UAS Dharwad Recruitment 2025 : ಕೃಷಿ ವಿಶ್ವವಿದ್ಯಾಲಯ, ಧಾರವಾಡದ ಅರಣ್ಯ ಮಹಾವಿದ್ಯಾಲಯ, ಶಿರಸಿ ಆವರಣದ ಗ್ರಂಥಾಲಯದಲ್ಲಿ ಅಗತ್ಯವಿರುವ ಗ್ರಂಥಾಲಯ ಸಹಾಯಕ ಹುದ್ದೆಯನ್ನು ನೇರ ಸಂದರ್ಶನದ ಮೂಲಕ ಭರ್ತಿ ಮಾಡಲು ಅರ್ಹ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಕರೆಯಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಶೈಕ್ಷಣಿಕ ಅರ್ಹತೆ, ವೇತನ, ನೇರ ಸಂದರ್ಶನ ದಿನಾಂಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

UAS Dharwad Recruitment 2025 : Details of Vacancies
ಹುದ್ದೆ : ಗ್ರಂಥಾಲಯ ಸಹಾಯಕರು
ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 01 ಹುದ್ದೆಯ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಕರ್ತವ್ಯ ಸ್ಥಳ : ಆಯ್ಕೆಯಾದ ಅಭ್ಯರ್ಥಿಗಳು ಶಿರಸಿ, ಕರ್ನಾಟಕದಲ್ಲಿ ಕರ್ತವ್ಯ ನಿರ್ವಹಿಸಬೇಕು.
ವೇತನ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 14,000 ವೇತನ ನೀಡಲಾಗುತ್ತದೆ.
ಶೈಕ್ಷಣಿಕ ಅರ್ಹತೆ : ಬ್ಯಾಚುಲರ್ ಆಫ್ ಲೈಬ್ರರಿ ಸೈನ್ಸ್/ ಬ್ಯಾಚುಲರ್ ಆಫ್ ಲೈಬ್ರರಿ & ಇನ್ಫಾರ್ಮೆಷನ ಸೈನ್ಸ್, ಮಾಸ್ಟರ್ ಆಫ್ ಲೈಬ್ರರಿ ಸೈನ್ಸ್/ ಮಾಸ್ಟರ್ ಆಫ್ ಲೈಬ್ರರಿ & ಇನ್ಫಾರ್ಮೆಷನ ಸೈನ್ಸ್ ಶೈಕ್ಷಣಿಕ ಅರ್ಹತೆ ಹೊಂದಿರಬೇಕು.
ಉದ್ಯೋಗ ಮಾಹಿತಿ : ಪಿಯುಸಿ ಆದವರಿಗೆ 4787 ಹುದ್ದೆಗಳ ಬೃಹತ್ ನೇಮಕಾತಿ 2025
ಅರ್ಜಿ ಸಲ್ಲಿಸುವ ವಿಧಾನ : ಅರ್ಹ ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯನ್ನು ಭರ್ತಿ ಮಾಡಿ, ತಮ್ಮ ವಿದ್ಯಾರ್ಹತೆಗೆ ಸಂಬಂಧಪಟ್ಟ ಎಲ್ಲ ಮೂಲ ದಾಖಲೆಗಳನ್ನು ಹಾಗೂ ಅವುಗಳ ಎರಡು ದೃಢೀಕೃತ ಪ್ರತಿಗಳೊಂದಿಗೆ ಸಂದರ್ಶನಕ್ಕೆ ಹಾಜರಾಗಬೇಕು.
ಆಯ್ಕೆ ವಿಧಾನ : ಸಂದರ್ಶನ ನಡೆಸಿ ಅಭ್ಯರ್ಥಿಗಳನ್ನು ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು.
ಸಂದರ್ಶನ ದಿನಾಂಕ :
ಸಂದರ್ಶನ ನಡೆಯುವ ದಿನಾಂಕ : ಮೇ 13, 2025, ಮುಂಜಾನೆ 11.00 ಗಂಟೆಗೆ
ಸಂದರ್ಶನ ನಡೆಯುವ ಸ್ಥಳ : ಡೀನ್ (ಅರಣ್ಯ), ಅರಣ್ಯ ಮಹಾವಿದ್ಯಾಲಯ, ಶಿರಸಿಯವರ ಕಾರ್ಯಾಲಯ.
UAS Dharwad Recruitment 2025 : Important Links
| NOTIFICATION | CLICK HERE |
| Telegram Join Link | Click Here |
| WhatsApp Group Link | Click Here |
ಪ್ರಮುಖ ಸೂಚನೆಗಳು:
ವಿದ್ಯಾರ್ಥಿಗಳು ಕರ್ನಾಟಕ ಸರ್ಕಾರದಿಂದ ಹಾಗೂ ರಾಜ್ಯ ಸರ್ಕಾರದಿಂದ ಬಿಡುಗಡೆ ಮಾಡಿದ ಎಲ್ಲಾ ಅಧಿಸೂಚನೆಗಳನ್ನು ಇದೆ ಅಂತರ್ಜಾಲದಲ್ಲಿ ಪ್ರತಿನಿತ್ಯ ಮಾಹಿತಿಗಳನ್ನ ಕೊಡ್ತಾ ಇರ್ತೀವಿ ಆದಕಾರಣ ಎಲ್ಲಾ ಸ್ನೇಹಿತರು ಈ ( vinodgowda.in ) ಸೈಟ್ ನೋಟಿಫಿಕೇಟಿನ್ ಅಲೋ ಮಾಡಿಕೊಳ್ಳಿ ಹಾಗೂ ನಿಮ್ಮ ಸ್ನೇಹಿತರಿಗೆ ಎಲ್ಲಾ ಕಡೆ ಶೇರ್ ಮಾಡಿ ಇದರಲ್ಲಿ ಇಲಾಖೆಗಳಿಂದ ಬಂದಂತ ಮಾಹಿತಿಗಳು ನೇರವಾಗಿ ಅಪ್ಲೋಡ್ ಮಾಡ್ತಾ ಇರ್ತೀವಿ ಉದ್ಯೋಗದ ಮಾಹಿತಿ ನ್ಯೂಸ್ಗಳು ಪ್ರಚಲಿತ ಘಟನೆಗಳ ಮಾಹಿತಿಗಳು ಎಲ್ಲವನ್ನು ಕೊಡ್ತಾ ಇರ್ತೀವಿ ಫಾಲೋ ಮಾಡಿ ಹಾಗೂ ನಿಮ್ಮ ಸ್ನೇಹಿತರಿಗೆ ಈ ಲೇಖನಿಯನ್ನು ಶೇರ್ ಮಾಡಿ ಜೊತೆಗೆ ನಮ್ಮ (Youtube Channel) ಗಳಾದ 1)Patil Computers, 2) Vinod Gowda Reports ಈ ಎರಡು Channel ಗಳನ್ನ Subscribe ಮಾಡಿಕೊಳ್ಳಿ ಅಲ್ಲಿಯೂ ಕೂಡಾ IMP ಮಾಹಿತಿಗಳು ಜಾಬ್ಸ್ ನೋಟಿಫಿಕೇಟಿನ್ ಆಗಿರಲಿ ರಾಜ್ಯ ಹಾಗೂ ಕೇಂದ್ರ ಸರ್ಕಾರ ಸ್ಕೀಮ್ ಗಳಾಗಿರಲಿ ಅಲ್ಲಿ ಸಿಗ್ತಾ ಇರುತ್ತವೆ ಅಲ್ಲಿಂದ ನೋಡಿ ತಿಳಿದುಕೊಳ್ಳಬಹುದು ದನ್ಯವಾದಗಳು.
ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ
