ಹೊಸ ನೇಮಕಾತಿ ಅಧಿಸೂಚನೆ 2025
Cotton Corporation of India Limited Recruitment 2025 – ಕಾಟನ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ ನೇಮಕಾತಿ ಅಧಿಸೂಚನೆಯನ್ನು ಪ್ರಕಟಿಸಿದ್ದು, ಮ್ಯಾನೇಜ್ಮೆಂಟ್ ಟ್ರೈನಿ ಮತ್ತು ಜೂನಿಯರ್ ಅಸಿಸ್ಟೆಂಟ್ ಹುದ್ದೆಗಳಿಗೆ ಒಟ್ಟು 147 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ ವಯೋಮಿತಿ ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ

ಕಾಟನ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ ನೇಮಕಾತಿ ಅಧಿಸೂಚನೆಯನ್ನು ಪ್ರಕಟಿಸಿದ್ದು, ಮ್ಯಾನೇಜ್ಮೆಂಟ್ ಟ್ರೈನಿ ಮತ್ತು ಜೂನಿಯರ್ ಅಸಿಸ್ಟೆಂಟ್ ಹುದ್ದೆಗಳಿಗೆ ಒಟ್ಟು 147 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.
ಹುದ್ದೆಗಳ ವಿವರ :
ಮ್ಯಾನೇಜ್ಮೆಂಟ್ ಟ್ರೈನಿ (ಮಾರ್ಕೆಟಿಂಗ್) : 10
ಮ್ಯಾನೇಜ್ಮೆಂಟ್ ಟ್ರೈನಿ (ಖಾತೆಗಳು) : 10
ಜೂನಿಯರ್ ವಾಣಿಜ್ಯ ಕಾರ್ಯನಿರ್ವಾಹಕ : 125
ಜೂನಿಯರ್ ಅಸಿಸ್ಟೆಂಟ್ (ಕಾಟನ್ ಟೆಸ್ಟಿಂಗ್ ಲ್ಯಾಬ್) : 02
ವೇತನ ಶ್ರೇಣಿ :
ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳ ಪ್ರಕಾರ ನಿಗದಿಯಾದ ವೇತನವನ್ನು ಕಾಟನ್ ಕಾರ್ಪೊರೇಷನ್ ನಿಯಮಾನುಸಾರ ನೀಡಲಾಗುತ್ತದೆ.
ಮ್ಯಾನೇಜ್ಮೆಂಟ್ ಟ್ರೈನಿ (ಮಾರ್ಕೆಟಿಂಗ್) – ರೂ. 30,000/- ರಿಂದ ರೂ. 1,20,000/- ಪ್ರತಿಮಾಸ
ಮ್ಯಾನೇಜ್ಮೆಂಟ್ ಟ್ರೈನಿ (ಅಕೌಂಟ್ಸ್) – ರೂ. 30,000/- ರಿಂದ ರೂ. 1,20,000/- ಪ್ರತಿಮಾಸ
ಜೂನಿಯರ್ ವಾಣಿಜ್ಯ ಕಾರ್ಯನಿರ್ವಾಹಕ – ರೂ. 22,000/- ರಿಂದ ರೂ. 90,000/- ಪ್ರತಿಮಾಸ
ಜೂನಿಯರ್ ಅಸಿಸ್ಟೆಂಟ್ – ರೂ. 22,000/- ರಿಂದ ರೂ. 90,000/- ಪ್ರತಿಮಾಸ
ಆಯ್ಕೆ ವಿಧಾನ :
ಲಿಖಿತ ಪರೀಕ್ಷೆ
ದಾಖಲೆ ಪರಿಶೀಲನೆ
ವೈದ್ಯಕೀಯ ಪರೀಕ್ಷೆ
ಶೈಕ್ಷಣಿಕ ವಿದ್ಯಾರ್ಹತೆ:
ಮ್ಯಾನೇಜ್ಮೆಂಟ್ ಟ್ರೈನಿ (ಮಾರ್ಕೆಟಿಂಗ್) ಹುದ್ದೆಗಳಿಗೆ ಅಭ್ಯರ್ಥಿಗಳು ಎಂ.ಬಿ.ಎ ಅಥವಾ ಮಾರ್ಕೆಟಿಂಗ್ ನಲ್ಲಿ ಸ್ನಾತಕೋತ್ತರ ಪದವಿ
ಮ್ಯಾನೇಜ್ಮೆಂಟ್ ಟ್ರೈನಿ (ಖಾತೆಗಳು) ಹುದ್ದೆಗಳಿಗೆ ಅಭ್ಯರ್ಥಿಗಳು ಸಿಎ / ಐಸಿಡಬ್ಲ್ಯೂಎ ಅಥವಾ ಎಂ.ಕಾಂ.
ಜೂನಿಯರ್ ವಾಣಿಜ್ಯ ಕಾರ್ಯನಿರ್ವಾಹಕ ಹುದ್ದೆಗಳಿಗೆ ಅಭ್ಯರ್ಥಿಗಳು ಪದವಿ
ಜೂನಿಯರ್ ಅಸಿಸ್ಟೆಂಟ್ (ಕಾಟನ್ ಟೆಸ್ಟಿಂಗ್ ಲ್ಯಾಬ್) ಹುದ್ದೆಗಳಿಗೆ ಅಭ್ಯರ್ಥಿಗಳು ಬಿ.ಎಸ್ಸಿ ಅಥವಾ ಡಿಪ್ಲೊಮಾ
ವಯೋಮಿತಿ :
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಗರಿಷ್ಠ ವಯಸ್ಸು: 30 ವರ್ಷ ವಯೋಮಿತಿಯನ್ನು ಹೊಂದಿರಬೇಕು.
ಅರ್ಜಿ ಸಲ್ಲಿಸುವ ವಿಧಾನ :
– ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಿ
– ಅಧಿಸೂಚನೆಯನ್ನು ಡೌನ್ಲೋಡ್ ಮಾಡಿ, ಸಂಪೂರ್ಣವಾಗಿ ಓದಿ
– ಆನ್ಲೈನ್ ಅರ್ಜಿ ಫಾರ್ಮ್ ಭರ್ತಿ ಮಾಡಿ
– ಅಗತ್ಯ ದಾಖಲೆಗಳು ಹಾಗೂ ಪೋಟೋ/ಸಹಿ ಲಗತ್ತಿಸಿ
– ಅರ್ಜಿ ಶುಲ್ಕ ಪಾವತಿಸಿ (ಅಗತ್ಯವಿದ್ದರೆ)
– ಫಾರ್ಮ್ ಅನ್ನು ಸಲ್ಲಿಸಿ ಮತ್ತು ಮುದ್ರಿಸಿ
ಅರ್ಜಿ ಶುಲ್ಕ :
ಅಧಿಕೃತ ಅಧಿಸೂಚನೆಯಲ್ಲಿ ತಿಳಿಸಲಾಗಿದೆ (ವರ್ಗಾನುಸಾರ ಬದಲಾವಣೆ ಇರಬಹುದು)
ಪ್ರಮುಖ ದಿನಾಂಕಗಳು :
ಆನ್ಲೈನ್ ಅರ್ಜಿ ಪ್ರಾರಂಭ ದಿನಾಂಕ : 09-ಮೇ-2025
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 24-ಮೇ-2025
ಪ್ರಮುಖ ಲಿಂಕುಗಳು
ನೋಟಿಫಿಕೇಶನ್ (ಅಧಿಸೂಚನೆ): ಇಲ್ಲಿ ಕ್ಲಿಕ್ ಮಾಡಿ
ಆನ್ಲೈನ್ ಅರ್ಜಿ ಲಿಂಕ್: ಇಲ್ಲಿ ಕ್ಲಿಕ್ ಮಾಡಿ
ಟೆಲಿಗ್ರಾಂ ಗುಂಪಿಗೆ ಸೇರಿಕೊಳ್ಳಿ: ಇಲ್ಲಿ ಕ್ಲಿಕ್ ಮಾಡಿ
WhatsApp Link : ಇಲ್ಲಿ ಕ್ಲಿಕ್ ಮಾಡಿ
ಪ್ರಮುಖ ಸೂಚನೆಗಳು:
ವಿದ್ಯಾರ್ಥಿಗಳು ಕರ್ನಾಟಕ ಸರ್ಕಾರದಿಂದ ಹಾಗೂ ರಾಜ್ಯ ಸರ್ಕಾರದಿಂದ ಬಿಡುಗಡೆ ಮಾಡಿದ ಎಲ್ಲಾ ಅಧಿಸೂಚನೆಗಳನ್ನು ಇದೆ ಅಂತರ್ಜಾಲದಲ್ಲಿ ಪ್ರತಿನಿತ್ಯ ಮಾಹಿತಿಗಳನ್ನ ಕೊಡ್ತಾ ಇರ್ತೀವಿ ಆದಕಾರಣ ಎಲ್ಲಾ ಸ್ನೇಹಿತರು ಈ ( vinodgowda.in ) ಸೈಟ್ ನೋಟಿಫಿಕೇಟಿನ್ ಅಲೋ ಮಾಡಿಕೊಳ್ಳಿ ಹಾಗೂ ನಿಮ್ಮ ಸ್ನೇಹಿತರಿಗೆ ಎಲ್ಲಾ ಕಡೆ ಶೇರ್ ಮಾಡಿ ಇದರಲ್ಲಿ ಇಲಾಖೆಗಳಿಂದ ಬಂದಂತ ಮಾಹಿತಿಗಳು ನೇರವಾಗಿ ಅಪ್ಲೋಡ್ ಮಾಡ್ತಾ ಇರ್ತೀವಿ ಉದ್ಯೋಗದ ಮಾಹಿತಿ ನ್ಯೂಸ್ಗಳು ಪ್ರಚಲಿತ ಘಟನೆಗಳ ಮಾಹಿತಿಗಳು ಎಲ್ಲವನ್ನು ಕೊಡ್ತಾ ಇರ್ತೀವಿ ಫಾಲೋ ಮಾಡಿ ಹಾಗೂ ನಿಮ್ಮ ಸ್ನೇಹಿತರಿಗೆ ಈ ಲೇಖನಿಯನ್ನು ಶೇರ್ ಮಾಡಿ ಜೊತೆಗೆ ನಮ್ಮ (Youtube Channel) ಗಳಾದ 1)Patil Computers, 2) Vinod Gowda Reports ಈ ಎರಡು Channel ಗಳನ್ನ Subscribe ಮಾಡಿಕೊಳ್ಳಿ ಅಲ್ಲಿಯೂ ಕೂಡಾ IMP ಮಾಹಿತಿಗಳು ಜಾಬ್ಸ್ ನೋಟಿಫಿಕೇಟಿನ್ ಆಗಿರಲಿ ರಾಜ್ಯ ಹಾಗೂ ಕೇಂದ್ರ ಸರ್ಕಾರ ಸ್ಕೀಮ್ ಗಳಾಗಿರಲಿ ಅಲ್ಲಿ ಸಿಗ್ತಾ ಇರುತ್ತವೆ ಅಲ್ಲಿಂದ ನೋಡಿ ತಿಳಿದುಕೊಳ್ಳಬಹುದು ದನ್ಯವಾದಗಳು.
ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ
