

ಎನ್‌ಐಎ ಎವಿಯೇಷನ್ ಸರ್ವೀಸಸ್ ಪ್ರೈವೇಟ್ ಲಿಮಿಟೆಡ್ ವತಿಯಿಂದ 2025ರ ಮೇ ತಿಂಗಳಲ್ಲಿ ಅಧಿಕೃತ ಅಧಿಸೂಚನೆ ಹೊರಡಿಸಲಾಗಿದ್ದು, 4787 ಗ್ರಾಹಕ ಸೇವಾ ಸಹಾಯಕ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.

ನೇಮಕಾತಿ ವಿವರ:

ಸಂಸ್ಥೆ ಹೆಸರು: ಎನ್‌ಐಎ ಎವಿಯೇಷನ್ ಸರ್ವೀಸಸ್ ಪ್ರೈವೇಟ್ ಲಿಮಿಟೆಡ್
ಹುದ್ದೆಗಳ ಹೆಸರು: ಗ್ರಾಹಕ ಸೇವೆಗಳ ಅಸೋಸಿಯೇಟ್ (CSA)
ಒಟ್ಟು ಹುದ್ದೆಗಳು: 4787
ಅರ್ಜಿಯನ್ನು ಸಲ್ಲಿಸುವ ಬಗೆ: ಆನ್ಲೈನ್‌ ಮೂಲಕ ಮಾತ್ರ
ಉದ್ಯೋಗ ಸ್ಥಳ: ಭಾರತಾದ್ಯಂತ ವಿಮಾನ ನಿಲ್ದಾಣಗಳು

ವಯೋಮಿತಿ:
ಕನಿಷ್ಠ ವಯಸ್ಸು: 18 ವರ್ಷ (01 ಜುಲೈ 2025)
ಗರಿಷ್ಠ ವಯಸ್ಸು: 27 ವರ್ಷ

ಶೈಕ್ಷಣಿಕ ಅರ್ಹತೆ:
ಅಭ್ಯರ್ಥಿಗಳು ಕನಿಷ್ಠ 10+2 (ಪಿಯುಸಿ) ಅಥವಾ ಸಮಾನ ಅರ್ಹತೆ ಹೊಂದಿರಬೇಕು.
ಮಾನ್ಯತೆಯುಳ್ಳ ಬೋರ್ಡ್ ಅಥವಾ ವಿಶ್ವವಿದ್ಯಾಲಯದಿಂದ ಪ್ರಮಾಣ ಪತ್ರ ಹೊಂದಿರಬೇಕು.

ಅರ್ಜಿ ಶುಲ್ಕ:
ಎಲ್ಲಾ ವರ್ಗದ ಅಭ್ಯರ್ಥಿಗಳಿಗೆ: ರೂ.400 + GST
ಅರ್ಜಿ ಶುಲ್ಕವನ್ನು ತಿರಸ್ಕರಿಸಲಾಗದು (ಮರುಪಾವತಿಸಲಾಗುವುದಿಲ್ಲ)

ಸಂಬಳ ಶ್ರೇಣಿ:
ರೂ.13,000/- ರಿಂದ ರೂ.25,000/- (ಹುದ್ದೆಯ ಅನುಭವದ ಆಧಾರದಲ್ಲಿ)

ಅರ್ಜಿಯ ವಿಧಾನ :
ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ: www.niaaviationservices.com
“Apply Now” ಕ್ಲಿಕ್ ಮಾಡಿ
ನೊಂದಣಿ, ಅರ್ಜಿ ಭರ್ತಿ ಹಾಗೂ ಶುಲ್ಕ ಪಾವತಿ ಎಂದು ಮೂರು ಹಂತಗಳಲ್ಲಿ ಅರ್ಜಿ ಸಲ್ಲಿಸಬೇಕು
ಎಲ್ಲ ದಾಖಲಾತಿಗಳು ಹಾಗೂ ಸ್ಕಾನ್ ಮಾಡಿದ ಪಾಸ್‌ಪೋರ್ಟ್ ಫೋಟೋ ಮತ್ತು ಸಹಿ JPG ಫಾರ್ಮ್ಯಾಟ್‌ನಲ್ಲಿ ತಯಾರಿರಬೇಕು

ಆಯ್ಕೆ ವಿಧಾನ:
ಲಿಖಿತ ಪರೀಕ್ಷೆ (ಆಫ್‌ಲೈನ್ ಅಥವಾ ಕಂಪ್ಯೂಟರ್ ಆಧಾರಿತ ಪರೀಕ್ಷೆ)
ಪರೀಕ್ಷೆಯಲ್ಲಿ ಈ ವಿಷಯಗಳು ಒಳಗೊಂಡಿರುತ್ತವೆ:

ಸಾಮಾನ್ಯ ಬುದ್ಧಿಮತ್ತೆ ಮತ್ತು ವಿವೇಕ (25 ಪ್ರಶ್ನೆ – 25 ಅಂಕ)
ಸಂಖ್ಯಾತ್ಮಕ ಶಕ್ತಿಮತ್ತೆ (25 ಪ್ರಶ್ನೆ – 25 ಅಂಕ)
ಸಾಮಾನ್ಯ ಇಂಗ್ಲಿಷ್ (25 ಪ್ರಶ್ನೆ – 25 ಅಂಕ)
ಸಾಮಾನ್ಯ ಜ್ಞಾನ (25 ಪ್ರಶ್ನೆ – 25 ಅಂಕ)
ಒಟ್ಟು: 100 ಪ್ರಶ್ನೆಗಳು – 100 ಅಂಕಗಳು

ಪ್ರಮುಖ ದಿನಾಂಕಗಳು
ಅರ್ಜಿಯ ಆರಂಭ ದಿನಾಂಕ: 20 ಜನವರಿ 2025
ಅಂತಿಮ ದಿನಾಂಕ: 30 ಜೂನ್ 2025 (ವಿಸ್ತರಿಸಲಾಗಿದೆ)
ಪರೀಕ್ಷೆಯ ದಿನಾಂಕ: ಶೀಘ್ರದಲ್ಲೇ ಪ್ರಕಟವಾಗಲಿದೆ

ಪ್ರಮುಖ ಲಿಂಕುಗಳು

ನೋಟಿಫಿಕೇಶನ್ (ಅಧಿಸೂಚನೆ): ಇಲ್ಲಿ ಕ್ಲಿಕ್ ಮಾಡಿ
ಆನ್‌ಲೈನ್ ಅರ್ಜಿ ಲಿಂಕ್: ಇಲ್ಲಿ ಕ್ಲಿಕ್ ಮಾಡಿ
ಟೆಲಿಗ್ರಾಂ ಗುಂಪಿಗೆ ಸೇರಿಕೊಳ್ಳಿ: ಇಲ್ಲಿ ಕ್ಲಿಕ್ ಮಾಡಿ
WhatSApp Link : ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸೂಚನೆಗಳು:
ವಿದ್ಯಾರ್ಥಿಗಳು ಕರ್ನಾಟಕ ಸರ್ಕಾರದಿಂದ ಹಾಗೂ ರಾಜ್ಯ ಸರ್ಕಾರದಿಂದ ಬಿಡುಗಡೆ ಮಾಡಿದ ಎಲ್ಲಾ ಅಧಿಸೂಚನೆಗಳನ್ನು ಇದೆ ಅಂತರ್ಜಾಲದಲ್ಲಿ ಪ್ರತಿನಿತ್ಯ ಮಾಹಿತಿಗಳನ್ನ ಕೊಡ್ತಾ ಇರ್ತೀವಿ ಆದಕಾರಣ ಎಲ್ಲಾ ಸ್ನೇಹಿತರು ಈ ( vinodgowda.in ) ಸೈಟ್ ನೋಟಿಫಿಕೇಟಿನ್ ಅಲೋ ಮಾಡಿಕೊಳ್ಳಿ ಹಾಗೂ ನಿಮ್ಮ ಸ್ನೇಹಿತರಿಗೆ ಎಲ್ಲಾ ಕಡೆ ಶೇರ್ ಮಾಡಿ ಇದರಲ್ಲಿ ಇಲಾಖೆಗಳಿಂದ ಬಂದಂತ ಮಾಹಿತಿಗಳು ನೇರವಾಗಿ ಅಪ್ಲೋಡ್ ಮಾಡ್ತಾ ಇರ್ತೀವಿ ಉದ್ಯೋಗದ ಮಾಹಿತಿ ನ್ಯೂಸ್ಗಳು ಪ್ರಚಲಿತ ಘಟನೆಗಳ ಮಾಹಿತಿಗಳು ಎಲ್ಲವನ್ನು ಕೊಡ್ತಾ ಇರ್ತೀವಿ ಫಾಲೋ ಮಾಡಿ ಹಾಗೂ ನಿಮ್ಮ ಸ್ನೇಹಿತರಿಗೆ ಈ ಲೇಖನಿಯನ್ನು ಶೇರ್ ಮಾಡಿ ಜೊತೆಗೆ ನಮ್ಮ (Youtube Channel) ಗಳಾದ 1)Patil Computers, 2) Vinod Gowda Reports ಈ ಎರಡು Channel ಗಳನ್ನ Subscribe ಮಾಡಿಕೊಳ್ಳಿ ಅಲ್ಲಿಯೂ ಕೂಡಾ IMP ಮಾಹಿತಿಗಳು ಜಾಬ್ಸ್ ನೋಟಿಫಿಕೇಟಿನ್ ಆಗಿರಲಿ ರಾಜ್ಯ ಹಾಗೂ ಕೇಂದ್ರ ಸರ್ಕಾರ ಸ್ಕೀಮ್ ಗಳಾಗಿರಲಿ ಅಲ್ಲಿ ಸಿಗ್ತಾ ಇರುತ್ತವೆ ಅಲ್ಲಿಂದ ನೋಡಿ ತಿಳಿದುಕೊಳ್ಳಬಹುದು ದನ್ಯವಾದಗಳು. 

ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ


Spread the love
Scroll to Top